Saturday, July 27, 2024
HomeInformationಕರ್ನಾಟಕ ವಿದ್ಯಾರ್ಥಿಗಳ ಖಾತೆಗೆ 25,000ರೂ : ಈ ಕೂಡಲೇ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆಯಿರಿ

ಕರ್ನಾಟಕ ವಿದ್ಯಾರ್ಥಿಗಳ ಖಾತೆಗೆ 25,000ರೂ : ಈ ಕೂಡಲೇ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆಯಿರಿ

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಹೊಸ ಯೋಜನೆಗಳ ಬಗ್ಗೆ ತಿಳಿಸಲಾಗುತ್ತಿದೆ. ಫ್ರೀ ಲ್ಯಾಪ್ಟಾಪ್ ಯೋಜನೆಯ ಲಾಭವನ್ನು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಸಾಕಷ್ಟು ಸೌಲಭ್ಯವನ್ನು ನಮ್ಮ ದೇಶದಲ್ಲಿ ವಿದ್ಯಾರ್ಥಿಗಳಿಗಾಗಿ ನೀಡಲಾಗುತ್ತಿದೆ. ಅದರಂತೆ ಇವತ್ತಿನ ಲೇಖನದಲ್ಲಿ ಫ್ರೀ ಲ್ಯಾಪ್ಟಾಪ್ ಪಡೆಯಲು ವಿದ್ಯಾರ್ಥಿಗಳಿಗೆ ಅವರ ಬ್ಯಾಂಕ್ ಖಾತೆಗೆ 25,000ಗಳನ್ನು ಫ್ರೀ ಲ್ಯಾಪ್ಟಾಪ್ ಯೋಜನೆಯ ಅಡಿಯಲ್ಲಿ ಸರ್ಕಾರವು ನೀಡುತ್ತಿದೆ. ಹಾಗಾದರೆ ಇದರ ಪ್ರಯೋಜನವನ್ನು ಹೇಗೆ ಪಡೆಯಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ಪೂರ್ಣವಾಗಿ ಮಾಹಿತಿಯನ್ನು ಒದಗಿಸಲಾಗುತ್ತದೆ.

account-of-students-25000
account-of-students-25000
Join WhatsApp Group Join Telegram Group

ಫ್ರೀ ಲ್ಯಾಪ್ಟಾಪ್ ಯೋಜನೆ :

ಸಾಕಷ್ಟು ಸೌಲಭ್ಯಗಳನ್ನು ದೇಶದಲ್ಲಿರುವ ವಿದ್ಯಾರ್ಥಿಗಳಿಗಾಗಿ ಸರ್ಕಾರಗಳು ನೀಡುತ್ತಿವೆ. ಅದರಂತೆ ಇದೀಗ ಸರ್ಕಾರವು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕೆನ್ನುವ ಗುರಿಯನ್ನು ಹೊಂದಿರುವುದರ ಮೂಲಕ ಕೇಂದ್ರ ಸರ್ಕಾರವು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಒತ್ತು ನೀಡುತ್ತಿದೆ. ಯಾವುದೇ ರೀತಿಯ ಕೊರತೆ ಮಕ್ಕಳಿಗೆ ಶಿಕ್ಷಣದಲ್ಲಿ ಕಾಣಬಾರದು ಎನ್ನುವ ಉದ್ದೇಶದಿಂದ ಸಾಕಷ್ಟು ಶಾಲೆಗಳಲ್ಲಿ ಹಲವಾರು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅದರಂತೆ ಇದೀಗ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರವು ಆಗಾಗ ನೀಡುತ್ತಲೇ ಇರುತ್ತದೆ.

ಅಲ್ಲದೆ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಸಲುವಾಗಿ ಸಾಕಷ್ಟು ಸಂದರ್ಭಗಳಲ್ಲಿ ಅರ್ಜಿಯನ್ನು ಸಹ ಆಹ್ವಾನ ಮಾಡಲಾಗುತ್ತಿರುತ್ತದೆ. ಕೋಟ್ಯಂತರ ಮಕ್ಕಳು ಉತ್ತಮ ವಿದ್ಯಾಭ್ಯಾಸವನ್ನು ಕೇಂದ್ರ ಸರ್ಕಾರದಿಂದ ಸಿಗುವ ವಿದ್ಯಾರ್ಥಿ ವೇತನದಿಂದಾಗಿ ಕಂಡುಕೊಂಡಿದ್ದಾರೆ ಎಂದು ಹೇಳಬಹುದು. ಇತ್ತೀಚಿಗಂತೂ ದೇಶದ ವಿವಿಧ ರಾಜ್ಯಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಂಬಲವನ್ನು ನೀಡುವ ಸಲುವಾಗಿ ಉಚಿತ ಲ್ಯಾಪ್ಟಾಪ್ ಅನ್ನು ವಿದ್ಯಾರ್ಥಿಗಳಿಗೆ ಘೋಷಿಸಲಾಗುತ್ತಿದೆ. ಕರ್ನಾಟಕ ಸರ್ಕಾರವು ಉಚಿತ ಲ್ಯಾಪ್ಟಾಪ್ ನೀಡುವ ಬಗ್ಗೆ ವಿದ್ಯಾರ್ಥಿಗಳಿಗೆ ಇತ್ತೀಚಿಗಷ್ಟೇ ಘೋಷಣೆಯನ್ನು ಹೊರಡಿಸಿತ್ತು ಇದೀಗ ಇದರ ಬೆನ್ನಲ್ಲೇ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ಮಧ್ಯಪ್ರದೇಶ ಸರ್ಕಾರವು ನೀಡಲು ಮುಂದಾಗಿದೆ.

ಉಚಿತ ಲ್ಯಾಪ್ಟಾಪ್ ಯೋಜನೆಯ ಅರ್ಹತೆಗಳು :

ಮಧ್ಯಪ್ರದೇಶ ಸರ್ಕಾರವು ಇದೀಗ ವಿದ್ಯಾರ್ಥಿಗಳ ಹೆಚ್ಚಿಸುವ ಸಲುವಾಗಿ ಕರ್ನಾಟಕ ದಂತೆ ಮಧ್ಯಪ್ರದೇಶವು ಸಹ ಉಚಿತ ಲ್ಯಾಪ್ಟಾಪ್ ನೀಡಲು ನಿರ್ಧರಿಸಿದೆ. 12ನೇ ತರಗತಿಯಲ್ಲಿ ಉತ್ತಮ ಅಂಕ ಪಡೆದಂತಹ ವಿದ್ಯಾರ್ಥಿಗಳಿಗೆ ಮಧ್ಯಪ್ರದೇಶ ಸರ್ಕಾರದ ಎಂಪಿ ಫ್ರಿ ಲ್ಯಾಪ್ಟಾಪ್ ಯೋಜನೆಯ ಅಡಿಯಲ್ಲಿ ಉಚಿತ ಲ್ಯಾಪ್ಟಾಪ್ ನೀಡುವುದಾಗಿ ಘೋಷಣೆ ಹೊರಡಿಸಿದೆ. 75% ಗಿಂತ ಹೆಚ್ಚಿನ ಅಂಕವನ್ನು 12ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಪಡೆದಿದ್ದರೆ ಅವರು ಮಧ್ಯಪ್ರದೇಶ ಸರ್ಕಾರದ ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಬಹುದಾಗಿದೆ. ಮಧ್ಯಪ್ರದೇಶ ಸರ್ಕಾರವು ಕೇವಲ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಮಾತ್ರ ಈ ಯೋಜನೆಯ ಲಾಭವನ್ನು ನೀಡುತ್ತಿದೆ. ಕುಟುಂಬದ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಹೆಚ್ಚಿರದೇ ಕಡಿಮೆ ಇರಬೇಕು. ಸದ್ಯ ಇದೀಗ ಕರ್ನಾಟಕದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಉಚಿತ ಲ್ಯಾಪ್ಟಾಪ್ ವಿದ್ಯಾರ್ಥಿಗಳಿಗೆ ಸಿಗಲಿದೆ ಎಂದು ಹೇಳಿದರು ತಪ್ಪಾಗಲಾರದು.

ಇದನ್ನು ಓದಿ : ಪಿಎಂ ಕಿಸಾನ್ ನೋಂದಣಿ ಪ್ರಾರಂಭ: ಹೊಸ ನೋಂದಣಿದಾರರಿಗೆ ಸಿಗುತ್ತೆ ಸರ್ಕಾರದಿಂದ ₹10,000! ಇಲ್ಲಿಂದ ನೋಂದಾಯಿಸಿ

ಖಾತೆಗೆ 25,000 ರೂಪಾಯಿಗಳು :

ಇನ್ನು ಮಧ್ಯ ಪ್ರದೇಶ ರಾಜ್ಯದಲ್ಲಿ 708553 ವಿದ್ಯಾರ್ಥಿಗಳು ಮಧ್ಯ ಪ್ರದೇಶ ಸರ್ಕಾರವು ಪರಿಚಯಿಸಿರುವಂತಹ ಉಚಿತ ಲ್ಯಾಪ್ಟಾಪ್ ಯೋಜನೆಯಡಿಯಲ್ಲಿ 25,000ಗಳ ಮೊತ್ತವನ್ನು ಪಡೆಯಲು ಅರ್ಹರಾಗಿದ್ದಾರೆ. ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಮಧ್ಯಪ್ರದೇಶ ಸರ್ಕಾರವು 25000 ಬೃಹತ್ ಮತ್ತು ವರ್ಗಾಯಿಸುವ ಮೂಲಕ ಅವರು ಲ್ಯಾಪ್ಟಾಪ್ ಅನ್ನು ಖರೀದಿಸಲು ಹಣವನ್ನು ಆರ್ಥಿಕ ಸಹಾಯವನ್ನು ನೀಡುತ್ತಿದೆ.

ಹೀಗೆ ಮಧ್ಯಪ್ರದೇಶ ಸರ್ಕಾರವು 12ನೇ ತರಗತಿಯಲ್ಲಿ ಹೆಚ್ಚಿನ ಅಂಕವನ್ನು ಪಡೆದಂತಹ ವಿದ್ಯಾರ್ಥಿಗಳಿಗೆ 25000ಗಳನ್ನು ಬ್ಯಾಂಕ್ ಖಾತೆಗೆ ಹಾಕುವುದರ ಮೂಲಕ ಅವರು ಲ್ಯಾಪ್ಟಾಪ್ ಪಡೆಯುವಂತೆ ಸಹಕಾರಿ ಆಗುತ್ತಿದೆ.

ಹೀಗೆ ಮಧ್ಯಪ್ರದೇಶ ಸರ್ಕಾರವು ಘೋಷಿಸಿರುವ ಈ ಉಚಿತ ಲ್ಯಾಪ್ಟಾಪ್ ಯೋಜನೆಯ ಪ್ರಯೋಜನವನ್ನು ಪಡೆಯಲು ನಿಮ್ಮ ಸ್ನೇಹಿತರಲ್ಲಿ ಯಾರಾದರೂ ಮಧ್ಯಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಒಬ್ಬ ವ್ಯಕ್ತಿಯ ಬಳಿ ಇದಕ್ಕಿಂತ ಹೆಚ್ಚಿನ ಬ್ಯಾಂಕ್‌ ಖಾತೆ ಇದ್ರೆ ದಂಡ ಗ್ಯಾರಂಟಿ…! ಆರ್‌ಬಿಐ ಹೊಸ ಅಪ್ಡೇಟ್

ರೈಲು ಟಿಕೆಟ್ ಪಡೆದ ನಂತರವೂ ಪ್ರಯಾಣಿಕರು ದಂಡ ಪಾವತಿಸಬೇಕು, ಏನಿದು ರೈಲ್ವೆಯ ವಿಶಿಷ್ಟ ನಿಯಮ?

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments