Saturday, July 27, 2024
HomeNewsಸರ್ಕಾರದಿಂದ ಮತ್ತೊಂದು ಭಾಗ್ಯ : ಮನೆ ಕಟ್ಟಲು ಸೈಟ್ ವಿತರಣೆ ,ಆನ್ಲೈನ್ ಅರ್ಜಿ ಸಲ್ಲಿಸಿ

ಸರ್ಕಾರದಿಂದ ಮತ್ತೊಂದು ಭಾಗ್ಯ : ಮನೆ ಕಟ್ಟಲು ಸೈಟ್ ವಿತರಣೆ ,ಆನ್ಲೈನ್ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ, ರಾಜ್ಯದ ಜನತೆಗಾಗಿ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ಜಾರಿಗೆ ತರುತ್ತಿವೆ. ಇವತ್ತಿನ ಲೇಖನದಲ್ಲಿ ನಿಮಗೆ ವಸತಿ ಬಡಾವಣೆ ನಿರ್ಮಾಣ ಯೋಜನೆಯನ್ನು ರಾಜ್ಯದ ಜನತೆಗಾಗಿ ಆರಂಭಿಸಿದ್ದು ಈ ಯೋಜನೆಯ ಅಡಿಯಲ್ಲಿ ಕಡಿಮೆ ಬೆಲೆಯಲ್ಲಿ ನಿವೇಶನ ಅಂದರೆ ಸೈಡ್ಗಳನ್ನು ಒದಗಿಸಲು ಸರ್ಕಾರವು ಪ್ರಾರಂಭಿಸಿದೆ. ಸಾರ್ವಜನಿಕರಿಗೆ ಕೈಗಿಟ್ಟುಕುವ ಜಿ ಬೆಲೆಯಲ್ಲಿ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸೈಟ್ಗಳನ್ನು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಸತಿ ಬಡಾವಣೆ ನಿರ್ಮಾಣ ಯೋಜನೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಆದರೆ ಈ ಯೋಜನೆಯ ಪ್ರಯೋಜನವೇನು ಯಾವ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Allotment of site for building house
Allotment of site for building house
Join WhatsApp Group Join Telegram Group

ವಸತಿ ಬಡಾವಣೆ ನಿರ್ಮಾಣ ಯೋಜನೆ :

ಸೈಟ್ಗಳನ್ನು ಖರೀದಿ ಮಾಡಿ ಮನೆ ಕಟ್ಟುವುದು ಇತ್ತೀಚಿನ ದಿನಗಳಲ್ಲಿ ತಮಾಷೆಯ ವಿಷಯವಲ್ಲ. ಅದರಲ್ಲಿಯೂ ಬೆಳೆಯುತ್ತಿರುವಂತಹ ನಗರಗಳಲ್ಲಿ ಅಂದರೆ ಬೆಂಗಳೂರಿನಂತಹ ನಗರಗಳಲ್ಲಿ ಕಡಿಮೆ ಬೆಲೆಗೆ ಸೈಟ್ಗಳು ದೊರೆಯುವುದು ಕಷ್ಟವಾಗಿದೆ. ಸಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು ಕೈಗೆಟುಕುವ ಬೆಲೆಯಲ್ಲಿ ಏಳು ಜಿಲ್ಲೆಗಳಲ್ಲಿ ನಿವೇಶನಗಳನ್ನು ಒದಗಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕುರಿತು ಗುರುವಾರ ಟ್ರೀಟ್ ಮೂಲಕ ಮಾಹಿತಿ ನೀಡಿದ್ದು ಸಾರ್ವಜನಿಕರಿಗೆ ರಾಜ್ಯದ ನಗರ ಅಭಿವೃದ್ಧಿ ಪ್ರಾಧಿಕಾರಗಳಲ್ಲಿ ಸುಸಜ್ಜಿತ ಬಡಾವಣೆಯನ್ನು ಸೈಟುಗಳನ್ನು ಒದಗಿಸಲು ವಸತಿ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ರಾಜ್ಯದ ಜನತೆಗೆ ತಿಳಿಸಿದರು.

ಜಿಲ್ಲೆಗಳಲ್ಲಿ ಯೋಜನೆ ನಿರ್ಮಾಣ :

ಮಧ್ಯಮ ವರ್ಗ ಹಾಗೂ ಬಡವರ ಸೂರಿನ ಕನಸಿಗೆ ರಾಜ್ಯ ಸರ್ಕಾರವು ಭರವಸೆಯಾಗಿ ನಿಲ್ಲುತ್ತಿದ್ದು ಎಲ್ಲರಿಗೂ ತಮ್ಮ ಸ್ವಂತ ಮನೆಯನ್ನು ಕಟ್ಟಿಕೊಳ್ಳುವ ಆಸೆ ಕನಸು ಇದ್ದೇ ಇರುತ್ತದೆ ಹಾಗಾಗಿ ಅಂತಹ ಕನಸನ್ನು ರಾಜ್ಯ ಸರ್ಕಾರವು ನೆರವೇರಿಸಿಕೊಳ್ಳಲು ಆರ್ಥಿಕ ಸಹಾಯವನ್ನು ನೀಡುತ್ತಿದೆ ಎಂಬುದರ ಭರವಸೆಯನ್ನು ತಿಳಿಸಿದೆ. ವಸತಿ ಬಡಾವಣೆ ನಿರ್ಮಾಣ ಯೋಜನೆಯನ್ನು ಕಲಬುರ್ಗಿ ಚಾಮರಾಜನಗರ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಆರಂಭಿಸಲಾಗಿದೆ.

ಇದನ್ನು ಓದಿ : ಮೈಸೂರು ದಸರಾ ಆನೆಗಳ ಊಟದ ಮೆನು ಹೇಗಿರುತ್ತೆ ಗೊತ್ತಾ?

ಕಡಿಮೆ ಬೆಲೆಯಲ್ಲಿ ನಿವೇಶನ :

ರಾಜ್ಯ ಸರ್ಕಾರವು ಕಡಿಮೆ ಬೆಲೆಯಲ್ಲಿ ನಿವೇಶನವನ್ನು ದೊರಕಿಸುತ್ತಿದ್ದು ಈ ಏಳು ಜಿಲ್ಲೆಗಳಲ್ಲಿ ಕಡಿಮೆ ಬೆಲೆಯಲ್ಲಿ ಸೈಟ್ಗಳನ್ನು ಖರೀದಿಸಲು ರಾಜ್ಯದ ಜನತೆಗೆ ತಿಳಿಸಿದೆ. ಕರ್ನಾಟಕ ರಾಜ್ಯದ ಏಳು ಜಿಲ್ಲೆಗಳೆಂದರೆ ಚಿಕ್ಕಮಗಳೂರು, ಚಾಮರಾಜನಗರ, ಹಾಸನ ,ಕಲಬುರ್ಗಿ, ಮಂಗಳೂರು, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿವೆ ಎಂದು ಟ್ವೀಟ್ ಮಾಡುವ ಮುಖಾಂತರ ಉತ್ತಮವಾದ ಮಾಹಿತಿಯನ್ನು ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ತಿಳಿಸಿದ್ದಾರೆ.

ಹೀಗೆ ರಾಜ್ಯ ಸರ್ಕಾರವು ರಾಜ್ಯದ ಜನತೆಗಾಗಿ ವಸತಿ ಬಡಾವಣೆ ಯೋಜನೆಯನ್ನು ನಿರ್ಮಿಸುವುದರ ಮೂಲಕ ಕಡಿಮೆ ಬೆಲೆಯಲ್ಲಿ ರಾಜ್ಯದ ಜನತೆಗೆ ಸೈಟುಗಳನ್ನು ವಿತರಿಸುತ್ತಿದ್ದು ಇದರಿಂದ ಅವರು ತಮ್ಮ ಕನಸಿನ ಮನೆಯನ್ನು ನನಸಾಗಿಸಿಕೊಳ್ಳಲು ಅವಕಾಶ ಕಲ್ಪಿಸಿದಂತಾಗುತ್ತಿದೆ. ಹೀಗೆ ಲೇಖನದಲ್ಲಿ ತಿಳಿಸಲಾಗಿರುವ ಉಪಯುಕ್ತವಾದ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವ ಮೂಲಕ ಅವರು ಸಹ ಈ ಏಳು ಜಿಲ್ಲೆಗಳಲ್ಲಿ ಕಡಿಮೆ ಬೆಲೆಯಲ್ಲಿ ನಿವೇಶನವನ್ನು ಅವರಿಗೆ ಸರಿಯೇನಿಸಿದ ಜಾಗದಲ್ಲಿ ಕಂಡುಕೊಳ್ಳಲು ಸಹಕಾರಿಯಾಗಿ ಧನ್ಯವಾದಗಳು.

ಇತರೆ ವಿಷಯಗಳು :

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಹಳೆ ಪಿಂಚಣಿ ಯೋಜನೆ ಮರುಜಾರಿ

ಹಳೆಯ ನಾಣ್ಯಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವೇ? ಭಾರತೀಯ ಕಾನೂನು ಏನು ಹೇಳುತ್ತದೆ?

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments