Sunday, September 8, 2024
HomeTrending Newsಅನ್ನಭಾಗ್ಯ ಯೋಜನೆ ಹಣ ಈ ತಿಂಗಳು ಬರುತ್ತೆ: ಈ ಕೂಡಲೇ ನಿಮ್ಮ ಸ್ಟೇಟಸ್ ಚೆಕ್ ಮಾಡಿ

ಅನ್ನಭಾಗ್ಯ ಯೋಜನೆ ಹಣ ಈ ತಿಂಗಳು ಬರುತ್ತೆ: ಈ ಕೂಡಲೇ ನಿಮ್ಮ ಸ್ಟೇಟಸ್ ಚೆಕ್ ಮಾಡಿ

ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಪಡಿತರ ಚೀಟಿಗೆ ಹೆಚ್ಚಿನ ಮೌಲ್ಯ ಸಿಕ್ಕಿದಂತಾಗಿದೆ. ಏಕೆಂದರೆ ಅವಿಭಕ್ತ ಕುಟುಂಬ ಕೆಲವು ಕಡೆ ಇರುವ ಕಾರಣಕ್ಕಾಗಿ ಒಂದು ರೇಷನ್ ಕಾರ್ಡನ್ನು ಅನೇಕ ಜನರು ಬಳಕೆ ಮಾಡುತ್ತಿದ್ದರು. ಆದರೆ ಇದೀಗ ಹೊಸ ರೇಷನ್ ಕಾರ್ಡ್ ಗೆ ಎಲ್ಲರೂ ಸಹ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಇದರ ಮೂಲಕ ರಾಜ್ಯ ಸರ್ಕಾರ ನೀಡುತ್ತಿರುವಂತಹ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಬಯಸುತ್ತಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹಣವನ್ನು ಜಮಾ ಮಾಡಲಾಗುತ್ತಿದೆ. ಯಾರಿಗೆಲ್ಲ ಅನ್ನಭಾಗ್ಯ ಯೋಜನೆಯ ಹಣ ದೊರೆತಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಅನ್ನು ಪರಿಶೀಲನೆ ಮಾಡಿಕೊಳ್ಳುವುದರ ಮೂಲಕ ಯೋಜನೆಯ ಹಣ ಬಂದಿದೆಯೋ ಇಲ್ಲವೋ ಎಂಬುದರ ಬಗ್ಗೆ ತಿಳಿದುಕೊಳ್ಳಿ.

Annabhagya Yojana money
Annabhagya Yojana money
Join WhatsApp Group Join Telegram Group

ಅನ್ನಭಾಗ್ಯ ಯೋಜನೆ :

ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲು ನಿರ್ಧರಿಸಿದೆ. ಅದರಂತೆ ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಹಣವನ್ನು ಡಿಪಿಟಿ ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ನೀಡಲಾಗುತ್ತಿದೆ. ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ನೀಡಲು ನಿರ್ಧರಿಸಿದೆ. ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಪಡಿತರ ಚೀಟಿಯನ್ನು ಹೊಂದಿದಂತಹ ಪಡಿತರ ಚೀಟಿದಾರರಿಗೆ ಪ್ರತಿ ಕೆಜಿಗೆ 34 ರೂಪಾಯಿಗಳಂತೆ ಸರ್ಕಾರವು ನಗದು ಹಣವನ್ನು ನೀಡಲು ನಿರ್ಧರಿಸಿದ್ದು ಒಟ್ಟಾರೆಯಾಗಿ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 170 ರೂಪಾಯಿಗಳನ್ನು ಪ್ರತಿ ತಿಂಗಳು ಒಬ್ಬ ವ್ಯಕ್ತಿ ಪಡೆಯುತ್ತಾನೆ.

ಇದನ್ನು ಓದಿ : Top Breaking News: ಸರ್ಕಾರದ ಹೊಸ ಯೋಜನೆ, ದೇಶದ ಪ್ರತೀ ಹೆಣ್ಣು ಮಕ್ಕಳಿಗೆ ಸಿಗಲಿದೆ 64 ಲಕ್ಷ ರೂ, ಇಂದೇ ಈ ಅಕೌಂಟ್‌ ಓಪನ್‌ ಮಾಡಿ

ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಪರಿಶೀಲನೆ :

ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹಣ ಬಂದಿದೆಯೋ ಇಲ್ಲವೋ ಎಂಬುದರ ಬಗ್ಗೆ ಪರಿಶೀಲನೆ ಮಾಡಲು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕಾಗುತ್ತದೆ. ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಎಂದರೆ https://www.karnataka.gov.in/ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಅನ್ನ ಭಾಗ್ಯ ಯೋಜನೆಯಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿದೆಯೇ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಸ್ಮಾರ್ಟ್ ಫೋನ್ ಮೂಲಕವೂ ಸಹ ಅನ್ನಭಾಗ್ಯ ಯೋಜನೆಯ ಹಣವನ್ನು ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲನೆ ಮಾಡಬಹುದಾಗಿದೆ.

ಹೀಗೆ ರಾಜ್ಯ ಸರ್ಕಾರವು ಅನ್ನ ಬಗ್ಗೆ ಯೋಜನೆಯ ಅಡಿಯಲ್ಲಿ ಪಡಿತರ ಚೀಟಿಯನ್ನು ಹೊಂದಿದಂತವರಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸುತ್ತಿದೆ. ಹೀಗೆ ನಿಮ್ಮ ಸ್ನೇಹಿತರಲ್ಲಿ ಯಾರಾದರೂ ಅನ್ನ ಭಾಗ್ಯ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದರೆ ಅವರು ಅನ್ನ ಭಾಗ್ಯ ಯೋಜನೆ ಯ ಹಣ ಅವರ ಬ್ಯಾಂಕ್ ಖಾತೆಗೆ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಸ್ವಾತಂತ್ರ್ಯ ದಿನಾಚರಣೆಗೆ ಜಿಯೋ ಭರ್ಜರಿ ಆಫರ್!‌ ಈ ಚಾನ್ಸ್‌ ಮಿಸ್‌ ಮಾಡ್ಕೋಬೇಡಿ ಇಂದೇ ರೀಚಾರ್ಜ್‌ ಮಾಡಿ

IAS ಪ್ರಶ್ನೆ: ಪ್ರಪಂಚದ ಮೊದಲ ಮಾನವ ಎಲ್ಲಿ ಜನಿಸಿದನು? ಇಲ್ಲಿದೆ ನೋಡಿ ಸರಿಯಾದ ಉತ್ತರ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments