Sunday, September 8, 2024
HomeTrending Newsಒಂದೇ ಮನೆಯಲ್ಲಿದ್ದು 2 ರೇಷನ್ ಕಾರ್ಡ್ ಪಡೆಯಬೇಕಾದರೆ ಈ ರೀತಿ ಮಾಡಿ, ಸರ್ಕಾರದ ಹೊಸ ನಿರ್ಧಾರ

ಒಂದೇ ಮನೆಯಲ್ಲಿದ್ದು 2 ರೇಷನ್ ಕಾರ್ಡ್ ಪಡೆಯಬೇಕಾದರೆ ಈ ರೀತಿ ಮಾಡಿ, ಸರ್ಕಾರದ ಹೊಸ ನಿರ್ಧಾರ

ನಮಸ್ಕಾರ ಸ್ನೇಹಿತರೆ ಅಭ್ಯರ್ಥಿಗಳು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದರೆ ಅಂತಹ ಜನರಿಗಾಗಿ ರಾಜ್ಯ ಸರ್ಕಾರವು ಒಂದು ಸಿಹಿ ಸುದ್ದಿಯನ್ನು ನೀಡಿದೆ. ಪ್ರಸ್ತುತ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಇದೀಗ ರಾಜ್ಯದಲ್ಲಿ ಸುದ್ದಿ ಹರಿದಾಡುತ್ತಿದ್ದು ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಅನುಷ್ಠಾನದ ಸಿದ್ಧತೆಯಲ್ಲಿ ಈ ತಿಂಗಳಲ್ಲಿ ಸರ್ಕಾರವು ಬ್ಯುಸಿ ಯಾಗಿದೆ. ಬಿಪಿಎಲ್ ಕಾರ್ಡನ್ನು ಅನ್ನಭಾಗ್ಯ ಯೋಜನೆಯ ಲಾಭವನ್ನು ಪಡೆಯಲು ಬೇಕಾಗಿರುತ್ತದೆ ಹಾಗಾಗಿ ಹೊಸ ಬಿಪಿಎಲ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಲು ಈಗಾಗಲೇ ಮಾಹಿತಿಯನ್ನು ಸರ್ಕಾರ ತಿಳಿಸಿದೆ. ಅನ್ನಿಸಿದಂತೆ ಕೆಲವೊಂದು ಇಷ್ಟು ವಿಷಯಗಳನ್ನು ಇದೀಗ ನಿಮಗೆ ತಿಳಿಸಲಾಗುತ್ತದೆ.

Application for BPL card
Application for BPL card
Join WhatsApp Group Join Telegram Group

ಬಿಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಕೆ :

ಅಂತ್ಯೋದಯ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡನ್ನು ಹೊಂದಿರುವಂತಹ ಜನರು ಅನ್ನ ಭಾಗ್ಯ ಯೋಜನೆಯನ್ನು ಪಡೆಯಬಹುದಾಗಿದೆ. ಸರ್ಕಾರದ ಅನ್ನಭಾಗ್ಯ ಯೋಜನೆಯ ಲಾಭವನ್ನು ಪಡೆಯಲು ಬಿಪಿಎಲ್ ಕಾರ್ಡ್ ಅತಿ ಮುಖ್ಯವಾದ ದಾಖಲೆಗಳಲ್ಲಿ ಒಂದಾಗಿದೆ. ಹಾಗಾಗಿ ಸಾಕಷ್ಟು ಜನರು ರಾಜ್ಯದಲ್ಲಿ ಹೊಸ ಬಿಪಿಎಲ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಸರ್ಕಾರ ಅರ್ಜಿದಾರರ ಅರ್ಜಿಯನ್ನು ಪರಿಶೀಲಿಸುವುದರ ಮೂಲಕ ಕ್ರಮವನ್ನು ಕೈಗೊಳ್ಳಬೇಕಾಗಿದೆ. ಆದ್ದರಿಂದ ರಾಜ್ಯ ಸರ್ಕಾರವು ಹೊಸ ಪಡಿತರ ಚೀಟಿಯನ್ನು ಪಡೆಯಲು ಅರ್ಜಿ ಸಲ್ಲಿಸುತ್ತಿರುವವರಿಗೆ ಸಿಹಿ ಸುದ್ದಿಯನ್ನು ನೀಡಿದೆ.

ಇದನ್ನು ಓದಿ : ಕೂಲಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ: ಈ ಕಾರ್ಡ್ ಕಡ್ಡಾಯ! ಕೂಡಲೇ ಅರ್ಜಿ ಸಲ್ಲಿಸಿ

ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ :

ಬಿಪಿಎಲ್ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸುತ್ತಿರುವ ಅಂತಹ ಜನರಿಗಾಗಿ ಇದೀಗ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಸಿಹಿ ಸುದ್ದಿಯನ್ನು ತಿಳಿಸಿದ್ದಾರೆ. ಬಿಪಿಎಲ್ ರೇಷನ್ ಕಾರ್ಡ್ ಅರ್ಜಿದಾರರಿಗೆ ವಿಧಾನಸಭೆಯಲ್ಲಿ ಕಾರ್ಡನ್ನು ನೀಡುವ ಬಗ್ಗೆ ಚರ್ಚಿಸಲಾಗಿದೆ ಹಾಗೂ ಹೊಸ ಪಡಿತರ ಚೀಟಿಯನ್ನು ಪಡೆದುಕೊಳ್ಳಲು ಅಥವಾ ನೀಡಲು ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಮಾಹಿತಿ ನೀಡಿದ್ದಾರೆ.

ಶೇಕಡಾ 65 ರಷ್ಟು ಮೇರಿ ಕೇಂದ್ರ ಸರ್ಕಾರವು ನೀಡಿದಂತಹ ರಾಜ್ಯದಲ್ಲಿ 80ರಷ್ಟು ಬಿಪಿಎಲ್ ಕಾರ್ಡ್ ಅನ್ನು ವಿತರಿಸಲಾಗಿದೆ. ಅಲ್ಲದೆ ಕೆಲವು ನಿರ್ದಿಷ್ಟ ಸೂಚನೆಗಳನ್ನು ಸಹ ಬಿಪಿಎಲ್ ಕಾರ್ಡ್ ಹೊಂದಿದವರು ಮೀರಲಾಗಿದೆ. ಅಲ್ಲದೆ ಬಿಪಿಎಲ್ ಕಾರ್ಡ್ ಗೆ ಆರೋಗ್ಯ ವಿಚಾರಕ್ಕೆ ಬಂದಾಗ ಎಲ್ಲರಿಂದಲೂ ಹೆಚ್ಚಿನ ಬೇಡಿಕೆ ಬಂದ ಕಾರಣ ದಾಗಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಆದಷ್ಟು ಬೇಗ ಚರ್ಚೆಯನ್ನು ಮಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿದ್ದಾರೆ.

ಬಿಪಿಎಲ್ ಕಾರ್ಡ್ ಗಾಗಿ ಅನೇಕ ಜನರು ಹೊಸ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿದ್ದರೆ ಅಂತವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿಯಾಗಿ ಈ ವಿಷಯವು ಪರಿಣಮಿಸಿದೆ. ಹೀಗೆ ಬಿಪಿಎಲ್ ಕಾರ್ಡ್ ಅನ್ನು ನಿಮ್ಮ ಸ್ನೇಹಿತರು ಯಾರಾದರೂ ಹೊಂದಿಲ್ಲದಿದ್ದರೆ ಅವರು ಹೊಸದಾಗಿ ಬಿಪಿಎಲ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಲು ಈ ಮಾಹಿತಿಯನ್ನು ಶೇರ್ ಮಾಡಿ ಅಲ್ಲದೆ ಬಿಪಿಎಲ್ ಕಾರಣ ಸಂಪೂರ್ಣ ಪ್ರಯೋಜನವನ್ನು ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರು ಸಹ ಬಳಸಿಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

ಉಚಿತ ಹೊಲಿಗೆ ಯಂತ್ರ ಜೊತೆಗೆ ಗೃಹಲಕ್ಷ್ಮಿ ಹಣವನ್ನು ಒಟ್ಟಿಗೆ ಪಡೆಯುವ ವಿಧಾನ ಇಲ್ಲಿದೆ

ಮಹಿಳೆಯರಿಗೆ ಸರ್ಕಾರದಿಂದ ಹೊಸ ಯೋಜನೆ : 19 ದೈನಂದಿನ ಬಳಕೆಯ ವಸ್ತು ಉಚಿತವಾಗಿ ಸಿಗಲಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments