Friday, June 14, 2024
HomeGovt Schemeರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಗೆ ಹೊಸ ಸೌಲಭ್ಯ! ವಾಟ್ಸಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು,...

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಗೆ ಹೊಸ ಸೌಲಭ್ಯ! ವಾಟ್ಸಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು, ಹೇಗೆ ಗೊತ್ತಾ?

ನಮಸ್ಕಾರ ಸ್ನೇಹಿತರೇ ಈಗಾಗಲೇ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಹಲವಾರು ಸೌಲಭ್ಯಗಳನ್ನು ಕರ್ನಾಟಕ ಸರ್ಕಾರವು ನೀಡಿದೆ. ಜುಲೈನಿಂದ ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರು ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಚಾಲನೆ ನೀಡಿದ್ದು, ಈ ಯೋಜನೆಯ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳು ಪ್ರತಿ ತಿಂಗಳು 2000ಗಳನ್ನು ಪಡೆಯಬಹುದಾಗಿದೆ. ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಈಗ ವಾಟ್ಸಪ್ ಮೂಲಕವೇ ಅರ್ಜಿ ಸಲ್ಲಿಸುವುದರ ಬಗ್ಗೆ ತಿಳಿಸಿದೆ. ಹಾಗಾದರೆ ಗೃಹಲಕ್ಷ್ಮಿ ಯೋಜನೆ ವಾಟ್ಸಪ್ ಮೂಲಕ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

application-for-gruhalkshmi-yojana-can-be-done-through-whatsapp
application-for-gruhalkshmi-yojana-can-be-done-through-whatsapp
Join WhatsApp Group Join Telegram Group

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ :

ಈಗಾಗಲೇ ರಾಜ್ಯ ಸರ್ಕಾರವು ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆಯನ್ನು ನೀಡಿದೆ. ರೇಷನ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬದ ಯಜಮಾನರಿಂದ ಅವರ ಬ್ಯಾಂಕ್ ಖಾತೆಗೆ ನೇರವಾಗಿ ರುಪಾಯಿಗಳ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಈಗಾಗಲೇ ಸರ್ಕಾರ ಘೋಷಣೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಇದುವರೆಗೂ ಒಂದು ಕೋಟಿ 30 ಲಕ್ಷ ಫಲಾನುಭವಿಗಳಲ್ಲಿ ಸುಮಾರು 95 ಲಕ್ಷ ಜನರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಉಳಿದಂತೆ ಸುಮಾರು 32 ಲಕ್ಷ ಮಂದಿ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಗೃಹಲಕ್ಷ್ಮಿ ಯೋಜನೆಗೆ ನೇರವಾಗಿ ಈ ರೀತಿಯಲ್ಲಿ ಜನರಿಗೆ ಅರ್ಜಿ ಸಲ್ಲಿಕೆ ಮಾಡಲು ಗ್ರಾಮವನ್ ಕರ್ನಾಟಕ ವನ್ ಸೇರಿದಂತೆ ಬಾಪೂಜಿ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ಇದನ್ನು ಓದಿ : ರೈಲೈ ಪ್ರಯಾಣಿಕರಿಗೆ ಇನ್ಮುಂದೆ ಕೇವಲ 20 ರೂ.ಗೆ ಊಟ; ಪ್ರಯಾಣಿಕರಿಗೆ ಮಿತವ್ಯಯದ ಆಹಾರ ನೀಡಲು ಪ್ರಾರಂಭ ಪ್ರಯಾಣಿಕರು ಫುಲ್‌ ಖುಷ್‌

ವಾಟ್ಸಾಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ :

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮಹಿಳೆಯರು ಮನೆಯಲ್ಲಿಯೇ ಕುಳಿತು ಅರ್ಜಿಯನ್ನು ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಹೀಗೆ ಅರ್ಜಿ ಸಲ್ಲಿಸುವುದು ಬಹಳ ಸುಲಭವಾಗಿದ್ದು ಜೊತೆಗೆ ಉಪಯುಕ್ತ ವಿಧಾನವು ಆಗಿದೆ ಎಂದು ಹೇಳಬಹುದಾಗಿದೆ. ಮಹಿಳೆಯರು ಮನೆಯಲ್ಲೇ ಕುಳಿತು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಅವರು ಈ ನಂಬರನ್ನು ತಮ್ಮ ಮೊಬೈಲ್ ನಲ್ಲಿ ಸೇವ್ ಮಾಡಿಕೊಳ್ಳಬೇಕಾಗುತ್ತದೆ. ಮೊಬೈಲ್ ಸಂಖ್ಯೆ ಎಂದರೆ 8147500500 ಈ ಮೊಬೈಲ್ ನಂಬರ್ನ ಮೂಲಕ ವಾಟ್ಸಪ್ ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮಹಿಳೆಯರು ಈ ನಂಬರನ್ನು ತಮ್ಮ ಮೊಬೈಲ್ ನಲ್ಲಿ ಸೇವ್ ಮಾಡಿಕೊಳ್ಳುವುದರ ಮೂಲಕ ವಾಟ್ಸಪ್ ನಲ್ಲಿ ಚಾಟ್ ಬಾಪ್ ಓಪನ್ ಮಾಡಿದರೆ ಕರ್ನಾಟಕ ಸರ್ಕಾರ ಎಂಬ ಶೀರ್ಷಿಕೆ ಅಡಿಯಲ್ಲಿ ಚಾಟ್ ಬಾಪ್ ತಮ್ಮ ಮೊಬೈಲ್ ನಲ್ಲಿ ಓಪನ್ ಆಗುತ್ತದೆ.

ಈ ಮೊಬೈಲ್ ನಂಬರ್ ಗೆ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅಗತ್ಯವಿರುವಂತಹ ದಾಖಲೆಗಳನ್ನು ಹಾಗೂ ಫೋಟೋ ಮೂಲಕ ಕಳುಹಿಸುವುದರ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಸರ್ಕಾರವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂದು ಕರ್ನಾಟಕ ಸರ್ಕಾರದ ಈ ಗವರ್ನೆನ್ಸ್ ಸರ್ವಿಸಸ್ ಇಲಾಖೆ ಮಹಿಳೆಯರಿಗೆ ಮಾಹಿತಿ ನೀಡಿದೆ. ಹೀಗೆ ವಾಟ್ಸಪ್ ಮೂಲಕ ಜ್ಞಾನದ ಮೂಲಕ ಸಂದೇಶವನ್ನು ಮಾಡಲಾಗುತ್ತದೆ. ಇದರಿಂದ ಮಹಿಳೆಯರು ಮನೆಯಲ್ಲಿಯೇ ಕುಳಿತು ಅಜ್ಜಿಯನ್ನು ಸಲ್ಲಿಸಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಗ್ರಾಮವನ್, ಬೆಂಗಳೂರು ಒನ್ ಹೋಗದೆ ಮನೆಯಲ್ಲಿಯೇ ಕುಳಿತು ಅರ್ಜಿಯನ್ನು ಸಲ್ಲಿಸಿ ಸಮಯವನ್ನು ಉಳಿತಾಯ ಮಾಡಬಹುದಾಗಿದೆ.

ಹೀಗೆ ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹಲವಾರು ಸೌಲಭ್ಯಗಳನ್ನು ನೀಡುವುದರ ಮೂಲಕ ಮಹಿಳೆಯರು ಸುಲಭವಾಗಿ ಗುರುಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸುತ್ತಿದೆ. ಹೀಗೆ ಗೃಹಲಕ್ಷ್ಮಿ ಯೋಜನೆಗೆ ವಾಟ್ಸಾಪ್ ಮೂಲಕ ಸಹ ಅರ್ಜಿಯನ್ನು ಸಲ್ಲಿಸಬಹುದು ಎಂಬುದರ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರಿಗೆ ಹಾಗೂ ಸಂಬಂಧಿಕರಿಗೂ ಈ ಮಾಹಿತಿಯನ್ನು ಶೇರ್ ಮಾಡುವುದರ ಮೂಲಕ ಅವರು ಸಹ ಮನೆಯಲ್ಲಿಯೇ ಕುಳಿತು ವಾಟ್ಸಪ್ ನ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸಹಾಯ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಗಂಗಾ ಕಲ್ಯಾಣ ಯೋಜನೆ ಅರ್ಜಿ ಆಹ್ವಾನ! ಈ ಯೋಜನೆಯ ಅಡಿಯಲ್ಲಿ ಸಿಗುತ್ತೆ ಉಚಿತ 3 ಲಕ್ಷ ರೂ

ಪ್ರತಿ ಕುಂಟುಂಬದ ಹೆಣ್ಣು ಮಗುವಿಗೆ ಸಿಗಲಿದೆ 65 ಲಕ್ಷ ರೂ! ಸರ್ಕಾರದ ಅದ್ಭುತ ಯೋಜನೆ; ಇಂದೇ ಅರ್ಜಿ ಸಲ್ಲಿಸಿ ಇದರ ಲಾಭ ಪಡೆಯಿರಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments