Thursday, July 25, 2024
HomeNewsBreaking News: ವಿದ್ಯಾರ್ಥಿಗಳಿಗೆ ಬಂಪರ್‌ ಕೊಡುಗೆ! ಹೊಸ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್, ಈ ಪಟ್ಟಿಯಲ್ಲಿ ನಿಮ್ಮ...

Breaking News: ವಿದ್ಯಾರ್ಥಿಗಳಿಗೆ ಬಂಪರ್‌ ಕೊಡುಗೆ! ಹೊಸ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ರೆ ಮಾತ್ರ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿ ಈಗ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆ ಜಾರಿಗೊಳಿಸಲು ನಿರ್ಧರಿಸಿದೆ. ರಾಜ್ಯ ಸರ್ಕಾರದ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಪಡೆಯಬೇಕಾದರೆ ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು. ಅಗತ್ಯವಾದ ದಾಖಲೆಗಳು ಯಾವುವು, ಯಾವ ವೆಬ್ ಸೈಟ್ ನ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಸಂಪೂರ್ಣ ವಿವರಣೆಗಳನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Apply to get a free laptop for you students
Apply to get a free laptop for you students
Join WhatsApp Group Join Telegram Group

ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆ :

ರಾಜ್ಯ ಸರ್ಕಾರದ ಕರ್ನಾಟಕ ಕಾಲೇಜು ಶಿಕ್ಷಣ ಇಲಾಖೆಯ ಕರ್ನಾಟಕದಲ್ಲಿರುವಂತಹ ಬಡ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ದೃಷ್ಟಿಯಿಂದ ಉಚಿತ ಲ್ಯಾಪ್ಟಾಪ್ಗಳನ್ನು ಪಡೆಯುವ ಯೋಜನೆಯನ್ನು ಪ್ರಾರಂಭಿಸಿದೆ. ಡಿಜಿಟಲ್ ಶಿಕ್ಷಣವನ್ನು ರಾಜ್ಯದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತೇಜಿಸುವ ಉದ್ದೇಶವನ್ನು ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಪ್ರಾರಂಭಿಸುವುದರ ಮೂಲಕ ನೀಡಲು ನಿರ್ಧರಿಸಿದೆ. ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಉತ್ತೇಜಿಸುವ ಸಲುವಾಗಿ ಈ ಯೋಜನೆಯ ಅಡಿಯಲ್ಲಿ ಉನ್ನತ ಮಾಧ್ಯಮಿಕ ಶಿಕ್ಷಣ ಪರೀಕ್ಷೆಯಲ್ಲಿ ಉತ್ತೀರ್ಣರಾದಂತಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉಚಿತ ಲ್ಯಾಪ್ಟಾಪ್ ಯೋಜನೆಗೆ ಇರುವ ಅರ್ಹತೆಗಳು : ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಪಡೆಯಬೇಕಾದರೆ ಉತ್ತಮ ಅಂಕಗಳನ್ನು ಸಿಗ್ನೇಚರ್ ಸ್ಕೀಮ್ ಪರೀಕ್ಷೆಗಳಲ್ಲಿ ಎಸ್ಸಿ ಅಥವಾ ಎಸ್ಸಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಈ ಯೋಜನೆ ಅನ್ವಯಿಸುತ್ತದೆ.

ಉಚಿತ ಲ್ಯಾಪ್ಟಾಪ್ ಯೋಜನೆಯ ಕೊನೆಯ ದಿನಾಂಕ :

ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ರಾಜ್ಯ ಸರ್ಕಾರವು ಯಾವುದೇ ಕೊನೆಯ ದಿನಾಂಕದ ಬಗ್ಗೆ ಕುರಿತು ಮಾಹಿತಿಯನ್ನು ನೀಡಿಲ್ಲ. ಹಾಗಾಗಿ ವಿದ್ಯಾರ್ಥಿಗಳು ತ್ವರಿತವಾಗಿ ಈ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಆದಷ್ಟು ಬೇಗ ಸರ್ಕಾರದ ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕು. ಉಚಿತ ಲ್ಯಾಪ್ ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ಸರ್ಕಾರವು ತನ್ನ ಅಧಿಕೃತ ವೆಬ್ಸೈಟ್ನ ಮೂಲಕ ಶೀಘ್ರದಲ್ಲಿಯೇ ತಿಳಿಸುತ್ತದೆ ಹಾಗಾಗಿ ತಿಳಿಸುವ ಕೂಡಲೇ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಹ ವಿದ್ಯಾರ್ಥಿಗಳು ಯೋಜನೆಗೆ ಅರ್ಜಿ ಸಲ್ಲಿಸಿ.

ಇದನ್ನು ಓದಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರ : ಲೀಡರ್ ರಾಮಯ್ಯ ಹೀರೋ ಯಾರು ಗೊತ್ತಾ ?

ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :

ಅರ್ಹ ಅಭ್ಯರ್ಥಿಗಳು ಕರ್ನಾಟಕದ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಉಚಿತ ಲ್ಯಾಪ್ಟಾಪ್ ಯೋಜನೆಯ ಅಧಿಕೃತ ವೆಬ್ಸೈಟ್ dce.karnataka.gov.in ಈ ವೆಬ್ಸೈಟ್ಗೆ ನೀಡುವುದರ ಮೂಲಕ ಅಭ್ಯರ್ಥಿಗಳು ಆನ್ಲೈನ್ ಮೂಲಕ ಸರ್ಕಾರದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ.

ಹೀಗೆ ರಾಜ್ಯ ಸರ್ಕಾರವು ಬಡ ವಿದ್ಯಾರ್ಥಿಗಳ ಉನ್ನತ ಮಟ್ಟದ ವಿದ್ಯಾಭ್ಯಾಸದ ಕನಸನ್ನು ನನಸು ಮಾಡುವ ಉದ್ದೇಶದಿಂದ ಅರ್ಹ ವಿದ್ಯಾರ್ಥಿಗಳಿಗೆ ಕರ್ನಾಟಕ ಕಾಲೇಜು ಶಿಕ್ಷಣ ಇಲಾಖೆಯು ಲ್ಯಾಪ್ಟಾಪ್ ಯೋಜನೆಯ ಅಡಿಯಲ್ಲಿ ಲ್ಯಾಪ್ಟಾಪ್ ಅನ್ನು ನೀಡಲು ನಿರ್ಧರಿಸಿದೆ. ಹಾಗಾಗಿ ರಾಜ್ಯ ಸರ್ಕಾರದ ಈ ಯೋಜನೆಗೆ ಅರ್ಹರಿರುವ ಅಭ್ಯರ್ಥಿಗಳು ಈ ಕೂಡಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಉಚಿತ ಲ್ಯಾಪ್ಟಾಪ್ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಿರಿ. ಹೀಗೆ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Breaking News: 2 ಲಕ್ಷದವರೆಗೆ ರೈತರ ಸಾಲ ಮನ್ನಾ! ಕೆಸಿಸಿ ಸಾಲ ಮನ್ನಾ ಮಾಡಲು ಸರ್ಕಾರದ ನಿರ್ಧಾರ, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ ಕೂಡಲೇ ಚೆಕ್‌ ಮಾಡಿ

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ: ಚಿನ್ನ ಖರೀದಿಸುವವರಿಗೆ ಇದೇ ಬೆಸ್ಟ್ ಟೈಮ್

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments