Thursday, June 13, 2024
HomeNewsಕನ್ನಡ ಬಿಗ್ ಬಾಸ್ : ಸೀಸನ್ 10 ರ ಸ್ಪರ್ಧಿಗಳ ಪಟ್ಟಿ ಬಿಡುಗಡೆ

ಕನ್ನಡ ಬಿಗ್ ಬಾಸ್ : ಸೀಸನ್ 10 ರ ಸ್ಪರ್ಧಿಗಳ ಪಟ್ಟಿ ಬಿಡುಗಡೆ

ನಮಸ್ಕಾರ ಸ್ನೇಹಿತರೆ, ಭರ್ಜರಿ ತಯಾರಿ ಬಿಗ್ ಬಾಸ್ ಕನ್ನಡ ಸೀಸನ್ ಹತ್ತಕ್ಕೆ ನಡೆಯುತ್ತಿತ್ತು ಇದೀಗ ದಿನಗಳನ್ನು ಸಹ ಆರಂಭವಾಗಿದೆ ಎಂದು ಹೇಳಬಹುದು. ಅಲ್ಲದೆ ಇದೇ ಸಮಯದಲ್ಲಿ ಬಿಗ್ ಬಾಸ್ ಸೀಸನ್ ಹತ್ತರ ಸಂಭಾವ್ಯ ಸ್ಪರ್ಧೆಗಳ ಪಟ್ಟಿಯನ್ನು ವೈರಲ್ ಮಾಡಲಾಗಿದೆ. ಹಾಗಾದರೆ ಬಿಗ್ ಬಾಸ್ ಕನ್ನಡ ಸೀಸನ್ ಹತ್ತರಲ್ಲಿ ಯಾರೆಲ್ಲಾ ಸ್ಪರ್ಧಿಗಳು ಭಾಗಿಯಾಗಲಿದ್ದಾರೆ ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

Bigg Boss Kannada Season 10
Bigg Boss Kannada Season 10
Join WhatsApp Group Join Telegram Group

ಬಿಗ್ ಬಾಸ್ ಕನ್ನಡ ಸೀಸನ್ 10 :

ಕನ್ನಡದ ರಿಯಾಲಿಟಿ ಶೋ ಗಳಲ್ಲಿ ಅತಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದಂತಹ ಬಿಗ್ ಬಾಸ್ ಕನ್ನಡ ಸೀಸನ್ ಶುರುವಾಗುತ್ತಿದೆ. ಅದರಂತೆ ಈಗ ಬಿಗ್ ಬಾಸ್ ಕನ್ನಡ ಸೀಸನ್ ಹತ್ತಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕಾಗಿ ಚಾನೆಲ್ ಗಳು ಭರ್ಜರಿ ತಯಾರಿಯನ್ನು ನಡೆಸುತ್ತಿವೆ. ಬಿಗ್ ಬಾಸ್ ಕನ್ನಡ ಸೀಸನ್ 10 ಕಾರ್ಯಕ್ರಮದ ಆರಂಭದ ನಿರೀಕ್ಷೆಯಲ್ಲಿ ಕನ್ನಡಿಗರು ಸಹ ಇದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ಗಳು ವೈರಲ್ ಆಗುತ್ತಿದ್ದು ott ಸೀಸನ್ ಮೊದಲ ಬಾರಿ ಮಾಡಿದ್ದು ಇದಾದ ನಂತರ ಟಿವಿ ಶೋನ ಹತ್ತನೇ ಸೀಸನ್ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಅದರಂತೆ ಸೆಪ್ಟೆಂಬರ್ 30ರಂದು ಓ ಟಿ ಟಿ ಸೀಸನ್ 2 ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್ ನಲ್ಲಿ ಆರಂಭ :

ಬಿಗ್ ಬಾಸ್ ಕಲರ್ಸ್ ಕನ್ನಡ ರಿಯಾಲಿಟಿ ಶೋ ಗಳಲ್ಲಿನ ಜನಪ್ರಿಯ ರಿಯಾಲಿಟಿ ಶೋ ಆಗಿದ್ದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಡೆಸಿಕೊಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಕಳೆದ ಸೀಸನ್ ನಿಂದ ಬಿಗ್ ಬಾಸ್ ಕಾರ್ಯಕ್ರಮದ ಆಯೋಜಕರು ಬಿಗ್ ಬಾಸ್ ಕನ್ನಡ ಓ ಟಿ ಟಿ ನಂತರ ಬಿಗ್ ಬಾಸ್ ಸೀಸನ್ ೯ ಅನ್ನು ಪ್ರಾರಂಭಿಸಿದರು ಹಾಗಾಗಿ ಬಿಗ್ ಬಾಸ್ ಸೀಸನ್ 10 ಈ ಬಾರಿಯೂ ಒಟಿಪಿ ಸೀಸನ್ 2 ರ ನಂತರ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಅನುಬಂಧ ಅವಾರ್ಡ್ ಶೂಟಿಂಗ್ ನಡೆಯಲಿದ್ದು ಈ ಕಾರ್ಯಕ್ರಮವನ್ನು ಸೆಪ್ಟೆಂಬರ್ ಮೂರನೇ ವಾರದಲ್ಲಿ ಕಲರ್ಸ್ ಕನ್ನಡ ಪ್ರಸಾರ ಮಾಡಲು ನಿರ್ಧರಿಸಿದೆ. ಈ ದಾದ ನಂತರ ಬಿಗ್ ಬಾಸ್ ಸೆಪ್ಟೆಂಬರ್ ಅಂತ್ಯಕ್ಕೆ ಶುರುವಾಗಲಿದೆ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : ಚಿಕ್ಕ ವಯಸ್ಸಲ್ಲೇ ಕೂದಲು ಬಿಳಿಯಾಗುವುದು ಏಕೆ? ಇದನ್ನು ಮಾಡದಿದ್ದರೆ ಅಪಾಯ ಖಂಡಿತ

ಬಿಗ್ ಬಾಸ್ ಸ್ಪರ್ಧಿಗಳ ಪಟ್ಟಿ :

ತೆರೆಮರೆಯಲ್ಲಿ ಬಿಗ್ ಬಾಸ್ ಆಟಕ್ಕೆ ತಯಾರಿ ನಡೆಯುತ್ತಿತ್ತು ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಕನ್ನಡದ ಬಿಗ್ ಬಾಸ್ ಗೆ ಬರುವ ಸ್ಪರ್ಧಿಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಹಾಗಾದರೆ ಬಿಗ್ ಬಾಸ್ ಗೆ ಯಾರೆಲ್ಲ ಈ ಬಾರಿ ಬರುವ ಸಾಧ್ಯತೆ ಇದೆ ಎಂದು ಹೇಳುವುದಾದರೆ, ನಾಗಿಣಿ 2 ದಾರಾವಾಹಿ ಜೋಡಿ ನಿನಾದ್ ಹರಿತ್ಸ ಮತ್ತು ನಮೃತ ಗೌಡ, ಕಿರುತೆರೆಯ ಜನಪ್ರಿಯ ನಟಿ ಮೇಘ ಶೆಟ್ಟಿ, ದಿವಂಗತ ಬುಲೆಟ್ ಹಾಸ್ಯ ನಟ ಪ್ರಕಾಶ್ ರವರ ಪುತ್ರ ರಕ್ಷಕ್, ಎಕ್ಸ್ಕ್ಯೂಸ್ ಮಿ ಸಿನಿಮಾ ಖ್ಯಾತಿಯ ಸುನಿಲ್ ರಾವ್, ಹುಚ್ಚು ಸಿನಿಮಾ ನಟಿ ರೇಖಾ, ರಾಪರ್ ಸಿಂಗರ್ ಇಶಾನಿ, ನಟಿ ಆಶಾ ಭಟ್ ಮತ್ತು ರೀಲ್ಸ್ ಗಳಲ್ಲಿ ಖ್ಯಾತಿ ಪಡೆದಿರುವಂತಹ ಭೂಮಿಕ ಬಸವರಾಜ್ ಪ್ರವರ ಹೆಸರುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅದೇನೆ ಇದ್ದರೂ ಸಹ ದೊಡ್ಮನೆಗೆ ಆಡಿಶನ್ ನಡೆದು ಶೋ ಆರಂಭವಾದ ನಂತರವೇ ಯಾರು ಬರಲಿದ್ದಾರೆ ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ.

ಹೀಗೆ ಕಲರ್ಸ್ ಕನ್ನಡದ ಜನಪ್ರಿಯ ಜನಪ್ರಿಯ ಶೋ ಆದ ಬಿಗ್ ಬಾಸ್ ಸೀಸನ್ ಹತ್ತಕ್ಕೆ ಯಾರು ಬರಲಿದ್ದಾರೆ ಎಂದು ಬಿಗ್ ಬಾಸ್ ಶೋ ಶುರುವಾದ ನಂತರವೇ ತಿಳಿಯಲಿದೆ. ಹೀಗೆ ಈ ಮಾಹಿತಿಯನ್ನು ನಿಮ್ಮೆಲ್ಲ ಬಿಗ್ ಬಾಸ್ ಶೋ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

‌ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ.! ಹಬ್ಬಗಳ ಪ್ರಯುಕ್ತ ಚಿನ್ನಕ್ಕೆ ಸಖತ್ ಡಿಸ್ಕೌಂಟ್.!‌ ಅಂಗಡಿಗೆ ಮುಗಿಬಿದ್ದ ಜನ

ರೈತರಿಗೆ ಬಿಗ್‌ ಶಾಕ್: 2.5 ಲಕ್ಷ ಜನರಿಂದ ಪಿಎಂ ಕಿಸಾನ್ ಕಂತು ಹಿಂಪಡೆಯಲಾಗುವುದು..! ಸರ್ಕಾರದ ಖಡಕ್‌ ವಾರ್ನಿಂಗ್‌

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments