Thursday, June 13, 2024
HomeTrending Newsಹಳೆಯ ವಿದ್ಯುತ್ ಬಿಲ್ ಸಂಪೂರ್ಣ ಮನ್ನಾ : ಹಳೆಯ ವಿದ್ಯುತ್ ಬಿಲ್ ಬಾಕಿ ಇದ್ದರೆ ಚಿಂತೆ...

ಹಳೆಯ ವಿದ್ಯುತ್ ಬಿಲ್ ಸಂಪೂರ್ಣ ಮನ್ನಾ : ಹಳೆಯ ವಿದ್ಯುತ್ ಬಿಲ್ ಬಾಕಿ ಇದ್ದರೆ ಚಿಂತೆ ಬೇಡ ಮುಖ್ಯಮಂತ್ರಿ ಅವರ ಅಧಿಕೃತ ಪ್ರಕಟಣೆ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ರಾಜ್ಯ ಸರ್ಕಾರದಿಂದ ವಿದ್ಯುತ್ ಬಿಲ್ ಮನ್ನಾ ಯೋಜನೆ ಬಗ್ಗೆ. ಈ ಯೋಜನೆಗೆ ಸಂಬಂಧಿಸಿದಂತೆ ಇದುವರೆಗೂ ವಿದ್ಯುತ್ ಬಿಲ್ಲನ್ನು ಬಾಕಿ ಉಳಿಸಿಕೊಂಡಿರುವಂತಹ ಗ್ರಾಹಕರ ವಿಧಿಪಿಲನ್ನು ಮನ ಮಾಡಲು ರಾಜ್ಯ ಸರ್ಕಾರವು ಈಗ ಒಂದು ಯೋಜನೆಯನ್ನು ರೂಪಿಸಲು ನಿರ್ಧರಿಸಿದೆ. ಹಾಗಾದರೆ ಈ ಯೋಜನೆಯ ಮೂಲಕ ಹೇಗೆ ವಿದ್ಯುತ್ ಬಿಲನ್ನು ಮನ ಮಾಡಲಾಗುತ್ತದೆ ಈ ಯೋಜನೆಗೆ ಸಂಬಂಧಿಸಿ ದಂತೆ ಯಾವೆಲ್ಲ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೀಗ ತಿಳಿಸಲಾಗುತ್ತದೆ.

Complete waiver of old electricity bill
Complete waiver of old electricity bill
Join WhatsApp Group Join Telegram Group

ವಿದ್ಯುತ್ ಬಿಲ್ ಮನ್ನಾ ಯೋಜನೆ :

ರಾಜ್ಯ ಸರ್ಕಾರವು ರಾಜ್ಯದ ನಾಗರೀಕರಿಗೆ ವಿದ್ಯುತ್ ಬಿಲ್ ಗೆ ಸಂಬಂಧಿಸಿದಂತೆ ಒಂದು ಸಿಹಿ ಸುದ್ದಿಯನ್ನು ನೀಡಿದೆ. ಗ್ರಾಹಕರು ವಿದ್ಯುತ್ ಬಿಲ್ ಬಗ್ಗೆ ಚಿಂತೆ ಮಾಡುತ್ತಿದ್ದರೆ ಅವರು ಈಗ ಬಿಲ್ ಬಗ್ಗೆ ಚಿಂತಿಸಬೇಕಾಗಿಲ್ಲ ಏಕೆಂದರೆ ರಾಜ್ಯ ಸರ್ಕಾರವು ಬಾಕಿ ಉಳಿಸಿಕೊಂಡಿರುವಂತಹ ಗ್ರಾಹಕರ ವಿದ್ಯುತ್ ಬಿಲ್ಲನ್ನು ಮನ ಮಾಡಲು ಆದೇಶ ಹೊರಡಿಸಲಾಗಿದೆ. ಹೀಗಾಗಿ ವಿದ್ಯುತ್ ಬಿಲ್ ನಲ್ಲಿ ಅನೇಕ ಜನರಿಗೆ ಪರಿಹಾರ ಸಿಕ್ಕಿದೆ ಎಂದು ಹೇಳಬಹುದಾಗಿದೆ.

ಉತ್ತರ ಪ್ರದೇಶ ರಾಜ್ಯದ ಯೋಜನೆ :

ವಿದ್ಯುತ್ ಬಿಲ್ ಮನ್ನಾ ಯೋಜನೆಯ ಬಗ್ಗೆ ಮುಖ್ಯಮಂತ್ರಿ ಅವರು ಜನಸಾಮಾನ್ಯರಿಗೆ ಮಾಹಿತಿಯನ್ನು ನೀಡಿದ್ದು, ಈ ಯೋಜನೆಗೆ ಸಂಬಂಧಿಸಿದಂತೆ ಯೋಜನೆಯನ್ನು ಜಾರಿಗೆ ತರಲು ಆದೇಶಿಸಲಾಗಿದೆ. ಯಾರ ಮನೆಯಲ್ಲಿ ವಿದ್ಯುತ್ ಬಿಲ್ಲನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿದ್ದರೆ, ಅವರ ವಿದ್ಯುತ್ ಇಲ್ಲ ಅನ್ನು ಕಡಿಮೆ ಮಾಡುವ ಬಗ್ಗೆ ರಾಜ್ಯ ಸರ್ಕಾರವು ಸಹಾಯ ಮಾಡುತ್ತಿದೆ. ಪ್ರತಿ ವರ್ಷ ಉತ್ತರ ಪ್ರದೇಶದಲ್ಲಿ ಈ ಒಂದು ಬಾರಿ ಯೋಜನೆಯ ಅಡಿಯಲ್ಲಿ ಗೃಹ ಮತ್ತು ವಾಣಿಜ್ಯ ವಿದ್ಯುತ್ ಬಿಲ್ ಗಳನ್ನು ಕಡಿತಗೊಳಿಸಲಾಗುತ್ತಿದೆ. ಉತ್ತರ ಪ್ರದೇಶ ಪವರ್ ಕಾರ್ಪೊರೇಷನ್ ಲಿಮಿಟೆಡ್ ರಾಜ್ಯದಲ್ಲಿ ವಿದ್ಯುತ್ ಬಿಲ್ ಗಳನ್ನು ಠೇವಣಿ ಮಾಡುವ ಕಸರತ್ತು ಪ್ರಾರಂಭಿಸಿರುವುದರ ಮೂಲಕ ಗ್ರಾಹಕರ ವಿದ್ಯುತ್ ಬಿಲ್ಲನ್ನೂ ನನ್ನ ಮಾಡಲಾಗುತ್ತಿದೆ.

ಇದನ್ನು ಓದಿ : ಆಧಾರ್‌ ಕಾರ್ಡ್‌ ಇದ್ದವರಿಗೆ ಭರ್ಜರಿ ಗುಡ್‌ ನ್ಯೂಸ್!‌ ಆಧಾರ್‌ ಕಾರ್ಡ್‌ ಹೊಂದಿದ ಪ್ರತಿಯೊಬ್ಬ ನಾಗರಿಕರಿಗೂ ಸಿಗುತ್ತೆ ಹಣ, ಕೂಡಲೇ ಅಪ್ಲೈ ಮಾಡಿ, ಇಲ್ಲಿದೆ ಡೈರೆಕ್ಟ್‌ ಲಿಂಕ್

ವಿದ್ಯುತ್ ಬಿಲ್ ಮನ್ನಾ ಮಾಡುವ ವಿಧಾನ :

ಉತ್ತರ ಪ್ರದೇಶ ರಾಜ್ಯದ ಗ್ರಾಹಕರ ವಿದ್ಯುತ್ ಬಿಲ್ ಬಾಕಿ ಇದ್ದರೆ ಅವರ ವಿದ್ಯುತ್ ಬಿಲ್ಲನ್ನು ಕಡಿತಗೊಳಿಸಲು ಉತ್ತರ ಪ್ರದೇಶ ರಾಜ್ಯವು ದೇಶಿಯ ವಿದ್ಯುತ್ ಬಿಲ್ ಮನ್ನಾ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಗ್ರಾಹಕರು ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಉತ್ತರ ಪ್ರದೇಶದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ.

ಹೀಗೆ ಉತ್ತರ ಪ್ರದೇಶ ಸರ್ಕಾರವು ಬಾಕಿ ಉಳಿಸಿಕೊಂಡಿರುವಂತಹ ಅಲ್ಲಿನ ಗ್ರಾಹಕರ ವಿದ್ಯುತ್ ಬಿಲ್ ಅನ್ನು ಸಂಪೂರ್ಣವಾಗಿ ಮನ್ನ ಮಾಡಲು ದೇಶಿಯ ವಿದ್ಯುತ್ ಬಿಲ್ ಮನ್ನಾ ಯೋಜನೆಯನ್ನು ಪ್ರಾರಂಭಿಸಿದೆ. ಈ ಒಂದು ಯೋಜನೆಯು ಉತ್ತರ ಪ್ರದೇಶ ರಾಜ್ಯದ ಒಂದು ರೀತಿಯ ಹಲವು ಯೋಜನೆಗಳಲ್ಲಿ ಈ ಯೋಜನೆಯ ಹೆಚ್ಚಿನ ಉಪಯೋಗವಾಗಿದೆ ಎಂದು ಹೇಳಬಹುದಾಗಿದೆ. ಹೀಗೆ ಉತ್ತರ ಪ್ರದೇಶದ ವಿದ್ಯುತ್ ಬಿಲ್ ಮನ್ನಾ ಯೋಜನೆಯ ಮಾಹಿತಿಯನ್ನು ನಿಮ್ಮೆಲ್ಲಾ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಆಧಾರ್‌ ಕಾರ್ಡ್‌ ಇದ್ದವರಿಗೆ ಭರ್ಜರಿ ಗುಡ್‌ ನ್ಯೂಸ್!‌ ಆಧಾರ್‌ ಕಾರ್ಡ್‌ ಹೊಂದಿದ ಪ್ರತಿಯೊಬ್ಬ ನಾಗರಿಕರಿಗೂ ಸಿಗುತ್ತೆ ಹಣ, ಕೂಡಲೇ ಅಪ್ಲೈ ಮಾಡಿ, ಇಲ್ಲಿದೆ ಡೈರೆಕ್ಟ್‌ ಲಿಂಕ್

IAS ಪ್ರಶ್ನೆ ಹೀಗಿದೆ ನೋಡಿ! ಹಾಲು ಹಾಗೂ ಮೊಟ್ಟೆ ಎರಡನ್ನು ಕೊಡುವ ಪ್ರಾಣಿ ಯಾವುದು?

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments