Saturday, June 15, 2024
HomeGovt Schemeರೈತರಿಗೆ ಇಂದಿನ ಬಿಸಿ ಬಿಸಿ ಸುದ್ದಿ! ಈ ಜಿಲ್ಲೆಯ ಎಲ್ಲಾ ರೈತರ ಸಾಲ ಮನ್ನಾ! ಹೊಸ...

ರೈತರಿಗೆ ಇಂದಿನ ಬಿಸಿ ಬಿಸಿ ಸುದ್ದಿ! ಈ ಜಿಲ್ಲೆಯ ಎಲ್ಲಾ ರೈತರ ಸಾಲ ಮನ್ನಾ! ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರು ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ರಾಜ್ಯದ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಇದೀಗ ಮತ್ತೊಂದು ಹೊಸ ಯೋಜನೆಯನ್ನು ರಾಜ್ಯದಲ್ಲಿರುವ ರೈತರಿಗೆ ಜಾರಿಗೆ ತರಲು ನಿರ್ಧರಿಸಿದೆ. ಕರ್ನಾಟಕ ಫಾರ್ಮ್ ಸಾಲ ನನ್ನ ಪಟ್ಟಿಯನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವುದರ ಮೂಲಕ ಈ ಪಟ್ಟಿಯಲ್ಲಿ ಫಲಾನುಭವಿಗಳ ಬೆಳೆ ಸಾಲ ಮನ್ನಾ ಯೋಜನೆ ಪಟ್ಟಿಯಲ್ಲಿ ತಮ್ಮ ಹೆಸರು ಇದೇ ಇಲ್ಲವೇ ಎಂಬುದರ ಮಾಹಿತಿಯನ್ನು ಚೆಕ್ ಮಾಡಬಹುದಾಗಿದೆ. ಹಾಗಾದರೆ ಬೆಳೆ ಸಾಲ ಮನ್ನಾ ಯೋಜನೆಯ ಪಟ್ಟಿಯಲ್ಲಿ ರೈತರು ತಮ್ಮ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳಬಹುದು. ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Crop Loan Waiver Scheme
Crop Loan Waiver Scheme
Join WhatsApp Group Join Telegram Group

ಬೆಳೆ ಸಾಲ ಮನ್ನಾ ಯೋಜನೆ :

ಕರ್ನಾಟಕ ಸರ್ಕಾರವು ರೈತರಿಗಾಗಿ ಬೆಳೆ ಸಾಲ ಮನ್ನಾ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯಲ್ಲಿ ಯಾವುದೇ ರೈತರು ತಮ್ಮ ಹೆಸರನ್ನು ಈ ಪಟ್ಟಿಯಲ್ಲಿ ಕಾಣಬಹುದಾಗಿದೆ. ರೈತರು ತಮ್ಮ ಸಾಲದ ಸಂಪೂರ್ಣ ಪಾವತಿ ಮತ್ತು ಸಾಲದ ಸ್ಥಿತಿಗತಿಯ ವರದಿಯಲ್ ಬಗ್ಗೆ ಹಾಗೂ ಆಧಾರ್ ಸಂಖ್ಯೆ ಮತ್ತು ರೇಷನ್ ಕಾರ್ಡ್ ಸಂಖ್ಯೆಯನ್ನು ಬಳಸಿಕೊಂಡು ತಮ್ಮ ಸಾಲ ಮನ್ನಾ ಆಗಿದೆ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಬೆಳೆ ಸಾಲ ಮನ್ನಾ ಯೋಜನೆಯ ಪ್ರಯೋಜನಗಳು :

ರಾಜ್ಯ ಸರ್ಕಾರವು ಸುಮಾರು 2 ಲಕ್ಷ ರೂಪಾಯಿಗಳ ಸಾಲವನ್ನು ಬೆಳೆ ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ಮನ್ನಾ ಮಾಡಲು ನಿರ್ಧರಿಸಿದೆ. ರೈತರ ಸ್ಥಿತಿಯನ್ನು ಸುಧಾರಿಸುವ ಸಲುವಾಗಿ ರಾಜ್ಯ ಸರ್ಕಾರವು ಬೆಳೆ ಸಾಲ ಮನ್ನಾ ಯೋಜನೆಯನ್ನು ಗಣನೆಗೆ ತೆಗೆದುಕೊಂಡಿದೆ. ಸಂಪೂರ್ಣವಾಗಿ ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರವು ಪ್ರಾರಂಭಿಸಿದ್ದು ಮತ್ತು ರೈತರ ಎರಡು ಲಕ್ಷ ಸಾವಿರ ರೂಪಾಯಿಗಳ ಸಾಲವನ್ನು ಮನ್ನಾ ಮಾಡುವ ಮೂಲಕ ರೈತರಿಗೆ ಒರೆಯಾಗಿರುವ ಈ ಸಾಲವನ್ನು ರಾಜ್ಯ ಸರ್ಕಾರವೇ ಭರಿಸಲಿದೆ.

ಇದನ್ನು ಓದಿ : ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ: ಚಿನ್ನ ಖರೀದಿಸುವವರಿಗೆ ಇದೇ ಬೆಸ್ಟ್ ಟೈಮ್

ಬೆಳೆ ಸಾಲ ಮನ್ನಾ ಯೋಜನೆಯ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸುವ ವಿಧಾನ :

ಕರ್ನಾಟಕ ಸರ್ಕಾರವು ಜಾರಿಗೆ ತಂದಂತಹ ಬೆಳೆ ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ರೈತರು ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬೇಕಾದರೆ ಕರ್ನಾಟಕ ಫಾರ್ಮ್ ಸಾಲ ಮನ್ನಾ ಪಟ್ಟಿ ಬ್ಯಾಂಕುಗಳಿಗೆ ನಾಗರಿಕ ಪಾವತಿ ಪ್ರಮಾಣ ಪತ್ರ ಅಥವಾ ಪಿ ಎ ಸಿ ಎಸ್ ಪಾವತಿ ಮತ್ತು ಸಾಲದ ಸ್ಥಿತಿಯ ವರದಿಯನ್ನೂ ಸಹ ತಿಳಿದುಕೊಳ್ಳಬೇಕಾದರೆ ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ರೈತರು ತಮ್ಮ ಹೆಸರನ್ನು ಪರಿಶೀಲಿಸಬಹುದಾಗಿದೆ. ಬೆಳೆ ಸಾಲ ಮನ್ನಾ ಯೋಜನೆಯ ಅಧಿಕೃತ ವೆಬ್ಸೈಟ್ ಎಂದರೆ http://clws.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ರೈತರು ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಈ ವೆಬ್ಸೈಟ್ನಲ್ಲಿ ರೈತರು ಕೆಲವೊಂದು ಪ್ರಕ್ರಿಯೆಗಳನ್ನು ಅಥವಾ ಹಂತಗಳನ್ನು ಪೂರ್ಣಗೊಳಿಸುವ ಮೂಲಕ ತಮ್ಮ ಹೆಸರು ಬೆಳೆ ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ಇದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ.

ಹೀಗೆ ಕರ್ನಾಟಕ ಸರ್ಕಾರವು ರಾಜ್ಯದ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಅವರ ಜೀವನ ಮಟ್ಟವನ್ನು ಸುಧಾರಿಸುವ ಪ್ರಯತ್ನ ಮಾಡುತ್ತಿದೆ. ಅದರಂತೆ ಈಗ ಬೆಳೆ ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ರೈತರ ಸಾಲದ ಹೊರೆಯನ್ನು ಕಡಿಮೆ ಮಾಡುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗು ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ: ಚಿನ್ನ ಖರೀದಿಸುವವರಿಗೆ ಇದೇ ಬೆಸ್ಟ್ ಟೈಮ್

ಕೇವಲ ಐದು ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲೇ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ, ಲಿಂಕ್‌ ಇಲ್ಲಿದೆ ನೋಡಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments