Thursday, July 25, 2024
HomeSchemeಗೃಹಲಕ್ಷ್ಮಿ 2ನೇ ಕಂತಿನ ಹಣಕ್ಕೆ ದಿನಾಂಕ ಫಿಕ್ಸ್ ಆಯ್ತು.! ಈ ದಿನಾಂಕದಂದು ಹಣ ಖಾತೆಗೆ ಜಮಾ

ಗೃಹಲಕ್ಷ್ಮಿ 2ನೇ ಕಂತಿನ ಹಣಕ್ಕೆ ದಿನಾಂಕ ಫಿಕ್ಸ್ ಆಯ್ತು.! ಈ ದಿನಾಂಕದಂದು ಹಣ ಖಾತೆಗೆ ಜಮಾ

ನಮಸ್ಕಾರ ಸ್ನೇಹಿತರೆ, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳ ಪೈಕಿ ರಾಜ್ಯ ಸರ್ಕಾರವು 4 ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದೆ. ಜಾರಿಗೆ ತಂದಿರುವ ಆ ನಾಲ್ಕು ಯೋಜನೆಗಳೆಂದರೆ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ ಗೃಹಜೋತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದ್ದು ರಾಜ್ಯದ್ಯಂತ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದೆ. ಇನ್ನು ರಾಜ್ಯ ಸರ್ಕಾರದ ಐದನೇ ಯೋಜನೆಯದ ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರವು ಆದಷ್ಟು ಬೇಗ ಯಾರಿಗೆ ತರಲು ನಿರ್ಧರಿಸಿದೆ. ಇನ್ನು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನೇರವಾಗಿ ಡಿಬಿಟಿ ಮೂಲಕ ಹಣವನ್ನು ರಾಜ್ಯದ ಮಹಿಳೆಯರ ಖಾತೆಗೆ ರಾಜ್ಯ ಸರ್ಕಾರವು ಈಗಾಗಲೇ ಜಮಾ ಮಾಡುತ್ತಿದೆ. ಅದರಂತೆ ಮೊದಲ ಕಂತಿನ ಹಣವನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು ಎರಡನೇ ಕಂತಿನ ಹಣಕ್ಕೆ ದಿನವನ್ನು ನಿಗದಿ ಮಾಡಿದೆ. ಆದರೆ ಆ ದಿನ ಯಾವುದು ಎಂಬುದನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.

date-fix-for-gruhalkshmi-2-installment-money
date-fix-for-gruhalkshmi-2-installment-money
Join WhatsApp Group Join Telegram Group

ಗೃಹಲಕ್ಷ್ಮಿ ಯೋಜನೆಯ ಮೊದಲನೇ ಕoತಿನ ಹಣ :

ಕಳೆದ ತಿಂಗಳು ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರವು ಚಾಲನೆ ನೀಡಿದ್ದು ಸುಮಾರು 1.10 ಕೋಟಿ ಮಹಿಳೆಯರು ಈಗಾಗಲೇ ಲಕ್ಷ್ಮಿ ಯೋಜನೆಯ ಮೊದಲನೇ ಕಾಂತಿನ ಹಣವನ್ನು ಪಡೆದಿದ್ದಾರೆ. ಆದರೆ ಇನ್ನೂ ಅನೇಕರಿಗೆ ಈ ಯೋಜನೆಯ ಲಾಭವು ದೊರೆತಿರುವುದಿಲ್ಲ. ಏಕೆಂದರೆ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವೇಳೆಯಲ್ಲಿ ಕೆಲವೊಂದು ತಪ್ಪುಗಳಿದ್ದು ಜೊತೆಗೆ ಮನೆಯ ಯಜಮಾನಿಯಾಗಿ ರೇಷನ್ ಕಾರ್ಡ್ ನಲ್ಲಿ ಮಹಿಳೆಯ ಹೆಸರು ಇರದೇ ಇರುವುದರಿಂದ ಹಾಗೂ ಆಧಾರ್ ಲಿಂಕ್ ಅವರ ಬ್ಯಾಂಕ್ ಖಾತೆಗೆ ಆಗದೆ ಇರುವ ಕಾರಣದಿಂದಾಗಿ ಈ ಯೋಜನೆಯ ಲಾಭವನ್ನು ರಾಜ್ಯದ ಅನೇಕ ಮಹಿಳೆಯರು ಪಡೆದಿರುವುದಿಲ್ಲ.

ಇದೀಗ ಮತ್ತೊಮ್ಮೆ ಯೋಜನೆಗೆ ಸರ್ಕಾರವು ಆ ತಪ್ಪುಗಳನ್ನು ಸರಿಪಡಿಸಿಕೊಂಡು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಗೃಹ ಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯುವಂತೆ ಅವಕಾಶ ಮಾಡುತ್ತಿದೆ. ಮಹಿಳೆಯರು ಇದೀಗ ಮೊದಲನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದಿದ್ದು ಎರಡನೇ ಕಂತಿನ ಹಣವು ಸೆಪ್ಟೆಂಬರ್ ತಿಂಗಳಿನಿಂದ ಯಾವಾಗ ಹೇಳಿರ ಖಾತೆಗೆ ಜಮಾ ಆಗಲಿದೆ ಎಂಬುದರ ನಿರೀಕ್ಷೆಯಲ್ಲಿದ್ದಾರೆ. ಆದರೆ ಇದೀಗ ಸಾಕಷ್ಟು ಚರ್ಚೆಗಳು ಇದರ ಬಗ್ಗೆ ಕೇಳಿ ಬರುತ್ತಿದೆ.

ಇದನ್ನು ಓದಿ : ಆಧಾರ್ ಕಾರ್ಡ್ ಎಚ್ಚರ..! ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಯಲ್ಲಿ ಹಣ ಖಾಲಿ, ಇಲ್ಲಿದೆ ಡಿಟೇಲ್ಸ್

ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ :

ರಾಜ್ಯದ ಮಹಿಳೆಯರು ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಡಿ ಬಿ ಟಿ ಇಂದ ನೇರವಾಗಿ ತಮ್ಮ ಬ್ಯಾಂಕ್ ಖಾತೆಗೆ ಸಾವಿರ ರೂಪಾಯಿಗಳ ಹಣವನ್ನು ಪಡೆಯಲಿದ್ದಾರೆ. ಇನ್ನು ಸೆಪ್ಟೆಂಬರ್ ತಿಂಗಳಿನ ಹಣವನ್ನು ರಾಜ್ಯ ಸರ್ಕಾರವು ಸೆಪ್ಟೆಂಬರ್ ತಿಂಗಳ 15ರ ಒಳಗಾಗಿ ರಾಜ್ಯದ ಮಹಿಳೆಯರು ಪಡೆಯಲಿದ್ದಾರೆ ಎನ್ನುವುದರ ಬಗ್ಗೆ ಇದೀಗ ಕೆಲವೊಂದು ಮೂಲಗಳಿಂದ ಮಾಹಿತಿ ತಿಳಿದು ಬರುತ್ತಿದೆ. ಆದರೆ ರಾಜ್ಯ ಸರ್ಕಾರವು ಇದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿ ಅಧಿಕೃತವಾದ ಘೋಷಣೆಯನ್ನು ನೀಡಿರುವುದಿಲ್ಲ ಹಾಗೂ ಮಾಹಿತಿಯನ್ನು ತಿಳಿಸಿರುವುದಿಲ್ಲ. ಒಟ್ಟರಿಯಾಗಿ ರಾಜ್ಯ ಸರ್ಕಾರದ ಈ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ಹಾಗೂ ವಿವಾದಗಳು ಕೇಳಿ ಬರುತ್ತಿದ್ದರು ಸಹ ರಾಜ್ಯದ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಈಗಾಗಲೇ ಪಡೆದಿದ್ದಾರೆ.

ಹೀಗೆ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವು ಯಾವಾಗ ಬರಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ಕೆಲವೊಂದು ಮೂಲಗಳು ತಿಳಿಸಿದ್ದರೂ ಸಹ ಇದರ ಬಗ್ಗೆ ರಾಜ್ಯ ಸರ್ಕಾರವೇ ಅಧಿಕೃತ ಘೋಷಣೆ ಮಾಡಿದ ನಂತರ ರಾಜ್ಯದ ಜನತೆಗೆ ತಿಳಿಯಲಿದೆ. ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣದ ಬಗ್ಗೆ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

WhatsApp ಹೊಸ ಅಪ್‌ಡೇಟ್: ಈಗ ನೀವು ಖಾತೆಯಿಲ್ಲದೆಯೂ ಮೆಸೇಜ್ ಕಳುಹಿಸಲು ಸಾಧ್ಯ! ಹೊಸ ವೈಶಿಷ್ಟ್ಯದ ಬಗ್ಗೆ ಇಲ್ಲಿದೆ ಮಾಹಿತಿ

ಬ್ಯಾಂಕ್ ಬ್ಯಾಲೆನ್ಸ್ Zero ಇದ್ರೂ ಪಾವತಿ ಮಾಡಬಹುದು: ಗೂಗಲ್‌ ಪೇ ಫೋನ್‌ ಪೇ ಬಳಕೆದಾರರಿಗೆ ಗುಡ್‌ ನ್ಯೂಸ್

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments