Sunday, September 8, 2024
HomeTrending NewsBig Breaking News!‌ ಕಾರ್ಮಿಕರ ಖಾತೆಗೆ 1000 ! ಈ ಕಾರ್ಡ್‌ ಇದ್ದವರಿಗೆ ಮಾತ್ರ, ಅರ್ಜಿ...

Big Breaking News!‌ ಕಾರ್ಮಿಕರ ಖಾತೆಗೆ 1000 ! ಈ ಕಾರ್ಡ್‌ ಇದ್ದವರಿಗೆ ಮಾತ್ರ, ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನಮಸ್ಕಾರ ಸ್ನೇಹಿತರೇ ಕೇಂದ್ರ ಸರ್ಕಾರವು ಈಗಾಗಲೇ ಅಸಂಘಟಿತ ವಲಯದಲ್ಲಿ ತೊಡಗಿರುವಂತಹ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಲ್ಲಿ ಈಗ ಈಶ್ರಮ್ ಹೋಟೆಲ್ ಅನ್ನು ದೇಶದಲ್ಲಿರುವ ಸಂಘಟಿತ ವಲಯದಲ್ಲಿ ತೊಡಗಿಕೊಂಡಿರುವಂತಹ ಕಾರ್ಮಿಕರನ್ನು ಒಟ್ಟಿಗೆ ಸಂಪರ್ಕಿಸಲು ಈ ಪೋರ್ಟನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ. ಈ ಪೋರ್ಟಲ್ ನ ಮೂಲಕ ಸರ್ಕಾರದಿಂದ ಕೂಲಿಕಾರರಿಗೆ ಆರ್ಥಿಕ ನೆರವನ್ನು ನೀಡಲಾಗುತ್ತದೆ. ಹಾಗಾದರೆ ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ ಕಾರ್ಮಿಕರು ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಅರ್ಜಿಯನ್ನು ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

E-shrum card money
E-shrum card money
Join WhatsApp Group Join Telegram Group

ಇ-ಶ್ರಮ್ ಕಾರ್ಡ್ :

ಕೇಂದ್ರ ಸರ್ಕಾರವು ರೈತರ ಖಾತೆಗೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಮೂಲಕ 14ನೇ ಕಂತಿನ ಹಣವನ್ನು ವರ್ಗಾಯಿಸಿದ ನಂತರ ಈಗ ಇ-ಶ್ರಮ್ ಕಾರ್ಡ್ ನ ಮೂಲಕ ಅಸಂಘಟಿತ ಕೂಲಿ ಕಾರ್ಮಿಕರಿಗೆ ಹಣವನ್ನು ವರ್ಗಾಯಿಸುವ ಕುರಿತಾಗಿ ಯೋಜನೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ, ದೇಶದಾದ್ಯಂತ ಇರುವ ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಆರ್ಥಿಕ ನೆರವನ್ನು ನೀಡುವುದಾಗಿದೆ. ಈ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ಲಕ್ಷಾಂತರ ಜನರು ಸೇರಿದ್ದು ಮತ್ತು ಪ್ರಯೋಜನವನ್ನು ಪಡೆಯುತ್ತಿದ್ದಾರೆ.

ಇ-ಶ್ರಮ್ ಕಾರ್ಡ್ ನ ಅನುಕೂಲಗಳು :

ಕೇಂದ್ರ ಸರ್ಕಾರದ ಈ ಕಾರ್ಡ್ ನ ಮುಖ್ಯ ಉದ್ದೇಶವೇನೆಂದರೆ ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಖಚಿತಪಡಿಸುವುದಾಗಿದೆ. ಸಾಮಾಜಿಕ ಭದ್ರತೆ ಪ್ರಯೋಜನಗಳ ಅಡಿಯಲ್ಲಿ ಈ ಲೇಬರ್ ಕಾರ್ಡ್ ಅನ್ನು ಹೊಂದಿರುವಂತಹ ಕಾರ್ಮಿಕರು ಪಿಂಚಣಿ ವಿಮೆ ಮತ್ತು ಇತರ ಯೋಜನೆಗಳನ್ನು ಪಡೆಯಬಹುದಾಗಿದೆ. ಸರ್ಕಾರದಿಂದ ಎಲ್ಲಾ ಈ ಲೇಬರ್ ಕಾರ್ಡ್ ಹೊಂದಿರುವವರಿಗೆ ವಾರ್ಷಿಕವಾಗಿ ಅಪಘಾತ ವಿಮೆಯನ್ನು 2 ಲಕ್ಷ ರೂಪಾಯಿಗಳಲ್ಲಿ ನೀಡಲಾಗುತ್ತದೆ. ಅಲ್ಲದೆ 60 ವರ್ಷ ವಯಸ್ಸಿನ ನಂತರ ಕಾರ್ಮಿಕರಿಗೆ ತಿಂಗಳಿಗೆ 3000ಗಳನ್ನು ಪಿಂಚಣಿಯ ರೂಪದಲ್ಲಿ ನೀಡಲಾಗುತ್ತದೆ.

ಇ-ಶ್ರಮ್ ಕಾರ್ಡ್ ನ ಪ್ರಯೋಜನ ಪಡೆಯುವವರೆಂದರೆ :

ಇ-ಶ್ರಮ್ ಕಾರ್ಡ್ ನ ಪ್ರಯೋಜನವನ್ನು ಪಡೆಯುವವರೆಂದರೆ ಕಟ್ಟಡ ಕಾರ್ಮಿಕರು, ಗೃಹ ಕಾರ್ಮಿಕರು ,ಕೂಲಿಗಳು, ರಜಾ ,ರಿಕ್ಷಾ ಚಾಲಕರು, ವಲಸೆಕಾರ್ಮಿಕರು, ಬ್ಯೂಟಿ ಪಾರ್ಲರ್, ಕಾರ್ಮಿಕರು ,ಕೃಷಿ ಕಾರ್ಮಿಕರು, ಗಾರ್ಡ್ಗಳು, ಕ್ಷೌರಿಕರು ,ಗುಡಿಸುವವರು ,ಚಮ್ಮಾರರು, ಪ್ಲಂಬರ್ ಗಳು, ಎಲೆಕ್ಟ್ರಿಷಿಯನ್ ಸೇರಿದಂತೆ ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರು ಈ ಲೇಬರ್ ಕಾರ್ಡ್ ಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಇ-ಶ್ರಮ್ ಕಾರ್ಡ್ ಅರ್ಹತೆಗಳು :

ಇ-ಶ್ರಮ್ ಕಾರ್ಡಿನ ಪ್ರಯೋಜನವನ್ನು ಪಡೆಯಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ ಪಿಎಫ್ ಕಡಿತಗೊಂಡಿರುವ ಈ ಕಾರ್ಡಿಗೆ ಅಂತಹ ಜನರು ಅರ್ಹರಾಗಿರುವುದಿಲ್ಲ. ಅರ್ಜಿದಾರರು ಈ ಪಿ ಎಫ್ ಸದಸ್ಯ ನಾಗಿರಬಾರದು. ಲೇಬರ್ ಕಾರ್ಡಿಗೆ ನೊಂದಣಿಯನ್ನು ಮಾಡಿಸಿಕೊಳ್ಳಬೇಕಾದರೆ ಭಾರತದ ಪ್ರಜೆಯಾಗಿರಬೇಕು. ಲೇಬರ್ ಕಾರ್ಡಿಗೆ ತಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಲು ಅರ್ಜಿದಾರರ 15 ರಿಂದ 60 ವರ್ಷಗಳ ನಡುವೆ ಅವರ ವಯಸ್ಸು ಇರಬೇಕು.

ಇದನ್ನು ಓದಿ : ವಿದ್ಯಾರ್ಥಿಗಳಿಗೆ ಆತಂಕದ ಸುದ್ದಿ: ದೇಶದಲ್ಲಿದೆ 21 ಫೇಕ್ ಯುನಿವರ್ಸಿಟಿ! ಕರ್ನಾಟಕದ ಯಾವ ಯುನಿವರ್ಸಿಟಿ ನಕಲಿ ಗೊತ್ತಾ? ಇಲ್ಲಿದೆ ಎಕ್ಸ್‌ಕ್ಲೂಸಿವ್ ಡೀಟೇಲ್ಸ್

ಈ ಲೇಬರ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ವಿಧಾನ :

ಲೇಬರ್ ಕಾರ್ಡ್ ಗೆ ಅಸಂಘಟಿತ ವಲಯದ ಕಾರ್ಮಿಕರು ಅರ್ಜಿಯನ್ನು ಸಲ್ಲಿಸಬೇಕಾದರೆ ಲೇಬರ್ ಪೋರ್ಟಲ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅಜ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ ಎಂದರೆ http://eshram.gov.in ಈ ವೆಬ್ಸೈಟ್ನ ಮೂಲಕ ಲೇಬರ್ ಕಾರ್ಡ್ ಗೆ ಸಂಘಟಿತ ವಲಯದ ಕಾರ್ಮಿಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಬರ್ ಕಾಡಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಬೇಕಾದರೆ ಟೋಲ್ ಫ್ರೀ ನಂಬರ್ ಎಂದರೆ 14434 ಈ ನಂಬರ್ಗೆ ಸಂಪರ್ಕಿಸುವ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

ಹೀಗೆ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರವು ಅವರ ಖಾತೆಗೆ ಸಾವಿರ ರೂಪಾಯಿಗಳ ಹಣವನ್ನು ಜಮಾ ಮಾಡಲು ನಿರ್ಧರಿಸಿದ್ದು ಈ ಯೋಜನೆಯ ಲಾಭವನ್ನು ಅಸಂಘಟಿತ ವಲಯದ ಕಾರ್ಮಿಕರು ತಡ ಮಾಡದೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಪಡೆಯಬಹುದಾಗಿದೆ. ಹಾಗಾಗಿ ಈ ಲೇಬರ್ ಕಾರ್ಡ್ ನ ಮಾಹಿತಿಯನ್ನು ನಿಮ್ಮ ಬಂಧು ಮಿತ್ರರು ಹಾಗೂ ಸ್ನೇಹಿತರಿಗೆ ಹಂಚಿಕೊಳ್ಳುವುದರ ಮೂಲಕ ಅವರು ಸಹ ಈ ಕಾರ್ಡ್ ನ ಪ್ರಯೋಜನವನ್ನು ಪಡೆಯುವಂತೆ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ನಿಮ್ಮ ಕನಸಿನ ವಸ್ತುಗಳನ್ನು ಖರೀದಿಸಲು ಅಮೇಜಾನ್‌ ತಂದಿದೆ ಗ್ರೇಟ್ ಫ್ರೀಡಂ ಫೆಸ್ಟಿವಲ್! ಸ್ಮಾರ್ಟ್ ಫೋನ್​ಗಳ ಮೇಲೆ ಭರ್ಜರಿ​ ಡಿಸ್ಕೌಂಟ್, ಕೇವಲ 2 ದಿನ ಮಾತ್ರ!

ಆಧಾರ್ ಕಾರ್ಡ್ ಇದ್ದವರಿಗೆ ದೇಶಾದ್ಯಂತ ಹೊಸ ರೂಲ್ಸ್! ಹಾಗಾದ್ರೆ ಈ ಹೊಸ ನಿಯಮಗಳೇನು ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments