Saturday, July 27, 2024
HomeTrending Newsಸರ್ಕಾರಿ ಆಸ್ಪತ್ರೆಯಲ್ಲಿ ಉದ್ಯೋಗ : ಯುವಕ ಯುವತಿಯರಿಗೆ ಭರ್ಜರಿ ಉದ್ಯೋಗವಕಾಶ ಈ ಕೂಡಲೇ ಅರ್ಜಿ ಸಲ್ಲಿಸಿ

ಸರ್ಕಾರಿ ಆಸ್ಪತ್ರೆಯಲ್ಲಿ ಉದ್ಯೋಗ : ಯುವಕ ಯುವತಿಯರಿಗೆ ಭರ್ಜರಿ ಉದ್ಯೋಗವಕಾಶ ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ, ಸಾಕಷ್ಟು ಪ್ರಮಾಣದಲ್ಲಿ ನಿರುದ್ಯೋಗಿಗಳ ಸಂಖ್ಯೆ ನಮ್ಮ ಭಾರತ ದೇಶದಲ್ಲಿ ಹೆಚ್ಚುತ್ತಲೇ ಇದೆ. ಇಂದಿಗೂ ಸಹ ಸಾಕಷ್ಟು ವಿದ್ಯಾವಂತ ನಿರುದ್ಯೋಗಿಗಳು ತಮ್ಮ ಕೆಲಸದ ಹುಡುಕಾಟದಲ್ಲಿ ನಿರತರಾಗಿದ್ದಾರೆ. ನಿರುದ್ಯೋಗಿಗಳಿಗೆ ವಿವಿಧ ಉದ್ಯೋಗವಕಾಶವನ್ನು ಕೇಂದ್ರ ಸರ್ಕಾರವು ನೀಡುತ್ತಿದೆ. ಆದರೆ ಆ ಉದ್ಯೋಗಗಳು ಯಾವುವು ಹೇಗೆ ಅರ್ಜಿ ಸಲ್ಲಿಸಬೇಕು ಆ ಉದ್ಯೋಗಗಳಿಗೆ ಎಂಬುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣವಾಗಿ ತಿಳಿಸಲಾಗುತ್ತದೆ.

Employment in a government hospital
Employment in a government hospital
Join WhatsApp Group Join Telegram Group

ಯುವಕ ಯುವತಿಯರಿಗೆ ಉದ್ಯೋಗಕ್ಕೆ ಅರ್ಜಿ ಆಹ್ವಾನ :

ಭಾರತೀಯ ರೈಲ್ವೆ ಹಂಚಿಕ ಚೇರಿ ಸೇರಿದಂತೆ ಅನೇಕ ಕಡೆಗಳಲ್ಲಿ ನಿರುದ್ಯೋಗಿಗಳಿಗಾಗಿ ಅರ್ಜಿಗಳನ್ನು ಉದ್ಯೋಗಕಾಶಕ್ಕಾಗಿ ಆಗಾಗ ಆಹ್ವಾನ ಮಾಡಲಾಗುತ್ತದೆ. ಅರ್ಜಿಗಳನ್ನು ಹಾಸತ್ತಾ ಅಭ್ಯರ್ಥಿಗಳು ಸಲ್ಲಿಸುವ ಮೂಲಕ ಉದ್ಯೋಗಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಈ ಮೂಲಕ ತಿಳಿಸಲಾಗುತ್ತದೆ. ಇದೀಗ ಯುವಕ ಯುವತಿಯರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉದ್ಯೋಗಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಉದ್ಯೋಗವಕಾಶ :

ಇದೀಗ ಯುವಕ ಯುವತಿಯರು ಕೋರ್ಸ್ ಮಾಡಿ ಉದ್ಯೋಗವಿಲ್ಲದೆ ಮನೆಯಲ್ಲಿಯೇ ಕುಳಿತಿದ್ದರೆ ಅಂತಹ ಯುವಕ ಯುವತಿಯರಿಗಾಗಿ ಸರ್ಕಾರಿ ಉದ್ಯೋಗಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಮೂಲಕ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಂತಹ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ನೀಡಲು ಮುಂದಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ನಿಮಗೆ ಕೆಲಸ ಮಾಡುವ ಆಸಕ್ತಿ ಇದ್ದರೆ ಹುದ್ದೆಯ ವಿವರಗಳನ್ನು ತಿಳಿಯುವ ಮೂಲಕ ಈ ಕೂಡಲೇ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಿ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ಆಗಸ್ಟ್ 2023ರ ನಿಮಾನ್ಸ್ ಅಧಿಕೃತ ಸೂಚನೆಯ ಮೂಲಕ ಅರ್ಹ ಅಭ್ಯರ್ಥಿಗಳಿಗೆ ಪ್ರಾಜೆಕ್ಟ್ ಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಕೂಡಲೇ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸರ್ಕಾರಿ ಆಸ್ಪತ್ರೆಯಲ್ಲಿ ಅರ್ಜಿಗಳನ್ನು ಸಲ್ಲಿಸಿ ಉದ್ಯೋಗ ಪಡೆಯಬಹುದಾಗಿದೆ. ಕರ್ನಾಟಕದಲ್ಲಿ ಅಭ್ಯರ್ಥಿಗಳಿಗೆ ಉದ್ಯೋಗವನ್ನು ನೀಡಲಾಗುತ್ತದೆ.

ವೇತನ ಸೌಲಭ್ಯ :

ಮೂರು ಪ್ರಾಜೆಕ್ಟ್ ಅಸಿಸ್ಟೆಂಟ್ ಪೋಸ್ಟ್ಗಳು ನಿಮಾನ್ಸ್ ಸಂಸ್ಥೆಯಲ್ಲಿ ಖಾಲಿ ಇದ್ದು ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಕೆಲಸವನ್ನು ಹುಡುಕುತ್ತಿರುವಂತಹ ನಿರುದ್ಯೋಗಿಗಳಿಗೆ ಈ ಅವಕಾಶವನ್ನು ಸರಿಪಯೋಗಪಡಿಸಿಕೊಳ್ಳಬಹುದು ಈ ಮೂಲಕ ತಿಳಿಸಲಾಗುತ್ತದೆ. ಸುಮಾರು 31 ಸಾವಿರದಷ್ಟು ಭರ್ಜರಿ ವೇತನವನ್ನು ತಿಂಗಳಿಗೆ ಉದ್ಯೋಗಿಗಳು ಪಡೆಯಬಹುದಾಗಿದೆ. ಅರ್ಜಿದಾರರು ಸೈಕಾಲಜಿ ಅಥವಾ ಕ್ಲಿನಿಕಲ್ ಸೈಕಾಲಜಿ ಅಥವಾ ಸೋಶಿಯಾಲಜಿ ಅಥವಾ ಸೋಶಿಯಲ್ ಸೈನ್ಸ್ ಅನ್ನು ನಿಮಾನ್ಸ್ ಅಧಿಕೃತ ಅಧಿ ಸೂಚನೆಯ ಪ್ರಕಾರ ಪೂರ್ಣಗೊಳಿಸಬೇಕು.

ಇದನ್ನು ಓದಿ : ಸರ್ಕಾರದಿಂದ ಮತ್ತೊಂದು ಭಾಗ್ಯ : ಮನೆ ಕಟ್ಟಲು ಸೈಟ್ ವಿತರಣೆ ,ಆನ್ಲೈನ್ ಅರ್ಜಿ ಸಲ್ಲಿಸಿ

ಅರ್ಹತೆಗಳು :

ಮೂರು ವರ್ಷಗಳ ಕೆಲಸದ ಅನುಭವವನ್ನು ಪ್ರಾಜೆಕ್ಟ್ ಅಸಿಸ್ಟೆಂಟ್ ಪೋಸ್ಟ್ ಹುದ್ದೆ ಪಡೆಯಲು ಹೊಂದಿರಬೇಕು. ಗರಿಷ್ಟ 30 ವರ್ಷವ ವಯಸ್ಸನ್ನು ಅಭ್ಯರ್ಥಿಯು ನಿಮಾನ್ಸ್ ಅದಿ ಸೂಚನೆಯ ಪ್ರಕಾರ ಹೊಂದಿರಬೇಕು.ಯಾವುದೇ ಶುಲ್ಕವನ್ನು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಪಾವತಿಸುವ ಅಗತ್ಯವಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ ರಾಜ್ಯದಲ್ಲಿ ನಿರುದ್ಯೋಗ ಯುವಕ ಯುವತಿಯರಿಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇಂದ್ರ ಸರ್ಕಾರವು ಉದ್ಯೋಗವನ್ನು ನೀಡಲು ನಿರ್ಧರಿಸಿದೆ. ಹಾಗಾಗಿ ಆಸಕ್ತ ಅಭ್ಯರ್ಥಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ಈ ಕೂಡಲೇ ಅರ್ಜಿ ಸಲ್ಲಿಸುವುದರ ಮೂಲಕ ಉದ್ಯೋಗವನ್ನು ಪಡೆಯಿರಿ. ಹೀಗೆ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರು ಹಾಗೂ ಸಂಬಂಧಿಕರಿಗೆ ಶೇರ್ ಮಾಡುವ ಮೂಲಕ ಅವರು ಯಾರಾದರೂ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ಆಸಕ್ತಿಯನ್ನು ಹೊಂದಿದ್ದರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

ಉಚಿತ ಸಿಲೆಂಡರ್ ವಿತರಣೆ : ಗೌರಿ ಗಣೇಶ ಹಬ್ಬಕ್ಕೆ ಭರ್ಜರಿ ಆಫರ್

ಭಾರತದಲ್ಲಿ ಚಿನ್ನದ ಬೆಲೆ 2024 ರಲ್ಲೀ ಎಷ್ಟಾಗುತ್ತದೆ : ಇಲ್ಲಿದೆ ಸಂಪೂರ್ಣ ಮಾಹಿತಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments