Saturday, July 27, 2024
HomeTrending Newsಇದೀಗ ಬಂದ ಸುದ್ದಿ: ಪುರುಷರಿಗೂ ಬಂಪರ್ ಗಿಫ್ಟ್ ನೀಡಿದ ಸರ್ಕಾರ! ಉಚಿತ ಬಸ್ ಪ್ರಯಾಣ ಪುರುಷರಿಗೂ...

ಇದೀಗ ಬಂದ ಸುದ್ದಿ: ಪುರುಷರಿಗೂ ಬಂಪರ್ ಗಿಫ್ಟ್ ನೀಡಿದ ಸರ್ಕಾರ! ಉಚಿತ ಬಸ್ ಪ್ರಯಾಣ ಪುರುಷರಿಗೂ ಲಭ್ಯ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ರಾಜ್ಯ ಸರ್ಕಾರವು ಪುರುಷರಿಗಾಗಿ ಬಂಪರ್ ಗಿಫ್ಟ್ ಅನ್ನು ನೀಡಲು ನಿರ್ಧರಿಸಿದೆ. ಹಾಗಾದರೆ ರಾಜ್ಯ ಸರ್ಕಾರವು ಪುರುಷರಿಗಾಗಿ ಯಾವ ಗಿಫ್ಟ್ ನೀಡಲಿದೆ, ಅಲ್ಲದೆ ಪುರುಷರು ರಾಜ್ಯ ಸರ್ಕಾರ ಘೋಷಿಸಿದ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು ಇದರ ಪ್ರಯೋಜನವನ್ನು ಹೇಗೆ ಪಡೆದುಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Free bus travel is also available for men
Free bus travel is also available for men
Join WhatsApp Group Join Telegram Group

ಪುರುಷರಿಗೆ ಬಂಪರ್ ಗಿಫ್ಟ್ :

ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಈಗಾಗಲೇ ಜಾರಿಗೆ ತಂದಿದ್ದು, ಅದು ಕೇವಲ ಮಹಿಳೆಯರಿಗೆ ಎಂಬ ತಾರತಮ್ಯವನ್ನೂ ಕೆಲವೊಂದಿಷ್ಟು ಜನರು ಹೇಳುತ್ತಿದ್ದರು. ಹಾಗಾಗಿ ಈಗ ಸಿದ್ದು ಸರ್ಕಾರವು ಕೇವಲ ಮಹಿಳೆಯರಿಗೆ ಮಾತ್ರ ಫ್ರೀ ಬಸ್ ನೀಡದೆ ಈಗ ಪುರುಷರು ಸಹ ಫ್ರೀ ಬಸ್ ಪಡೆಯಬಹುದಾಗಿದೆ. ಈ ಸಂತಸದ ಸುದ್ದಿಯು ಕೆಎಸ್ಆರ್ಟಿಸಿ ಅಧ್ಯಕ್ಷರಿಂದ ಹೊರವಿದ್ದು ಈ ಬಗ್ಗೆ ಅಧಿಕೃತ ಮಾಹಿತಿ ಸರ್ಕಾರದಿಂದ ಇನ್ನೂ ಕೆಲವು ದಿನಗಳಲ್ಲಿ ತಿಳಿದು ಬರೆಯಬೇಕು ಅಷ್ಟೇ. ಹೀಗೆ ರಾಜ್ಯ ಸರ್ಕಾರದಿಂದ ಇನ್ನೂ ಕೆಲವೇ ದಿನಗಳಲ್ಲಿ ಶಕ್ತಿ ಯೋಜನೆಯ ಹಾಗೆಯೆ ಪುರುಷರಿಗಾಗಿ ವಿಶೇಷವಾದ ಸೌಲಭ್ಯವು ಸಿಗಲಿದೆ.

ಇದನ್ನು ಓದಿ : ಅಪ್ಪುವಿನ ಕೊನೆಯ ಆಸೆ ಮಣ್ಣುಪಾಲು! ನೆರವೇರದ ಈ ಆಸೆ ಯಾವುದು ಗೊತ್ತೇ? ಕೇಳಿದ್ರೆ ನೀವೂ ಕೂಡಾ ಶಾಕ್!

ಕಾಂಗ್ರೆಸ್ ಸರ್ಕಾರದ ಭರವಸೆಗಳು :

ನಮ್ಮ ರಾಜ್ಯದಲ್ಲಿ ಕೇವಲ ಎರಡು ತಿಂಗಳು ಮಾತ್ರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕಳೆದಿದೆ. ಅಲ್ಲದೆ ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಪೂರ್ವದಲ್ಲಿ ಕೆಲವೊಂದಿಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಎಂದು ಜನರಿಗೆ ಭರವಸೆ ನೀಡುತ್ತು. ಅದರಂತೆಯೇ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿ ಒಂದೊಂದಾಗಿ ಜಾರಿಯಾಗುವುದರ ಮೂಲಕ ಯಶಸ್ಸನ್ನು ಕಾಣುತ್ತಿವೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಸಂಪೂರ್ಣವಾಗಿ ಹಾಗೂ ನೇರವಾಗಿ ಜನರ ಕೈಗೆ ಸೇರುವ ಯೋಜನೆ ಯಾವುದೆಂದರೆ ಅದು ಶಕ್ತಿ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯದಲ್ಲಿರುವ ಎಲ್ಲಾ ವಯಸ್ಸಿನ ಮಹಿಳೆಯರು ರಾಜ್ಯಾದ್ಯಂತ ಸಂಚಾರ ನಡೆಸುವ ಮಹತ್ವದ ಯೋಜನೆ ಇದಾಗಿದ್ದು ಈ ಯೋಜನೆಯು ಯಶಸ್ವಿಯಾಗಿ ಮುಂದುವರೆಯುತ್ತಿದೆ.

ರಾಜ್ಯದ ಎಲ್ಲಾ ಮಹಿಳೆಯರು ಈ ಯೋಜನೆ ಅಡಿಯಲ್ಲಿ ಸಂತಸದಿಂದ ರಾಜ್ಯದ ಎಲ್ಲಾ ಭಾಗಗಳಿಗೂ ಸಹ ಸಂಚಾರವನ್ನು ಮಾಡುತ್ತಿದ್ದಾರೆ. ಇದರಿಂದ ಬಸ್ಸಿನಲ್ಲಿ ಸಂಚರಿಸುವವರ ಸಂಖ್ಯೆಯೂ ಸಹ ಹೆಚ್ಚಾಗಿರುವುದನ್ನು ಕಾಣಬಹುದಾಗಿದೆ. ಈ ರೀತಿ ಕೇವಲ ಮಹಿಳೆಯರಿಗೆ ಮಾತ್ರ ಸೌಲಭ್ಯ ನೀಡಿದರೆ ಹೇಗೆ ಪುರುಷರಿಗೂ ಸಹ ಇಂತಹ ಸೌಲಭ್ಯಗಳನ್ನು ಬೇಕು ಎನ್ನುವ ಮಾತುಗಳು ಕೇಳಿ ಬಂದಿತ್ತು. ಅದರಂತೆ ಈಗ ರಾಜ್ಯ ಸರ್ಕಾರವು ಪುರುಷರಿಗೆ ಗುಡ್ ನ್ಯೂಸ್ ಅನ್ನು ನೀಡಲು ನಿರ್ಧರಿಸಿದೆ. ಅದರಂತೆ ಇನ್ನು ಮುಂದೆ ರಾಜ್ಯದಲ್ಲಿ ಪುರುಷರಿಗೆ ಟಿಕೆಟ್ ಬೆಲೆಯನ್ನು ಇಳಿಕೆ ಮಾಡಲಾಗುವುದು ಇದರಿಂದ ಪುರುಷರು ಸಂತೋಷದಿಂದ ಪ್ರಯಾಣ ಮಾಡಬಹುದು ಎಂದು ಹೇಳಲಾಗುತ್ತಿದೆ. ಹೀಗೆ ಪುರುಷರಿಗಾಗಿ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತರಲು ನಿರ್ಧರಿಸಿದೆ. ಹೀಗೆ ರಾಜ್ಯ ಸರ್ಕಾರವು ಪುರುಷರಿಗೆ ಹೊಸ ಸೌಲಭ್ಯವನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ಯೋಜನೆಯಿಂದ ಪುರುಷರು ಸಹ ಸಂತೋಷಗೊಂಡಿದ್ದಾರೆ.

ಒಟ್ಟಾರೆ ರಾಜ್ಯ ಸರ್ಕಾರವು ಮಹಿಳೆಯರು ಪುರುಷರು ಎಂದು ಭೇದ ಭಾವ ಮಾಡದೆ ಎಲ್ಲರಿಗೂ ಸಹ ಒಂದೇ ರೀತಿಯ ಕಾನೂನನ್ನು ಮಾಡಲು ಹಾಗೂ ಸೌಲಭ್ಯಗಳನ್ನು ಜಾರಿಗೆ ತರಲು ನಿರ್ಧರಿಸಿರುವುದು ಒಂದು ರೀತಿಯಲ್ಲಿ ಸಂತೋಷವನ್ನು ಕಾಣಬಹುದಾಗಿದೆ. ಹೀಗೆ ರಾಜ್ಯ ಸರ್ಕಾರದ ಈ ಯೋಜನೆಯಿಂದ ಪುರುಷರು ಹೆಚ್ಚಿನ ಸಂತೋಷವನ್ನು ಕಾಣಬಹುದಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಪುರುಷ ಸ್ನೇಹಿತರು ಹಾಗು ಸಂಬಂಧಿಕರಿಗೂ ಸಹ ಶೇರ್ ಮಾಡಿ ಅವರು ಸಹ ಈ ಮಾಹಿತಿಯನ್ನು ತಿಳಿದುಕೊಂಡು ಸರ್ಕಾರದ ಯೋಜನೆಗೆ ಪಾತ್ರರಾಗಲಿ ಧನ್ಯವಾದ

ಇತರೆ ವಿಷಯಗಳು :

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ! ನಿಮಗೂ ಸಿಗುತ್ತೆ ಹಣ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಬಿಡುಗಡೆ.

8.5 ಕೋಟಿ ರೈತರ ಖಾತೆಗೆ 17,000 ಕೋಟಿ ರೂ ಜಮಾ! ಹಣ ಬಂದಿಲ್ವಾ ಹಾಗಾದ್ರೆ ಕೂಡಲೇ ಈ ಕೆಲಸ ಮಾಡಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments