Saturday, July 27, 2024
HomeNewsಉಚಿತ ಸಿಲೆಂಡರ್ ವಿತರಣೆ : ಗೌರಿ ಗಣೇಶ ಹಬ್ಬಕ್ಕೆ ಭರ್ಜರಿ ಆಫರ್

ಉಚಿತ ಸಿಲೆಂಡರ್ ವಿತರಣೆ : ಗೌರಿ ಗಣೇಶ ಹಬ್ಬಕ್ಕೆ ಭರ್ಜರಿ ಆಫರ್

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯವೇನೆಂದರೆ ಕೇಂದ್ರ ಸರ್ಕಾರದ ಹೊಸ ಯೋಜನೆಯ ಬಗ್ಗೆ. ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತರುತ್ತಿದ್ದು ಆ ಯೋಜನೆ ಏನೆಂದರೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು 75 ಲಕ್ಷ ಉಚಿತ ಎಲ್ಪಿಜಿ ಸಂಪರ್ಕ ದೇಶದಾದ್ಯಂತ ನೀಡಲು ಮುಂದಾಗಿದೆ. ಇದಕ್ಕಾಗಿ 1650 ಕೋಟಿಗಳನ್ನು ತೈಲ ಮಾರಾಟ ಸಂಸ್ಥೆಗಳಿಗೆ ಕೇಂದ್ರ ಸರ್ಕಾರವು ಅನುದಾನ ನೀಡಲು ನಿರ್ಧರಿಸಿದೆ. ಹಾಗಾದರೆ ಈ ಯೋಜನೆ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.

free-cylinder-delivery
free-cylinder-delivery
Join WhatsApp Group Join Telegram Group

ಪ್ರಧಾನ ಮಂತ್ರಿ ಉಜ್ವಲ ಯೋಜನೆ :

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ಉಚಿತ ಗ್ಯಾಸ್ ಸ್ಟವ್ ಮತ್ತು ಸಿಲಿಂಡರನ್ನು ನೀಡಲು ನಿರ್ಧರಿಸಿದೆ. ಸಿಲಿಂಡರ್ ಇಲ್ಲದೆ ಇರುವಂತಹ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಕೇಂದ್ರ ಸರ್ಕಾರದ ಈ ಯೋಜನೆಯನ್ನು ಪಡೆಯಬಹುದಾಗಿದೆ. ಯವರು 2016 ಮೇಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಚಾಲನೆಯನ್ನು ನೀಡಿದ್ದಾರೆ. ಉಚಿತವಾಗಿ ಕುಟುಂಬಗಳ ಮಹಿಳೆಯರ ಹೆಸರಿನಲ್ಲಿ ಕೇಂದ್ರ ಸರ್ಕಾರವು ನೀಡುತ್ತಿದೆ.

75 ಲಕ್ಷ ಉಚಿತ ಎಲ್‌ಪಿಜಿ ಸಿಲಿಂಡರ್ :

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 75 ಲಕ್ಷ ಉಚಿತ ಎಲ್ಪಿಜಿ ಸಂಪರ್ಕವನ್ನು ನೀಡುವ ನಿರ್ಣಯವನ್ನು ಕೈಗೊಂಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವರಾದ ಅನುರಾಗ ಠಾಕೂರ್ ಅವರು ಸುದ್ದಿಗೋಷ್ಠಿಯಲ್ಲಿ ದೇಶದ ಜನತೆಗೆ ತಿಳಿಸಿದ್ದಾರೆ. ನೂತನವಾಗಿ 75 ಲಕ್ಷ ಸಂಪರ್ಕ ಪಡೆಯುವ ಫಲಾನುಭವಿಗಳು ಈ ಯೋಜನೆಗೆ ಸೇರ್ಪಡೆ ಆಗಲಿದ್ದಾರೆ. ಒಟ್ಟು ಸಂಖ್ಯೆ 10 ಕೋಟಿ 35 ಲಕ್ಷಕ್ಕೆ ಈ ಯೋಜನೆಯ ಪ್ರಯೋಜನ ಪಡೆದವರನ್ನು ನೋಡಬಹುದಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಪ್ರಯೋಜನವನ್ನು ಬಡ ಕುಟುಂಬಗಳು ಪಡೆಯುತ್ತಿವೆ.

ಇದನ್ನು ಓದಿ : 1 ರಿಂದ 6 ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಸಿಗಲಿದೆ ₹2500! ತ್ವರಿತವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

G-20 ಯಶಸ್ಸಿನ ಕ್ರೆಡಿಟ್ ಪ್ರಧಾನಮಂತ್ರಿ ಮೋದಿಗೆ :

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಉಜ್ವಲ ಯೋಜನೆ ವಿಸ್ತರಣೆ ಜೊತೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಭಿನಂದನೆಯನ್ನು ಸಲ್ಲಿಸಲಾಗಿದೆ. ದೊಡ್ಡ ಮಟ್ಟದಲ್ಲಿ ಜಿ 20 ಶೃಂಗಸಭೆಯು ಯಶಸ್ಸು ಕಂಡಿದ್ದು ಪ್ರಧಾನಮಂತ್ರಿ ಮೋದಿ ಅವರಿಗೆ ಯಶಸ್ಸಿನ ಶ್ರೇಯಸ್ಸನ್ನು ಕೇಂದ್ರ ಸಚಿವ ಸಂಪುಟವು ನೀಡಲು ನಿರ್ಧರಿಸಿದೆ. ರಕ್ಷಣಾ ಸಚಿವ ರಾಜನಾಥ್ ಅವರು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿಯವರಿಗೆ ಟಿ ಟ್ವೆಂಟಿ ಯಶಸ್ಸಿನ ಕ್ರೆಡಿಟ್ ನೀಡುವ ನಿರ್ಣಯವನ್ನು ಮಂಡಿಸಿದರು. ಇದಕ್ಕಾಗಿ ಕೇಂದ್ರ ಸಚಿವ ಅನುರಾಧ ಠಾಕೂರ್ ಅವರು ಮಾಧ್ಯಮಗಳಿಗೆ ಸರ್ವಾನು ಮತದ ಅಂಗೀಕಾರ ಲಭ್ಯವಾಯಿತು ಎಂದು ಮಾಹಿತಿಯನ್ನು ನೀಡಿದ್ದಾರೆ.

ಹೀಗೆ ಪ್ರಧಾನಿ ಮೋದಿಯವರು ಬಡ ಕುಟುಂಬಗಳಿಗೆ ಉಚಿತ ಎಲ್ಪಿಜಿ ಸಂಪರ್ಕವನ್ನು ನೀಡಲು ನಿರ್ಧರಿಸುತ್ತಿದ್ದು ಇದರಿಂದ ಲಕ್ಷಾಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಹೀಗೆ ಕೇಂದ್ರ ಸರ್ಕಾರದ ಈ ಯೋಜನೆಗೆ ಸಂಬಂಧಿಸಿ ದಂತೆ ಈ ಮಾಹಿತಿಯನ್ನು ನಿಮಗೆ ತಿಳಿಸಲಾಗುತ್ತಿದೆ ಎಲ್ಲಾ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಧನ್ಯವಾದಗಳು.

ಇತರೆ ವಿಷಯಗಳು :

Big Breaking: ನಿಪಾಹ್ ವೈರಸ್‌ನಿಂದ ಹೆಚ್ಚುತ್ತಿರುವ ಸಾವಿನ ಸಂಖ್ಯೆ.. ಶಾಲಾ ಕಾಲೇಜುಗಳಿಗೆ 2 ದಿನ ರಜೆ

ಕ್ರೆಡಿಟ್ ಕಾರ್ಡ್ ಬೇಕಾ ಅಥವಾ ಬೇಡ್ವಾ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments