Sunday, September 8, 2024
HomeTrending Newsಕೂಲಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ: ಈ ಕಾರ್ಡ್ ಕಡ್ಡಾಯ! ಕೂಡಲೇ ಅರ್ಜಿ ಸಲ್ಲಿಸಿ

ಕೂಲಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ: ಈ ಕಾರ್ಡ್ ಕಡ್ಡಾಯ! ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಸರ್ಕಾರವು ಈಗ ಮತ್ತೊಂದು ಹೊಸ ಯೋಜನೆಯನ್ನು ಮಕ್ಕಳಿಗೆ ಮಾಡಲಾಗುತ್ತಿದ್ದು, ಈ ಯೋಜನೆಯ ಅಡಿಯಲ್ಲಿ ಸರ್ಕಾರದಿಂದ ಉಚಿತ ಶಿಕ್ಷಣವನ್ನು ಕೂಲಿಕಾರ್ಮಿಕ ಮಕ್ಕಳು ಪಡೆಯಬಹುದಾಗಿದೆ ಅಲ್ಲದೆ ಯಾವುದೇ ಹಣವನ್ನು ತಮ್ಮ ಶಿಕ್ಷಣಕ್ಕಾಗಿ ಕಟ್ಟುವ ಅಗತ್ಯವಿಲ್ಲ. ನಮ್ಮ ಸಮಾಜದಲ್ಲಿ ಕೆಲವೊಂದು ಕುಟುಂಬಗಳು ತಮ್ಮ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಹೋಗಲು ಹಣವನ್ನು ಇಲ್ಲದ ಕಾರಣ ಅರ್ಧದಲ್ಲಿಯೇ ತಮ್ಮ ಶಿಕ್ಷಣವನ್ನು ನಿಲ್ಲಿಸುತ್ತಾರೆ. ಇದರಿಂದಾಗಿ ಪ್ರತಿಭಾವಂತ ಮಕ್ಕಳು ಕಾಲೇಜಿಗೆ ಹೋಗದೆ ತಮ್ಮ ಕನಸುಗಳು ನನಸು ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೆ ಈಗ ಇಂತಹ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ಸರ್ಕಾರವು ಒಂದು ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಕಾರ್ಯಕ್ರಮದ ಅಡಿಯಲ್ಲಿ ತಮ್ಮ ಉನ್ನತ ಶಿಕ್ಷಣವನ್ನು ಮಕ್ಕಳು ಪಡೆಯಬಹುದಾಗಿದೆ. ಸರ್ಕಾರದ ಈ ಹೊಸ ಯೋಜನೆಯ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Free education for children of laborers
Free education for children of laborers
Join WhatsApp Group Join Telegram Group

ಮುಖ್ಯಮಂತ್ರಿ ಶ್ರಮ ಯೋಗಿ ಪ್ರತಿಭವನ ಯೋಜನೆ :

ಮುಖ್ಯಮಂತ್ರಿ ಶ್ರಮ ಯೋಗಿ ಪ್ರತಿಭಾವನೆ ಯೋಜನೆ ಎಂಬ ವಿಶೇಷ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಅವರು ಪರಿಚಯಿಸಿದ್ದು ಈ ಕಾರ್ಯಕ್ರಮದ ಮೂಲಕ ಕಾರ್ಮಿಕ ಮಕ್ಕಳ ಓದುವ ಕನಸನ್ನು ನನಸು ಮಾಡಲು ಸಹಕಾರಿಯಾಗಿದೆ. ಈ ಯೋಜನೆಯ ಮೂಲಕ ಸರ್ಕಾರವು ಶಾಲೆಗಳು ಮತ್ತು ಪುಸ್ತಕಗಳಂತಹ ಪ್ರಮುಖ ವಸ್ತುಗಳನ್ನು ಒದಗಿಸುವುದರ ಮೂಲಕ ತಮ್ಮ ಮಕ್ಕಳ ಶಿಕ್ಷಣವನ್ನು ಕೂಲಿಕಾರ್ಮಿಕರು ಮುಂದುವರಿಸಲು ಸಹಾಯಕವಾಗಿದೆ. ಕಂಪ್ಯೂಟರ್ ಕೌಶಲ್ಯಗಳು ಹಾಗೂ ಪ್ರೋಗ್ರಾಮ್ ಗಳನ್ನು ಕಲಿಸುವ ಸಲುವಾಗಿ ಅನೇಕ ರೀತಿಯ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಇದಕ್ಕೆ ಸಂಬಂಧಿಸಿದಂತಹ ಎಲ್ಲಾ ವೆಚ್ಚಗಳನ್ನು ಹರಿಯಾಣ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯು ಪಾವತಿಸುತ್ತದೆ. ಇದರಿಂದ ಮಕ್ಕಳು ಹಾಗೂ ಕೂಲಿ ಕಾರ್ಮಿಕರ ಮಕ್ಕಳು ಪೋಷಕರು ಶಾಲೆಗೆ ಕಳುಹಿಸಲು ಈ ಯೋಜನೆ ಪ್ರೇರೇಪಿಸಿದಂತಾಗುತ್ತದೆ.

ಯೋಜನೆಯ ಪ್ರಮುಖ ಉದ್ದೇಶ :

ದುಡಿಯುವ ಮಕ್ಕಳಿಗೆ ಪೋಷಕರು ಕಾಲೇಜಿಗೆ ಹೋಗಲು ಅವಕಾಶ ನೀಡುವುದಿಲ್ಲ ಹಾಗಾಗಿ ಸರ್ಕಾರವು ಇಂತಹ ಮಕ್ಕಳಿಗೆ ಸಹಾಯ ಮಾಡಲು ನಿರ್ಧರಿಸಿದೆ. ಮಕ್ಕಳಿಗೆ ವಾಸಿಸಲು ಸ್ಥಳ ಅಧ್ಯಯನ ಮಾಡಲು ಪುಸ್ತಕಗಳು ಹಾಗೂ ಪ್ರಮುಖ ಕೌಶಲ್ಯಗಳನ್ನು ಕಲಿಯುವುದಕ್ಕಾಗಿ ಕಂಪ್ಯೂಟರ್ ಗಳ ಸೌಲಭ್ಯವನ್ನು ಈ ಯೋಜನೆಯಡಿಯಲ್ಲಿ ನೀಡಲಾಗುತ್ತದೆ ಇದರಿಂದ ಮಕ್ಕಳು ತಂತ್ರಜ್ಞಾನದ ವಿಷಯದಲ್ಲಿ ಹೆಚ್ಚು ಬುದ್ಧಿವಂತರಾಗುತ್ತಾರೆ. ಅಲ್ಲದೆ ಉತ್ತಮ ಉದ್ಯೋಗಗಳನ್ನು ಭವಿಷ್ಯದಲ್ಲಿ ಪಡೆಯಲು ಸಾಧ್ಯವಾಗುತ್ತದೆ. ಕಾರ್ಮಿಕ ಕಲ್ಯಾಣ ಮಂಡಳಿಗೆ ರಾಜ್ಯ ಸರ್ಕಾರವು 229 ಕೋಟಿ ರೂಪಾಯಿಗಳನ್ನು ನೀಡುವುದರ ಮೂಲಕ ಈ ಯೋಜನೆಗೆ ಸಂಬಂಧಿಸಿ ದಂತೆ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ನೀಡಿದೆ. ಈ ಹಣವನ್ನು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಂತೆ ಆಶ್ರಮದಲ್ಲಿರುವ ಮಕ್ಕಳಿಗೆ ಒಳ್ಳೆಯ ಕೆಲಸಗಳನ್ನು ಮಾಡಲು ಸಹಕಾರಿಯಾಗಿದೆ. ರಾಜ್ಯದಲ್ಲಿ ಶಿಕ್ಷಣವನ್ನು ಉತ್ತಮಗೊಳಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.

ಈ ಯೋಜನೆಗೆ ಇರಬೇಕಾದ ಅರ್ಹತೆ :

ಈ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಮಕ್ಕಳು ಅಸಂಘಟಿತ ಕಾರ್ಮಿಕರ ಮಕ್ಕಳಾಗಿರಬೇಕು ಹಾಗೂ 18 ಮತ್ತು 40 ವರ್ಷಗಳ ನಡುವಿನ ವಯಸ್ಸನ್ನು ಹೊಂದಿರಬೇಕು. ಕುಟುಂಬದ ಮಾಸಿಕ ಆದಾಯವು 15000 ಕ್ಕಿಂತ ಕಡಿಮೆ ಇರಬೇಕು.

ಯೋಜನೆಗೆ ಅಗತ್ಯವಿರುವ ದಾಖಲೆಗಳು :

ಮಕ್ಕಳು ಈ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಅಂತಹ ಅಗತ್ಯವಿರುವ ದಾಖಲೆಗಳೆಂದರೆ, ಆಧಾರ್ ಕಾರ್ಡ್, ವಿಳಾಸ ಪುರಾವೆ ,ಕಾರ್ಮಿಕರ ಕಾರ್ಡ್,ಪಡಿತರ ಚೀಟಿ, ಪಾಸ್ಪೋರ್ಟ್ ಸೈಜ್ ಫೋಟೋ ,ಮೊಬೈಲ್ ನಂಬರ್ ಹೀಗೆ ಅನೇಕ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : Instagram ಬಳಕೆದಾರರೇ ಎಚ್ಚರ..! ಬ್ಯಾನ್ ಆಗುತ್ತಿದೆ ಇನ್ಸ್ಟಾಗ್ರಾಮ್, ನಿಮ್ಮ ಖಾತೆ ಕೂಡಲೇ ನಿಷ್ಕ್ರಿಯಗೊಳಿಸಿ

ಅರ್ಜಿ ಸಲ್ಲಿಸುವ ವಿಧಾನ :

ಮುಖ್ಯಮಂತ್ರಿ ಶ್ರಮ ಯೋಗಿ ಪ್ರತಿಭಾವನ ಯೋಜನೆಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ. ಸರ್ಕಾರವು ಅಧಿಕೃತವಾಗಿ ಘೋಷಣೆ ಮಾಡಲಾದ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯಬಹುದಾಗಿದೆ.

ಹೀಗೆ ಹರಿಯಾಣ ಸರ್ಕಾರವು ಅಸಂಘಟಿತ ಕಾರ್ಮಿಕರ ಮಕ್ಕಳ ಭವಿಷ್ಯಕ್ಕಾಗಿ ಈ ಯೋಜನೆಯನ್ನು ಪ್ರಾರಂಭಿಸಿದ್ದು ಆ ಮಕ್ಕಳು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಸಹಾಯಕವಾಗುತ್ತದೆ. ಉನ್ನತ ಶಿಕ್ಷಣವನ್ನು ಸಹ ಈ ಯೋಜನೆಯ ಅಡಿಯಲ್ಲಿ ಕಾರ್ಮಿಕರ ಮಕ್ಕಳು ಪಡೆಯಬಹುದಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರ ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಗೃಹಲಕ್ಷ್ಮಿ ಯೋಜನೆ ಅರ್ಜಿ ನೊಂದಣಿ ತೊಡಕು : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸುಲಭ ವಿಧಾನ ಇಲ್ಲಿದೆ

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್! ದಿಢೀರನೆ ರೈತರ ಸಾಲ ಮನ್ನಾ..! ಹೊಸ ಪಟ್ಟಿ ಬಿಡುಗಡೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments