Thursday, July 25, 2024
HomeGovt Schemeಉಚಿತ ಗ್ಯಾಸ್ ಸಂಪರ್ಕ: ಕೇಂದ್ರ ಸರ್ಕಾರದ ಈ ಯೋಜನೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ

ಉಚಿತ ಗ್ಯಾಸ್ ಸಂಪರ್ಕ: ಕೇಂದ್ರ ಸರ್ಕಾರದ ಈ ಯೋಜನೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಕೇಂದ್ರ ಸರ್ಕಾರದ ಹೊಸ ಯೋಜನೆಯ ಬಗ್ಗೆ. ದೇಶದ ಪ್ರಮುಖ ನಾಯಕ ಎಂದು ನರೇಂದ್ರ ಮೋದಿ ಅವರನ್ನು ಹೇಳಬಹುದಾಗಿತ್ತು ನರೇಂದ್ರ ಮೋದಿಯವರು ನಮ್ಮ ದೇಶದಲ್ಲಿ ಎರಡನೇ ಪ್ರಧಾನಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಜನರಿಗೆ ಸಾಕಷ್ಟು ಸಹಾಯವನ್ನು ಅನೇಕ ಯೋಜನೆಗಳ ಅಡಿಯಲ್ಲಿ ಮಾಡುತ್ತಿದ್ದಾರೆ. ಅದರಂತೆ ಸಾಕಷ್ಟು ದಿನ ಬಳಕೆಯ ವಸ್ತುಗಳ ಬೆಲೆಯನ್ನು ದೇಶದಲ್ಲಿ ಏರಿಕೆಯಾಗುತ್ತಿರುವುದರಿಂದ ಸಾಕಷ್ಟು ಬೇಸರವನ್ನು ಜನರು ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಡೀಸೆಲ್ ಹಾಗೂ ತರಕಾರಿಗಳ ಬೆಲೆಯೂ ಸಹ ಜೊತೆಗೆ ಇನ್ನಿತರ ವಸ್ತುಗಳ ಬೆಲೆಯೂ ಸಹ ಏರಿಕೆಯಾಗಿರುವುದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಬಹುದಾಗಿದೆ. ಆದರೆ ಇದೀಗ ಗ್ಯಾಸ್ ಬೆಲೆಯನ್ನು ಕೇಂದ್ರ ಸರ್ಕಾರವು ಇಳಿಕೆ ಮಾಡುತ್ತಿದ್ದು ಯಾವ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಲಾಗಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

free-gas-connection
free-gas-connection
Join WhatsApp Group Join Telegram Group

ಸುಮಾರು 200 ರೂಪಾಯಿಗಳಷ್ಟು ಇಳಿಕೆ :

ಕೇಂದ್ರ ಸರ್ಕಾರವು ಗ್ಯಾಸ್ ಸಿಲೆಂಡರ್ ಬೆಲೆಯನ್ನು ಇಳಿಕೆ ಮಾಡಿದೆ. ದೇಶದ ಜನರಿಗೆ ಸಂತೋಷದ ಸುದ್ದಿಯನ್ನು ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡುವುದರ ಮೂಲಕ ಕೇಂದ್ರ ಸರ್ಕಾರವು ಇದೊಂದು ನೀಡಿರುವ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಬಹುದಾಗಿದೆ. ಸುಮಾರು 200 ರೂಪಾಯಿಗಳಷ್ಟು ತಿಂಗಳ ಆರಂಭದಲ್ಲಿ ಗ್ಯಾಸ್ ಬೆಲೆಯಲ್ಲಿ ಇಳಿಕೆ ಮಾಡುವುದರ ಮೂಲಕ ಕೇಂದ್ರ ಸರ್ಕಾರವು ದೇಶದ ಜನರಿಗೆ ಗುಡ್ ನ್ಯೂಸ್ ನೀಡಿದೆ. ಗ್ಯಾಸ್ ಸಂಪರ್ಕವನ್ನು ಈಗ ಕೆಲವೊಂದು ಕುಟುಂಬಗಳಿಗೆ ನೀಡಲು ಮುಂದಾಗಿದೆ.

75 ಲಕ್ಷ ಕುಟುಂಬಗಳಿಗೆ ಉಚಿತ ಗ್ಯಾಸ್ :

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಸಾಕಷ್ಟು ಕುಟುಂಬಗಳಿಗೆ ಈಗಾಗಲೇ ಉಚಿತ ಗ್ಯಾಸ್ ಸಿಲಿಂಡರನ್ನು ನೀಡಲಾಗಿದೆ ಎಂದು ಹೇಳಬಹುದಾಗಿದೆ. ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಲಕ್ಷಾಂತರ ಜನರು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಪಡೆದುಕೊಂಡಿದ್ದಾರೆ. ಕೇಂದ್ರ ಸರ್ಕಾರವು ಇದರ ಬೆನ್ನಲ್ಲೇ 20 ಲಕ್ಷ ಬಡ ಕುಟುಂಬಗಳಿಗೆ ಮತ್ತೆ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು 2023ರ ಅವಧಿಯಲ್ಲಿ ವಿತರಣೆ ಮಾಡಲು ನಿರ್ಧರಿಸಿದೆ.

ಇದನ್ನು ಓದಿ : ಜಿಯೋ ಗಣೇಶ ಹಬ್ಬದ ಆಫರ್: ಈ ದಿನ ರೀಚಾರ್ಜ್‌ ಮಾಡಿಸಿದರೆ ಡಿಸೆಂಬರ್ 31 ರವರೆಗೆ ಎಲ್ಲವೂ ಸಂಪೂರ್ಣ ಉಚಿತ

ಉಜ್ವಲ ಯೋಜನೆ ವಿಸ್ತರಣೆ :

ಮುಂದಿನ ಮೂರು ವರ್ಷಗಳ ಕಾಲ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ವಿಸ್ತರಣೆ ಮಾಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಈ ಯೋಜನೆಯನ್ನು ವಿಸ್ತರಣೆ ಮಾಡಲು 1650 ಕೋಟಿ ರೂಪಾಯಿಗಳ ವೆಚ್ಚದಲ್ಲಿ ತೀರ್ಮಾನವನ್ನು ಕೇಂದ್ರ ಕ್ಯಾಬಿನೆಟ್ ಸಭೆ ಮಾಡಿದೆ ಎಂದು ಹೇಳಬಹುದಾಗಿದೆ. ಕೇಂದ್ರ ಸರ್ಕಾರವು ಜುಲೈ ಯೋಜನೆಯ ಅಡಿಯಲ್ಲಿ ಸಾಮಾನ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ 200 ರೂಪಾಯಿಗಳಷ್ಟು ಇಳಿಕೆ ಮಾಡಿದ್ದು 400 ರೂಪಾಯಿಗಳವರೆಗೆ ಇಳಿಕೆ ಮಾಡುವುದರ ಜೊತೆಗೆ ಈಗ ಮತ್ತಷ್ಟು ಈ ಯೋಜನೆಯನ್ನು ವಿಸ್ತರಣೆ ಮಾಡಲು ಹೊರಟಿದೆ ಎಂದು ಹೇಳಬಹುದಾಗಿದೆ. 200 ರೂಪಾಯಿಗಳ ಇಳಿಕೆ ಹಾಗೂ 200 ರೂಪಾಯಿಗಳನ್ನು ಸಬ್ಸಿಡಿಯಾಗಿ ಫಲಾನುಭವಿಗಳ ಖಾತೆಗೆ ಉಜ್ವಲ ಯೋಜನೆಯ ಅಡಿಯಲ್ಲಿ ಹಣ ಸೇರಲಿದೆ ಎಂದು ಹೇಳಬಹುದಾಗಿದೆ. ಸದ್ಯ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಮತ್ತೆ 75 ಲಕ್ಷ ಕುಟುಂಬಗಳು ಪಡೆದುಕೊಳ್ಳಲಿದೆ.

ಹೀಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಮುಂದಿನ ಮೂರು ವರ್ಷಗಳ ಕಾಲ ವಿಸ್ತರಿಸುವುದರಿಂದ ಸುಮಾರು 75 ಲಕ್ಷ ಕುಟುಂಬಗಳು ಈ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಪಡೆಯುವಂತೆ ಕೇಂದ್ರ ಸರ್ಕಾರವು ಮಾಡುತ್ತಿದೆ. ಹಾಗಾಗಿ ಈ ಮಾಹಿತಿಯ ಬಗ್ಗೆ ಶೇರ್ ಮಾಡುವ ಮೂಲಕ ಅವರು ಸಹ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆದುಕೊಳ್ಳಲಿ ಧನ್ಯವಾದಗಳು

ಇತರೆ ವಿಷಯಗಳು :

ಜಿಯೋ ಗಣೇಶ ಹಬ್ಬದ ಆಫರ್: ಈ ದಿನ ರೀಚಾರ್ಜ್‌ ಮಾಡಿಸಿದರೆ ಡಿಸೆಂಬರ್ 31 ರವರೆಗೆ ಎಲ್ಲವೂ ಸಂಪೂರ್ಣ ಉಚಿತ

ಭಾರತದಲ್ಲಿ ಚಿನ್ನದ ಬೆಲೆ 2024 ರಲ್ಲೀ ಎಷ್ಟಾಗುತ್ತದೆ : ಇಲ್ಲಿದೆ ಸಂಪೂರ್ಣ ಮಾಹಿತಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments