Thursday, July 25, 2024
HomeTrending Newsಕಾರ್ಮಿಕರಿಗೆ ಮನೆ ನಿರ್ಮಿಸಿಕೊಳ್ಳಲು ಅವಕಾಶ : ಲೇಬರ್ ಕಾರ್ಡ್ ಇದ್ದರೆ ಸಾಕು ಉಚಿತ ಮನೆ ಖಚಿತ,...

ಕಾರ್ಮಿಕರಿಗೆ ಮನೆ ನಿರ್ಮಿಸಿಕೊಳ್ಳಲು ಅವಕಾಶ : ಲೇಬರ್ ಕಾರ್ಡ್ ಇದ್ದರೆ ಸಾಕು ಉಚಿತ ಮನೆ ಖಚಿತ, ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಕಾರ್ಮಿಕರು ಉಚಿತವಾಗಿ ಮನೆಯನ್ನು ನಿರ್ಮಿಸಿಕೊಳ್ಳಲು ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕ ಕಾರ್ಡನ್ನು ಹೊಂದಿದವರಿಗೆ ಧನವನ್ನು ಸರ್ಕಾರ ನೀಡುತ್ತಿದೆ. ರಾಜ್ಯದಲ್ಲಿರುವ ಎಲ್ಲಾ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಬಂಪರ್ ಆಫರ್. ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಎಲ್ಲ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ಅನ್ನು ಇಂದು ಅಧಿಕೃತವಾಗಿ ನಡೆಸಿದ ಸಭೆಯಲ್ಲಿ ನೀಡಿದ್ದಾರೆ.

Free housing for workers
Free housing for workers
Join WhatsApp Group Join Telegram Group

ಕಾರ್ಮಿಕ ಕಾರ್ಡ್ :

ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ವತಿಯಿಂದ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವುದಕ್ಕಾಗಿ ಕಾರ್ಮಿಕ ಕಾರ್ಡ್ ಅನ್ನು ಒದಗಿಸುವುದರ ಮೂಲಕ ಹಲವು ಸೇವೆಗಳನ್ನು ಹಾಗೂ ಸೌಲಭ್ಯಗಳನ್ನು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ನೀಡಲಾಗುತ್ತದೆ. ಕಾರ್ಮಿಕ ಕಾರ್ಡನ್ನು ಕಾರ್ಮಿಕ ಇಲಾಖೆ ವತಿಯಿಂದ ಯಾರು ಹೊಂದಿದ್ದಾರೋ ಅಂತಹ ಕಾರ್ಮಿಕರಿಗಾಗಿ ಹಲವಾರು ಸೌಲಭ್ಯಗಳನ್ನು ಇದೀಗ ಕರ್ನಾಟಕ ಸರ್ಕಾರವು ಒದಗಿಸುತ್ತಿದೆ. ಈಗಾಗಲೇ ಪ್ರತ್ಯೇಕ ಬಜೆಟ್ ಅನ್ನು ಎಲ್ಲಾ ಕಾರ್ಮಿಕರ ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ. ಪ್ರತ್ಯೇಕ ಬಜೆಟ್ ನಲ್ಲಿ ಕಾರ್ಮಿಕರಿಗೆ ಸ್ವಂತ ಮನೆಯನ್ನು ಇಲ್ಲದವರಿಗೆ ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ ವಾಸಿಸಲು ಸ್ವಂತ ಮನೆಯನ್ನು ನೀಡುವ ಜವಾಬ್ದಾರಿಯನ್ನು ಕಾರ್ಮಿಕ ಕಲ್ಯಾಣ ಮಂಡಳಿ ಇಲಾಖೆ ವತಿಯಿಂದ ವಸತಿ ಸೌಲಭ್ಯವನ್ನು ನೀಡುತ್ತದೆ ಎಂದು ಅಧಿಕೃತವಾಗಿ ನಡೆಸಿದ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ. ಉಚಿತ ಮನೆಯನ್ನು ಲೇಬರ್ ಕಾರ್ಡ್ ಹೊಂದಿದವರು ಹೇಗೆ ಪಡೆದುಕೊಳ್ಳಬಹುದು ಹಾಗೂ ಅದಕ್ಕೆ ಬೇಕಾಗುವ ದಾಖಲೆಗಳು ಯಾವುವು ಎಂಬುದರ ಮಾಹಿತಿಯನ್ನು ತಿಳಿಯಬಹುದಾಗಿದೆ.

ಲೇಬರ್ ಕಾರ್ಡ್ ನ ಪ್ರಯೋಜನಗಳು :

ರಾಜ್ಯ ಸರ್ಕಾರವು ಕಾರ್ಮಿಕ ಇಲಾಖೆಯ ವತಿಯಿಂದ ಎಲ್ಲಾ ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಲೇಬರ್ ಕಾರ್ಡ್ ಅನ್ನು ಒದಗಿಸುವುದರ ಮೂಲಕ ಹಲವಾರು ಯೋಜನೆಗಳು ಹಾಗೂ ಹಲವು ಸೌಲಭ್ಯಗಳನ್ನು ನೀಡಲು ನಿರ್ಧರಿಸಿದೆ. ಅದರಂತೆ ಈಗ ಕಾರ್ಮಿಕರಿಗಾಗಿ ವಸತಿ ಸೌಲಭ್ಯವನ್ನು ನೀಡಲು ಸಹಾಯಧನವನ್ನು ರಾಜ್ಯ ಸರ್ಕಾರ ಲೇಬರ್ ಕಾರ್ಡಿನ ಮೂಲಕ ನೀಡುತ್ತಿದೆ. ಲೇಬರ್ ಕಾರ್ಡ್ ಹೊಂದಿರುವವರು ಸುಲಭವಾಗಿ ವಸತಿ ಸೌಲಭ್ಯ ಅಥವಾ ಉಚಿತ ಮನೆ ನಿರ್ಮಿಸಿಕೊಳ್ಳಲು ಅರ್ಜಿಗಳನ್ನು ಸಹಾಯಧನಕ್ಕಾಗಿ ಹಾಕಬಹುದಾಗಿದೆ. ಪ್ರತಿಯೊಬ್ಬರೂ ಸಹ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದರ ಜೊತೆಗೆ ನಾಲ್ಕು ಲಕ್ಷಗಳ ಮನೆಯನ್ನು ನಿರ್ಮಿಸಿಕೊಳ್ಳಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.

ಉಚಿತ ಮನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು :

ಲೇಬರ್ ಕಾರ್ಡ್ ಹೊಂದಿರುವ ಕಾರ್ಮಿಕರು ಉಚಿತ ಮನೆಯನ್ನು ನಿರ್ಮಿಸಿಕೊಳ್ಳಲು ಸಹಾಯಧನವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಹಾಗಾಗಿ ಉಚಿತ ಮನೆಗೆ ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲೆಗಳೆಂದರೆ, ಲೇಬರ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಮೊಬೈಲ್ ನಂಬರ್ ಅನ್ನು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : ಮಹಿಳೆಯರಿಗೆ ಸರ್ಕಾರದಿಂದ ಹೊಸ ಯೋಜನೆ : 19 ದೈನಂದಿನ ಬಳಕೆಯ ವಸ್ತು ಉಚಿತವಾಗಿ ಸಿಗಲಿದೆ

ಅರ್ಜಿ ಸಲ್ಲಿಸುವ ವಿಧಾನ :

ಉಚಿತ ಮನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕಾರ್ಮಿಕರು ಸರ್ಕಾರವು ಇನ್ನೆರಡು ದಿನದಲ್ಲಿ ಅಧಿಕೃತವಾಗಿ ಅರ್ಜಿ ಸಲ್ಲಿಸುವುದಕ್ಕಾಗಿ ವೆಬ್ಸೈಟ್ಗೆ ಚಾಲನೆಯನ್ನು ನೀಡುತ್ತದೆ. ಸರ್ಕಾರ ಬಿಡುಗಡೆ ಮಾಡಿದ ಅಧಿಕೃತ ವೆಬ್ಸೈಟ್ನ ಮೂಲಕ ಆನ್ಲೈನಲ್ಲಿ ಅರ್ಜಿ ಸಲ್ಲಿಸಿ ಉಚಿತ ಮನೆಯನ್ನು ನಿರ್ಮಿಸಿಕೊಳ್ಳಲು ಸಹಾಯಧನವನ್ನು ಸರ್ಕಾರದಿಂದ ಪಡೆಯಬಹುದಾಗಿದೆ. ಸರ್ಕಾರವು ವೆಬ್ ಸೈಟಿಗೆ ಚಾಲನೆ ನೀಡುತ್ತದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಮಾಹಿತಿಯನ್ನು ತಿಳಿಸಿದ್ದಾರೆ.

ಹೀಗೆ ಕಟ್ಟಡ ಕಾರ್ಮಿಕರಿಗಾಗಿ ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಲು ರಾಜ್ಯ ಸರ್ಕಾರವು ಬಜೆಟ್ ನಲ್ಲಿ ಪ್ರತ್ಯೇಕ ಬಜೆಟ್ ಅನ್ನು ಮಂಡಿಸಿರುವುದರ ಮೂಲಕ ಕಾರ್ಮಿಕರ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮವನ್ನು ವಹಿಸುತ್ತಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಯಾರಾದರೂ ಕಟ್ಟಡ ಕಾರ್ಮಿಕರಾಗಿದ್ದರೆ ಅವರಿಗೂ ಸಹ ಈ ಲೇಬರ್ ಕಾರ್ಡ್ ನ ಮೂಲಕ ಉಚಿತ ಮನೆಯನ್ನು ಪಡೆಯಬಹುದು ಎಂಬ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಕೂಲಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ: ಈ ಕಾರ್ಡ್ ಕಡ್ಡಾಯ! ಕೂಡಲೇ ಅರ್ಜಿ ಸಲ್ಲಿಸಿ

ಉಚಿತ ಹೊಲಿಗೆ ಯಂತ್ರ ಜೊತೆಗೆ ಗೃಹಲಕ್ಷ್ಮಿ ಹಣವನ್ನು ಒಟ್ಟಿಗೆ ಪಡೆಯುವ ವಿಧಾನ ಇಲ್ಲಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments