Thursday, July 25, 2024
HomeSchemeಉಚಿತ ಲ್ಯಾಪ್ಟಾಪ್ ವಿತರಣೆ : ಸೆಪ್ಟೆಂಬರ್ 20ರ ಒಳಗಾಗಿ ಅರ್ಜಿ ಸಲ್ಲಿಸಿದವರಿಗೆ ಮಾತ್ರ

ಉಚಿತ ಲ್ಯಾಪ್ಟಾಪ್ ವಿತರಣೆ : ಸೆಪ್ಟೆಂಬರ್ 20ರ ಒಳಗಾಗಿ ಅರ್ಜಿ ಸಲ್ಲಿಸಿದವರಿಗೆ ಮಾತ್ರ

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಸರ್ಕಾರವು ಲೇಬರ್ ಕಾರ್ಡ್ ಹೊಂದಿರುವ ಮಕ್ಕಳಿಗಾಗಿ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಪ್ರಾರಂಭಿಸಿದೆ. ಸರ್ಕಾರದ ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಸಂಬಂಧಿಸಿ ದಂತೆ ಯಾವಾಗ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು ಯಾವುವು ಹಾಗೂ ಯಾರೆಲ್ಲ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು. ಉಚಿತ ಲ್ಯಾಪ್ಟಾಪ್ ಯೋಜನೆ : ಕಾರ್ಮಿಕ ಅಧ್ಯಯನ ಸಂಸ್ಥೆಯ ಸೌಲಭ್ಯದೊಂದಿಗೆ ಕರ್ನಾಟಕ ರಾಜ್ಯವು ಉಚಿತ ಲ್ಯಾಪ್ಟಾಪ್ ಅನ್ನು ಲೇಬರ್ ಕಾರ್ಡ್ ಹೊಂದಿರುವ ಮಕ್ಕಳಿಗೆ ನೀಡುವ ಯೋಜನೆಯನ್ನು ಪ್ರಾರಂಭಿಸಿದೆ. ಕಾರ್ಮಿಕ ಅಧಿಕಾರಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಜಿ ನಮೂನೆಯನ್ನು ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

Free Laptop Delivery in Karnataka
Free Laptop Delivery in Karnataka
Join WhatsApp Group Join Telegram Group

ಉಚಿತ ಲ್ಯಾಪ್ಟಾಪ್ ಯೋಜನೆಯ ಅರ್ಹತೆಗಳು :

ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅರ್ಜಿದಾರರು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ, ರಾಜ್ಯ ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕರ ಮಕ್ಕಳಿಗಾಗಿ ಮಾತ್ರ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ನೀಡಲಾಗುತ್ತಿದೆ. ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ರಾಜ್ಯ ಸರ್ಕಾರವು ನೀಡುತ್ತಿದೆ. 2023-24ನೇ ಸಾಲಿನಲ್ಲಿ ಲೇಬರ್ ಕಾರ್ಡ್ ಹೊಂದಿದಂತಹ ಮಕ್ಕಳು 1st ಪಿಯುಸಿ ಅಥವಾ 2nd ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಉಚಿತ ಲ್ಯಾಪ್ಟಾಪ್ ಗಾಗಿ ಅಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕ : ಸೆಪ್ಟೆಂಬರ್ 26 ರವರೆಗೆ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಾರ್ಮಿಕ ಅಧಿಕಾರಿ ಅವರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಅವರೆಂದರೆ, ಈ ಸೌಲಭ್ಯವನ್ನು ಕಾರ್ಮಿಕ ಅಧಿಕಾರಿ-1 ಅವರು ಬೆಂಗಳೂರಿನ ಉಪವಿಭಾಗ -1ಲ್ಲಿ ನೋಂದಣಿಯಾಗಿರುವ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ನೀಡಲಾಗುತ್ತಿದೆ.

ಕಾರ್ಮಿಕ ಕಚೇರಿಯ ವಿಳಾಸ :

ವೃತ್ತ ಕಚೇರಿಯ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯ ವಿಳಾಸವನ್ನು ಅರ್ಜಿ ಸಲ್ಲಿಸುವವರಿಗೆ ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ,ಮೊದಲನೆಯ ಮಹಡಿ ,ಮಂಜುನಾಥ ನಗರ ,ಬಾಗಲಗುಂಟೆ, ಬೆಂಗಳೂರು 73. ಕಾರ್ಮಿಕ ಅಧಿಕಾರಿಗಳ ದೂರವಾಣಿ ಸಂಖ್ಯೆ : ಉಚಿತ ಲ್ಯಾಪ್ಟಾಪ್ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ದೂರವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ ಆ ಸಂಖ್ಯೆಗಳೆಂದರೆ 9845587605,8105084941 ಕಾರ್ಮಿಕ ಅಧಿಕಾರಿಗಳಿಂದ ಈ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಬಹುದು.

ಅಗತ್ಯವಿರುವ ದಾಖಲೆಗಳು :

ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ, ಕಟ್ಟಡ ಕಾರ್ಮಿಕರ ನೊಂದಣಿ ಕಾರ್ಡ್ ಅಥವಾ ಪ್ರಮಾಣ ಪತ್ರ, ಪಿಯುಸಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಕಾಲೇಜಿನ ವ್ಯಾಸಂಗ ಪ್ರಮಾಣ ಪತ್ರವನ್ನು ಹೊಂದಿರಬೇಕು, ಕಾಲೇಜಿಗೆ ದಾಖಲಾತಿ ಮಾಡಿದ ರಶೀದಿಯನ್ನು ವಿದ್ಯಾರ್ಥಿಗಳು ಹೊಂದಿರಬೇಕು ಹಾಗೂ ಕೆಲವೊಂದು ಅಗತ್ಯ ದಾಖಲೆಗಳನ್ನು ಸಹ ಹೊಂದಿರಬೇಕಾಗುತ್ತದೆ.

ಇದನ್ನು ಓದಿ : ಶಕ್ತಿ ಯೋಜನೆ ದುರುಪಯೋಗ; ತಮಿಳುನಾಡು ಮಹಿಳೆಯನ್ನು ಕೊಳ್ಳೇಗಾಲದಲ್ಲಿ ಬಂಧಿಸಿದ ಪೋಲಿಸರು

ಉಚಿತ ಲ್ಯಾಪ್ಟಾಪ್ ನೀಡಲು ಆಯ್ಕೆಯ ವಿಧಾನ :

ರಾಜ್ಯ ಸರ್ಕಾರದ ಉಚಿತ ಲ್ಯಾಪ್ಟಾಪ್ ಯೋಜನೆಗೆ ಸಂಬಂಧಿಸಿ ದಂತೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕ ಪಡೆದಿರಬೇಕು ಹಾಗೂ ಸಮನಾದ ಅಂಕಗಳನ್ನು ಪಡೆದಾಗ ನೊಂದಣಿ ಸದಸ್ಯತ್ವದ ಹಿರಿತನವನ್ನು ಫಲಾನುಭವಿಯು ಆಯ್ಕೆ ಪರಿಗಣಿಸಲಾಗುತ್ತದೆ.

ಒಟ್ಟರಿಯಾಗಿ ಕರ್ನಾಟಕ ಸರ್ಕಾರವು ಕಾರ್ಮಿಕರ ಮಕ್ಕಳಿಗಾಗಿ ಗೊಳಿಸುತ್ತಿದ್ದು 2023 – 24 ನೇ ಸಾಲಿಗೆ ಸಂಬಂಧಿಸಿದಂತೆ ಕಟ್ಟಡ ಕಾರ್ಮಿಕರ ಮಕ್ಕಳಿಂದ ಅರ್ಜಿಗಳನ್ನು ನೀಡಲಾಗುತ್ತಿದೆ. ಹೀಗೆ ಈ ಮಾಹಿತಿಯನ್ನು ನಿಮ್ಮೆಲ್ಲ ಕಟ್ಟಡ ಕಾರ್ಮಿಕರ ಸ್ನೇಹಿತರ ಮಕ್ಕಳಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಮೋದಿ ಹುಟ್ಟುಹಬ್ಬಕ್ಕೆ ನೌಕರರಿಗೆ ಭರ್ಜರಿ ಗಿಫ್ಟ್;‌ ನೌಕರರು ಮತ್ತು ಪಿಂಚಣಿದಾರರಿಗೆ 48‌,000 ರೂ. ಖಾತೆಗೆ ಜಮಾ

ಮೈಸೂರು ದಸರಾ ಆನೆಗಳ ಊಟದ ಮೆನು ಹೇಗಿರುತ್ತೆ ಗೊತ್ತಾ.?

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments