Tuesday, September 17, 2024
HomeTrending NewsFree Laptop: ರಾಜ್ಯ ಸರ್ಕಾರದಿಂದ ಫ್ರೀ ಲ್ಯಾಪ್ಟಾಪ್ ಯೋಜನೆ! ಡೈರೆಕ್ಟ್ ಲಿಂಕ್ ಮೂಲಕ ಇಂದೇ ವಿದ್ಯಾರ್ಥಿಗಳು...

Free Laptop: ರಾಜ್ಯ ಸರ್ಕಾರದಿಂದ ಫ್ರೀ ಲ್ಯಾಪ್ಟಾಪ್ ಯೋಜನೆ! ಡೈರೆಕ್ಟ್ ಲಿಂಕ್ ಮೂಲಕ ಇಂದೇ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅದರಂತೆ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಈಗ ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯ ಸರ್ಕಾರವು ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಂದಿನಿಂದ ಫ್ರೀ ಲ್ಯಾಪ್ಟಾಪ್[Free laptop] ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳು ಫ್ರೀ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬಹುದಾಗಿದೆ. ಕರ್ನಾಟಕ ಉಚಿತ ಲ್ಯಾಪ್ಟಾಪ್ ವಿತರಣೆಗೆ ಇಂದಿನಿಂದಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದ ಉಚಿತ ಲ್ಯಾಪ್ಟಾಪ್[Free laptop] ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಈಗ ತಿಳಿಸಲಾಗುತ್ತದೆ.

Free Laptop Karnataka Govt
Free Laptop Karnataka Govt
Join WhatsApp Group Join Telegram Group

ಕರ್ನಾಟಕ ಉಚಿತ ಲ್ಯಾಪ್ಟಾಪ್[Free laptop] ಯೋಜನೆ :

ಕರ್ನಾಟಕ ಸರ್ಕಾರವು ಪ್ರತಿಭಾವಂತ ವಿದ್ಯಾರ್ಥಿಗಳ ಮುಂದಿನ ಭವಿಷ್ಯವನ್ನು ಪ್ರೋತ್ಸಾಹಿಸುವ ಕರ್ನಾಟಕ ಉಚಿತ ಲ್ಯಾಪ್ಟಾಪ್[Free laptop] ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬರೂ ಸಹ ಉಚಿತ ಲ್ಯಾಪ್ಟಾಪ್ ಅನ್ನು ಪಡೆಯುವುದರ ಮೂಲಕ ವಿದ್ಯಾರ್ಥಿಗಳು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ರಾಜ್ಯ ಸರ್ಕಾರವು ಟೆಕ್ನಾಲಜಿಗಳ ಬಗ್ಗೆ ಮಾಹಿತಿ ಹಾಗೂ ತಾಂತ್ರಿಕ ಶಿಕ್ಷಣವನ್ನು ನೀಡಬೇಕು ಎನ್ನುವ ಉದ್ದೇಶದಿಂದ ಉಚಿತ ಲ್ಯಾಪ್ಟಾಪ್[ Free laptop]ಯೋಜನೆಯನ್ನು ಜಾರಿಗೊಳಿಸುತ್ತಿದ್ದು ಈ ಯೋಜನೆಯ ಅಡಿಯಲ್ಲಿ ನೇರವಾಗಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ ಉಚಿತ ಲ್ಯಾಪ್ಟಾಪ್[Free laptop] ಅನ್ನು ಪಡೆದುಕೊಳ್ಳಬಹುದಾಗಿದೆ.

ಉಚಿತ ಲ್ಯಾಪ್ಟಾಪ್[Free laptop] ಯೋಜನೆಯ ರಿಜಿಸ್ಟ್ರೇಷನ್ :

ಉತ್ತಮ ಅಂಕಗಳನ್ನು ಪಡೆದು ತೀರ್ಣರಾದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರವು ಉಚಿತ ಲ್ಯಾಪ್ಟಾಪ್ಗಳನ್ನು[Free laptop] ಒದಗಿಸಲು ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಸರ್ಕಾರ ಪ್ರಾರಂಭ ಮಾಡಿದೆ. ಅಲ್ಲದೆ ವಿದ್ಯಾರ್ಥಿಗಳು ಮೆಡಿಸನ್, ಇಂಜಿನಿಯರಿಂಗ್ ಹಾಗೂ ಉನ್ನತ ಶಿಕ್ಷಣ ಕ್ಷೇತ್ರಗಳನ್ನು ಆಯ್ಕೆ ಮಾಡಿದಂತಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಾಗಾಗಿ ವಿದ್ಯಾರ್ಥಿಗಳು ಈ ಯೋಜನೆಯ ಅಡಿಯಲ್ಲಿ ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಉಚಿತ ಲ್ಯಾಪ್ಟಾಪ್[Free laptop] ಯೋಜನೆಯ ಉದ್ದೇಶಗಳು :

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಉಚಿತ ಲ್ಯಾಪ್ಟಾಪ್[Free laptop] ವಿತರಣಾ ಯೋಜನೆಯ ಉದ್ದೇಶ ಏನೆಂದರೆ ಡಿಜಿಟಲ್ ಶಿಕ್ಷಣವನ್ನು ವಿದ್ಯಾರ್ಥಿಗಳಲ್ಲಿ ಉತ್ತೇಜಿಸುವುದು. ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಬಿಕ್ಕಟ್ಟಿನಿಂದಾಗಿ ಲ್ಯಾಪ್ಟಾಪ್ ಅನ್ನು ಪಡೆಯಲು ಸಾಧ್ಯವಾಗುವುದಿಲ್ಲ ಹಾಗಾಗಿ ಅಂತಹ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ತಾಂತ್ರಿಕ ಶಿಕ್ಷಣವನ್ನು ನೀಡುವುದು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಉಚಿತ ಲ್ಯಾಪ್ಟಾಪ್ ಯೋಜನೆಯ ಮುಖ್ಯ ಉದ್ದೇಶವಾಗಿದೆ. 12ನೇ ತರಗತಿಯ ಪರೀಕ್ಷೆಯಲ್ಲಿ ಉತ್ತಮ ಗಲೀ ಅಂಕಗಳಿಸಿದಂತಹ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಸಹ ಈ ಯೋಜನೆಯ ಮತ್ತೊಂದು ಉದ್ದೇಶವಾಗಿದೆ. ಈ ಯೋಜನೆಯ ಅಡಿಯಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುತ್ತದೆ.

ಯೋಜನೆಯ ವಿಶೇಷತೆಗಳು :

ಉಚಿತ ಲ್ಯಾಪ್ಟಾಪ್ ಯೋಜನೆಯ ಅಡಿಯಲ್ಲಿ ಕಲಿಕೆಯ ಪ್ರೋತ್ಸಾಹಗಳನ್ನು ಕರ್ನಾಟಕ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಹಾಗೂ ವಿಶೇಷವಾಗಿ ಪ್ರತಿಷ್ಠಿತ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಗಳನ್ನು ಆಯ್ಕೆ ಮಾಡಿರುತ್ತಾರೆ ಆ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತದೆ. ಉಚಿತ ಲ್ಯಾಪ್ಟಾಪ್ ಅನ್ನು ಯಾರೆಲ್ಲ ಪಡೆಯಬಹುದು.

ಕರ್ನಾಟಕ ಸರ್ಕಾರವು ಜಾರಿಗೊಳಿಸಿರುವ ಉಚಿತ ಲ್ಯಾಪ್ಟಾಪ್[Free laptop] ಯೋಜನೆಯ ಅಡಿಯಲ್ಲಿ ಎಸ್ ಸಿ ಎಸ್ ಟಿ ಮತ್ತು ಎಸ್ಸಿ ವರ್ಗಗಳಿಗೆ ಸೇರಿದಂತಹ ಒಂದು ಲಕ್ಷದ 50 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಈ ಉಚಿತ ಲ್ಯಾಪ್ಟಾಪ್ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಎಸ್ಸಿ ಎಸ್ಟಿ ವರ್ಗಕ್ಕೆ ಸೇರಿದ ಎಲ್ಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಯೋಜನೆಯು ಸಹಾಯ ಮಾಡುವ ಗುರಿಯನ್ನು ಹೊಂದಿದ್ದು ಅಂದಾಜು 32 ಸಾವಿರದಿಂದ ಮೂವತ್ತೈದು ಸಾವಿರ ರೂಪಾಯಿಗಳ ಬೆಲೆಯನ್ನು ಹೊಂದಿದಂತಹ ಲ್ಯಾಪ್ಟಾಪ್ ಅನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

ಇದನ್ನು ಓದಿ :ಭಾರತೀಯ ವಿದ್ಯಾರ್ಥಿಗೆ ಭರ್ಜರಿ ಉದ್ಯೋಗವಕಾಶ! ಗೂಗಲ್‌ನಿಂದ 52 ಲಕ್ಷ ರೂಪಾಯಿಗಳ ಪ್ಯಾಕೇಜ್, ಇಲ್ಲಿದೆ ಕಂಪ್ಲೀಟ್‌ ಡೀಟೇಲ್ಸ್

ಉಚಿತ ಲ್ಯಾಪ್ಟಾಪ್[ Free laptop] ಯೋಜನೆಯ ಅಧಿಕೃತ ವೆಬ್ಸೈಟ್ :

ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಪಡೆಯಬೇಕಾದರೆ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಬಹುದಾಗಿದೆ. ಉಚಿತ ಲ್ಯಾಪ್ಟಾಪ್[Free laptop] ಅನ್ನು ಪಡೆಯಲು ಇರುವ ಅಧಿಕೃತ ವೆಬ್ಸೈಟ್ ಎಂದರೆ https://dce.karnataka.gov.in ಈ ವೆಬ್ಸೈಟ್ನ ಮೂಲಕ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ ಉಚಿತ ಲ್ಯಾಪ್ಟಾಪ್ ಅನ್ನು ಸರ್ಕಾರದಿಂದ ಪಡೆಯಬಹುದಾಗಿದೆ.

ಹೀಗೆ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕ ಸಂಕಷ್ಟದಲ್ಲಿ ಇರುವಂತಹ ವಿದ್ಯಾರ್ಥಿಗಳಿಗೆ ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಉದ್ದೇಶದಿಂದ ಉಚಿತ ಲ್ಯಾಪ್ಟಾಪ್[Free laptop] ಯೋಜನೆಯನ್ನು ನೀಡುವುದರ ಮೂಲಕ ಉನ್ನತ ಶಿಕ್ಷಣವನ್ನು ಪಡೆಯಲು ಹಾಗೂ ತಾಂತ್ರಿಕ ಶಿಕ್ಷಣವನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೊಳಿಸಿದೆ. ಹೀಗೆ ಈ ಯೋಜನೆಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಅವರು ಸಹ ಸರ್ಕಾರದ ಈ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ತಮ್ಮ ಮಕ್ಕಳಿಗೂ ಸಹ ಕೊಡಿಸುವಂತೆ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Free bus: ಭಾನುವಾರ ಇರಲಿದೆ ಬಸ್ ಪ್ರಯಣಕೆ ಹೊಸ ನಿಯಮ : ರಾಜ್ಯ ಸರ್ಕಾರದಿಂದ ಫ್ರೀ ಬಸ್ಗೆ ಹೊಸ ರೂಲ್ಸ್ ಜಾರಿ

ಕೇವಲ ಈ ದಾಖಲೆಗಳು ಇದ್ರೆ ಸಾಕು ಕೇವಲ 10 ನಿಮಿಷದಲ್ಲಿ ಪಡೆಯಿರಿ ಹೊಸ‌ ನರೇಗಾ ಜಾಬ್‌ ಕಾರ್ಡ್! ಇಲ್ಲಿದೆ ಕಂಪ್ಲೀಟ್‌ ಡೀಟೇಲ್ಸ್

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments