Friday, July 26, 2024
HomeGovt Schemeಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಮೊಬೈಲ್ ವಿತರಣೆ: ಉಚಿತ 3 ವರ್ಷಗಳ ಕಾಲ ಇಂಟರ್ನೆಟ್ ಸೌಲಭ್ಯ, ಈಗಲೇ...

ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಮೊಬೈಲ್ ವಿತರಣೆ: ಉಚಿತ 3 ವರ್ಷಗಳ ಕಾಲ ಇಂಟರ್ನೆಟ್ ಸೌಲಭ್ಯ, ಈಗಲೇ ಇಲ್ಲಿಂದ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಸರ್ಕಾರವು ಜಾರಿಗೆ ತಂದಿರುವ ಹೊಸ ಯೋಜನೆಯ ಬಗ್ಗೆ. ಉಚಿತ ಸ್ಮಾರ್ಟ್ ಫೋನ್ ಗಳನ್ನು ಸರ್ಕಾರದಿಂದ 10 ಮತ್ತು 12ನೇ ತರಗತಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರವು ನಿರ್ಧರಿಸಿದೆ. ಹಾಗಾದರೆ ಈ ಯೋಜನೆಗೆ ಏನೆಲ್ಲಾ ದಾಖಲೆಗಳು ಬೇಕು ಅರ್ಹತೆಗಳು ಇರಬೇಕು ಹಾಗೂ ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Free mobile delivery for college students
Free mobile delivery for college students
Join WhatsApp Group Join Telegram Group

ಉಚಿತ ಸ್ಮಾರ್ಟ್ಫೋನ್ ಯೋಜನೆ :

ಒಂದು ಹೆಜ್ಜೆಯನ್ನು ರಾಜ್ಯ ಸರ್ಕಾರವು ಮುಂದೆ ಇಟ್ಟಿದ್ದು, ಅದರಂತೆ ಈಗ ರಾಜ್ಯ ಸರ್ಕಾರವು ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ರಾಜ್ಯ ಸರ್ಕಾರವು ಈಗ 9ನೇ ತರಗತಿ ಹಾಗೂ 12ನೇ ತರಗತಿ ಜೊತೆಗೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಉಚಿತ ಸ್ಮಾರ್ಟ್ ಫೋನ್ ಗಳನ್ನು ವಿತರಿಸಲು ನಿರ್ಧರಿಸಿದೆ. ಸರ್ಕಾರವು ಯೋಜನೆಯನ್ನು ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವ ಸಲುವಾಗಿ ಜಾರಿಗೊಳಿಸುತ್ತಿದೆ. 9ನೇ ತರಗತಿಯಿಂದ 12ನೇ ತರಗತಿ ಹಾಗೂ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗಾಗಿ ಇಂದಿರಾಗಾಂಧಿ ಸ್ಮಾರ್ಟ್ ಫೋನ್ ಯೋಜನೆಯ ಅಡಿ ರಾಜ್ಯ ಸರ್ಕಾರವು ಉಚಿತ ಸ್ಮಾರ್ಟ್ಫೋನ್ ಗಳನ್ನು ನೀಡಲು ನಿರ್ಧರಿಸಿದೆ. ಸುಮಾರು 40 ಲಕ್ಷ ಮಹಿಳೆಯರಿಗೆ 2023 ಆಗಸ್ಟ್ 10 ರಿಂದ ಇಂದಿರಾಗಾಂಧಿ ಉಚಿತ ಸ್ಮಾರ್ಟ್ ಫೋನ್ ಯೋಜನೆಯ ಅಡಿಯಲ್ಲಿ ಸರ್ಕಾರವು ಮೊಬೈಲ್ ವಿತರಣೆಯನ್ನು ಮಾಡಲು ನಿರ್ಧರಿಸಿದೆ.

ಇದನ್ನು ಓದಿ : ಬೆಳೆ ವಿಮೆ ಗಡುವು ವಿಸ್ತರಣೆ, ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ, ಸಂಪೂರ್ಣ ಮಾಹಿತಿಗಾಗಿ ಇಲ್ಲಿ ನೋಡಿ

ಉಚಿತ ಸ್ಮಾರ್ಟ್ ಫೋನ್ ಅನ್ನು ಪಡೆಯಲು ಅಗತ್ಯವಿರುವ ದಾಖಲೆಗಳು :

ಉಚಿತ ಸ್ಮಾರ್ಟ್ ಫೋನನ್ನು ಪಡೆಯಬೇಕಾದರೆ ವಿದ್ಯಾರ್ಥಿಗಳು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್, ಒಂಬತ್ತನೇ ತರಗತಿಯಿಂದ 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಕಾಲೇಜು ವೆಬ್ ಪಾಲಿಟೆಕ್ನಿಕ್ ವಿದ್ಯಾರ್ಥಿಯರ ಐಡಿ ಕಾರ್ಡ್ ,ವಿದ್ಯಾರ್ಥಿಗಳ ಪ್ಯಾನ್ ಕಾರ್ಡ್ ,ಈಕೆ ವೈ ಸಿನ ದಾಖಲಾತಿ ಸಂಖ್ಯೆ ಹೀಗೆ ಮೊದಲಾದ ಅಗತ್ಯ ದಾಖಲೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕಾಗುತ್ತದೆ. ಇಂದಿರಾ ಗಾಂಧಿ ಉಚಿತ ಸ್ಮಾರ್ಟ್ ಫೋನ್ ಯೋಜನೆ : ರಾಜ್ಯ ಸರ್ಕಾರವು ಇಂದಿರಾಗಾಂಧಿ ಉಚಿತ ಸ್ಮಾರ್ಟ್ ಫೋನ್ ಯೋಜನೆಯ ಅಡಿಯಲ್ಲಿ ಮೂರು ವರ್ಷಗಳ ಕಾಲ ಉಚಿತ ಇಂಟರ್ನೆಟ್ ಸೌಲಭ್ಯವನ್ನು ನೀಡುವುದರ ಜೊತೆಗೆ ಉಚಿತ ಮೊಬೈಲ್ ಅನ್ನು ಸಹ ನೀಡಲು ಮಹಿಳೆಯರಿಗೆ ನಿರ್ಧರಿಸಿದೆ.

ಈ ಯೋಜನೆಯ ಮುಖ್ಯ ಉದ್ದೇಶ ಡಿಜಿಟಲ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವುದಾಗಿದೆ. ಉಚಿತ ಸ್ಮಾರ್ಟ್ ಫೋನ್ ಯೋಜನೆಯನ್ನು ಸರ್ಕಾರಿ ಶಾಲೆ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದ್ದು ಈ ಬಗ್ಗೆ ಸರ್ಕಾರವು ಶರತ್ತನ್ನು ಸಹ ವಿಧಿಸಿದೆ.

ರಾಜ್ಯ ಸರ್ಕಾರವು 10ನೇ ತರಗತಿ 12ನೇ ತರಗತಿ ಮತ್ತು ಉನ್ನತ ಶಿಕ್ಷಣವನ್ನು ಓದುತ್ತಿರುವಂತಹ ವಿದ್ಯಾರ್ಥಿಗಳಿಗಾಗಿ ಉಚಿತ ಸ್ಮಾರ್ಟ್ ಫೋನನ್ನು ನೀಡಲು ನಿರ್ಧರಿಸಿದ್ದು ಈ ಯೋಜನೆಯ ಲಾಭವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಹೀಗೆ ಮೊಬೈಲ್ ಅನ್ನು ಖರೀದಿಸಿದಂತಹ ಫಲಾನುಭವಿಗಳಿಗೆ ತಕ್ಷಣವೇ ಅದೇ ಕಂಪನಿಯ ಮೊಬೈಲ್ ಮತ್ತು ಸಿಮ್ ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಅವರು ಸಹ ಇಂದಿರಾಗಾಂಧಿ ಉಚಿತ ಸ್ಮಾರ್ಟ್ ಫೋನ್ ಯೋಜನೆಯ ಅಡಿಯಲ್ಲಿ ಉಚಿತ ಸ್ಮಾರ್ಟ್ ಫೋನ್ ಗಳನ್ನು ಪಡೆಯಲು ಸಹಾಯ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಈ ವರ್ಗದ ಜನರಿಗೆ ಭರ್ಜರಿ ಗಿಫ್ಟ್.!‌ ಹೊಸ ಯೋಜನೆಯಡಿ 30 ಸಾವಿರ ಸಹಾಯಧನ ಬಿಡುಗಡೆ; ಈ ಕೂಡಲೇ ಅರ್ಜಿ ಸಲ್ಲಿಸಿ, ಲಾಭ ಪಡೆಯಿರಿ

ರೈತರಿಗೆ ಇಂದಿನ ಬಿಸಿ ಬಿಸಿ ಸುದ್ದಿ! ಈ ಜಿಲ್ಲೆಯ ಎಲ್ಲಾ ರೈತರ ಸಾಲ ಮನ್ನಾ! ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರು ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments