Friday, July 26, 2024
HomeTrending Newsಸರ್ಕಾರದಿಂದ ಸಿಗಲಿದೆ ಉಚಿತ ಮೊಬೈಲ್! ಎಲ್ಲಿ ಯಾವಾಗ ಹೇಗೆ ಅರ್ಜಿ ಸಲ್ಲಿಸುವುದು? ಇಲ್ಲಿದೆ ನೋಡಿ ಸಂಪೂರ್ಣ...

ಸರ್ಕಾರದಿಂದ ಸಿಗಲಿದೆ ಉಚಿತ ಮೊಬೈಲ್! ಎಲ್ಲಿ ಯಾವಾಗ ಹೇಗೆ ಅರ್ಜಿ ಸಲ್ಲಿಸುವುದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ರಾಜ್ಯ ಸರ್ಕಾರವು ಹಲವಾರು ಯೋಜನೆಗಳನ್ನು ಜನರಿಗಾಗಿ ಆರಂಭಿಸುತ್ತಿರುವುದರ ಬಗ್ಗೆ. ಈಗಾಗಲೇ ಸರ್ಕಾರದ ಹಲವು ಯೋಜನೆಗಳ ಲಾಭವನ್ನು ಸಾರ್ವಜನಿಕರು ನೇರವಾಗಿ ಪಡೆಯುತ್ತಿರುವುದನ್ನು ನಾವು ನೋಡಿದ್ದೇವೆ. ಅದರಂತೆ ಈಗ ದೊಡ್ಡ ಯೋಜನೆಗಳಲ್ಲಿ ಒಂದಾದ ರಾಜ್ಯ ಸರ್ಕಾರವು ಪ್ರಾರಂಭಿಸಿದ ಉಚಿತ ಮೊಬೈಲ್ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ. ಸರ್ಕಾರದ ಉಚಿತ ಮೊಬೈಲ್ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಅದರಲ್ಲಿ ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿದುಕೊಳ್ಳಿ.

Free mobile plan
Join WhatsApp Group Join Telegram Group

ಉಚಿತ ಮೊಬೈಲ್ ಯೋಜನೆ :

ಈಗಾಗಲೇ ಉಚಿತ ಮೊಬೈಲ್ ಯೋಜನೆ ವಿತರಣಾ ಪ್ರಕ್ರಿಯೆಯು ಪ್ರಾರಂಭವಾಗಿದ್ದು ಇದರ ಪ್ರಯೋಜನವನ್ನು 40 ಲಕ್ಷ ಮಹಿಳೆಯರು ಪಡೆದುಕೊಂಡಿದ್ದಾರೆ. ಉಚಿತ ಮೊಬೈಲ್ ಯೋಜನೆಯ ಅಡಿಯಲ್ಲಿ ಸರ್ಕಾರವು ಸ್ಮಾರ್ಟ್ ಫೋನ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಇಂದಿರಾ ಗಾಂಧಿ ಸ್ಮಾರ್ಟ್ ಫೋನ್ ಯೋಜನೆಯ ಅಡಿಯಲ್ಲಿ ಈ ಮೊಬೈಲ್ ಫೋನ್ ಗಳನ್ನು 40 ಲಕ್ಷ ಮಹಿಳೆಯರಿಗೆ ನೀಡಲಾಗಿದೆ. ಎಲ್ಲ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಲ್ಲಿ ಆಗಸ್ಟ್ ಹತ್ತರಿಂದ ಉಚಿತ ಸಂಚಾರಿ ಯೋಜನೆ ಶಿಬಿರಗಳನ್ನು ಸರ್ಕಾರವು ಆರಂಭಿಸಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಮೊಬೈಲ್ ಕಂಪನಿಗಳು ಇಂದಿರಾ ಗಾಂಧಿ ಉಚಿತ ಸ್ಮಾರ್ಟ್ ಫೋನ್ ಯೋಜನೆಯ ಅಡಿಯಲ್ಲಿ ಉಚಿತ ಮೊಬೈಲ್ ಗಳನ್ನು ನೀಡಲು ಮಹಿಳೆಯರಿಗೆ ಸಂಪೂರ್ಣ ಪ್ರಕ್ರಿಯೆ ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ ಒದಗಿಸಲಾಗುತ್ತಿದೆ. ಸ್ಮಾರ್ಟ್ ಫೋನಿನ ಬೆಲೆಯು ಇಂದಿರಾಗಾಂಧಿ ಸ್ಮಾರ್ಟ್ಫೋನ್ ಯೋಜನೆಯ ಅಡಿಯಲ್ಲಿ 8000 ದಿಂದ 9,000ಗಳವರೆಗೆ ಇದೆ. ಇಂದಿರಾ ಗಾಂಧಿ ಸ್ಮಾರ್ಟ್ ಫೋನ್ ಯೋಜನೆಗೆ ಸಂಬಂಧಿಸಿ ದಂತಹ ಮಾಹಿತಿಗಳನ್ನು ಹಾಗೂ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವು ಸಹಾಯ ಸಂಖ್ಯೆಯನ್ನು ನೀಡಿದ್ದು ಆ ಸಹಾಯ ಸಂಖ್ಯೆಗೆ ಸಂಪರ್ಕಿಸುವುದರ ಮೂಲಕ ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಸರ್ಕಾರ ನೀಡಿದಂತಹ ಸಹಾಯ ಸಂಖ್ಯೆ ಎಂದರೆ 181.

ಇಂದಿರಾ ಗಾಂಧಿ ಸ್ಮಾರ್ಟ್ ಫೋನ್ ಯೋಜನೆಯ ಅರ್ಹತೆಗಳು :

ಇಂದಿರಾ ಗಾಂಧಿ ಸ್ಮಾರ್ಟ್ ಫೋನ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, 9 ರಿಂದ 12ನೇ ತರಗತಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಸಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಂದರೆ ಕಾಲೇಜು ಐಟಿಐ ಪಾಲಿಟೆಕ್ನಿಕ್ ನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿಯರು ಈ ಯೋಜನೆಯ ಅಡಿಯಲ್ಲಿ ಸ್ಮಾರ್ಟ್ಫೋನ್ ಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 100 ದಿನ ಕೆಲಸಗಳನ್ನು ಪೂರೈಸಿದಂತಹ ಮಹಿಳಾ ಮುಖ್ಯಸ್ಥರು ಯೋಜನೆಯ ಪ್ರಯೋಜನವನ್ನು ಪಡೆಯಬಹುದು. ವಿಧವೆ ಅಥವಾ ಒಂಟಿ ಮಹಿಳಾ ಪಿಂಚಣಿ ಪಡೆಯುತ್ತಿದ್ದರೆ ಅಂತಹ ಮಹಿಳೆಯರು ಪಡೆಯಬಹುದು. ಮಹಿಳಾ ಮುಖ್ಯಸ್ಥರು ಇಂದಿರಾಗಾಂಧಿ ನಗರ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 50 ಕೆಲಸದ ದಿನಗಳನ್ನು ಪೂರ್ಣಗೊಳಿಸಿದ್ದಾರೆ ಅವರು ಸಹ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.

ಇದನ್ನು ಓದಿ : Breaking News: ರಾಜ್ಯದಲ್ಲಿ ಇನ್ನು ಧಾರ್ಮಿಕ, ರಾಜಕೀಯ ಫ್ಲೆಕ್ಸ್‌ಗಳು, ಹೋರ್ಡಿಂಗ್‌, ಬ್ಯಾನರ್‌ಗಳು ನಿಷೇಧ: ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ! ಡಿಕೆ ಶಿವಕುಮಾರ್‌ ಆದೇಶ

ಉಚಿತ ಸ್ಮಾರ್ಟ್ ಫೋನ್ ಯೋಜನೆಗೆ ಅರ್ಜಿ ಸಲ್ಲಿಸುವಾಗ ಅಗತ್ಯವಿರುವ ದಾಖಲೆಗಳು :

ಉಚಿತ ಸ್ಮಾರ್ಟ್ ಫೋನ್ ಯೋಜನೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಶಾಲೆ ಕಾಲೇಜು ಪಾಲಿಟೆಕ್ನಿಕ್ ಐಟಿಐ ನಲ್ಲಿ ಓದುತ್ತಿರುವ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿನಿಯರ ಆಧಾರ್ ಕಾರ್ಡ್ ಜೊತೆಗೆ ಚಿರಂಜೀವಿ ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ಅನ್ನು ಮತ್ತು ಸ್ವಂತ ಚಿರಂಜೀವಿ ಕುಟುಂಬದ ಮುಖ್ಯಸ್ಥರು ಉಪಸ್ಥಿತಿಯು ಸಹ ಈ ಯೋಜನೆಗೆ ಅಗತ್ಯವಿದೆ. ಕಾಲೇಜು ವಿದ್ಯಾರ್ಥಿಗಳ ಗುರುತಿನ ಚೀಟಿ ಮತ್ತು ಪ್ರವೇಶ ದಾಖಲಾತಿ ಸಂಖ್ಯೆ. ಅರ್ಜಿಯನ್ನು ಸಲ್ಲಿಸಲು ಪ್ಯಾನ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ. ಆಧಾರ್ ಕಾರ್ಡ್ ಅನ್ನು ಮಹಿಳೆಯರು ಹಾಗೂ ವಿದ್ಯಾರ್ಥಿನಿಯರು ಹೊಂದಿರಬೇಕು. ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಯಾವ ಮಹಿಳೆಯರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುತ್ತಾರೆ ಅಂತ ಅವರಿಗೆ ಅಂತಹ ಅಗತ್ಯ ದಾಖಲೆಗಳನ್ನು ಹೊಂದಿರುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೀಗೆ ಸರ್ಕಾರವು ಮಹಿಳೆಯರಿಗಾಗಿ ಉಚಿತ ಸ್ಮಾರ್ಟ್ ಫೋನ್ ಯೋಜನೆಯನ್ನು ಪ್ರಾರಂಭಿಸಿದ್ದು ಈ ಯೋಜನೆಯ ಅಡಿಯಲ್ಲಿ ಮಹಿಳೆಯರು ಉಚಿತ ಸ್ಮಾರ್ಟ್ ಫೋನ್ ಗಳನ್ನು ಪಡೆಯಬಹುದಾಗಿದೆ. ಇದರಿಂದ ಮಹಿಳೆಯರು ತಮಗೆ ಬೇಕಾದಂತಹ ಅಗತ್ಯ ಮಾಹಿತಿಗಳನ್ನು ಬಹಳ ಬೇಗನೆ ತಿಳಿದುಕೊಳ್ಳಬಹುದಾಗಿದೆ. ಹೀಗೆ ಮಹಿಳೆಯರಿಗಾಗಿ ಜಾರಿಗೊಳಿಸಲಾದ ಉಚಿತ ಸ್ಮಾರ್ಟ್ ಫೋನ್ ಯೋಜನೆಯ ಬಗ್ಗೆ ನಿಮ್ಮ ಸ್ನೇಹಿತರಿಗೂ ಸಂಬಂಧಿಕರಿಗೂ ಸಹ ಶೇರ್ ಮಾಡುವುದರ ಮೂಲಕ ಅವರು ಸಹ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಸರ್ಕಾರದ ಹೊಸ ಅಪ್‌ಡೇಟ್‌: ಎಷ್ಟೇ ಆದಾಯ ಇದ್ದರೂ ಸಿಗುತ್ತೆ ಸರ್ಕಾರದಿಂದ ಉಚಿತ ಮನೆ, ಯೋಜನೆಯ ಲಾಭಕ್ಕೆ ಈ ದಾಖಲೆಗಳು ಸಾಕು

Breaking News: ಬಸ್‌ನಲ್ಲಿ ಹೋಗುವವರಿಗೆ ಬಂತು ಕಂಟಕ, ಬಸ್‌ ಟಿಕೆಟ್‌ ದರ ಹೆಚ್ಚಳ! ಪ್ರಯಾಣಿಕರಿಗೆ ಶಾಕ್‌ ಕೊಟ್ಟ ಸರ್ಕಾರ, ಊರಿನತ್ತ ಪ್ರಯಾಣಿಸಲು ಜನರ ಹಿಂದೇಟು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments