Friday, July 26, 2024
HomeTrending Newsಹೆಣ್ಣು ಮಕ್ಕಳಿಗೆ ಭಾಗ್ಯದ ದಿನ ಆರಂಭ! ಪ್ರತಿಯೊಬ್ಬರಿಗೂ ಸಿಗಲಿದೆ ಉಚಿತ ಸ್ಕೂಟಿ, ಈ ರೀತಿ ಅರ್ಜಿ...

ಹೆಣ್ಣು ಮಕ್ಕಳಿಗೆ ಭಾಗ್ಯದ ದಿನ ಆರಂಭ! ಪ್ರತಿಯೊಬ್ಬರಿಗೂ ಸಿಗಲಿದೆ ಉಚಿತ ಸ್ಕೂಟಿ, ಈ ರೀತಿ ಅರ್ಜಿ ಸಲ್ಲಿಸಿದ್ರೆ ಮಾತ್ರ

ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಹೆಣ್ಣು ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಂತೆ ಈಗ ಮತ್ತೊಂದು ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದ್ದು ಈ ಯೋಜನೆಯ ಅಡಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಸ್ಕೋಟಿಯನ್ನು ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಹಾಗಾದರೆ ಉಚಿತ ಸ್ಕೂಟಿ ಯೋಜನೆಗೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Free Scooty Application Invitation
Free Scooty Application Invitation
Join WhatsApp Group Join Telegram Group

ಕರ್ನಾಟಕ ಸರ್ಕಾರದ ಉಚಿತ ಸ್ಕೂಟಿ ಯೋಜನೆ :

ಹೆಣ್ಣು ಮಕ್ಕಳಿಗಾಗಿ ಕರ್ನಾಟಕ ಸರ್ಕಾರವು ಈಗಾಗಲೇ ಗೃಹಲಕ್ಷ್ಮಿ ಯೋಜನೆ ಹಾಗೂ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಅದರಂತೆ ಈಗ ಮತ್ತೊಂದು ಹೊಸ ಯೋಜನೆಯನ್ನು ಹೆಣ್ಣು ಮಕ್ಕಳಿಗಾಗಿ ರಾಜ್ಯ ಸರ್ಕಾರವು ಪ್ರಾರಂಭಿಸಿದ್ದು ಆ ಯೋಜನೆ ಎಂದರೆ ಉಚಿತ ಸ್ಕೂಟಿ ಯೋಜನೆಯಾಗಿದೆ. ನೀವು ಉಚಿತ ಸ್ಕೂಟಿ ಯೋಜನೆಯ ಮೂಲಕ ರಾಜ್ಯದಲ್ಲಿರುವ ಪ್ರತಿಯೊಂದು ಹೆಣ್ಣು ಮಕ್ಕಳು ಸಹ ಉಚಿತ ಸ್ಕೋಟಿಯನ್ನು ಪಡೆಯಬಹುದಾಗಿದೆ. ಉಚಿತ ಸ್ಕೂಟಿ ಯೋಜನೆಯನ್ನು ಪ್ರಾರಂಭಿಸುವ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ್ದಾರೆ. ಉಚಿತ ಸ್ಕೂಟಿ ಯೋಜನೆಯ ಉದ್ದೇಶಗಳು : ಉಚಿತ ಸ್ಕೂಟಿ ಯೋಜನೆಯನ್ನು ಕರ್ನಾಟಕ ಸರ್ಕಾರವು ರಾಜ್ಯದ ವಿದ್ಯಾರ್ಥಿನಿಯರಿಗೆ ನೀಡಲು ನಿರ್ಧರಿಸಿದೆ.ಸ್ಕೂಟಿಯನ್ನು ಖರೀದಿಸುವ ಮೂಲಕ ವಿದ್ಯಾರ್ಥಿನಿಯರು ಕಾಲೇಜಿಗೆ ಸರಿಯಾದ ಸಮಯಕ್ಕೆ ಬರಲು ಸಹಾಯಕವಾಗುತ್ತದೆ. ಉಚಿತ ಸ್ಕೂಟಿ ಯೋಜನೆಯನ್ನು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರಿಗೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉಚಿತ ಸ್ಕೂಟಿ ಯೋಜನೆಯ ಪ್ರಯೋಜನವನ್ನು ಖಾಸಗಿ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿನಿಯರಿಗೂ ಸಹ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಉಚಿತ ಸ್ಕೂಟಿ ಯೋಜನೆಯ ಮೂಲಕ ವಿದ್ಯಾರ್ಥಿನಿಯರು ಸಬಲರಾಗುತ್ತಾರೆ ಹಾಗೂ ಸ್ವಾಒಳಂಬಿಗಳಾಗುತ್ತಾರೆ ಎಂಬ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಉಚಿತ ಸ್ಕೂಟಿ ಯೋಜನೆಯ ಅರ್ಹತೆಗಳು : ಉಚಿತ ಸ್ಕೂಟಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ವಿದ್ಯಾರ್ಥಿನಿಯರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿನಿಯ ವಿಶ್ವವಿದ್ಯಾನಿಲಯ ಅಥವಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಅರ್ಜಿಯನ್ನು ಸಲ್ಲಿಸುವ ವಿದ್ಯಾರ್ಥಿನಿಯ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಹೆಚ್ಚಿರಬಾರದು. ಉಚಿತ ಸ್ಕೂಟಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ವಿದ್ಯಾರ್ಥಿನಿಯ ಹತ್ತು ಮತ್ತು ಹನ್ನೆರಡನೇ ತರಗತಿಯಲ್ಲಿ ಶೇಕಡ 75 ಕ್ಕಿಂತ ಹೆಚ್ಚಿನ ಅಂಕವನ್ನು ಪಡೆದಿರಬೇಕು. ವಿದ್ಯಾರ್ಥಿನಿಯರು ಬಿಪಿಎಲ್ ಕಾರ್ಡನ್ನು ಹೊಂದಿರಬೇಕು.

ಉಚಿತ ಸ್ಕೂಟಿ ಯೋಜನೆಯ ಪ್ರಮುಖ ದಾಖಲೆಗಳು :

ಉಚಿತ ಸ್ಕೂಟಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ವಿದ್ಯಾರ್ಥಿನಿಯರು ಕೆಲವೊಂದು ಅಗತ್ಯ ದಾಖಲೆಗಳನ್ನು ಅರ್ಜಿ ಸಲ್ಲಿಸಲು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ, ವಿಳಾಸಪುರವೇ, ಪಾಸ್ಪೋರ್ಟ್ ಸೈಜ್ ಫೋಟೋ ಮೂರು, ಮೊಬೈಲ್ ನಂಬರ್, ಇಮೇಲ್ ಐಡಿ, ಜನನ ಪ್ರಮಾಣ ಪತ್ರ ,ಬ್ಯಾಂಕ್ ಖಾತೆಯ ಹೇಳಿಕೆ ,ಪದವಿ ಪ್ರಮಾಣ ಪತ್ರ ಹೀಗೆ ಕೆಲವೊಂದು ಅಗತ್ಯ ಮಾಹಿತಿಗಳನ್ನು ಅಥವಾ ದಾಖಲೆಗಳನ್ನು ವಿದ್ಯಾರ್ಥಿನಿಯರು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : ಟೊಮೊಟೊ ಬೆಲೆ ಏರಿಕೆಯಲ್ಲಿರುವ ಜನರಿಗೆ ಕಣ್ಣೀರು ತರಿಸಿದ ಈರುಳ್ಳಿ! ದಿಡೀರ್ ಈರುಳ್ಳಿ ಬೆಲೆಯಲ್ಲಿ ಭಾರೀ ಏರಿಕೆ

ಅರ್ಜಿ ಸಲ್ಲಿಸುವ ವಿಧಾನ:

ಉಚಿತ ಸ್ಕೂಟಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಕರ್ನಾಟಕ ಸರ್ಕಾರವು ಉಚಿತ ಸ್ಕೂಟಿ ಯೋಜನೆಗೆ ಶೀಘ್ರದಲ್ಲಿಯೇ ಅರ್ಜಿಯನ್ನು ಸಲ್ಲಿಸಲು ಆನ್ಲೈನಲ್ಲಿ ಅಪ್ಲಿಕೇಶನ್ ಗಳನ್ನು ಬಿಡುಗಡೆ ಮಾಡುತ್ತದೆ ಅದರ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಉಚಿತ ಸ್ಕೂಟಿ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಒಟ್ಟಾರೆಯಾಗಿ ಕರ್ನಾಟಕ ಸರ್ಕಾರವು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಮಹಿಳೆಯರು ಆರ್ಥಿಕವಾಗಿ ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಹಾಗೂ ಸ್ವಾವಲಂಬಿಗಳಾಗಲು ಕರ್ನಾಟಕ ಸರ್ಕಾರವು ಎಲ್ಲಾ ರೀತಿಯಿಂದಲೂ ಅವರಿಗೆ ಅವಕಾಶಗಳನ್ನು ಕಲ್ಪಿಸುತ್ತಿದೆ. ಅದರಂತೆ ಈಗ ಕರ್ನಾಟಕ ಸರ್ಕಾರವು ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟಿ ನೀಡುವುದರ ಮೂಲಕ ಅವರಿಗೆ ಕಾಲೇಜಿಗೆ ಸರಿಯಾದ ಸಮಯಕ್ಕೆ ಹೋಗಲು ಅನುವು ಮಾಡಿಕೊಡುತ್ತಿದೆ.

ಹೀಗೆ ಉಚಿತ ಸ್ಕೂಟಿ ಯೋಜನೆಯ ಪ್ರಯೋಜನವನ್ನು ನಿಮ್ಮ ಸ್ನೇಹಿತರು ಹಾಗು ಸಂಬಂಧಿಕರಿಗೂ ಸಹ ಈ ಮಾಹಿತಿಯನ್ನು ಶೇರ್ ಮಾಡುವುದರ ಮೂಲಕ ಅವರಲ್ಲಿ ಯಾರಾದರೂ ವಿದ್ಯಾರ್ಥಿನಿಯರು ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರೆ ಅವರು ಉಚಿತ ಸ್ಕೂಟಿ ಯೋಜನೆಯ ಪ್ರಯೋಜನವನ್ನು ಪಡೆಯಲು ಸಹಾಯ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Breaking News: ಈ ಬ್ಯಾಂಕ್‌ ಗಳಲ್ಲಿ‌ ಹಣ ಡೆಪಾಸಿಟ್ ಮಾಡಲು ಕಟ್ಟಬೇಕು ಶುಲ್ಕ! 500 ರೂ. ಡೆಪಾಸಿಟ್‌ಗೂ ಕಟ್ ಆಗುತ್ತೆ ಇಷ್ಟು ಹಣ

ಗೃಹಲಕ್ಷ್ಮಿ ಯೋಜನೆ ಯಜಮಾನಿಯರ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ! ನಿಮ್ಮ ಹೆಸರನ್ನು ಮೊಬೈಲ್ ಮೂಲಕ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments