Thursday, July 25, 2024
HomeSchemeಮಹಿಳೆಯರಿಗೆ ಉಚಿತ ಟೈಲರಿಂಗ್ ಮಷೀನ್ :ಈ ಕೂಡಲೇ ಆಸಕ್ತಿ ಹೊಂದಿದವರು ಮಾತ್ರ ಅರ್ಜಿ ಸಲ್ಲಿಸಿ

ಮಹಿಳೆಯರಿಗೆ ಉಚಿತ ಟೈಲರಿಂಗ್ ಮಷೀನ್ :ಈ ಕೂಡಲೇ ಆಸಕ್ತಿ ಹೊಂದಿದವರು ಮಾತ್ರ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ಮಿಷನ್ ಯೋಜನೆಯನ್ನು ಸರ್ಕಾರವು ಜಾರಿಗೆ ತರುತ್ತಿದೆ. ರಾಜ್ಯದ ಪ್ರತಿ ಮಹಿಳೆಯು ಕೂಡ ಉಚಿತ ಟೈಲರಿಂಗ್ ಮಷೀನ್ ಯೋಜನೆಯ ಮೂಲಕ ಸ್ವಾವಲಂಬಿಯಾದಂತಹ ಜೀವನವನ್ನು ಸಾಗಿಸಲು ಇದು ಸಹಕಾರಿಯಾಗುತ್ತಿದೆ. ಉಚಿತ ಹೊಲಿಗೆ ಯಂತ್ರವನ್ನು ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ ನೀಡಲಾಗುತ್ತಿದ್ದು ಇದನ್ನು ಪಡೆದುಕೊಳ್ಳಲು ಮೊದಲು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಹಾಗಾದರೆ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ನಿಮಗೆ ತಿಳಿಸಲಾಗುತ್ತದೆ.

Free tailoring machine for ladies
Free tailoring machine for ladies
Join WhatsApp Group Join Telegram Group

ಉಚಿತ ಟೈಲರಿಂಗ್ ಮಷೀನ್ ಯೋಜನೆ :

ಪ್ರಧಾನಮಂತ್ರಿ ಉಚಿತ ಟೈಲರಿಂಗ್ ಮಷೀನ್ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೊಳಿಸುತ್ತಿದ್ದು ಇದು ಮಹಿಳೆಯರಿಗೆ ಉಪಯುಕ್ತವಾಗಿದೆ ಎಂದು ಹೇಳಬಹುದಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚಿಗಷ್ಟೇ ಪ್ರಧಾನಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಚಾಲನೆ ನೀಡಿದ್ದು ದೇಶದ ಪ್ರತಿಯೊಬ್ಬ ಮಹಿಳೆಯರಿಗೂ ಉದ್ಯೋಗ ಕಲ್ಪಿಸಲು ಈ ಉಚಿತ ಯೋಜನೆಯನ್ನು ಪ್ರಾರಂಭಿಸಲಾಗಿದೆ. ರಾಜ್ಯದ ಮಹಿಳೆಯರಿಗೆ ಈ ಯೋಜನೆಯ ಮೂಲಕ ತಮ್ಮ ಸ್ವಂತ ಉದ್ಯೋಗವನ್ನು ಕಲ್ಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಬಹುದಾಗಿದೆ.

ಯಾವೆಲ್ಲ ರಾಜ್ಯಗಳು ಯೋಜನೆಯ ಪ್ರಯೋಜನವನ್ನು ಪಡೆದಿದೆ :

ಕೇಂದ್ರ ಸರ್ಕಾರವು ಮಹಿಳೆಯರನ್ನು ಸ್ವಾವಲಂಬಿಯನ್ನಾಗಿ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಉಚಿತ ಟೈಲರಿಂಗ್ ಮಿಷನ್ ಯೋಜನೆಯನ್ನು ಪ್ರಾರಂಭಿಸುವ ಮೂಲಕ ಮಹಿಳೆಯರಿಗೆ ಉಚಿತವಾಗಿ ಟೈಲರಿಂಗ್ ಮಷನ್ ಅನ್ನು ನೀಡಲು ನಿರ್ಧರಿಸಿದೆ. ಪ್ರತಿ ರಾಜ್ಯದಲ್ಲಿ 50,000ಕ್ಕೂ ಹೆಚ್ಚು ಮಹಿಳೆಯರಿಗೆ ಈ ಯೋಜನೆಯ ಅಡಿಯಲ್ಲಿ ಉಚಿತ ಟೈಲರಿಂಗ್ ಮಿಷನ್ ಅನ್ನು ನೀಡಲಾಗುತ್ತಿದೆ. ಪ್ರಧಾನಮಂತ್ರಿ ಉಚಿತ ಹುಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ಮಹಿಳೆಯರು ಪಡೆಯಲು ತಮ್ಮ ಹೆಸರನ್ನು ಮೊದಲು ನೋಂದಾಯಿಸಿಕೊಳ್ಳಬೇಕು. ಕೇಂದ್ರ ಸರ್ಕಾರವು ಹರಿಯಾಣ, ಗುಜರಾತ್, ಮಹಾರಾಷ್ಟ್ರ ,ಕರ್ನಾಟಕ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ಗಡ ,ರಾಜಸ್ಥಾನ ಮತ್ತು ಬಿಹಾರ ರಾಜ್ಯಗಳಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :

ಪ್ರಧಾನಮಂತ್ರಿ ಉಚಿತ ಟೈಲರಿಂಗ್ ಮಿಷನ್ ಯೋಜನೆಗೆ ಸಂಬಂಧಿಸಿ ದಂತೆ ಹಳ್ಳಿಗಳು ಮತ್ತು ನಗರ ಪ್ರದೇಶದ ಮಹಿಳೆಯರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ, ಜನ್ಮ ದಿನಾಂಕ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಆದಾಯ ಪ್ರಮಾಣ ಪತ್ರ ಮೊಬೈಲ್ ನಂಬರ್ ಹಾಗೂ ಪಾಸ್ಪೋರ್ಟ್ ಸೈಜ್ ನಂತಹ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ಇದನ್ನು ಓದಿ : ಕೆಸಿಸಿ ಕಿಸಾನ್ ಸಾಲ ಮನ್ನಾ ಹೊಸ ಪಟ್ಟಿ ಬಿಡುಗಡೆ : ಕೂಡಲೇ ಹೆಸರು ಸೇರ್ಪಡೆ ಮಾಡಿ

ಅರ್ಹತೆಗಳು :

ಉಚಿತ ಹೊಲಿಗೆ ಯಂತ್ರ ಯೋಜನೆಗೆ ಕೆಲವೊಂದು ಅರ್ಹತೆಗಳನ್ನು ಮಹಿಳೆಯರು ಹೊಂದಿರಬೇಕಾಗುತ್ತದೆ ಅಂದರೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು 20 ರಿಂದ 40 ವರ್ಷ ವಯಸ್ಸನ್ನು ಹೊಂದಿರಬೇಕು. ಈ ಯೋಜನೆಯನ್ನು ಕೆಲವೇ ರಾಜ್ಯಗಳಲ್ಲಿ ಮಾತ್ರ ಜಾರಿಗೆ ತರಲಾಗಿದೆ. ಆ ರಾಜ್ಯದ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದ್ದು ದೇಶದ ಪ್ರತಿ ರಾಜ್ಯದ ರೂ.50,000 ಮಹಿಳೆಯರಿಗೆ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಸಿದ್ಧಪಡಿಸಿದೆ.

ಹೀಗೆ ಕೇಂದ್ರ ಸರ್ಕಾರವು ಮಹಿಳೆಯರು ಸ್ವಾವಲಂಬಿಯಾಗಿ ತಮ್ಮ ಜೀವನವನ್ನು ಸಾಗಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿದ್ದು ಈ ಯೋಜನೆಯ ಮೂಲಕ ಉಚಿತ ಹೊಲಿಗೆ ಯಂತ್ರವನ್ನು ಪಡೆದು ಸಣ್ಣ ಗುಂಪುಗಳಲ್ಲಿ ತಮ್ಮದೇ ಆದಂತಹ ವ್ಯಾಪಾರವನ್ನು ಮಾಡಿ ತಮ್ಮ ಮನೆಯಲ್ಲಿ ನಡೆಸಲು ಸಹಾಯಕವಾಗುತ್ತದೆ. ಹೀಗೆ ಈ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಶೇರ್ ಮಾಡುವ ಮೂಲಕ ಅವರು ಸಹ ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಈ ಕೂಡಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ

ಗೂಗಲ್ ಪೇ, ಫೋನ್ ಪೇ, ಬಳಕೆದಾರರ ಗಮನಕ್ಕೆ: ನಾಳೆಯಿಂದ ಎಲ್ಲರಿಗೂ ಹೊಸ ನಿಯಮ ಅನ್ವಯ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments