Saturday, July 27, 2024
HomeTrending Newsಪ್ರತಿಯೊಬ್ಬರ ಖಾತೆಗೆ ₹2000 ಜಮಾ! ಕೇಂದ್ರ ಸರ್ಕಾರದಿಂದ ಘೋಷಣೆ, ಯಾವ ದಿನ ಬರಲಿದೆ ಗೊತ್ತಾ ?

ಪ್ರತಿಯೊಬ್ಬರ ಖಾತೆಗೆ ₹2000 ಜಮಾ! ಕೇಂದ್ರ ಸರ್ಕಾರದಿಂದ ಘೋಷಣೆ, ಯಾವ ದಿನ ಬರಲಿದೆ ಗೊತ್ತಾ ?

ನಮಸ್ಕಾರ ಸ್ನೇಹಿತರೆ ರೈತರಿಗಾಗಿ ಸಾಕಷ್ಟು ಯೋಜನೆಗಳನ್ನು ಕೇಂದ್ರ ಸರ್ಕಾರ ಈಗಾಗಲೇ ಜಾರಿಗೆ ತಂದಿದ್ದು, ಮೋದಿ ಸರ್ಕಾರದ ಯೋಜನೆಗಳ ಲಾಭವನ್ನು ಈಗಾಗಲೇ ದೇಶದ ರೈತರು ಪಡೆಯುತ್ತಿದ್ದಾರೆ. ಅದರಂತೆ ಈಗ ಪಿಎಂ ಕಿಸಾನ್ ಯೋಜನೆಯ ಕೆಲವೊಂದು ಬದಲಾವಣೆಗಳ ಮೂಲಕ ರೈತರಿಗೆ ಮತ್ತಷ್ಟು ಆರ್ಥಿಕ ನೆರವನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಹತ್ವದ ಘೋಷಣೆಯನ್ನು ಮಾಡಿದ್ದು ಈ ಘೋಷಣೆಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದಾಗಿದೆ.

Funds to Farmers from Central Govt
Funds to Farmers from Central Govt
Join WhatsApp Group Join Telegram Group

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ :

ಕೇಂದ್ರ ಸರ್ಕಾರವು ರೈತರಿಗಾಗಿ ಪ್ರಧಾನಮಂತ್ರಿ ಕಿಸಾನ್ ಸನ್ಮಾನ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದು ಈ ಯೋಜನೆಯ ಅಡಿಯಲ್ಲಿ ಮೋದಿ ಸರ್ಕಾರವು ರೈತರಿಗೆ 6000ಗಳನ್ನು ಉಚಿತವಾಗಿ ನೀಡುತ್ತಿತ್ತು. ಆದರೆ ಈ ಯೋಜನೆ ಅಡಿಯಲ್ಲಿ 6000 ಗಳು ಒಂದೇ ಬಾರಿ ಬರದೇ ಕಂತುಗಳ ಮೂಲಕ ವರ್ಷಕ್ಕೆ ಮೂರು ಬಾರಿ ನಾಲ್ಕು ತಿಂಗಳಿಗೊಮ್ಮೆ ಎರಡು ಸಾವಿರ ರೂಪಾಯಿಗಳಂತೆ ರೈತರಿಗೆ 6000 ದೊರೆಯಲಿದೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ. ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ ರೈತರು ಕಚೇರಿಗೆ ಭೇಟಿ ನೀಡುವುದರ ಮೂಲಕ ನಿಮ್ಮ ಪೋಸ್ಟಲ್ ಅಕೌಂಟನ್ನು ಓಪನ್ ಮಾಡಿ ಈ ಕೆ ವೈ ಸಿ ಅಪ್ಡೇಟ್ ಮಾಡಿಸಿ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪ್ರಯೋಜನಗಳು : ರೈತರ ಸ್ಥಿತಿಯನ್ನು ಸುಧಾರಿಸುವ ಸಲುವಾಗಿ 14 ಕಂತುಗಳ ಮೂಲಕ ಧನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರವು ಹಣವನ್ನು ವರ್ಗಾವಣೆ ಮಾಡಲು ನಿರ್ಧರಿಸಿದೆ. ಅದರಂತೆ ಈಗ 6,000ಗಳನ್ನು 3 ಬಾರಿ ವರ್ಷದಲ್ಲಿ ಎರಡು ಸಾವಿರ ರೂಪಾಯಿಗಳಂತೆ, ರೈತರು ಈ ಯೋಜನೆಯಡಿಯಲ್ಲಿ ರೈತರು ತಮ್ಮ ತಮ್ಮ ಬ್ಯಾಂಕ್ ಖಾತೆಗಳ ಮೂಲಕ ಹಣವನ್ನು ಸ್ವೀಕರಿಸುತ್ತಾರೆ.

14ನೇ ಕಂತಿನ ಪಾವತಿ ಹಣ :

ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ರೈತರು ಮೂಲಕ ಹಣವನ್ನು ಸ್ವೀಕರಿಸಬಹುದಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಂಬಂಧಿಸಿದ ಯೋಜನೆಯ 14ನೇ ಕಂತಿನ ಹಣದ ಪಾವತಿಯ ಬಗ್ಗೆ ಕೇಂದ್ರ ಸರ್ಕಾರವು ಅಧಿಕೃತ ಟ್ರೀಟ್ ನ ಮೂಲಕ ರೈತರಿಗೆ ಮಾಹಿತಿಯನ್ನು ನೀಡಿದೆ. ಅದರಂತೆ 14ನೇ ಕಂತಿನ ಹಣವು ಜುಲೈ 27ರ ಒಳಗೆ ಬಿಡುಗಡೆ ಆಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನು ಓದಿ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ : ಚಿನ್ನ ಬೆಳ್ಳಿ ಕೊಳ್ಳಲು ಇಂದೇ ಸುವರ್ಣಾವಕಾಶ, ಇಂದೇ ಈ ಬೆಲೆಗೆ ಖರೀದಿ ಮಾಡಿ

ಈ ಕೆ ವೈ ಸಿ ಅಗತ್ಯವಾಗಿದೆ :

ಕೇಂದ್ರ ಸರ್ಕಾರವು ಪಿಎಂ ಕಿಸಾನ್ ನಿಧಿ ಯೋಜನೆಗೆ ರೈತರು ಈ ಕೆ ವೈ ಸಿ ಮಾಡಿಸಿಕೊಳ್ಳುವಂತೆ ಈಗಾಗಲೇ ಕೃಷಿ ಇಲಾಖೆಯಿಂದ ರೈತರಿಗೆ ಮಾಹಿತಿಯನ್ನು ನೀಡಿದೆ. ಅದರಂತೆ ರೈತರು ತಮ್ಮ ಸಮೀಪದ ಗ್ರಾಮವನ್ ಕೇಂದ್ರಕ್ಕೆ ಅಥವಾ ರೈತ ಸಂಪರ್ಕ ಕೇಂದ್ರ ಖ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಆಧಾರ್ ಕಾರ್ಡ್ ನೊಂದಿಗೆ ಮೊಬೈಲ್ ನಂಬರ್ ಲಿಂಕ್ ಆಗಿರುವುದರ ದಾಖಲೆಯನ್ನು ನೀಡುವುದರ ಮೂಲಕ ಈ ಕೆ ವೈ ಸಿ ಯನ್ನು ರೈತರು ಮಾಡಿಸಿಕೊಳ್ಳಬೇಕು. ಹೀಗೆ ರೈತರ ಈಕೆ ವೈಸಿಯನ್ನು ಏಪ್ರಿಲ್ ಒಂದು 2023 ರಿಂದ ಸಿ ಕೊಂಡಿರುವಂತಹ 14ನೇ ಕಂತಿನ ಸಹಾಯಧನವನ್ನು ಕೇಂದ್ರ ಸರ್ಕಾರವು ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹೀಗೆ ರೈತರು ಈ ಕೂಡಲೇ ಪಿಎಮ್ ಕಿಸಾನ್ ಯೋಜನೆಗೆ ಸಂಬಂಧಿಸಿ ದಂತೆ ಈ ಕೆವೈಸಿಯನ್ನು ಅಪ್ಡೇಟ್ ಮಾಡಿಸಿ,ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯುವಂತೆ ಮಾಡಿ. ಹೀಗೆ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಂಬಂಧಿಸಿ ದಂತೆ ಹಲವಾರು ಬದಲಾವಣೆಯಾಗಿರುವುದರ ಬಗ್ಗೆ ನಿಮ್ಮ ಸ್ನೇಹಿತರಿಗೂ ಸಹ ಶೇರ್ ಮಾಡಿರುವುದರ ಮೂಲಕ ಈ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

ರಾಜ್ಯಾದ್ಯಂತ ವರುಣನ ರೌದ್ರಾವತಾರ! ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಾನ್ಸೂನ್‌ನಲ್ಲಿ ರೈತರಿಗೆ ಬಂಫರ್‌ ಗಿಫ್ಟ್!‌ ಸರ್ಕಾರದಿಂದ ಈ ವರ್ಗದ ಜನರಿಗೆ ಉಚಿತವಾಗಿ ಕೊಳವೆಬಾವಿ ನಿರ್ಮಾಣ, ಯಾರಿಗೆಲ್ಲಾ ಈ ಅವಕಾಶ ಸಿಗುತ್ತೆ ಗೊತ್ತಾ?

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments