Saturday, July 27, 2024
HomeTrending Newsಮಾನ್ಸೂನ್‌ನಲ್ಲಿ ರೈತರಿಗೆ ಬಂಫರ್‌ ಗಿಫ್ಟ್!‌ ಸರ್ಕಾರದಿಂದ ಈ ವರ್ಗದ ಜನರಿಗೆ ಉಚಿತವಾಗಿ ಕೊಳವೆಬಾವಿ ನಿರ್ಮಾಣ, ಯಾರಿಗೆಲ್ಲಾ...

ಮಾನ್ಸೂನ್‌ನಲ್ಲಿ ರೈತರಿಗೆ ಬಂಫರ್‌ ಗಿಫ್ಟ್!‌ ಸರ್ಕಾರದಿಂದ ಈ ವರ್ಗದ ಜನರಿಗೆ ಉಚಿತವಾಗಿ ಕೊಳವೆಬಾವಿ ನಿರ್ಮಾಣ, ಯಾರಿಗೆಲ್ಲಾ ಈ ಅವಕಾಶ ಸಿಗುತ್ತೆ ಗೊತ್ತಾ?

ನಮಸ್ಕಾರ ಸ್ನೇಹಿತರೆ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳ ಜೊತೆಗೆ ಮತ್ತೊಂದು ಯೋಜನೆಯನ್ನು ಸಹ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಗಂಗಾ ಕಲ್ಯಾಣ ಯೋಜನೆಯನ್ನು ವಿವಿಧ ನಿಗಮಗಳ ಅಡಿಯಲ್ಲಿ ಜಾರಿಗೆ ತಂದಿದ್ದು ಈ ಯೋಜನೆಯ ಅಡಿಯಲ್ಲಿ ಸುಲಭವಾಗಿ ಕೊಳವೆಬಾವಿಯನ್ನು ರೈತರು ತಮ್ಮ ಜಮೀನಿನಲ್ಲಿ ನಿರ್ಮಿಸಿಕೊಳ್ಳಬಹುದಾಗಿದೆ. ಗಂಗಾ ಕಲ್ಯಾಣ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು, ಅಜ್ಜಿಯನ್ನು ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Ganga Welfare Scheme
Ganga Welfare Scheme
Join WhatsApp Group Join Telegram Group

ರಾಜ್ಯ ಸರ್ಕಾರದಿಂದ ಸಬ್ಸಿಡಿ :

ಎಲ್ಲ ವರ್ಗದವರಿಗೆ ಅಂದರೆ ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ ,ಅಲ್ಪಸಂಖ್ಯಾತರು, ಓಬಿಸಿ ವರ್ಗಕ್ಕೆ ಸೇರಿದ ಪ್ರತಿಯೊಬ್ಬರು, ಟು ಬಿ ಹಾಗೂ ಲಿಂಗಾಯಿತರು, ವೀರಶೈವ ಲಿಂಗಾಯಿತರು ಸೇರಿದಂತೆ ಒಕ್ಕಲಿಗರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಪ್ರತಿಯೊಬ್ಬರಿಗೂ ಸಹ ರಾಜ್ಯ ಸರ್ಕಾರದಿಂದ ಸಲ್ಲಿಸಿ ಉಚಿತವಾಗಿ ಕೊಳವೆ ಬಾವಿಗಳನ್ನು ನಿರ್ಮಿಸಿಕೊಳ್ಳಲು ಸಹಾಯ ಮಾಡುತ್ತಿದೆ. 30 ಲಕ್ಷದ 50,000ಗಳನ್ನ ಹಣವನ್ನು ರಾಜ್ಯ ಸರ್ಕಾರವು ಉಚಿತವಾಗಿ ಕೊಳವೆಬಾವಿಗಳನ್ನು ನಿರ್ಮಿಸಿಕೊಳ್ಳಲು ಸಬ್ಸಿಡಿಯನ್ನು ನೀಡುತ್ತಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು : ಉಚಿತ ಕೊಳವೆ ಬಾವಿಗಳನ್ನು ರೈತರು ತೆಗೆಸಲು ಹಾಗೂ ಕೊಳವೆ ಬಾವಿಗಳನ್ನು ತೆಗೆಸಲು ಅರ್ಜಿಯನ್ನು ಸಲ್ಲಿಸುವಂತಹ ರೈತರು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ. ಅವುಗಳೆಂದರೆ, ಸಣ್ಣ ಮತ್ತು ಅತಿ ಸಣ್ಣ ರೈತರು ಇರಬೇಕು, 45 ವರ್ಷ ವಯಸ್ಸಾಗಿದ್ದು ಜಮೀನಿನ ಪಹಣಿಯು ನಿಮ್ಮ ಹೆಸರಿನಲ್ಲಿರಬೇಕು.

ಅರ್ಜಿಯನ್ನು ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು :

ರೈತರು ಕೆಲವೊಂದು ದಾಖಲೆಗಳನ್ನು ಹೊಂದಿರುವುದರ ಮೂಲಕ ಅರ್ಜಿಯನ್ನು ಸಲ್ಲಿಸಿ ಉಚಿತ ಕೊಳವೆ ಬಾವಿಗಳನ್ನು ತೆಗೆಸಲು ಸಹಾಯಧನವನ್ನು ಸರ್ಕಾರದಿಂದ ಪಡೆಯಬಹುದು. ಅಗತ್ಯ ದಾಖಲೆಗಳೆಂದರೆ, ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಜೊತೆಗೆ ಮೊಬೈಲ್ ನಂಬರ್ ಅನ್ನು ಸಹ ಹೊಂದಿರಬೇಕಾಗಿರುತ್ತದೆ.

ಇದನ್ನು ಓದಿ : ನಿಮ್ಮ ಮಗಳ ಹೆಸರಿನಲ್ಲಿ ಖಾತೆ ತೆರೆಯಿರಿ 8 ಪರ್ಸೆಂಟ್ ಬಡ್ಡಿ ಪಡೆಯಿರಿ, ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ವಿಧಾನ :

ಉಚಿತ ಕೊಳವೆ ಬಾವಿಗಾಗಿ ಅರ್ಜಿಯನ್ನು ಸಲ್ಲಿಸಲು ರೈತರು ಸಂಬಂಧ ಪಟ್ಟ ಜಿಲ್ಲೆ ಅಥವಾ ತಾಲೂಕಿನ ನಿಗಮಕ್ಕೆ ಭೇಟಿ ನೀಡುವುದರ ಮೂಲಕ ಎಲ್ಲ ದಾಖಲೆಗಳನ್ನು ಕಚೇರಿಗೆ ಲಗತಿಸಿ ಅರ್ಜಿಯನ್ನು ಸಲ್ಲಿಸಿ ರಾಜ್ಯ ಸರ್ಕಾರದ ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯಬಹುದಾಗಿದೆ.

ಹೀಗೆ ರಾಜ್ಯ ಸರ್ಕಾರವು ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿ ಗಂಗಾ ಕಲ್ಯಾಣ ಯೋಜನೆಯ ಸಹ ಒಂದಾಗಿರುವುದರಿಂದ, ರೈತರು ಈ ಯೋಜನೆಯಡಿಯಲ್ಲಿ ತಮ್ಮ ಜಮೀನಿನಲ್ಲಿ ಉಚಿತ ಕೊಳವೆ ಬಾವಿಗಳನ್ನು ತೆಗೆಸಿ ಬೆಳೆಯನ್ನು ಬೆಳೆಯಲು ಸಹಕಾರಿಯಾಗುತ್ತದೆ. ಹೀಗೆ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಝೀರೋ ಬ್ಯಾಲೆನ್ಸ್ ಜನ್ ಧನ್ ಖಾತೆ ಹೊಂದಿರುವವರಿಗೆ 10,000 ರೂ ಜಮಾ! ಕೂಡಲೇ ಈ ಅರ್ಜಿ ಭರ್ತಿ ಮಾಡಿ ಬ್ಯಾಂಕ್ ಗೆ ನೀಡಿ

ಕಾರ್ಮಿಕರಿಗೆ ಮನೆ ನಿರ್ಮಿಸಿಕೊಳ್ಳಲು ಅವಕಾಶ : ಲೇಬರ್ ಕಾರ್ಡ್ ಇದ್ದರೆ ಸಾಕು ಉಚಿತ ಮನೆ ಖಚಿತ, ಕೂಡಲೇ ಅರ್ಜಿ ಸಲ್ಲಿಸಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments