Sunday, June 16, 2024
HomeTrending Newsಗೃಹಲಕ್ಷ್ಮಿ ಯೋಜನೆಗಾಗಿ ಪ್ರತ್ಯೇಕ ಆ್ಯಪ್! ಈ ಆ್ಯಪ್ ನಲ್ಲಿ ಅರ್ಜಿ ಸಲ್ಲಿಕೆ

ಗೃಹಲಕ್ಷ್ಮಿ ಯೋಜನೆಗಾಗಿ ಪ್ರತ್ಯೇಕ ಆ್ಯಪ್! ಈ ಆ್ಯಪ್ ನಲ್ಲಿ ಅರ್ಜಿ ಸಲ್ಲಿಕೆ

ನಮಸ್ಕಾರ ಸ್ನೇಹಿತರೇ ನಿಮಗೆ ಈಗ ತಿಳಿಸುತ್ತಿರುವ ವಿಷಯ ಕರ್ನಾಟಕದಲ್ಲಿ ಜಾರಿಗೆ ಬಂದಂತಹ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ತಿಳಿಸಿದ್ದು ಈ ಯೋಜನೆಯ ಬಗ್ಗೆ ಹಲವಾರು ಗೊಂದಲಗಳು ಸೃಷ್ಟಿಯಾಗಿವೆ. ಯೋಜನೆಗೆ ಸಂಬಂಧಿಸಿದಂತೆ ಯಾವದರಲ್ಲಿ ಅರ್ಜಿ ಸಲ್ಲಿಸಬೇಕು ಯಾವಾಗ ಅರ್ಜಿ ಸಲ್ಲಿಸಬೇಕು ಇದಕ್ಕಾಗಿ ಹೊಸ ಆಪನ್ನು ಬಿಡುಗಡೆ ಮಾಡಲಾಗಿದೆ ಎಂಬೆಲ್ಲಾ ಪ್ರಶ್ನೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ನೀವು ನೋಡಬಹುದು.

gruhalakshmi-yojana-app
gruhalakshmi-yojana-app
Join WhatsApp Group Join Telegram Group

ಗೃಹಲಕ್ಷ್ಮಿ ಯೋಜನೆಗಾಗಿ ಪ್ರತ್ಯೇಕ ಆಪ್ :

ಗೃಹಲಕ್ಷ್ಮಿಯರು ತಿಂಗಳಿಗೆ ಸಾವಿರ ರೂಪಾಯಿಗಳನ್ನು ಪಡೆಯಲು ಸಿದ್ದರಾಗಿದ್ದು, ಇವರಿಗೆ ಗುಡ್ ನ್ಯೂಸ್ ಅನ್ನು ಸರ್ಕಾರವು ಆಗಸ್ಟ್ ನಿಂದ ನೀಡುತ್ತಿದೆ. ಅದರಂತೆ ಗೃಹಲಕ್ಷ್ಮಿಯರಿಗೆ ಸಾವಿರ ರೂಪಾಯಿಗಳನ್ನು ನೀಡಲು ಕ್ಯಾಬಿನೆಟ್ ಒಂದು ಪ್ರತ್ಯೇಕ ಆಪ್ ಬಗ್ಗೆ ಚರ್ಚೆ ನಡೆಸಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸಿಎಂ ಗೆ ಪ್ರತ್ಯೇಕ ಆಪ್ ನ ಬಗ್ಗೆ ವಿವರಣೆ ನೀಡಿದ್ದು ಸಂಪೂರ್ಣ ಸಹೋದ್ಯೋಗಿಗಳಿಗೂ ಈ ಮಾಹಿತಿಯ ಬಗ್ಗೆ ತಿಳಿಸಿದ್ದಾರೆ.

ಅದರಂತೆ ಈ ಪ್ರತ್ಯೇಕ ಆಪ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದರೆ ಹಿಂದೆ ಅರ್ಜಿ ಸಲ್ಲಿಸಲು ದಿನಾಂಕ ಘೋಷಣೆ ಮಾಡಲು ಸಕಲ ಸಿದ್ಧತೆ ನಡೆಸಿಕೊಳ್ಳುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮುಗಿದ ಮೇಲೆ ಒಂದು ನಿರ್ಧಾರಕ್ಕೆ ಬರಲಿದ್ದಾರೆ.

ಇದನ್ನು ಓದಿ : ರಿಲಯನ್ಸ್ ವತಿಯಿಂದ ಪಾರ್ಟ್ ಟೈಮ್ ಜಾಬ್ ಹುಡುಕುತ್ತಿರುವವರಿಗೆ ಭರ್ಜರಿ ಅವಕಾಶ! PUC ಮತ್ತುSSLC ಪಾಸಾದ್ರೆ ಸಾಕು

ಜುಲೈ 1 ರಿಂದ ಪ್ರಾರಂಭ ಮಾಡಬಹುದು :

ಗೃಹಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆಪನ್ನು ಹೊಸದಾಗಿ ಬಿಡುಗಡೆ ಮಾಡಲು ಮುಂದಾಗಿದ್ದು ಗೃಹಜಯತಿ ಯೋಜನೆಯ ತರವೇ ಇದು ಕೂಡ ಆದರೆ ಇದರಲ್ಲಿ ಅರ್ಜಿ ಸಲ್ಲಿಸಬೇಕಾದರೆ ಹೆಚ್ಚುವರಿ ಮಾಹಿತಿಯನ್ನು ತುಂಬಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಹಾಗೆಯೇ ಪ್ರತ್ಯೇಕ ಆ್ಯಪ್ ನ ಮೂಲಕ ಅರ್ಜಿ ಸಲ್ಲಿಸಿ ಫಲಾನುಭವಿಗಳಾದ ಮಹಿಳೆಯರಿಗೆ ಆಗಸ್ನಿಂದ ಪ್ರತಿ ತಿಂಗಳು ಮುಖ್ಯಮಂತ್ರಿಗಳನ್ನು ನೀಡಲು ಅನುಮತಿ ನೀಡಿದರೆ ಇಂದಿನಿಂದಲೇ ಅರ್ಜಿ ಸಲ್ಲಿಸಲು ಆಹ್ವಾನ ನೀಡಲಾಗುತ್ತದೆ ಎನ್ನಲಾಗಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳುವ ಪ್ರಕಾರ ಅರ್ಜಿ ಸಲ್ಲಿಸಲು ಜುಲೈ 1 ರಿಂದ ಪ್ರಾರಂಭ ಮಾಡಬಹುದು ಹಾಗೆ ಇದಕ್ಕೆ ಯಾವುದೇ ರೆಡ್ ಲೈನ್ ಇರುವುದಿಲ್ಲ ಎಂದು ಹೇಳಲಾಗಿದೆ. ಯೋಜನೆಗೆ ಸಂಬಂಧಿಸಿದಂತೆ ನಿರಂತರವಾಗಿ ನಡೆಯುವ ಯೋಜನೆ ಇದಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಹೊಸ ಪ್ರತ್ಯೇಕ ಆಪನ್ನು ಸಿದ್ಧಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಹೀಗೆ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಪಡೆಯಬೇಕಾದರೆ ಆಗಸ್ಟ್ ನಲ್ಲಿ ನೀವು ಬೇಗನೆ ಅರ್ಜಿ ಸಲ್ಲಿಸಿ ಹಣವನ್ನು ನಿಮ್ಮದಾಗಿಸಿಕೊಳ್ಳಿ. ಯೋಜನೆಗೆ ಸಂಬಂಧಿಸಿದಂತೆ ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.

ಅರ್ಜಿ ಸಲ್ಲಿಕೆ ಯಾವಾಗ ಗೃಹಲಕ್ಷ್ಮಿ ಯೋಜನೆಗೆ ?

ಜುಲೈ 1ನೇ ತಾರೀಖಿನಿಂದ ಆರಂಭ

ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ಎಷ್ಟು ಹಣ ನೀಡುತ್ತದೆ ?

ಪ್ರತಿ ತಿಂಗಳು 2000 ಹಣ ನೀಡುತ್ತದೆ

ಯೋಜನೆಯ ಅಪ್ಲಿಕೇಶನ್ ಎಲ್ಲಿ ಸಿಗುತ್ತದೆ ?

ಪ್ಲೇ ಸ್ಟೋರ್ ನಲ್ಲಿ ಸಿಗುತ್ತದೆ

ಇದನ್ನು ಓದಿ :ವಿದ್ಯಾ ಧನ್ ವೇತನಕ್ಕೆ ಅರ್ಜಿ ಆಹ್ವಾನ ನೇರವಾಗಿ ಬ್ಯಾಂಕ್ ಖಾತೆಗೆ 10,000 ಬರಲಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments