Thursday, July 25, 2024
HomeSchemeಗೃಹಲಕ್ಷ್ಮಿ 2 ಕಂತಿನ ಹಣ ಬೇಗ ಬೇಕಾದರೆ: ಈ ಕೆಲಸ ಮಾಡಿ ಬೇಗ

ಗೃಹಲಕ್ಷ್ಮಿ 2 ಕಂತಿನ ಹಣ ಬೇಗ ಬೇಕಾದರೆ: ಈ ಕೆಲಸ ಮಾಡಿ ಬೇಗ

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವು ಯಾವ ದಿನಾಂಕದಂದು ಜಮಾ ಆಗಲಿದೆ ಎಂಬುದರ ಬಗ್ಗೆ. ರಾಜ್ಯ ಸರ್ಕಾರದ ಐದು ಮಹತ್ವಾಕಾಂಕ್ಷಿ ಯೋಜನೆಗಳ ಪೈಕಿ ಈಗಾಗಲೇ 4 ಯೋಜನೆಗಳನ್ನು ರಾಜ್ಯ ಸರ್ಕಾರವು ಚಾಲನೆಗೆ ತಂದಿದೆ. ಈ ನಾಲ್ಕು ಯೋಜನೆಗಳಲ್ಲಿ ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯು ಸಾಕಷ್ಟು ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಹೇಳಬಹುದಾಗಿದೆ. ಅದರಂತೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ಡಿ ಬಿ ಟಿ ಮೂಲಕ ಸಾವಿರ ರೂಪಾಯಿಗಳ ಹಣವನ್ನು ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯ ಸರ್ಕಾರವು ಜಮಾ ಮಾಡಲು ರಾಜ್ಯದ ಮಹಿಳೆಯರಿಗೆ ಭರವಸೆ ನೀಡಿದೆ.

gruhalkshmi-2nd-installment-money
gruhalkshmi-2nd-installment-money
Join WhatsApp Group Join Telegram Group

ಗೃಹಲಕ್ಷ್ಮಿ ಯೋಜನೆಗೆ ಚಾಲನೆ :

ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರವು ಚಾಲನೆ ನೀಡಿದೆ. ರಾಜ್ಯ ಸರ್ಕಾರವು ಕಳೆದ ತಿಂಗಳು ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ದು ರಾಜ್ಯದಲ್ಲಿ 1.10 ಕೋಟಿ ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಮೊದಲನೇ ಕಂತಿನ ಹಣವನ್ನು ಡಿಪಿಟಿ ಮೂಲಕ ನೇರವಾಗಿ ಪಡೆಯುತ್ತಿದ್ದಾರೆ. ಆದರೆ ಈ ಯೋಜನೆ ಮೂಲಕ ಅನೇಕ ಮಹಿಳೆಯರು ಈ ಯೋಜನೆಯ ಲಾಭದಿಂದ ವಂಚಿತರಾಗಿದ್ದಾರೆ. ಅರ್ಜಿ ಸಲ್ಲಿಸುವ ಸಮಯದಲ್ಲಿ ಕೆಲವೊಂದು ತಪ್ಪುಗಳನ್ನು ಮಾಡಿರುವ ಕಾರಣವಾಗಿ ಗೃಹಲಕ್ಷ್ಮಿ ಯೋಜನೆಯ ಹಣವು ಪಡೆಯಲು ಸಾಧ್ಯವಾಗುತ್ತಿಲ್ಲ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವೇಳೆ ಮಾಡಲಾದ ತಪ್ಪುಗಳು :

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ತಪ್ಪುಗಳನ್ನು ಅರ್ಜಿ ಸಲ್ಲಿಸುವ ವೇಳೆ ಮಹಿಳೆಯರು ಮಾಡಿದ್ದರೆ ಆ ಲಾಭವನ್ನು ಪಡೆಯುವಂತೆ ಮತ್ತೊಮ್ಮೆ ರಾಜ್ಯ ಸರ್ಕಾರವು ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟಿದೆ. ಇದೀಗ ಗೆಳೆಯರು ಗೃಹಲಕ್ಷ್ಮಿ ಯೋಜನೆಯ ಮೊದಲನೇ ಕಂತಿನ ಹಣವನ್ನು ಪಡೆದಿದ್ದು ಎರಡನೇ ಕಂತಿನ ಹಣವನ್ನು ಮಹಿಳೆಯರು ಸೆಪ್ಟೆಂಬರ್ ತಿಂಗಳಿನಿಂದ ಪಡೆಯಲು ರಾಜ್ಯ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಮಹಿಳೆಯರು ಸೆಪ್ಟೆಂಬರ್ ತಿಂಗಳು ನಿಂದ ಯಾವಾಗ ಎರಡನೇ ಕಂತಿನ ಹಣವು ಜಮಾ ಆಗಲಿದೆ ಎಂಬುದರ ಬಗ್ಗೆ ನಿರೀಕ್ಷೆಯಲ್ಲಿದ್ದಾರೆ.

ಇದನ್ನು ಓದಿ : ನಿಮ್ಮ ಬಳಿ ಪಡಿತರ ಚೀಟಿ ಇದೆಯೇ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ

ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ :

ರಾಜ್ಯದ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ತಮ್ಮ ಖಾತೆಗೆ ಡಿಬಿಟಿಯಿಂದ ಪ್ರತಿ ತಿಂಗಳು ನೆರವಾಗಿ 2000ಗಳನ್ನು ಪಡೆಯುತ್ತಿದ್ದಾರೆ. ಇನ್ನು ಎರಡನೇ ಕoತಿನ ಹಣವನ್ನು ಸೆಪ್ಟೆಂಬರ್ ತಿಂಗಳಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಈ ತಿಂಗಳ 15 ರ ಒಳಗಾಗಿ ಪಡೆಯಲಿದ್ದಾರೆ ಎಂಬುದರ ಬಗ್ಗೆ ಸಾಕಷ್ಟು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಆದರೆ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವು ಯಾವಾಗ ಜಾರಿಯಾಗಲಿದೆ ಎಂಬುದರ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಅಥವಾ ಮಾಹಿತಿ ರಾಜ್ಯ ಸರ್ಕಾರದಿಂದ ತಿಳಿದು ಬಂದಿಲ್ಲ.

ಒಟ್ಟಾರೆಯಾಗಿ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಯಶಸ್ವಿಯಾಗಿ ಜಾರಿಯಾಗುತ್ತಿದ್ದು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಮೊದಲನೇ ಕಂತಿನ ಹಣವನ್ನು ಲಕ್ಷಾಂತರ ಮಹಿಳೆಯರು ಪಡೆದಿದ್ದಾರೆ. ಅದರಂತೆ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವು ಸೆಪ್ಟೆಂಬರ್ ತಿಂಗಳಲ್ಲಿ ಬರಲಿದೆ ಎಂಬ ನಿರೀಕ್ಷೆಯಲ್ಲಿ ರಾಜ್ಯದ ಲಕ್ಷಾಂತರ ಮಹಿಳೆಯರು ಇರುವುದನ್ನು ಕಾಣಬಹುದು. ಹೀಗೆ ಈ ಮಾಹಿತಿಯನ್ನು ನಿಮ್ಮ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸ್ನೇಹಿತರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಸ್ಪ್ರೇ ಪಂಪ್ ಖರೀದಿಸಲು ಸರ್ಕಾರ ರೈತರಿಗೆ ನೀಡಲಿದೆ 2500 ರೂ., ಶೀಘ್ರವೇ ಹೀಗೆ ಅರ್ಜಿ ಹಾಕಿ

ವಾಟ್ಸಪ್ ನಲ್ಲಿ ಚಾನಲ್ ರಚಿಸಿ : ಹಣ ಗಳಿಸಿ ಇಲ್ಲಿದೆ ಹೊಸ ಅಪ್ಡೇಟ್

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments