Saturday, July 27, 2024
HomeTrending Newsಗೃಹಲಕ್ಷ್ಮಿ ಯೋಜನೆಯ ಸರ್ವರ್ ಡೌನ್ ಹೊಸ ಆಪ್ ಬಿಡುಗಡೆ

ಗೃಹಲಕ್ಷ್ಮಿ ಯೋಜನೆಯ ಸರ್ವರ್ ಡೌನ್ ಹೊಸ ಆಪ್ ಬಿಡುಗಡೆ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವ ಐದು ಗ್ಯಾರಂಟಿ ಯೋಜನೆಗಳನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿದ್ದವು. ಅಲ್ಲದೆ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ವ ಸಮಸ್ಯೆ ಬರಬಾರದು ಎಂಬ ಕಾರಣಕ್ಕಾಗಿ ರಾಜ್ಯ ಸರ್ಕಾರ ಒಂದು ಹೊಸ ಆಪ್ ಅನ್ನು ಬಿಡುಗಡೆ ಮಾಡಿದೆ. ಆ ಹೊಸ ಆಪ್ ನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ನೀವು ಈಗ ನೋಡಬಹುದು.

Server of Grilahakshmi Yojana is down
Server of Grilahakshmi Yojana is down
Join WhatsApp Group Join Telegram Group

ರಾಜ್ಯ ಸರ್ಕಾರದಿಂದ ಹೊಸ ಬಿಡುಗಡೆ :

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಹೊಸ ಪ್ಲಾನನ್ನು ಮಾಡಿಕೊಳ್ಳುತ್ತಿದ್ದು, ಇದರ ಮುಖ್ಯ ಮಾಹಿತಿಗಳು ಏನು ಎಂಬುದರ ಬಗ್ಗೆ ನೀವು ಈಗ ನೋಡಬಹುದು. ಸಾವಿರ ರೂಪಾಯಿಗಳನ್ನು ಮಹಿಳೆಯರಿಗೆ ನೀಡುವಂತಹ ಈ ಯೋಜನೆಗೆ ಸಂಬಂಧಿಸಿ ದಂತೆ ಕೆಲವೊಂದು ಪ್ಲಾನುಗಳನ್ನು ರೂಪಿಸಲು ರಾಜ್ಯ ಸರ್ಕಾರವು ಮುಂದಾಗಿದೆ. ಹಾಗಾಗಿ ರಾಜ್ಯ ಸರ್ಕಾರವು ಒಂದು ಪ್ರತ್ಯೇಕ ಆಪ್ ಅನ್ನು ಈ ಯೋಜನೆ ಜಾರಿಗಾಗಿ ತಯಾರಿ ಮಾಡಿಕೊಳ್ಳುತ್ತಿದೆ. ಏಕೆಂದರೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಈ ಗೃಹಜೋತಿ ಯೋಜನೆಗೆ ಸಂಬಂಧಪಟ್ಟಂತೆ ಸರ್ವರ್ ಡೌನ್ ಆಗುತ್ತಿದೆ.

ಸರ್ವರ್ ಡೌನ್ ಆದ ಕಾರಣ ಹೊಸ ಆಪನ್ನು ರೆಡಿ ಮಾಡುವುದಕ್ಕಾಗಿ ರಾಜ್ಯ ಸರ್ಕಾರ ಪ್ಲಾನ್ ಮಾಡಿಕೊಳ್ಳುತ್ತಿದೆ. ಹೀಗಾಗಿ ಫಲಾನುಭವಿಗಳು ಆಪ್ ನ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದು. ಇದರಿಂದಾಗಿ ರಾಜ್ಯ ಸರ್ಕಾರವು ಈ ವ್ಯವಸ್ಥೆಯನ್ನು ಜಾರಿಗೆ ತರಲು ಸಾಕಷ್ಟು ಪ್ರಯತ್ನವನ್ನು ಮಾಡುತ್ತಿದೆ. ಪ್ರತಿನಿಧಿಗಳನ್ನು ಅರ್ಜಿ ಸಲ್ಲಿಕೆಗೆ ನೆರವಾಗುವುದಕ್ಕೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿಯೂ ಸಹ ನೇಮಕ ಮಾಡಿಕೊಳ್ಳುವುದಕ್ಕಾಗಿ ಹೊಸ ಪ್ಲಾನ್ ಮಾಡಿಕೊಳ್ಳುತ್ತಾ ಇದೇ ರಾಜ್ಯ ಸರ್ಕಾರ.

ಇದನ್ನು ಓದಿ : 10 ಕೆಜಿ ಉಚಿತ ಅಕ್ಕಿಗೆ ಬದಲಾಗಿ ಬಿಪಿಎಲ್ ಕಾರ್ಡ್ ದಾರರ ಅಕೌಂಟಿಗೆ ಹಣ

ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಕೊನೆಯ ದಿನಾಂಕ :

ಪ್ರತಿ ಸಾವಿರ ಮಹಿಳೆಯರಿಗೆ ರಾಜ್ಯ ಸರ್ಕಾರವು ನೆರವಾಗುವುದಕ್ಕೆ ಇಬ್ಬರನ್ನು ನೇಮಕ ಮಾಡಲಾಗುತ್ತದೆ. ಅಂದರೆ ಇಲ್ಲಿ ಅರ್ಜಿ ಸಲ್ಲಿಕೆಗೆ ಸಾವಿರ ಮಹಿಳೆಯರಿಗೆ ಇಬ್ಬರು ಎಂಬಂತೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ ಅಥವಾ ಇದಕ್ಕೆ ಡೆಡ್ ಲೈನ್ ಇರುವುದಿಲ್ಲ ಯಾವಾಗ ಬೇಕಾದರೂ ಮಹಿಳೆಯರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಕ್ಯಾಬಿನೆಟ್ ನಲ್ಲಿ ಇನ್ನು ಈ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂಬ ಮಾಹಿತಿಯನ್ನು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ರವರು ತಿಳಿಸಿದ್ದಾರೆ.

ಅಂದರೆ ಮುಂಬರುವ ಕ್ಯಾಬಿನೆಟ್ ನಲ್ಲಿ ಆಪ್ ಅನ್ನು ತೋರಿಸಿ ಅರ್ಜಿಗಳನ್ನು ಯಾವಾಗ ಹಾಕುವುದು ದಿನಾಂಕವನ್ನು ಮುಖ್ಯಮಂತ್ರಿಗಳು ಕ್ಯಾಬಿನೆಟ್ ನಂತರ ಘೋಷಿಸುತ್ತೇನೆ ಎಂದು ಹೇಳಿದ್ದಾರೆ ಎಂಬುದನ್ನು ಲಕ್ಷ್ಮಿ ಹೆಬ್ಬಾಳ್ಕರ್ ರವರು ಹೇಳಿದ್ದಾರೆ. ಅಲ್ಲದೆ ನಾವು ಇದನ್ನು ಎಲ್ಲರೂ ಸಹಾಯವನ್ನು ತೆಗೆದುಕೊಂಡು ಜಾರಿಗೆ ತರುತ್ತೇವೆ ಎಂದು ಸಹ ಹೇಳಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ ಈ ಗೃಹಲಕ್ಷ್ಮಿ ಯೋಜನೆಯ ಸಂಪೂರ್ಣ ಲಾಭ ಪಡೆಯಲು ಈ ಹೊಸ ಆಪನ್ನು ಜಾರಿಗೆ ತರುವುದು ಸರ್ಕಾರದ ಒಂದು ಮಹತ್ವದ ವಿಷಯವಾಗಿ ಕಾಣಬಹುದಾಗಿದೆ. ಈ ಮಾಹಿತಿಯ ಬಗ್ಗೆ ಅಂದರೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಆಪ್ ಅನ್ನು ಬಿಡುಗಡೆ ಗೊಳಿಸುತ್ತಿರುವ ಬಗ್ಗೆ ನಿಮ್ಮ ಸ್ನೇಹಿತರಿಗೂ ಹಾಗೂ ಸಂಬಂಧಿಕರಿಗೂ ತಿಳಿಸಿ ಧನ್ಯವಾದಗಳು.

ಮಹಿಳೆಯರಿಗೆ ಎಷ್ಟು ಹಣ ದೊರೆಯುತ್ತದೆ ?

ಗೃಹಲಕ್ಷ್ಮಿ ಯೋಜನೆ ಮೂಲಕ 2000 ದೊರೆಯುತ್ತದೆ

ಅರ್ಜಿಯನ್ನು ಆಫ್ ಲೈನ್ ಮೂಲಕ ಸಲ್ಲಿಸಬಹುದಾ ?

ಆನ್ಲೈನ್ ಮೂಲಕ ಸಲ್ಲಿಸಬೇಕು

ಇದನ್ನು ಓದಿ :ಕಾರ್ಮಿಕ ಕಾರ್ಡ್ ಅರ್ಜಿ ಸಲ್ಲಿಕೆಗೆ ಪುನರಾರಂಭ, ಕೂಡಲೇ ಇಲ್ಲಿಂದ ಅರ್ಜಿ ಸಲ್ಲಿಸಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments