Saturday, September 7, 2024
HomeSchemeಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಜಮಾ ಶುರು: ಇಲ್ಲಿದೆ ಹೊಸ ಲಿಂಕ್

ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಜಮಾ ಶುರು: ಇಲ್ಲಿದೆ ಹೊಸ ಲಿಂಕ್

ನಮಸ್ಕಾರ ಸ್ನೇಹಿತರೆ, ಎರಡನೇ ಕಂತಿನ ಹಣವು ಗೃಹಲಕ್ಷ್ಮಿ ಯೋಜನೆಯದ್ದು ಯಾವಾಗ ಜಮಾ ಆಗುತ್ತದೆ ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ. ಇದೇ ರೀತಿಯ ಎಲ್ಲಾ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ನೀವು ಇದೀಗ ತಿಳಿದುಕೊಳ್ಳಬಹುದಾಗಿದೆ. 63 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಜಮಾ ಆಗಿದ್ದು ಆದರೆ ಗೃಹಲಕ್ಷ್ಮಿ ಯೋಜನೆಯ ಇನ್ನು ಕೆಲವು ಮಹಿಳೆಯರಿಗೆ ಹಣ ಬಂದಿಲ್ಲದಿವುದರಿಂದ ಗೊಂದಲದಲ್ಲಿದ್ದಾರೆ. ಅದರಂತೆ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವು ಯಾವಾಗ ಬಿಡುಗಡೆಯಾಗುತ್ತದೆ ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಇದನ್ನು ಸಂಪೂರ್ಣವಾಗಿ ಓದಬೇಕು.

gruhalkshmi Yojana Information
gruhalkshmi Yojana Information
Join WhatsApp Group Join Telegram Group

ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ :

ಗೃಹಲಕ್ಷ್ಮಿ ಯೋಜನೆಯ ಹಣವು ಕೆಲವು ಮಹಿಳೆಯರಿಗೆ ಬಂದಿಲ್ಲದಿರುವುದರಿಂದ ಯಾವ ಕಾರಣಕ್ಕಾಗಿ ಬಂದಿಲ್ಲ ಎನ್ನುವ ಗೊಂದಲದಲ್ಲಿ ಇರುವವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಗೋಷ್ಠಿಯ ಮುಖಾಂತರ ಸ್ಪಷ್ಟನೆಯನ್ನು ನೀಡಿದ್ದಾರೆ. ಈಗಾಗಲೇ ಮನೆ ಹೆಂಡತಿಯರಿಗೆ ಕಳೆದೊಂದು ವಾರದಿಂದ ಪ್ರತಿ ತಿಂಗಳು 2000 ಹಣ ಘೋಷಿಸಿದಂತೆ ಅವರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಯಾಗುತ್ತಿದೆ. ಶೇಕಡಾ 45ರಷ್ಟು ರಾಜ್ಯಾದ್ಯಂತ ರಾಜಧಾನಿ ಬೆಂಗಳೂರಿನಲ್ಲಿಯೇ ಇದ್ದಾರೆ ಅಲ್ಲದೆ ಈ ಜನರಿಗೆ ಶೇಕಡ 20ರಷ್ಟು ಜನರಿಗೆ ತಲುಪಿರುವುದಿಲ್ಲ. 5,2768 ಅರ್ಜಿಯಲ್ಲಿ ಬೆಂಗಳೂರು ನಗರದಲ್ಲಿ ಈಗ 69, 642 ಮನೆಯೋಡತಿಯರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ 2000 ಹಣ ಸಂದಾಯ ಆಗಿದೆ. ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣವು ತಲುಪದೇ ಇರುವಂತಹ ಮನೆ ಯಜಮಾನಿಯರಿಗೆ ಹಣ ಬರುತ್ತದೆ ಇಲ್ಲವೇ ಎಂಬುದರ ಬಗ್ಗೆ ಸ್ಪಷ್ಟನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದು, ಯಾರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲದವರಿಗೆ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತು ಹಾಗೂ ಎರಡನೇ ಕಂತಿನ ಹಣವನ್ನು ಅತಿ ಶೀಘ್ರದಲ್ಲಿಯೇ ಜಮಾ ಮಾಡಲಾಗುತ್ತದೆ ಎಂಬುದರ ಸ್ಪಷ್ಟನೆಯನ್ನು ನೀಡಿದ್ದಾರೆ.

ಎರಡನೇ ಕಂತಿನ ಹಣ ಯಾವಾಗ ಬರುತ್ತದೆ :

ಇನ್ನು ಗೃಹಲಕ್ಷ್ಮಿ ಯೋಜನೆಯ ಮೊದಲನೇ ಕಂತಿನ ಹಣವನ್ನು ಪಡೆದವರು ಯಾವಾಗ 2ನೇ ಕಂತಿನ ಹಣ ಬರಬಹುದು ಎನ್ನುವ ಲೆಕ್ಕಾಚಾರದಲ್ಲಿದ್ದರೆ ಈಗಾಗಲೇ ಅವರಿಗೆ ಒಂದನೇ ಕಂತಿನ ಹಣ ಬಂದು ತಲುಪಿದ್ದರೆ ಪ್ರತಿಯೊಬ್ಬರಿಗೂ ಸಹ ಈ ವರದಿಯನ್ನು ತಿಳಿಸಿ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಾಗೂ ಹಣವನ್ನು ವರ್ಗಾವಣೆ ಮಾಡಲು ಇರುವುದು ಒಂದೇ ವೆಬ್ಸೈಟ್ ಆಗಿರುವುದರಿಂದ ಆಗಸ್ಟ್ ತಿಂಗಳ ಪ್ರಕ್ರಿಯೆಯಲ್ಲಿ ತಡವಾಗಿದ್ದು ಆದರೆ ಸೆಪ್ಟೆಂಬರ್ ತಿಂಗಳಿನಿಂದ ಈ ರೀತಿಯ ತೊಂದರೆಗಳು ಆಗುವುದಿಲ್ಲ ಎಂದು ಹೇಳಿರುವ ಮುಖಾಂತರ ಪ್ರತಿ ತಿಂಗಳು 15 ನೇ ತಾರೀಖಿನ ಒಳಗಾಗಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮನೆಯೊಡತಿಯರ ಬ್ಯಾಂಕ್ ಖಾತೆಗೆ 2000 ಜಮಾ ಮಾಡಲಾಗುತ್ತದೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ. ಮೊದಲ ಕಾಂತಿನ ಜೊತೆಗೆ ಎರಡನೇ ಕಂತಿನ ಹಣವನ್ನು ಸೇರಿಸಿ ಇದೇ ತಿಂಗಳ 29 ಅಥವಾ 30ನೇ ತಾರೀಖಿನ ಒಳಗಾಗಿ ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಆದಷ್ಟು ತಿಂಗಳಲ್ಲಿ ಗುಣಲಕ್ಷ್ಮೀ ಯೋಜನೆಯ ಹಣ ಬರದೆ ಇದ್ದವರಿಗೆ ಒಂದೇ ಬಾರಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ 4000ಗಳನ್ನು ನೀಡಲಾಗುತ್ತದೆ.

ಇದನ್ನು ಓದಿ : ಕರ್ನಾಟಕ ವಿದ್ಯಾರ್ಥಿಗಳ ಖಾತೆಗೆ 25,000ರೂ : ಈ ಕೂಡಲೇ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆಯಿರಿ

ಕೆಳಗಿನ ವಿಷಯಗಳು ಕಡ್ಡಾಯವಾಗಿರಬೇಕು :

ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆಯಬೇಕಾದರೆ ಕೆಲವೊಂದು ವಿಷಯಗಳನ್ನು ಕಡ್ಡಾಯವಾಗಿ ಮಾಡಿಸಿರಬೇಕು ಅವುಗಳೆಂದರೆ ಮೊದಲನೆಯದಾಗಿ ಆಧಾರ್ ಕಾರ್ಡ್ ನೊಂದಿಗೆ ಪಡಿತರ ಚೀಟಿಯನ್ನು ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ಪರಿಶೀಲಿಸುವುದರ ಮೂಲಕ ಲಿಂಕ್ ಆಗಿಲ್ಲದಿದ್ದರೆ ಶೀಘ್ರದಲ್ಲಿಯೇ ಆಧಾರ್ ಕಾರ್ಡ್ ನೊಂದಿಗೆ ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಿಸಿ. ಎರಡನೆಯದಾಗಿ ಬ್ಯಾಂಕ್ ಅಕೌಂಟ್ ಗೆ ರೇಷನ್ ಕಾರ್ಡ್ ಲಿಂಕ್ ಆಗಿದ್ದು ಆಧಾರ್ ಕಾರ್ಡ್ ಜೊತೆಗೆ ಸೀಡಿಂಗ್ ಆಗಿರಬೇಕು. ಅಂದರೆ ಎನ್ ಪಿ ಸಿ ಮ್ಯಾಪಿಂಗ್ ಆಗಿರಬೇಕು ಹಾಗಾಗಿ ಇದನ್ನು ತಕ್ಷಣವೇ ಮಾಡುವುದರ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದರೆ ಆಗ ನಿಮಗೆ ಸರಿಯಾದ ಸಮಯಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಯಾಗುತ್ತದೆ.

ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯದ ಮನೆಯೊಡತಿಯರಿಗೆ ಸ್ಪಷ್ಟನೆಯನ್ನು ನೀಡಿರುವುದರ ಮೂಲಕ ಈ ತಿಂಗಳ 29 ಅಥವಾ 30ನೇ ತಾರೀಖಿನ ಒಳಗಾಗಿ ಹಣ ವರ್ಗಾವಣೆಯಾಗುತ್ತದೆ ಎಂದು ಹೇಳಿರುತ್ತಾರೆ. ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದೆ ಈ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರು ಬಂಧು ಮಿತ್ರರಿಗೆ ಶೇರ್ ಮಾಡಿ ಅವರು ಗೃಹಲಕ್ಷ್ಮಿ ಯೋಜನೆಯ ಮಾಹಿತಿಯನ್ನು ತಿಳಿದುಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್‌ ಸುದ್ದಿ: ಇನ್ನು 5 ದಿನ ಬ್ಯಾಂಕ್ ರಜೆ..! ನಿಮ್ಮ ಎಲ್ಲ ಕೆಲಸಗಳನ್ನು ಇಂದೆ ಮುಗಿಸಿಕೊಳ್ಳಿ

ನಮ್ಮ ಸಾವಿನ ನಂತರ ಬ್ಯಾಂಕ್‌ನಲ್ಲಿ ಹಣ ಯಾರಿಗೆ ಸಿಗುತ್ತೆ ..?

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments