Saturday, June 22, 2024
HomeGovt SchemeBreaking News! ಗೃಹಲಕ್ಷ್ಮಿ ಬಂತು ಹಣ ಭಾಗ್ಯ! 2000 ನೇರ ನಿಮ್ಮ ಖಾತೆಗೆ ಕೌಂಟ್‌ ಡೌನ್‌...

Breaking News! ಗೃಹಲಕ್ಷ್ಮಿ ಬಂತು ಹಣ ಭಾಗ್ಯ! 2000 ನೇರ ನಿಮ್ಮ ಖಾತೆಗೆ ಕೌಂಟ್‌ ಡೌನ್‌ ಸ್ಟಾರ್ಟ್!‌ ನಿಮ್ಮ ಹೆಸರು ಇಲ್ಲಿ ಚೆಕ್‌ ಮಾಡಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವುದರ ಬಗ್ಗೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಯೋಜನೆಯನ್ನು ಪ್ರಾರಂಭಿಸಿದ್ದು ಆಗಸ್ಟ್ 15 ರಿಂದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮನೆಯ ಗೃಹಲಕ್ಷ್ಮಿಯರಿಗೆ ಹಣವನ್ನು ಜಮಾ ಮಾಡುವುದರ ಬಗ್ಗೆ ತಿಳಿಸಿದೆ. ಇದುವರೆಗೂ ಸುಮಾರು 1.30 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣವಾದ 2000 ಗಳು ಅರ್ಜಿ ಸಲ್ಲಿಸಿದ ಪ್ರತಿ ಮಹಿಳೆಯರಿಗೂ ಆಗಸ್ಟ್ 15 ರಿಂದ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾವಾಗುತ್ತದೆ. ಇದರ ಬಗ್ಗೆ ಕುರಿತಾದ ಸಂಪೂರ್ಣ ಮಾಹಿತಿಯನ್ನು ನೀವು ಇದೀಗ ನೋಡಬಹುದು.

gruhalkshmi-yojana-money-deposit
gruhalkshmi-yojana-money-deposit
Join WhatsApp Group Join Telegram Group

2ಸಾವಿರ ರೂಪಾಯಿಗಳು ಆಗಸ್ಟ್ 15 ರಿಂದ ಖಾತೆಗೆ ಬರಲಿದೆ :

ಆಗಸ್ಟ್ 15 ರಿಂದ ಜನಪ್ರಿಯ ಯೋಜನೆಯದ ಗೃಹಲಕ್ಷ್ಮಿ ಯೋಜನೆಯ ಹಣವು ಈ ಅಗಸ್ಟ್ 25ರ ಒಳಗಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಪ್ರತಿ ಮಹಿಳೆಗೂ ಸಹ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಈ ಘೋಷಣೆಯನ್ನು ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾದ ನಂತರ ಸುರ್ಜೆವಾಲಾ ಅವರು ಮಾಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಈ ಕಲ್ಯಾಣ ಇಲಾಖೆಯ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗುವುದರ ಬಗ್ಗೆ ಈಗಾಗಲೇ ರಾಜ್ಯದ ಮಹಿಳೆಯರಿಗೆ ತಿಳಿಸಿದ್ದರು. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಪಡಿತರ ಚೀಟಿಯ ತಿದ್ದುಪಡಿ ಹಾಗೂ ಇನ್ನು ಕೆಲವರು ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ತಮ್ಮ ಮೊಬೈಲ್ ನಂಬರ್ ಅನ್ನ ಲಿಂಕ್ ಮಾಡಿರುವುದರ ತಿದ್ದುಪಡಿಯ ಸಮಸ್ಯೆಗಳಲ್ಲಿ ಸಿಲುಕಿಕೊಂಡು ತಡವಾಗುತ್ತಿದೆ. ಆದರೂ ಸಹ ಅರ್ಜಿಯನ್ನು ಬಹುತೇಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಸಲ್ಲಿಸಿದ್ದಾರೆ. ಸ್ವತಂತ್ರ ದಿನಾಚರಣೆಯಂದು ಅರ್ಜಿಯನ್ನು ಸಲ್ಲಿಸಿದಂತಹ ಎಲ್ಲ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣವು ಜಮೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಇದನ್ನು ಓದಿ : Breaking News: ನಿಮ್ಮಆಸ್ತಿಯ ಅಕ್ರಮವನ್ನು ತಪ್ಪಿಸಲು ಬಂತು ಹೊಸ ರೂಲ್ಸ್! ಇಲ್ಲಿದೆ ಕಂಪ್ಲೀಟ್‌ ಡೀಟೆಲ್ಸ್

ಮನೆಯಿಂದಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು :

ಗೃಹಲಕ್ಷ್ಮಿ ಯೋಜನೆಗೆ ಜುಲೈ ತಿಂಗಳ ಅಂತ್ಯದಲ್ಲಿ ಪ್ರಜಾಪ್ರತಿನಿಧಿಗಳ ಆಯ್ಕೆಯನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಸಲುವಾಗಿ ಸಹಾಯ ಮಾಡಲೆಂದು ಆಯ್ಕೆ ಮಾಡಲಾಗುತ್ತಿತ್ತು. ಅಯ್ಯಾ ಮಂಡಳಿಗೆ ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ರಾಜ್ಯ ಸರ್ಕಾರದಿಂದ ಮುಗಿದಿದೆ. ಹಾಗಾಗಿ ಆಗಸ್ಟ್ ಒಂದನೇ ತಾರೀಖಿನಿಂದ ಸರ್ಕಾರವು ಸೇವಾ ಪ್ರತಿನಿಧಿಗಳ ಮೂಲಕ ಅರ್ಜಿದಾರರ ಮನೆಗಳಿಗೆ ಬಂತು ಅವರ ಸ್ಥಳದಲ್ಲಿಯೇ ಅರ್ಜಿಯನ್ನ ಸ್ವೀಕಾರ ಮಾಡುವ ಅಥವಾ ಸಲ್ಲಿಕೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವಲ್ಲಿ ಸಾಕಷ್ಟು ತೊಂದರೆಯನ್ನು ಫಲಾನುಭವಿಗಳು ಅನುಭವಿಸುತ್ತಿದ್ದಾರೆ. ಹಾಗಾಗಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಅನುಕೂಲವಾಗುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಸೇವಾ ಪ್ರತಿನಿಧಿಗಳನ್ನು ಮನೆಬಾಗಿಲಿಗೆ ಕಳಿಸಿ ಅರ್ಜೆಗಳನ್ನು ಸ್ವೀಕಾರ ಮಾಡಲು ತಿಳಿಸಲಾಗುತ್ತಿದೆ.

ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹಲವಾರು ಬದಲಾವಣೆಗಳನ್ನು ಮಾಡುವುದರ ಮೂಲಕ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಪ್ರಜಾಪ್ರತಿನಿಧಿಗಳ ಆಯ್ಕೆಯನ್ನು ಮಾಡುತ್ತಿದೆ. ಹೀಗೆ ಗೃಹಲಕ್ಷ್ಮಿ ಯೋಜನೆಯ ಸಾವಿರ ರೂಪಾಯಿಗಳು ಆಗಸ್ಟ್ ತಿಂಗಳಿನಲ್ಲಿ ಜಮಾ ಆಗಲಿದ್ದು ಎಲ್ಲಾ ಫಲಾನುಭವಿಗಳು ಆಗಸ್ಟ್ ನಲ್ಲಿಯೇ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬಹುದಾಗಿದೆ. ಹೀಗೆ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗು ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ ! ಆಗಸ್ಟ್‌ ತಿಂಗಳಲ್ಲಿ ನಿಮಗೆ ಬರಲಿದೆ ರಾಜಯೋಗ! ನಿಮ್ಮ ಅದೃಷ್ಟದ ಗುಟ್ಟು ಆಗಲಿದೆ ರಟ್ಟು! ಇಲ್ಲಿದೆ ಕಂಪ್ಲೀಟ್‌ ಡೀಟೇಲ್ಸ್

ಸರ್ಕಾರಿ ನೌಕರರಿಗೆ ಹೊಡಿತು ಲಾಟ್ರಿ; ನೌಕರರ ತುಟ್ಟಿ ಭತ್ಯೆಯಲ್ಲಿ ಬಂಪರ್ ಹೆಚ್ಚಳ! ಈ ದಿನದಂದು ಖಾತೆಗೆ ಬರಲಿದೆ ಡಬಲ್‌ ಮೊತ್ತ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments