Friday, July 26, 2024
HomeGovt Schemeಗೃಹಲಕ್ಷ್ಮಿ ಯೋಜನೆ ಹೊಸ ಲಿಂಕ್ ಬಿಡುಗಡೆ: ಅರ್ಜಿ ಸಲ್ಲಿಸಿದವರು ತಕ್ಷಣ ಈ ಕೆಲಸ ಮಾಡಿ, ಕೂಡಲೇ...

ಗೃಹಲಕ್ಷ್ಮಿ ಯೋಜನೆ ಹೊಸ ಲಿಂಕ್ ಬಿಡುಗಡೆ: ಅರ್ಜಿ ಸಲ್ಲಿಸಿದವರು ತಕ್ಷಣ ಈ ಕೆಲಸ ಮಾಡಿ, ಕೂಡಲೇ ಹಣ ಬರುತ್ತೆ

ನಮಸ್ಕಾರ ಸ್ನೇಹಿತರೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಇದೀಗ ರಾಜ್ಯದಲ್ಲಿ ಬಹಳಷ್ಟು ಸುದ್ದಿಯಲ್ಲಿದೆ ಹಾಗೂ ರಾಜ್ಯ ಸರ್ಕಾರದ ಮತ್ತೊಂದು ಭರವಸೆ ಯೋಜನೆ ಯಾದ ಯುವನಿಧಿ ಯೋಜನೆ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಈಗಾಗಲೇ ಮಾಹಿತಿ ನೀಡಿದೆ. ಗೃಹಲಕ್ಷ್ಮಿ ಯೋಜನೆಗೆ ಇನ್ನು ಇದೇ ತಿಂಗಳು ಚಾಲನೆ ಸಿಗಲಿದೆ. ಅದರಂತೆ ಈಗ ವರಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊಸ ಲಿಂಕನ್ನು ಅರ್ಜಿ ಸಲ್ಲಿಸಿದವರಿಗೆ ಬಿಡುಗಡೆ ಮಾಡಿದೆ. ಹಾಗಾದರೆ ಆ ಹೊಸ ಲಿಂಕ್ನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.

Gruhalkshmi-yojana-new-link-released
Gruhalkshmi-yojana-new-link-released
Join WhatsApp Group Join Telegram Group

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿ ಬಿಡುಗಡೆ :

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಆಗಸ್ಟ್ 30ರಂದು ಮನೆಗೆ ಯಜಮಾನನಿಗೆ ಎರಡು ಸಾವಿರ ರೂಪಾಯಿಗಳನ್ನು ಜಮಾ ಮಾಡುತ್ತದೆ. ಆಗಸ್ಟ್30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಆದರೆ ಈ ಯೋಜನೆಗೆ ಸರಿಯಾಗಿ ಯಾರಿಲ್ಲ ಅರ್ಜಿ ಸಲ್ಲಿಕೆ ಮಾಡಿದ್ದಾರೆಯೋ ಅಂತಹವರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತದೆ. ಹಾಗಾಗಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರೆ ಅವರ ಹೆಸರು ಸರ್ಕಾರ ಬಿಡುಗಡೆ ಮಾಡಿರುವ ಈ ಲಿಸ್ಟ್ ನಲ್ಲಿ ಇದೆ ಎಂಬುದನ್ನು ಚೆಕ್ ಮಾಡಿಕೊಳ್ಳಿ.

ಗೃಹಲಕ್ಷ್ಮಿ ಯೋಜನೆಯ ಹೆಸರನ್ನು ಚೆಕ್ ಮಾಡುವ ವಿಧಾನ :

ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಮಹಿಳೆಯರ ಪಟ್ಟಿಯನ್ನು ಆಹಾರ ಮತ್ತು ನಾಗರೀಕ ಇಲಾಖೆಯ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೇ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ ಎಂದರೆ https://ahara.kar.nic.in/WebForms/Show_Village_List.aspx ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ತಮ್ಮ ಹೆಸರು ಇದೇಯೆ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಿ. ಗೃಹಲಕ್ಷ್ಮಿ ಯೋಜನೆಯ ಹಣ ಜಮಾ : ರಾಜ್ಯ ಸರ್ಕಾರವು ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಆಗಸ್ಟ್ 30ರ ನಂತರ ಹಣವನ್ನು ನೇರವಾಗಿ ಜಮಾ ಮಾಡುತ್ತದೆ.

ಇದನ್ನು ಓದಿ : ದೇಶದ ಜನರಿಗೆ 1ಲಕ್ಷ ನೀಡುವ ಯೋಜನೆ, ಕೂಡಲೇ ಅರ್ಜಿ ಸಲ್ಲಿಸಿ: ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಲಿಂಕ್ ಮಾಡುವುದು :

ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆಯಬೇಕಾದರೆ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಹಾಗೂ ರೇಷನ್ ಕಾರ್ಡ್ ಅನ್ನು ಅಪ್ಡೇಟ್ ಮಾಡಲು ಮಾಡಬೇಕು ಅದಾದ ನಂತರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರು ಇನ್ನೂ ಕೂಡ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೀಗೆ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಹೆಸರನ್ನು ತಿಳಿದುಕೊಳ್ಳಲು ರಾಜ್ಯ ಸರ್ಕಾರವು ಹೊಸ ಲಿಂಕನ್ನು ಬಿಡುಗಡೆ ಮಾಡಿದೆ. ಇದರಿಂದ ಅವರು ಈ ಲಿಂಕ್ ನಲ್ಲಿ ತಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಇದರಿಂದ ಅವರು ಸಹ ತಮ್ಮ ಹೆಸರು ಗೃಹಲಕ್ಷ್ಮಿ ಯೋಜನೆಯಲ್ಲಿ ಇದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

ಸರ್ಕಾರದಿಂದ ಡೀಸೆಲ್‌ ಸಬ್ಸಿಡಿ ಯೋಜನೆ ಪ್ರಾರಂಭ! ಈ ಒಂದು ಕೆಲಸ‌ ಮಾಡಿದ್ರೆ ಸಿಗುತ್ತೆ ಅರ್ಧ ಬೆಲೆಗೆ ಡೀಸೆಲ್; ಅರ್ಜಿಸಲ್ಲಿಸಲು ದಾಖಲೆಗಳೇನು?

ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ : ಕೆಲವೇ ಗಂಟೆಗಳಲ್ಲಿ ಮಳೆ ಸಾಧ್ಯತೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments