Saturday, July 27, 2024
HomeNewsಗೃಹಲಕ್ಷ್ಮಿ 2,000 ಹಣ ಬರದಿದ್ದವರಿಗೆ ಡಬಲ್ ಧಮಾಕ! ಹಣ ಬರದೆ ಇರುವವರು ತಪ್ಪದೇ ಈ ಸುದ್ದಿ...

ಗೃಹಲಕ್ಷ್ಮಿ 2,000 ಹಣ ಬರದಿದ್ದವರಿಗೆ ಡಬಲ್ ಧಮಾಕ! ಹಣ ಬರದೆ ಇರುವವರು ತಪ್ಪದೇ ಈ ಸುದ್ದಿ ನೋಡಿ

ನಮಸ್ಕಾರ ಸ್ನೇಹಿತರೆ, ಐದು ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಜಾರಿಗೆ ತರಲು ಚುನಾವಣೆಗೂ ಪೂರ್ವದಲ್ಲಿ ಭರವಸೆ ನೀಡಿತ್ತು. ಅದರಂತೆ ಬಹಳಷ್ಟು ಸುದ್ದಿಯಲ್ಲಿ ಈಗ ಸದ್ಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯು ಇರುವುದನ್ನು ನೋಡಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ರಾಜ್ಯದಲ್ಲಿ ಮಹಿಳೆಯರ ಅರ್ಜಿಯನ್ನು ಸಲ್ಲಿಸಿದ್ದು ಅದರಲ್ಲಿ ಇದೀಗ 63,00,000 ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣವು ಬಂದಿದ್ದು ಇನ್ನೂ ಕೆಲವರಿಗೆ ಈ ಯೋಜನೆಯ ಹಣವು ಬಂದಿರುವುದಿಲ್ಲ.

gruhalkshmi-yojana-new-update
gruhalkshmi-yojana-new-update
Join WhatsApp Group Join Telegram Group

ಗೃಹಲಕ್ಷ್ಮಿ ಯೋಜನೆಯ ಅನುದಾನ :

ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ರೇಷನ್ ಕಾರ್ಡಿನಲ್ಲಿ ಮೊದಲು ಮಹಿಳೆಯರು ಮುಖ್ಯಸ್ಥರಾಗಿದ್ದಾರೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ 2000 ಹಣವನ್ನು ನೀಡಲಾಗುತ್ತದೆ ಅಲ್ಲದೆ ಈ ತಿಂಗಳ ಸೆಪ್ಟೆಂಬರ್ ನಲ್ಲಿ ಅವರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವನ್ನು ಸಹ ಬಿಡುಗಡೆ ಮಾಡಲು ರಾಜ್ಯ ಸರ್ಕಾರವು ನಿರ್ಧರಿಸಿದ್ದು 4600 ಕೋಟಿ ಹಣವನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಲು ಆದೇಶ ಹೊರಡಿಸಿದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮಾಹಿತಿ ಸರಿಪಡಿಸಲು ಅವಕಾಶ :

ಈಗಾಗಲೇ ರೇಷನ್ ಕಾರ್ಡ್ ನಲ್ಲಿ ಮಹಿಳಾ ಮುಖ್ಯಸ್ಥರ ಹೆಸರನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದ್ದು ಯಾರೆಲ್ಲಾ ಪುರುಷ ಮುಖ್ಯಸ್ಥರಾಗಿದ್ದಾರೆಯೋ ಅವರು ಕೂಡಲೇ ಮಹಿಳೆಯರ ಮುಖ್ಯಸ್ಥರನ್ನಾಗಿ ಮಾಡುವುದು ಮುಖ್ಯವಾಗಿದೆ. ರೇಷನ್ ಕಾರ್ಡ್ ಗೆ ನೀವು ತಿದ್ದುಪಡಿ ಮಾಡಿಸಲು ಸಿದ್ಧರಿದ್ದರೆ , ಅಲ್ಲದೆ ರೇಷನ್ ಕಾರ್ಡ್ ನಲ್ಲಿ ಮಹಿಳೆಯು ಮುಖ್ಯಸ್ಥೆಯಾಗಿದ್ದರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳು ಪಡೆಯಬಹುದಾಗಿದೆ.

ಇದನ್ನು ಓದಿ : ರೇಷನ್ ಕಾರ್ಡ್ ಇಲ್ಲದೇ ಇರುವವರಿಗೆ ಸಿಹಿ ಸುದ್ದಿ : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದರ ಬಗ್ಗೆ ಮಾಹಿತಿ

ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ಟೇಟಸ್ ಚೆಕ್ ಮಾಡುವ ವಿಧಾನ :

ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಮಹಿಳೆಯರು ತಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಅದರ ಸ್ಟೇಟಸ್ ಚೆಕ್ ಮಾಡಲು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಸರ್ಕಾರದ ಅಧಿಕೃತ ವೆಬ್ಸೈಟ್ ಎಂದರೆ https://sevasindhugs.karnataka.gov.in/ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಕೆಲವೊಂದಿಷ್ಟು ಪ್ರಕ್ರಿಯೆಗಳನ್ನು ಅಥವಾ ಹಂತಗಳನ್ನು ಪೂರ್ಣಗೊಳಿಸಿದ ನಂತರ ಈ ವೆಬ್ಸೈಟ್ನಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಮಾಡಿರುವುದರ ಬಗ್ಗೆ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದಾಗಿದೆ. ಅಲ್ಲದೆ ನಿಮ್ಮ ಮೊಬೈಲ್ ಸಂಖ್ಯೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಬಂದಿದ್ದರೆ ಎಸ್ಎಮ್ಎಸ್ ಸಹ ಬರುತ್ತದೆ.

ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸಾಕಷ್ಟು ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣ ಬರುವುದರ ಬಗ್ಗೆ ನಿರೀಕ್ಷೆಯಲ್ಲಿದ್ದು, ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಲು ಕಾರ್ಯನಿರತರಾಗಿದ್ದಾರೆ. ಹೀಗೆ ಗೃಹಲಕ್ಷ್ಮಿ ಯೋಜನೆಯ ಹಣವು ಬಂದಿದೆಯೇ ಇಲ್ಲವೇ ಎಂಬುದರ ಸ್ಟೇಟಸ್ ಚೆಕ್ ಮಾಡಲು ಈ ಲೇಖನವನ್ನು ಸಂಪೂರ್ಣವಾಗಿ ಓದುವುದರ ಮುಖಾಂತರ ತಿಳಿದುಕೊಳ್ಳಬಹುದಾಗಿದೆ ಅಲ್ಲದೆ ಈ ಮಾಹಿತಿಯನ್ನು ನಿಮ್ಮ ಮಹಿಳಾ ಸ್ನೇಹಿತರಿಗೂ ಶೇರ್ ಮಾಡುವುದರ ಮುಖಾಂತರ ಅವರು ಸಹ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

ಪ್ರಧಾನ ಮಂತ್ರಿ ಕಿಸಾನ್ ಯೋಜನೆ: 15 ನೇ ಕಂತಿಗೆ ದಿನಾಂಕ ಫಿಕ್ಸ್! ಈ ದಿನ ನಿಮ್ಮ ಖಾತೆಗೆ 2 ಸಾವಿರ

ಜಿಯೋ ಗ್ರಾಹಕರಿಗೆ ಬಿಗ್‌ ಶಾಕ್;‌ ಅಗ್ಗದ ಯೋಜನೆ ನಿಲ್ಲಿಸಿದ ಜಿಯೋ! ಈ ತಿಂಗಳಿನಿಂದ ರೀಚಾರ್ಜ್‌ ಪ್ಲಾನ್‌ ದರ ಮತ್ತಷ್ಟು ಹೆಚ್ಚಳ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments