Thursday, July 25, 2024
HomeTrending Newsಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ! ನಿಮಗೂ ಸಿಗುತ್ತೆ ಹಣ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಬಿಡುಗಡೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ! ನಿಮಗೂ ಸಿಗುತ್ತೆ ಹಣ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಬಿಡುಗಡೆ.

ನಮಸ್ಕಾರ ಸ್ನೇಹಿತರೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹಲವಾರು ಬದಲಾವಣೆಗಳನ್ನು ಮಾಡಿರುವುದರ ಮೂಲಕ ಮಹಿಳೆಯರು ಸುಲಭವಾಗಿ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅದರಂತೆ ಈಗ ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರವು ಮಹಿಳೆಯರಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸ್ವೀಕರಿಸಲು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಈಗ ರಾಜ್ಯ ಸರ್ಕಾರವು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸ್ವೀಕರಿಸಲು ಪ್ರತಿನಿಧಿಗಳ ಆಯ್ಕೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಹೀಗೆ ರಾಜ್ಯ ಸರ್ಕಾರವು ಪ್ರಜಾಪ್ರತಿನಿಧಿಗಳಾಗಲು ಅರ್ಜಿಗಳನ್ನು ಅಭ್ಯರ್ಥಿಗಳು ಹೇಗೆ ಸಲ್ಲಿಸಬೇಕು ಹಾಗೂ ಅರ್ಜಿಗಳನ್ನು ಸಲ್ಲಿಸಲು ಅಗತ್ಯವಿರುವ ಅರ್ಹತೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುತ್ತದೆ.

Gruhalkshmi Yojana Representative Selection
Gruhalkshmi Yojana Representative Selection
Join WhatsApp Group Join Telegram Group

ಪ್ರಜಾಪ್ರತಿನಿಧಿಗಳ ಆಯ್ಕೆ :

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಪ್ರಜಾಪ್ರತಿನಿಧಿಗಳನ್ನು ಅರ್ಜಿ ಸ್ವೀಕರಿಸಲು ಆಯ್ಕೆ ಮಾಡಲಾಗಿದೆ. ಅದರಂತೆ ಪ್ರಜಾಪತಿ ನಿಧಿಗಳು ಕಡಿಮೆ ಇರುವ ಕಾರಣ ಪ್ರಜಾಪ್ರತಿನಿಧಿಗಳ ಆಯ್ಕೆಗೆ ಈಗ ಅರ್ಜಿಯನ್ನು ಗೃಹಲಕ್ಷ್ಮಿ ಯೋಜನೆಗೆ ಆಹ್ವಾನಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ರಾಜ್ಯ ಸರ್ಕಾರವು ಸಹಾಯ ಮಾಡಲಿಂದೇ ಪ್ರಜಾಪ್ರತಿನಿಧಿಗಳ ನೇಮಕ ಮಾಡಲು ತೀರ್ಮಾನ ಮಾಡಿದ್ದು, ಈ ಸಂಬಂಧವಾಗಿ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಗೌರವ ಧನಾದ ಆಧಾರದ ಮೇಲೆ ಪ್ರಜಾಪ್ರತಿನಿಧಿಗಳ ನೇಮಕ ಮಾಡಿಕೊಳ್ಳಲಾಗುತ್ತದೆ ಹಾಗೂ ಪ್ರತಿ ಒಂದು ಸಾವಿರ ಜನರಿಗೆ ಓರ್ವ ಮಹಿಳೆ ಸೇರಿದಂತೆ ಅಥವಾ ಇಬ್ಬರು ಪ್ರತಿನಿಧಿ ನೇಮಕವನ್ನು ಒಂದು ಗ್ರಾಮಕ್ಕೆ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪ್ರಜಾಪ್ರತಿನಿಧಿ ನೇಮಕಕ್ಕೆ ಒಂದು ತಿಂಗಳವರೆಗೆ ಅವಧಿ ಮಾತ್ರ ನಿರ್ಧರಿಸಿದ್ದು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಗ್ರಾಮವನ್ ಬೆಂಗಳೂರು ಒನ್ ಹಾಗೂ ಕರ್ನಾಟಕ ಗಳಲ್ಲಿ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ನ ಮೂಲಕ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.

ಪ್ರಜಾಪ್ರತಿನಿಧಿಗಳ ಕಾರ್ಯ :

ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಪ್ರಜಾಪ್ರತಿನಿಧಿಗಳನ್ನು ನೇಮಿಸಿದ್ದು ಇವರ ಕಾರ್ಯವೇನು ಎಂದರೆ, ಮನೆ ಮನೆಗೆ ತೆರಳಿ ಆಯ್ಕೆಯಾದ ಪ್ರಜಾ ಪ್ರತಿನಿಧಿಗಳು ತಂತ್ರಜ್ಞಾನದಲ್ಲಿ ಅಡೆತಡೆಗಳನ್ನು ಎದುರಿಸುತ್ತಿರುವಂತಹ ನಾಗರೀಕರಿಗೆ ಸಹಾಯವನ್ನು ಮಾಡುತ್ತಾರೆ. ಅರ್ಜಿಗಳನ್ನು ನಾಗರೀಕರ ಪರವಾಗಿ ಇವರು ಸಲ್ಲಿಸುತ್ತಾರೆ. ಸ್ವಯಂ ಪ್ರೇರಣೆಯಿಂದ ಇದನ್ನು ಪ್ರಜಾಪ್ರತಿನಿಧಿಗಳು ಮಾಡುತ್ತಿದ್ದು ಅವರಿಗೆ ನಾಗರಿಕರು ಯಾವುದೇ ರೀತಿಯ ಶುಲ್ಕವನ್ನು ಪಾವತಿಸುವ ಅಗತ್ಯವಿರುವುದಿಲ್ಲ. ಸರ್ಕಾರವೇ ಇವರಿಗೆ ಗೌರವ ಶುಲ್ಕವನ್ನು ನೀಡುತ್ತದೆ.

ಇದನ್ನು ಓದಿ : ಆನ್ಲೈನ್ ಮೂಲಕ ಹೊಸ ರೇಷನ್ ಕಾರ್ಡ್ ಪಡೆಯಿರಿ : ಕ್ಯೂಆರ್ ಕೋಡ್ ರೇಷನ್ ಕಾರ್ಡ್ ಪಡೆಯಲು ಇಂದೇ ಇಲ್ಲಿಂದ ಅರ್ಜಿ ಸಲ್ಲಿಸಿ

ಪ್ರಜಾಪ್ರತಿನಿಧಿಗಳ ಆಯ್ಕೆಗೆ ಅರ್ಜಿ ಸಲ್ಲಿಸುವ ವಿಧಾನ :

ಪ್ರಜಾಪ್ರತಿನಿಧಿಗಳ ಆಯ್ಕೆಗೆ ರಾಜ್ಯ ಸರ್ಕಾರವು ಅರ್ಜಿಯನ್ನು ನೀಡಿದ್ದು ಪ್ರಜಾಪ್ರತಿನಿಧಿಗಳು ಸೇವಾ ಸಿಂಧು ಸಿಟಿಜನ್ ಪೋರ್ಟಲ್ ಗೆ ತೆರಳುದರ ಮೂಲಕ ಅಲ್ಲಿ ಗೃಹಲಕ್ಷ್ಮಿ ಪ್ರಜಾಪ್ರತಿನಿಧಿಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರಜಾಪ್ರತಿನಿಧಿಗಳ ಆಯ್ಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅಧಿಕೃತ ವೆಬ್ಸೈಟ್ ಅನ್ನು ಬಿಡುಗಡೆ ಮಾಡಿದ್ದು ಆ ವೆಬ್ಸೈಟ್ ಎಂದರೆ https://sevasindhugs1.karnataka.gov.in/gl-sp/ ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಪ್ರಜಾಪ್ರತಿನಿಧಿ ಆಗಲು ಈ ಕೂಡಲೇ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೀಗೆ ರಾಜ್ಯ ಸರ್ಕಾರವು ಯೋಜನೆಗೆ ಸಂಬಂಧಿಸಿ ದಂತೆ ಪ್ರಜಾಪ್ರತಿನಿಧಿಗಳ ಆಯ್ಕೆಗೆ ಅರ್ಜಿಯನ್ನು ಬಿಡುಗಡೆ ಮಾಡಿದ್ದು , ಆಸಕ್ತಿ ಹೊಂದಿದ ಅಭ್ಯರ್ಥಿಗಳು ಈ ಪ್ರಜಾಪ್ರತಿನಿಧಿಗಳ ಕಾರ್ಯವನ್ನು ಮಾಡಲು ರಾಜ್ಯ ಸರ್ಕಾರ ತಿಳಿಸಿದ ವೆಬ್ಸೈಟ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರಿಂದ ಸಮಾಜ ಸೇವೆ ಹಾಗೂ ಸರ್ಕಾರಿ ಸೇವೆಯನ್ನು ಸಹ ಮಾಡಬಹುದಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರಿಗೂ ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

8.5 ಕೋಟಿ ರೈತರ ಖಾತೆಗೆ 17,000 ಕೋಟಿ ರೂ ಜಮಾ! ಹಣ ಬಂದಿಲ್ವಾ ಹಾಗಾದ್ರೆ ಕೂಡಲೇ ಈ ಕೆಲಸ ಮಾಡಿ

ಅಪ್ಪುವಿನ ಕೊನೆಯ ಆಸೆ ಮಣ್ಣುಪಾಲು! ನೆರವೇರದ ಈ ಆಸೆ ಯಾವುದು ಗೊತ್ತೇ? ಕೇಳಿದ್ರೆ ನೀವೂ ಕೂಡಾ ಶಾಕ್!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments