Thursday, July 25, 2024
HomeTrending Newsಗೃಹಲಕ್ಷ್ಮಿ ಯೋಜನೆ ಯಜಮಾನಿಯರ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ! ನಿಮ್ಮ ಹೆಸರನ್ನು ಮೊಬೈಲ್ ಮೂಲಕ ...

ಗೃಹಲಕ್ಷ್ಮಿ ಯೋಜನೆ ಯಜಮಾನಿಯರ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ! ನಿಮ್ಮ ಹೆಸರನ್ನು ಮೊಬೈಲ್ ಮೂಲಕ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗಾದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಯಜಮಾನೀಯರ ಹೆಸರನ್ನು ಹೇಗೆ ತಿಳಿದುಕೊಳ್ಳಬಹುದು ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ.

Gruhalkshmi Yojana Yajamani Final Selection List Released
Gruhalkshmi Yojana Yajamani Final Selection List Released
Join WhatsApp Group Join Telegram Group

ಗೃಹಲಕ್ಷ್ಮಿ ಯೋಜನೆ :

ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಈ ನೊಂದಣಿ ಪ್ರಕ್ರಿಯೆಯು ಪ್ರಾರಂಭವಾಗಿ ಸುಮಾರು 18 ದಿನಗಳಾಗಿವೆ. ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ರಾಜ್ಯಾದ್ಯಂತ ಅರ್ಹ ಮಹಿಳೆಯರು ಅರ್ಜಿಯನ್ನು ಸಲ್ಲಿಸುತ್ತಿದ್ದು ಸುಮಾರು ಒಂದು ಕೋಟಿ ಮಹಿಳೆಯರು ಇದುವರೆಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000ಗಳನ್ನು ನೀಡಲು ರಾಜ್ಯ ಸರ್ಕಾರ ತಿಳಿಸಿದ್ದು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಇದನ್ನು ಓದಿ : ಶೂನ್ಯ ವಿದ್ಯುತ್ ಬಿಲ್‌ ವಿತರಣೆ ಪ್ರಾರಂಭ! ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಜೀರೋ ವಿದ್ಯುತ್ ಬಿಲ್‌, ಯಾವಾಗ ನಿಮ್ಮ ಕೈ ಸೇರಲಿದೆ ಗೊತ್ತಾ?

ಗೃಹಲಕ್ಷ್ಮಿ ಯೋಜನೆಯ ಪಟ್ಟಿ ಬಿಡುಗಡೆ :

ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮನೆಯ ಯಜಮಾನರು ಪಡೆದುಕೊಳ್ಳುತ್ತಾರೆ. ಅದರಂತೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮನೆ ಯಜಮಾನರ ಪಟ್ಟಿಯನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಲಾಗಿದೆ. ಹಾಗಾದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದಂತಹ ಮಹಿಳೆಯರು ತಮ್ಮ ಹೆಸರನ್ನು ಈ ಕೆಳಗೆ ಕೊಟ್ಟಿರುವಂತಹ ಲಿಂಕ್ ಮೂಲಕ ತಿಳಿದುಕೊಳ್ಳಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಮಹಿಳೆಯರು ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅಲ್ಲಿ ತಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.

ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಎಂದರೆ https://ahara.kar.nic.in/Home/EServices ರಾಜ್ಯ ಸರ್ಪದ ಈ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಫೋನಿನ ಮುಖಪುಟದ ಎಡ ಭಾಗದಲ್ಲಿ ಮೂರು ಗೆರೆಗಳ ಮೇಲೆ ಅಭ್ಯರ್ಥಿಗಳು ಕ್ಲಿಕ್ ಮಾಡಿದ ನಂತರ ಕೆಳಗಡೆ ಈ ರೇಷನ್ ಕಾರ್ಡ್ ಸೆಲೆಕ್ಟ್ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿ ಅದಾದ ನಂತರ ಶೋ ವಿಲೇಜ್ ಲಿಸ್ಟ್ ಮೇಲೆ ಕ್ಲಿಕ್ ಮಾಡಬೇಕು. ಶೋ ವಿಲೇಜ್ ಮೇಲೆ ಕ್ಲಿಕ್ ಮಾಡಿದ ನಂತರ ಅದರಲ್ಲಿ ನಿಮ್ಮ ಜಿಲ್ಲೆ ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿದ ನಂತರ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅದರಲ್ಲಿ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಯಜಮಾನ ಕಂಪ್ಲೀಟ್ ಡೀಟೇಲ್ಸ್ ಅನ್ನು ನೋಡಬಹುದಾಗಿದೆ ಅದರಲ್ಲಿ ನಿಮ್ಮ ಹೆಸರು ಇದೆಯೆ ಎಂಬುದನ್ನು ಚೆಕ್ ಮಾಡಿಕೊಳ್ಳಿ.

ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಮಹಿಳೆಯರು ಮೂಲಕ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ರಾಜ್ಯ ಸರ್ಕಾರವು ಪಟ್ಟಿ ಬಿಡುಗಡೆ ಮಾಡಿರುವುದರ ಬಗ್ಗೆ ನಿಮ್ಮ ಸ್ನೇಹಿತರು ಹಾಗು ಸಂಬಂಧಿಕರಿಗೆ ಶೇರ್ ಮಾಡುವುದರ ಮೂಲಕ ಅವರು ಸಹ ತಮ್ಮ ಹೆಸರನ್ನು ಗೃಹಲಕ್ಷ್ಮಿ ಯೋಜನೆಯ ಪಟ್ಟಿಯಲ್ಲಿ ತಿಳಿದುಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

ಆಗಸ್ಟ್‌ 15 ರಂದು Jio ವಿಶೇಷ ಕೊಡುಗೆ, ಅದ್ಬುತ ಫೀಚರ್ಸ್‌ ನೊಂದಿಗೆ ಬರುತ್ತಿದೆ ಜಿಯೋ ಫೋನ್!‌ 2 ವರ್ಷಗಳವರೆಗೆ 4G ಇಂಟರ್ನೆಟ್‌ ಮತ್ತು ಕರೆ ಉಚಿತ!

Instagram Reels ನೋಡುವ ಮೂಲಕ ಹಣಗಳಿಸುವ ಸುಲಭ ಮಾರ್ಗ: ಇಲ್ಲಿ ನೋಡಿ ಹಣಗಳಿಸಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments