Saturday, July 27, 2024
HomeTrending Newsಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಈ ಮಹಿಳೆಯರಿಗೆ ಹಣ ಬರುವುದಿಲ್ಲ

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಈ ಮಹಿಳೆಯರಿಗೆ ಹಣ ಬರುವುದಿಲ್ಲ

ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಕೆಲವೊಂದು ಮಾಹಿತಿಗಳನ್ನು ನಿಮಗೆ ಇದೀಗ ತಿಳಿಸಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 2000 ಹಾಗೂ ಅನ್ನಭಾಗ್ಯ ಯೋಜನೆಯಡಿಯಲ್ಲಿ 120 ರೂಪಾಯಿಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ಬರಲು ಏನು ಮಾಡಬೇಕು ಎಂಬುದರ ಬಗ್ಗೆ ನಿಮಗೆ ಇದೀಗ ತಿಳಿಸಲಾಗುತ್ತದೆ.

gruhalkshmi-yojana-
gruhalkshmi-yojana-
Join WhatsApp Group Join Telegram Group

ಅನ್ನಭಾಗ್ಯ ಯೋಜನೆಯಡಿಯಲ್ಲಿ 5 ಕೆಜಿ ಅಕ್ಕಿಯ ಬದಲಾಗಿ 170ಗಳನ್ನು ಗ್ರಾಹಕರ ಖಾತೆಗೆ ಜುಲೈ ತಿಂಗಳಿನಿಂದ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಎಂದು ಹೇಳಿದ್ದು ಇದಕ್ಕೆ ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿರಬೇಕು ಎಂದು ಹೇಳಲಾಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀವು ಇದೀಗ ನೋಡಬಹುದು.

ಆಧಾರ್ ಕಾರ್ಡ್ ನೊಂದಿಗೆ ಡಿ ಬಿ ಟಿ ಲಿಂಕ್ :

ಗೃಹಲಕ್ಷ್ಮಿ ಯೋಜನೆಯಿಂದ 2000ಗಳನ್ನು ಹಾಗೂ ಅನ್ನಭಾಗ್ಯ ಯೋಜನೆಯಿಂದ 170 ರೂಪಾಯಿಗಳನ್ನು ಗೃಹಲಕ್ಷ್ಮಿಯರು ಪಡೆಯಲು ಈ ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು. ಅದೇನೆಂದರೆ ಆಧಾರ್ ಕಾರ್ಡ್ ನೊಂದಿಗೆ ಡಿ ಬಿ ಟಿ ಲಿಂಕ್ ಅನ್ನು ಮಾಡಬೇಕು. ಡಿ ಬಿಟಿ ಎಂದರೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಎಂದು ಅರ್ಥ.

ಮಹಿಳೆಯರ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿಯಿಂದ ಗೃಹಲಕ್ಷ್ಮಿ ಯೋಜನೆಯ ಹಾಗೂ ಅನ್ನಭಾಗ್ಯ ಯೋಜನೆಯ 120 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ಕರ್ನಾಟಕ ಸರ್ಕಾರವು ತಿಳಿಸಿದೆ. ಅದರಂತೆ ಆಧಾರ್ ಕಾರ್ಡ್ ಡಿಬಿಟಿ ಲಿಂಕ್ ಆಗಿದೆಯಾ ಇಲ್ಲವೇ ಎಂಬುದನ್ನು ದೃಢಪಡಿಸಿಕೊಂಡ ನಂತರವೇ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಮುಖ್ಯವಾಗಿದೆ.

ಇದನ್ನು ಓದಿ : ಮಹಿಳೆಯರು ಡಿಪಿ ಹಾಕುವಂತಿಲ್ಲ ಮಹಿಳಾ ಆಯೋಗ ಸೂಚನೆ, ಡಿಪಿ ಹಾಕುವ ಮುನ್ನ ಒಮ್ಮೆ ಗಮನಿಸಿ

ಆಧಾರ್ ಕಾರ್ಡ್ ಜೊತೆಗೆ ಡಿಬಿಟಿ ಲಿಂಕ್ ಮಾಡುವುದು ಹೇಗೆ :

ಮೊದಲನೇ ಹಂತದಲ್ಲಿ ಆಧಾರ್ ಕಾರ್ಡಿನ ಅಧಿಕೃತ ಜಾಲತಾಣವಾದ https://resident.uidai.gov.in/bank-mapper ಭೇಟಿ ನೀಡಬೇಕು. ಎರಡನೇ ಹಂತದಲ್ಲಿ ಆಧಾರ್ ಕಾರ್ಡ್ ನಂಬರನ್ನು ನೋಂದಣಿ ಮಾಡುವುದರ ಮೂಲಕ ಕ್ಯಾಪ್ಚರನ್ನು ಎಂಟರ್ ಮಾಡಬೇಕು. ಮೂರನೇ ಹಂತದಲ್ಲಿ ನಿಮ್ಮ ಮೊಬೈಲ್ ನಂಬರ್ ಅಂದರೆ ಆಧಾರ್ ಕಾರ್ಡ್ ಲಿಂಕ್ ಆದ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ ಅದನ್ನು ನಮೂದಿಸಿದ ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು.

ನಾಲ್ಕನೇ ಹಂತದಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರುವ ಬಗ್ಗೆ ತೋರಿಸುತ್ತದೆ. ಐದನೇ ಹಂತದಲ್ಲಿ ಒಂದು ವೇಳೆ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಆಗದೆ ಇದ್ದಲ್ಲಿ ನಿಮ್ಮ ಹತ್ತಿರದ ಶಾಖೆಗೆ ಹೋಗಿ ಲಿಂಕ್ ಮಾಡಿಸಬೇಕು. ಹೀಗೆ ಬ್ಯಾಂಕ್ ಖಾತೆಯನ್ನು ಆಧಾರ್ ಕಾರ್ಡ್ ನೊಂದಿಗೆ ಮ್ಯಾಪಿಂಗ್ ಮಾಡಿದರೆ ಮಾತ್ರ ಗೃಹಲಕ್ಷ್ಮಿ ಯೋಜನೆಯಿಂದ ನಿಮಗೆ 2000 ಹಣ ಪಡೆಯಬಹುದಾಗಿದೆ.

ಹೀಗೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಕೆಲವೊಂದು ಮಾಹಿತಿಗಳನ್ನು ನಿಮಗೆ ತಿಳಿಸಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯಿಂದ 2000 ಹಣವನ್ನು ಪಡೆಯಬೇಕಾದರೆ ಆಧಾರ್ ಕಾರ್ಡ್ ನೊಂದಿಗೆ ಬ್ಯಾಂಕ್ ಖಾತೆಯನ್ನು ಮ್ಯಾಪಿಂಗ್ ಮಾಡುವುದು ಮುಖ್ಯವಾಗಿದೆ. ಈ ಬಗ್ಗೆ ಎಲ್ಲ ಮಹಿಳೆಯರು ಹಾಗೂ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.

ಪ್ರತಿಯೊಬ್ಬ ಸದಸ್ಯನಿಗೆ ಎಷ್ಟು ಹಣ ದೊರೆಯಲಿದೆ ?

170 ರೂಪಾಯಿಗಳು ದೊರೆಯಲಿದೆ

ಹೀಗೆ ಹಣವನ್ನು ನೀಡಲಾಗುತ್ತದೆ ?

ಡಿಬಿಟಿ ಮೂಲಕ ನೇರವಾಗಿ ಖಾತೆಗೆ ಹಣ

ಗೃಹಲಕ್ಷ್ಮಿ ಯೋಜನೆ ಹಣವನ್ನು ಹೇಗೆ ಹಾಕಲಾಗುವುದು ?

2000 ರೂಪಾಯಿಯನ್ನು ಡಿಬಿಟಿ ಮೂಲಕವೇ ಹಾಕಲಾಗುವುದು

ಇದನ್ನು ಓದಿ : ಇ ಶ್ರಮ್ ಕಾರ್ಡ್ ನಿಂದ ಹೊಸ ಸುದ್ದಿಇ ಶ್ರಮ್ ಕಾರ್ಡ್ ಮಾಡಿಸಲು ಕೊನೆಯ ದಿನಾಂಕ ನಿಗದಿಯಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments