Thursday, July 25, 2024
HomeTrending Newsಸ್ವಾತಂತ್ರ್ಯ ದಿನಾಚರಣೆಯ ಉಚಿತ ಸರ್ಟಿಫಿಕೇಟ್! ಹರ ಘರ್ ತಿರಂಗಾ ಅಭಿಯಾನಕ್ಕೆ ಈ ಕೂಡಲೇ ನೊಂದಣಿ ಮಾಡಿಸಿ

ಸ್ವಾತಂತ್ರ್ಯ ದಿನಾಚರಣೆಯ ಉಚಿತ ಸರ್ಟಿಫಿಕೇಟ್! ಹರ ಘರ್ ತಿರಂಗಾ ಅಭಿಯಾನಕ್ಕೆ ಈ ಕೂಡಲೇ ನೊಂದಣಿ ಮಾಡಿಸಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಕೇಂದ್ರ ಸರ್ಕಾರವು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತವಾಗಿ ಹರ್ ಘರ್ ತಿರಂಗಾ ಅಭಿಯಾನ ನಡೆಸುತ್ತಿರುವುದರ ಬಗ್ಗೆ. ಹಾಗಾದರೆ ಕೇಂದ್ರ ಸರ್ಕಾರದ ಹರ್ ಘರ್ ತಿರಂಗ್ ಅಭಿಯಾನಕ್ಕೆ ಹೇಗೆ ನೋಂದಣಿ ಮಾಡಿಸಿಕೊಳ್ಳಬೇಕು ಪ್ರಮಾಣ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

hara-ghar-tiranga-campaign
hara-ghar-tiranga-campaign
Join WhatsApp Group Join Telegram Group

ಸ್ವಾತಂತ್ರ್ಯ ದಿನಾಚರಣೆ :

ನಮ್ಮ ದೇಶದಲ್ಲಿ ಈಗ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. 76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಈ ಸಂದರ್ಭದಲ್ಲಿ ಭಾರತ ಸರ್ಕಾರ ಹಾಗೂ ಅನೇಕ ರಾಜ್ಯ ಸರ್ಕಾರಗಳು ಹರ್ ಘರ್ ತಿರoಗ್ ಅಭಿಯಾನವನ್ನು ಪ್ರಾರಂಭಿಸಿವೆ. ಈ ಅಧ್ಯಯನದ ಅಡಿಯಲ್ಲಿ 2023 ಆಗಸ್ಟ್ 13 ರಿಂದ 2023 ಆಗಸ್ಟ್ 15 ರವರೆಗೆ ದೇಶದ ಎಲ್ಲಾ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲು ಅವಕಾಶ ಕಲ್ಪಿಸಲಾಗಿದೆ. ದೇಶದ ಹಿತದೃಷ್ಟಿಯಿಂದ ತಮ್ಮ ಮನೆಯಲ್ಲಿ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸಹ ತ್ರಿವರ್ಣ ಧ್ವಜವನ್ನು ತಮ್ಮ ಹೃದಯದಿಂದ ಹಾರಿಸುತ್ತಾರೆ.

ಈ ಅಭಿಯಾನವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರಂಭಿಸಿದ್ದು ಮತ್ತು ಎಲ್ಲ ದೇಶ ನಿವಾಸಿಗಳು ಈ ಅಭಿಯಾನದ ಅಡಿಯಲ್ಲಿ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಬೇಕು ಎಂದು ಅವರು ದೇಶವಾಸಿಗಳನ್ನು ಒತ್ತಾಯಿಸಿದರು. ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಪ್ರತಿಯೊಬ್ಬರೂ ಸಹ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ನಮ್ಮ ದೇಶದ ಏಕತೆಯನ್ನು ಎತ್ತಿ ಹಿಡಿಯಲು ಸಹಕಾರವನ್ನು ನೀಡಬೇಕೆಂದು ಪ್ರಧಾನಮಂತ್ರಿ ಕರೆ ನೀಡಿದ್ದಾರೆ.

ಇದನ್ನು ಓದಿ : ವಿದ್ಯಾರ್ಥಿಗಳಿಗೆ ಭರ್ಜರಿ ಲಾಟ್ರಿ! ಪ್ರತೀ ವಿದ್ಯಾರ್ಥಿಗೆ ಸಿಗಲಿದೆ 25000 ರೂ ಸ್ಕಾಲರ್ಶಿಪ್! ಈ 2 ದಾಖಲೆಗಳಿದ್ರೆ ಸಾಕು, ತಡಮಾಡದೇ ಇಂದೇ ಅಪ್ಲೈ ಮಾಡಿ

ಹರ್ ಘರ್ ತಿರಂಗ ಅಭಿಯಾನ :

ದೇಶದ ಮೂಲೆ ಮೂಲೆ ಅಲ್ಲಿಯು ಸಹ ಪ್ರತಿ ಮನೆಯಲ್ಲಿಯೂ ತ್ರಿವರ್ಣ ಧ್ವಜವನ್ನು ಹರ್ ಘರ್ ತಿರಂಗ ಅಭಿಯಾನದ ಅಡಿಯಲ್ಲಿ ಹಾರಿಸಲಾಗುವುದು. ಇದನ್ನು ಸ್ವಾತಂತ್ರ್ಯದ 76ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಆಚರಿಸಲಾಗುತ್ತಿದೆ. ಈ ವರ್ಷವೂ ಈ ಅಭಿಯಾನವು ಹುರುಪಿನಿಂದ ನಡೆಸಲಾಗುತ್ತಿದ್ದು ಆಗಸ್ಟ್ 15ರ ಸಂದರ್ಭದಲ್ಲಿ ಈ ಅಭಿಯಾನದ ಅಡಿಯಲ್ಲಿ ಪ್ರದೇಶದ ಪ್ರತಿಯೊಂದು ಮನೆಯಲ್ಲಿಯೂ ಅದರಲ್ಲೂ ಚಾವಣಿಯ ಮೇಲೆ ತ್ರಿವರ್ಣ ಧ್ವಜವನ್ನು ದೇಶದ ಪ್ರಜೆಯು ಹಾರಿಸಬೇಕು. ಈ ಅಭಿಯಾನಕ್ಕೆ ನೊಂದಣಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ.

ನಂತರ ನಿಮ್ಮ ಮನೆಯಲ್ಲಿ ತ್ರಿವರ್ಣ ಧ್ವಜವನ್ನು ಸ್ವಾತಂತ್ರದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹಾರಿಸಬಹುದಾಗಿದೆ. ಹೀಗೆ ಕೇಂದ್ರ ಸರ್ಕಾರವು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತವಾಗಿ ಹರ್ ಘರ್ ತಿರಂಗ ಅಭಿಯಾನವನ್ನು ಆರಂಭಿಸಿವುದರ ಮೂಲಕ ದೇಶದ ಪ್ರತಿಯೊಂದು ಮನೆಯಲ್ಲಿಯೂ ಸಹ ತ್ರಿವರ್ಣ ಧ್ವಜವನ್ನು ಹಾರಿಸಲು ಕೇಂದ್ರ ಸರ್ಕಾರವು ಅವಕಾಶ ಕಲ್ಪಿಸಿದೆ.

ಹೀಗೆ ಈ ಅಭಿಯಾನದ ದೇಶದ ಪ್ರಜೆಯಲ್ಲಿ ಒಂದು ಏಕತೆಯ ಭಾವನೆಯನ್ನು ಮೂಡಿಸಲು ಸಹಕಾರಿಯಾಗಿದೆ. ಈ ಅಭಿಯಾನದ ಅಡಿಯಲ್ಲಿ ಪ್ರತಿಯೊಬ್ಬರೂ ಸಹ ತ್ರಿವರ್ಣ ಧ್ವಜವನ್ನು ತಮ್ಮ ಮನೆಯಲ್ಲಿ ಹಾರಿಸುವುದರ ಮೂಲಕ ಸೆಲ್ಫಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರಿಗೆ ಹಾಗೂ ಬಂಧು ಮಿತ್ರರು ಎಲ್ಲರಿಗೂ ಸಹ ಈ ಅಭಿಯಾನದ ಬಗ್ಗೆ ಮಾಹಿತಿ ನೀಡಿ ಅವರು ಸಹ ಸ್ವಾತಂತ್ರ್ಯ ದಿನಾಚರಣೆ ಎಂದು ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವುದರ ಮೂಲಕ ದೇಶದ ಏಕತೆಯನ್ನು ಎತ್ತಿ ಹಿಡಿಯುವಂತೆ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ರೈತರಿಗೆ ಬಂಪರ್‌ ಲಾಟ್ರಿ! ಸರ್ಕಾರದಿಂದ ಭರ್ಜರಿ ಸಬ್ಸಿಡಿ ಘೋಷಣೆ, ಕೇವಲ ಅರ್ಧ ಬೆಲೆಗೆ ಟ್ರಾಕ್ಟರ್‌ ಖರೀದಿಸಲು ಇಂದೇ ಅಪ್ಲೇ ಮಾಡಿ

ಪಿಎಂ ಫಸಲ್ ಭೀಮಾ ಯೋಜನೆ ಅರ್ಜಿ ಸಲ್ಲಿಕೆ ಅವಧಿ ಮುಂದೂಡಿಕೆ! ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments