Saturday, July 27, 2024
HomeInformationಇನ್ಮುಂದೆ ವರ್ಷಕ್ಕೆ 3 ಬಾರಿ ಎಕ್ಸಾಮ್: ಈ ವಿದ್ಯಾರ್ಥಿಗಳಿಗೆ ಮಾತ್ರ, ಹೊಸ ನಿರ್ಧಾರ ಕೈಗೊಂಡ ಸರ್ಕಾರ

ಇನ್ಮುಂದೆ ವರ್ಷಕ್ಕೆ 3 ಬಾರಿ ಎಕ್ಸಾಮ್: ಈ ವಿದ್ಯಾರ್ಥಿಗಳಿಗೆ ಮಾತ್ರ, ಹೊಸ ನಿರ್ಧಾರ ಕೈಗೊಂಡ ಸರ್ಕಾರ

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ಹೊಸ ಹೊಸ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿರುವುದರ ಬಗ್ಗೆ ಹೇಳಲಾಗುತ್ತಿದೆ.ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಹೊಸ ಪರೀಕ್ಷೆಯ ವ್ಯವಸ್ತೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ವಿಧ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಿಹಿ ಸುದ್ಧಿಯನ್ನು ಕರ್ನಾಟಕ ಸರ್ಕಾರವು ನೀಡಿದೆ. ವರ್ಷಕ್ಕೆ ಮೂರು ಬಾರಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಹೊಸ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿದೆ. ಶಿಕ್ಷಣ ಸಚಿವರು ಅಂತಿಮ ಬೋರ್ಡ್ ಪರೀಕ್ಷೆಗಳನ್ನು ವರ್ಷದಲ್ಲಿ ಮೂರು ಬಾರಿ ನಡೆಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ. ಹಾಗಾದರೆ ಈ ವಿಷಯದ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Henceforth exam 3 times a year
Henceforth exam 3 times a year
Join WhatsApp Group Join Telegram Group

ಪೂರಕ ಪರೀಕ್ಷೆಗಳನ್ನು ತೆಗೆಯಲಾಗುತ್ತದೆ :

ಪೂರಕ ಪರೀಕ್ಷೆಗಳನ್ನು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ತೆಗೆಯಲು ಸಜ್ಜಾಗಿದೆ. ಡ್ರೈವರ್ಷಿಕ ಬೋರ್ಡ್ ಪರೀಕ್ಷೆಗಳನ್ನು ಕರ್ನಾಟಕ ಸರ್ಕಾರವು ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರಿಚಯಿಸಲು ಮುಂದಾಗಿದೆ. ಈ ವ್ಯವಸ್ಥೆಯಿಂದ ಪ್ರಮುಖ ಸುಧಾರಣೆಯನ್ನು ರಾಜ್ಯ ಶಿಕ್ಷಣ ವ್ಯವಸ್ಥೆಯಲ್ಲಿ ತರಲಿದೆ. ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ವರ್ಷದಲ್ಲಿ ಮೂರು ಬಾರಿ ಅಂತಿಮ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಹಾಗೂ ಹೆಚ್ಚಿನ ಅಂಕಗಳನ್ನು ಮೂರು ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಗಳಿಸಿದ್ದರೆ ಅದನ್ನೇ ಅಂತಿಮವೆಂದು ಪರಿಗಣಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಶಿಕ್ಷಕರ ದಿನಾಚರಣೆ ಅಂಗವಾಗಿ ನಿರ್ಧಾರ : ರಾಜ್ಯ ಸರ್ಕಾರವು ಈ ನಿರ್ಧಾರವನ್ನು ಶಿಕ್ಷಕರ ದಿನಾಚರಣೆಯ ಅಂಗವಾಗಿ ಕೈಗೊಂಡಿದೆ. 10 ,11 ಮತ್ತು 12ನೇ ತರಗತಿ ವಿದ್ಯಾರ್ಥಿಗಳು 2023 ರಿಂದ 24ರ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆಗಳನ್ನು ಈಗ ಮೂರು ಬಾರಿ ಪ್ರಯತ್ನಿಸಬಹುದು. ಅವರು ಈ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದಿದ್ದರೆ ಇನ್ನೂ ಮುಂದಿನ ದರ್ಜೆಗೆ ಹೋಗಲು ಅವಕಾಶ ಕಲ್ಪಿಸಲಾಗಿದೆ.

ತ್ರೀ ವಾರ್ಷಿಕ ಬೋರ್ಡ್ ಪರೀಕ್ಷೆಗಳು :

ಶಿಕ್ಷಣ ಇಲಾಖೆಯ ಈಗಾಗಲೇ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಎರಡು ಪರೀಕ್ಷೆಗಳನ್ನು ಅಂದರೆ ವಾರ್ಷಿಕ ಮತ್ತು ಪೂರಿಕ ಪರೀಕ್ಷೆಗಳನ್ನು ನಡೆಸುತ್ತಿದ್ದು ಇದೀಗ ತ್ರೈ ವಾರ್ಷಿಕ ಬೋರ್ಡ್ ಪರೀಕ್ಷೆಗಳ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ವಿದ್ಯಾರ್ಥಿಗಳಿಗೆ ಇದೆ ವೇಳೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆ ಬರೆಯಲು ಶೈಕ್ಷಣಿಕ ವರ್ಷದಲ್ಲಿ ಅವಕಾಶವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಘೋಷಿಸಿದರು.

ಅನುತ್ತೀರ್ಣರಾದರು ಮುಂದಿನ ಶ್ರೇಣಿಗೆ ಅವಕಾಶ :

ಶೈಕ್ಷಣಿಕ ಪ್ರಗತಿ ಅರ್ಥಪೂರ್ಣ ಕಲಿಕೆ ಮತ್ತು ಜ್ಞಾನವರ್ಧನೀಯ ಯನ್ನು ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರವು ಈ ನಿರ್ಧಾರವನ್ನು ಮಾಡಿದೆ. ಅಲ್ಲದೆ ಈಗಾಗಲೇ ಈ ಪರೀಕ್ಷೆಗಳ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳು ಕೆಲವು ವಿಷಯಗಳಲ್ಲಿ ಅನುಕರಣರಾದರೂ ಸಹ ಈ ಹೊಸ ನಿಯಮದ ಪ್ರಕಾರ ಮುಂದಿನ ಶ್ರೇಣಿಗಳಿಗೆ ಜಿಗೆ ಬಹುದು ಹಾಗೂ ಕನಿಷ್ಠ ಅಂಕಗಳನ್ನು ಅಂದರೆ ಅಗತ್ಯವಿರುವ ಕನಿಷ್ಠ ಅಂಕಗಳನ್ನು ಒಟ್ಟು ಎಂದು ಇದರ ಪ್ರಕಾರ ಪರಿಗಣಿಸಲಾಗುತ್ತದೆ. ಈ ಕ್ರಮವನ್ನು ಕಲಿಕಾ ಗುಣಮಟ್ಟವನ್ನು ಕಾಯ್ದುಕೊಳ್ಳುವ ಮತ್ತು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವ ದೇಶದಿಂದ ರಾಜ್ಯ ಸರ್ಕಾರವು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇದನ್ನು ಓದಿ : ಸಿಮ್ ಕಾರ್ಡ್ ರೂಲ್ಸ್: ಸಿಮ್ ಕಾರ್ಡ್ ನಿಯಮಗಳನ್ನು ಬಿಗಿಗೊಳಿಸಿದ ಕೇಂದ್ರ.. ಪರಿಶೀಲನೆ ಮಾಡದಿದ್ದರೆ 10 ಲಕ್ಷ‌ ರೂ. ದಂಡ..!

ಸೌಲಭ್ಯಗಳು :

ಇದಲ್ಲದೆ ವಿದ್ಯಾರ್ಥಿಗಳಿಗೆ ಈ ಹಿಂದೆ ವಾರಕ್ಕೊಮ್ಮೆ ಮೊಟ್ಟೆ ನೀಡುವ ಪದ್ಧತಿಯನ್ನು ಹೆಚ್ಚಿಸಿ ದಿನಕ್ಕೆ ಎರಡು ಬಾರಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. 58 ಲಕ್ಷ ಮಕ್ಕಳಿಗೆ ಈ ಉಪಕ್ರಮವು ಪ್ರಯೋಜನವನ್ನು ನಿರೀಕ್ಷಿಸುತ್ತದೆ ಇದರ ಅಂದಾಜು ವೆಚ್ಚವು 280 ಕೋಟಿ ರೂಪಾಯಿಗಳು ಆಗುತ್ತದೆ ಎಂದು ಹೇಳುವುದರ ಮೂಲಕ 10ನೇ ತರಗತಿ ವಿದ್ಯಾರ್ಥಿಗಳಿಗೆ ಈ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಸಚಿವ ಮಧು ಬಂಗಾರಪ್ಪ ಅವರು ಪ್ರಸ್ತಾಪಿಸಿದರು. ಹತ್ತು ಸಾವಿರ ಅತಿಥಿ ಶಿಕ್ಷಕರನ್ನು ಕೇವಲ ಎರಡು ದಿನಗಳಲ್ಲಿ ನೇಮಿಸಿ ಆದೇಶ ಹೊರಡಿಸಿದ್ದು, ಇದು ಶಿಕ್ಷಣ ಇಲಾಖೆಯಲ್ಲಿನ ಬೋಧಕ ಸಿಬ್ಬಂದಿ ಕೊರತೆ ನೇಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎಂದು ಮಧು ಬಂಗಾರಪ್ಪ ಅವರು ರಾಜ್ಯದ ಜನತೆಗೆ ತಿಳಿಸಿದರು.

ಹೀಗೆ ಪಿಯುಸಿ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಶೈಕ್ಷಣಿಕ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಬಗ್ಗೆ ರಾಜ್ಯ ಸರ್ಕಾರವು ತಿಳಿಸಿರುವ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಈ ಲೇಖನದ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ದಾರಿಮೇಲೆ ಸಿಕ್ಕಿದ ಪರ್ಸ್‌ ಎತ್ತಿಕೊಳ್ತಿರಾ? ಅಪ್ಪಿತಪ್ಪಿ ತಗೊಂಡ್ರೆ ಜೈಲೇ ಗತಿ..!

ತಾತ್ಕಾಲಿಕವಾಗಿ ಗೃಹಲಕ್ಷ್ಮಿ ನೋಂದಣಿ ಸ್ಥಗಿತ : ಹಣ ಖಂಡಿತಾ ಬರುತ್ತೆ ಹೀಗೆ ಮಾಡಿ ಕೂಡಲೇ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments