Sunday, September 8, 2024
HomeTrending Newsರೇಷನ್ ಕಾರ್ಡ್ ನಿಂದ ನಿಮ್ಮ ಹೆಸರು ಡಿಲೀಟ್: ಈ ಕೂಡಲೇ ತಿಂಗಳ ಅಂತ್ಯದೊಳಗೆ ಈ ಕೆಲಸ...

ರೇಷನ್ ಕಾರ್ಡ್ ನಿಂದ ನಿಮ್ಮ ಹೆಸರು ಡಿಲೀಟ್: ಈ ಕೂಡಲೇ ತಿಂಗಳ ಅಂತ್ಯದೊಳಗೆ ಈ ಕೆಲಸ ಮಾಡಿ

ನಮಸ್ಕಾರ ಸ್ನೇಹಿತರೆ, ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಇವತ್ತಿನ ಲೇಖನದಲ್ಲಿ ಕೆಲವೊಂದು ಬದಲಾವಣೆ ಆಗಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಅನೇಕ ಅಪ್ಡೇಟ್ಗಳು ಪ್ರಸ್ತುತ ರಾಜ್ಯದಲ್ಲಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊರ ಬೀಳುತ್ತಿವೆ. ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಯೋಜನೆಗಳಿಗೆ ರೇಷನ್ ಕಾರ್ಡ್ ಅಗತ್ಯವಾಗಿ ಬೇಕಾಗಿರುವುದರಿಂದ ಕೆಲವೊಂದು ಬದಲಾವಣೆಗಳನ್ನು ಮಾಡಲು ರೇಷನ್ ಕಾರ್ಡ್ ದ್ದಾರರು ಕಾಯುತ್ತಿದ್ದಾರೆ. ಅದರಂತೆ ಈಗ ರೇಷನ್ ಕಾರ್ಡ್ ಅಲ್ಲದೆ ಆಧಾರ್ ಕಾರ್ಡ್ ಸಹ ಗ್ಯಾರಂಟಿ ಯೋಜನೆಗೆ ಮುಖ್ಯವಾದ ದಾಖಲೆಯಾಗಿದೆ ಎಂದು ಹೇಳಬಹುದಾಗಿದೆ. ಹೀಗೆ ರಾತ್ರೋರಾತ್ರಿ ಸರ್ಕಾರವು ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊಸ ನಿಯಮವನ್ನು ಜಾರಿಗೆ ತಂದಿದೆ. ಹಾಗಾದರೆ ಆ ಹೊಸ ನಿಯಮ ಯಾವುದು ಎಂಬುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Information for ration card holders
Information for ration card holders
Join WhatsApp Group Join Telegram Group

ಅಗತ್ಯ ದಾಖಲೆಗಳಲ್ಲಿ ಒಂದಾದ ರೇಷನ್ ಕಾರ್ಡ್ :

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ಅಗತ್ಯ ದಾಖಲೆಗಳಲ್ಲಿ ಒಂದಾಗಿದೆ ಎಂದು ಈಗಾಗಲೇ ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ. ಆಧಾರ್ ಕಾರ್ಡ್ ಜೊತೆಗೆ ರೇಷನ್ ಕಾರ್ಡ್ ಕೂಡ ಮುಖ್ಯ ದಾಖಲೆಗಳಲ್ಲಿ ಒಂದು ಎಂದು ನೋಡಬಹುದಾಗಿದೆ. ಯಾವುದೇ ರೀತಿಯ ಕೆಲಸ ಪೂರ್ಣಗೊಳ್ಳಬೇಕಾದರೆ ಆಧಾರ್ ಕಾರ್ಡ್ ಮುಖ್ಯವಾಗಿ ಬೇಕೇ ಬೇಕು. ಇನ್ನಿತರ ವೈಯಕ್ತಿಕ ದಾಖಲೆಯನ್ನು ಆಧಾರ್ ಜೊತೆ ಲಿಂಕ್ ಮಾಡಲು ಈಗಾಗಲೇ ಸರ್ಕಾರವು ಆದೇಶವನ್ನು ಹೊರಡಿಸಿದೆ. ಇನ್ನೂ ಆಧಾರ್ ಕಾರ್ಡ್ ನೊಂದಿಗೆ ರೇಷನ್ ಕಾರ್ಡ್ ಲಿಂಕ್ ಮಾಡಲು ಕೇಂದ್ರ ಸರ್ಕಾರದಿಂದ ಇತ್ತೀಚಿಗಷ್ಟೇ ಹೊರಬಿದ್ದಿರುವ ಮಾಹಿತಿಯನ್ನು ನೋಡಬಹುದಾಗಿದೆ. ಆಧಾರ್ ಕಾರ್ಡ್ ಜೊತೆಗೆ ರೇಷನ್ ಕಾರ್ಡ್ ಲಿಂಕ್ ಸುದ್ದಿ ಎಲ್ಲರಿಗೂ ವೈರಲ್ ಹಾಗಿರುವುದನ್ನು ನೋಡಬಹುದಾಗಿದೆ.

ಪಡಿತರ ಚೀಟಿದಾರರಿಗೆ ಮಾಹಿತಿ :

ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುವುದಾಗಿ ರಾಜ್ಯ ಸರ್ಕಾರವು ಈ ಹಿಂದೆ ಘೋಷಣೆ ಮಾಡಿತ್ತು. ಆದರೆ ಅಕ್ಕಿ ಸರಬರಾಜಿನ ಕೊರತೆಯ ಕಾರಣದಿಂದಾಗಿ ರಾಜ್ಯ ಸರ್ಕಾರವು ಅಕ್ಕಿಯ ಬದಲಾಗಿ 5 ಕೆಜಿ ಅಕ್ಕಿಗೆ ಹಣವನ್ನು ನೀಡಲು ನಿರ್ಧರಿಸಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಈ ಹಿನ್ನೆಲೆಯಲ್ಲಿ ಹಲವಾರು ಜನರು ಹೊಸ ರೇಷನ್ ಕಾರ್ಡ್ ಅನ್ನು ಪಡೆಯಲು ಕಾಯುತ್ತಿದ್ದಾರೆ. ಈ ಯೋಜನೆಯ ಪ್ರಯೋಜನವನ್ನು ಅನರ್ಹ ವ್ಯಕ್ತಿಗಳು ಕೂಡ ಪಡೆಯುವುದಕ್ಕಾಗಿ ಹೊಸ ಪಡಿತರ ಚೀಟಿ ಗಾಗಿ ಅರ್ಜಿಯನ್ನು ಸಲ್ಲಿಸುತ್ತಿರುವುದನ್ನು ನೋಡಬಹುದಾಗಿದೆ. ಸರ್ಕಾರವು ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಅನ್ನು ದೇಶದಲ್ಲಿ ನಡೆಯುತ್ತಿರುವ ಕ್ರಮವನ್ನು ತಡೆಯುವ ಸಲುವಾಗಿ ಕಡ್ಡಾಯಗೊಳಿಸಿದೆ.

ಇದನ್ನು ಓದಿ : ಮಹಿಳೆಯರಿಗೆ ರಾಖಿ ಹಬ್ಬಕ್ಕೆ ಗಿಫ್ಟ್ ಕೊಟ್ಟ ಪ್ರಧಾನಿ.!‌ ಉಚಿತ ಹೊಲಿಗೆ ಯಂತ್ರ.! ಅರ್ಜಿ ಸಲ್ಲಿಕೆ ಆರಂಭ

ರೇಷನ್ ಕಾರ್ಡ್ ರದ್ದು :

ಪಡಿತರ ಚೀಟಿ ದಾರರಿಗೆ ಇದೀಗ ಆಹಾರ ಇಲಾಖೆಯು ಮಹತ್ವದ ಮಾಹಿತಿಯನ್ನು ನೀಡಿದೆ. ಈ ಹೊಸ ನಿಯಮವನ್ನು ಪಡಿತರ ಚೀಟಿದಾರರು ಪಾಲಿಸಬೇಕು. ಕಡ್ಡಾಯವಾಗಿ ಬಡತನ ಸೀತೆಯನ್ನು ಹೊಂದಿದಂತಹ ಪಡಿತರ ಚೀಟಿದಾರರು ಈ ಕೆ ವೈ ಸಿ ಯನ್ನು ಮಾಡಿಸಬೇಕಾಗಿದೆ. ಈ ಕೆ ವೈ ಸಿ ಯನ್ನು ಮಾಡಿಸದೆ ಇರುವ ರೇಷನ್ ಕಾರ್ಡ್ ಗಳ ವಿರುದ್ಧ ಆಹಾರ ಇಲಾಖೆಯು ಕಠಿಣ ಕ್ರಮವನ್ನು ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಈ ಕೇವೈಸಿ ಯನ್ನು ಮಾಡಿಸದೆ ಇದ್ದರೆ ಅಂತವರ ರೇಷನ್ ಕಾರ್ಡ್ ರದ್ದಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಹೀಗೆ ಸರ್ಕಾರವು ರಾಜ್ಯದಲ್ಲಿ ನಡೆಯುತ್ತಿರುವಂತಹ ಕ್ರಮವನ್ನು ತಡೆಯುವ ಸಲುವಾಗಿ ಪಡಿತರ ಚೀಟಿದಾರರಿಗೆ ಈಕೇವೈಸಿ ಯನ್ನು ಕಡ್ಡಾಯಗೊಳಿಸಿದೆ. ಹಾಗಾಗಿ ನಿಮ್ಮ ಸ್ನೇಹಿತರಲ್ಲಿ ಯಾರಾದರೂ ಪಡಿತರ ಚೀಟಿಯನ್ನು ಹೊಂದಿದ್ದರೆ ಅವರು ಪಡಿತರ ಚೀಟಿಗೆ ಸಂಬಂಧಿಸಿದಂತೆ ಈ ಕೆವೈಸಿಯನ್ನು ಮಾಡಿಸದಿದ್ದರೆ ಈ ಕೂಡಲೇ ಅವರಿಗೆ ಈ ಕೆವೈಸಿ ಯನ್ನು ಮಾಡಿಸಲು ಈ ಮಾಹಿತಿಯನ್ನು ಶೇರ್ ಮಾಡಿ ಇಲ್ಲದಿದ್ದರೆ ಅವರ ಪಡಿತರ ಚೀಟಿ ರದ್ದಾಗುತ್ತದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

ಮಹಿಳೆಯರಿಗೆ ರಾಖಿ ಹಬ್ಬಕ್ಕೆ ಗಿಫ್ಟ್ ಕೊಟ್ಟ ಪ್ರಧಾನಿ.!‌ ಉಚಿತ ಹೊಲಿಗೆ ಯಂತ್ರ.! ಅರ್ಜಿ ಸಲ್ಲಿಕೆ ಆರಂಭ

ಡ್ರೈವಿಂಗ್ ಲೈಸೆನ್ಸ್‌ ಪಡೆಯಲು ಕೇಂದ್ರದ ಹೊಸ ನಿಯಮ.! ಯಾವುದೆ ಟೆಸ್ಟ್‌ ಇಲ್ಲದೆ ಸಿಗಲಿದೆ DL.! ಇಲ್ಲಿದೆ ಕಂಪ್ಲೀಟ್‌ ಮಾಹಿತಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments