Saturday, June 22, 2024
HomeInformationಕೆಲವೇ ಕ್ಷಣಗಳಲ್ಲಿ ಸತತವಾಗಿ ಸುರಿಯಲಿದೆ ಮಳೆ! ರೈತರ ಮುಖದಲ್ಲಿ ಸಂತಸ, ಈ 12 ಜಿಲ್ಲೆಗಳಲ್ಲಿ ಭಾರೀ...

ಕೆಲವೇ ಕ್ಷಣಗಳಲ್ಲಿ ಸತತವಾಗಿ ಸುರಿಯಲಿದೆ ಮಳೆ! ರೈತರ ಮುಖದಲ್ಲಿ ಸಂತಸ, ಈ 12 ಜಿಲ್ಲೆಗಳಲ್ಲಿ ಭಾರೀ ಮಳೆ

ನಮಸ್ಕಾರ ಸ್ನೇಹಿತರೇ, ಸಂಪೂರ್ಣವಾಗಿ ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ನಂತರ ಉತ್ತಮ ಮಳೆಯಾಗುವ ಸಾಧ್ಯತೆ ಸೆಪ್ಟೆಂಬರ್ ನಲ್ಲಿ ಇದೆ ಎಂದು ಹವಾಮಾನ ಇಲಾಖೆ ತಿಳಿಸುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 31ರಂದು ಭಾರಿ ಮಳೆಯಾಗಿತ್ತು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಆರಂಭದ ದಿನದಿಂದ ಮಳೆಯಾಗುತ್ತಿದ್ದು ಉತ್ತಮ ಮಳೆಯಾಗುವ ಸೂಚನೆಯನ್ನು ಈ ತಿಂಗಳಲ್ಲಿ ನೀಡಲಾಗಿದೆ. ವಾಡಿಕೆ ಗಿಂತ ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚು ಮಳೆ ಆಗುತ್ತದೆ ಎಂದು ನಿರೀಕ್ಷಿಸಲಾಗುತ್ತಿದೆ. ಉತ್ತರ ಒಡನಾಡಿನ ಜಿಲ್ಲೆಗಳಲ್ಲಿ ಸಾಮಾನ್ಯ ಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಸೆಪ್ಟೆಂಬರ್ ಮೊದಲ ವಾರದಲ್ಲಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಅದರಂತೆ ಯಾವ ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ.

it-will-rain-more-than-usual
it-will-rain-more-than-usual
Join WhatsApp Group Join Telegram Group

ಸೆಪ್ಟೆಂಬರ್ ನಲ್ಲಿ ಭಾರಿ ಮಳೆ :

ಸಾಮಾನ್ಯಕ್ಕಿಂತ ಹೆಚ್ಚು ಮಳೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿ ನಿರೀಕ್ಷೆ ಮಾಡಲಾಗುತ್ತಿದ್ದು ಅದಕ್ಕೆ ತಕ್ಕಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಈಗಾಗಲೇ ಸಹಿತ ಭಾರಿ ಮಳೆ ಆಗುತ್ತಿರುವುದನ್ನು ನಾವು ನೋಡಬಹುದಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಮಲೆನಾಡು ಜಿಲ್ಲೆಗಳು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ ತಿಂಗಳ ಎರಡನೇ ವಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದರಂತೆ ಚದುರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಹೇಳುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮೂರನೇ ವಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೊಂದು ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡುತ್ತಿದೆ. ಇನ್ನೂ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೊನೆಯ ವಾರದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ ಎಂದು ಹೇಳಬಹುದು.

ರೈತರ ವ್ಯಾಪಕ ಹೋರಾಟ :

ಉತ್ತಮ ಮಳೆಯೂ ಕಾವೇರಿ ಜಲಾನಯನ ಪ್ರದೇಶದಲ್ಲೂ ಆಗುತ್ತಿದ್ದು ಕೆ ಆರ್ ಎಸ್ ಜಲಾಶಯದಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವ ಕಾರಣ ಕಡಿಮೆಯಾಗಿದ್ದು ಕುಡಿಯುವ ನೀರಿಗೂ ಮುಂದಿನ ದಿನಗಳಲ್ಲಿ ತೊಂದರೆಯಾಗುವ ಸಾಧ್ಯತೆ ಇದೆ ಎಂದು ರೈತರು ಹೋರಾಟ ನಡೆಸಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರವು ರಾಜ್ಯದ ರೈತರ ಬೆಳೆಗಳಿಗೆ ನೀರು ಬಿಡದೆ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ವ್ಯಾಪಕ ಹೋರಾಟವನ್ನು ರೈತರು ಮಾಡುತ್ತಿದ್ದಾರೆ. ಕಾವೇರಿ ನಯನ ಪ್ರದೇಶದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು ಈ ಭಾಗದಲ್ಲಿ ಮುನ್ಸೂಚನೆಯಂತೆ ಭಾರಿ ಮಳೆ ಆಗುವ ಮೂಲಕ ಕಬಿನಿ ಜಲಾಶಯಗಳು ಭರ್ತಿಯಾದರೆ ಆ ಭಾಗದ ರೈತರ ಸಂಕಷ್ಟ ತೀರಿದಂತಾಗುತ್ತದೆ ಅಲ್ಲದೆ ತಮಿಳುನಾಡಿನ ನೀರಿನ ಸಮಸ್ಯೆಯೂ ಕೂಡ ಅಲ್ಲಿಗೆ ಮುಗಿಯಲಿದೆ ಎಂದು ಹೇಳಬಹುದು.

ಇದನ್ನು ಓದಿ : ಇನ್ನು 2 ವಾರ ಮಾತ್ರ.. ಆಧಾರ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ!

ಬೆಂಗಳೂರಿನ ನಗರದಲ್ಲಿ ಉತ್ತಮ ಮಳೆ :

ಆಗಸ್ಟ್ ನಲ್ಲಿ ಬೆಂಗಳೂರು ನಗರದಲ್ಲಿ ಮಳೆಯ ಕೊರತೆಯಾಗಿತ್ತು. ಅಲ್ಲದೆ ಆಗಸ್ಟ್ 31ರ ರಾತ್ರಿ ಬೆಂಗಳೂರಿ ನಗರದಲ್ಲಿ ಭಾರಿ ಮಳೆಯಾಗಿದ್ದು ಸೆಪ್ಟೆಂಬರ್ ಒಂದರಂದು ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಆಗಸ್ಟ್ ನಲ್ಲಿ ಬೆಂಗಳೂರಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದರು ವಾಡಿಕೆಗಿಂತ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಎಂದು ಸೆಪ್ಟೆಂಬರ್ ತಿಂಗಳಲ್ಲಿ ಹೇಳಲಾಗುತ್ತಿದೆ. ಒಟ್ಟಾರೆಯಾಗಿ ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದ ಹಲವಾರು ಕಡೆ ಭಾರಿ ಮಳೆಯಾಗಲಿದ್ದು ಇದರಿಂದ ರೈತರ ಸಂಕಷ್ಟ ಸ್ವಲ್ಪ ತೀರಿದಂತಾಗುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಇದರಿಂದ ರಾಜ್ಯದಲ್ಲಿ ಮಳೆಯ ಕೊರತೆ ನಿಭಾಯಿಸಬಹುದಾಗಿದೆ. ಹೀಗೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡುವುದರ ಮೂಲಕ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

ಸೆಪ್ಟೆಂಬರ್ 10 ಕೊನೆಯ ಅವಕಾಶ: ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದ ಆದೇಶ, ಈ ಕೆಲಸ ಕಡ್ಡಾಯವಾಗಿ ಮಾಡಲೇಬೇಕು

ಸಾವಿನ ನಂತರ ಆತ್ಮ ಎಲ್ಲಿಗೆ ಹೋಗುತ್ತದೆ? ಸಾಬೀತುಪಡಿಸಿದ ವೈದ್ಯರಿಂದ ಹೊರಬಿತ್ತು ಭಯಾನಕ ಸಂಗತಿ.!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments