Saturday, June 15, 2024
HomeTrending Newsಬಡವರಿಗೆ ಹೆಚ್ಚು ಉಪಯೋಗಕರವಾಗಲಿರುವ ಬಜೆಟ್ ನ ವಿಷಯಗಳು ಇಲ್ಲಿವೆ ಒಮ್ಮೆ ತಿಳಿದುಕೊಳ್ಳಿ

ಬಡವರಿಗೆ ಹೆಚ್ಚು ಉಪಯೋಗಕರವಾಗಲಿರುವ ಬಜೆಟ್ ನ ವಿಷಯಗಳು ಇಲ್ಲಿವೆ ಒಮ್ಮೆ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೇ ಕರ್ನಾಟಕ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತಿಹಾಸವನ್ನು ಸೃಷ್ಟಿಸಿದ್ದಾರೆ. ಏಕೆಂದರೆ ಸಿದ್ದರಾಮಯ್ಯ ಅವರು ಮಂಡಿಸಿದಂತಹ ಬಜೆಟ್ 14ನೇ ಬಜೆಟ್ ಆಗಿದೆ. ಈ ಬಜೆಟ್ ನಲ್ಲಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಿರುವಂತಹ ಕೊಡುಗೆಗಳ ಬಗ್ಗೆ ನಿಮಗಿದೀಗ ತಿಳಿಸಲಾಗುತ್ತದೆ.

karnataka-budget-benefits-the-poor
karnataka-budget-benefits-the-poor
Join WhatsApp Group Join Telegram Group

ಸಂವಿಧಾನದ ಮುಂದೆ ಎಲ್ಲರೂ ಸಮಾನರು :

ಗಂಡು-ಹೆಣ್ಣು ಮೇಲು ಕೇಳಿ ಎಂಬ ತಾರತಮ್ಯ ಇಲ್ಲದೆ ಸಮಾಜದಲ್ಲಿ ಹಾಸೋಕಾಗಿ ಬೆಳೆದಿರುವ ಎಲ್ಲರೂ ಕಾನೂನಿನ ಮುಂದೆ ಹಾಗೂ ಸಂವಿಧಾನದ ಮುಂದೆ ಸಮಾನರು. ತಾರತಮ್ಯ ನಿವಾರಣೆಯಲ್ಲಿ ಶಿಕ್ಷಣ ಆರ್ಥಿಕ ಸ್ವಾವಲಂಬನೆ ಪ್ರಮುಖ ಪಾತ್ರ ವಹಿಸುತ್ತವೆ. ಈ ಉದ್ದೇಶದಿಂದ ಪ್ರತಿ ಕುಟುಂಬದ ಯಜಮಾನಿಗೆ ಸಾವಿರ ರೂಪಾಯಿಗಳ ನೆರವನ್ನು ನೀಡಲು ರಾಜ್ಯ ಸರ್ಕಾರ ಯೋಚಿಸಿದೆ. ಈ ಹಣವನ್ನು ರಾಜ್ಯ ಸರ್ಕಾರವು ಮಹಿಳೆಯರ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡುವುದರ ಮೂಲಕ ಮಹಿಳೆಯರನ್ನು ಸರ್ಕಾರ ನಿಜವಾದ ಅರ್ಥದಲ್ಲಿ ಗೃಹಲಕ್ಷ್ಮಿಯಾಗಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾರಿಗೆಲ್ಲ ಲಭ್ಯವಾಗುತ್ತದೆ :

ಸರ್ಕಾರ ಜಾರಿಗೊಳಿಸಲು ಇರುವ ಗೃಹಲಕ್ಷ್ಮಿ ಯೋಜನೆಯ ಅಂಗನವಾಡಿ ಕಾರ್ಯಕರ್ತರು ಬಿಸಿಯೂಟ ತಯಾರು ಕರು ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿಯರು ಮೊದಲಾದ ಮಹಿಳೆಯರು ಈ ಯೋಜನೆಯ ಅಡಿಯಲ್ಲಿ ಏನ್ ಪ್ರಯೋಜನವನ್ನು ಪಡೆಯುತ್ತಾರೆ.

ಗೃಹಲಕ್ಷ್ಮಿ ಯೋಜನೆಯ ಮುಖ್ಯ ಉದ್ದೇಶಗಳು :

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ಮುಖ್ಯ ಉದ್ದೇಶಗಳೆಂದರೆ ಮಹಿಳೆಯರ ಆರ್ಥಿಕ ಸ್ವಾವಲಂಬಿ ಎಂದು ಹೆಚ್ಚಾಗುವಂತೆ ಮಾಡಲು. ಗಣನೀಯ ಇಳಿಕೆಯ ಬಡತನದಲ್ಲಿ ಕಾಣಲು. ಬೆಲೆ ಏರಿಕೆಯಿಂದ ಕಂಗಾಲಾಗಿರುವ ಕುಟುಂಬಗಳಿಗೆ ಸ್ವಲ್ಪ ನೆಮ್ಮದಿ ನೀಡಲು ಹಾಗೂ ಅವರಿಗೆ ಖರೀದಿಸುವ ಸಾಮರ್ಥ್ಯವನ್ನು ಹೆಚ್ಚಿಸಲು. ಆರ್ಥಿಕ ಚಟುವಟಿಕೆ ಮತ್ತು ವ್ಯಾಪಾರ ವಹಿವಾಟು ಬಡಜನರಲ್ಲಿ ಹೆಚ್ಚಾಗುವಂತೆ ಮಾಡಲು. ಜೀವನೋಪಾಯ ಚಟುವಟಿಕೆಗಳಾದ ಪಶು ಪಾಲನೆ ಗುಡಿ ಕೈಗಾರಿಕೆಗಳಂತಹ ಚಟುವಟಿಕೆಗಳಲ್ಲಿ ತೊಡಗಲು ಪ್ರೇರೇಪಿಸುತ್ತದೆ. ಗರ್ಭಿಣಿಯರು ತಾಯಂದಿರು ಮಹಿಳಾ ಹಿರಿಯ ನಾಗರಿಕರು ಹಾಗೂ ಅನಾರೋಗ್ಯ ಪೀಡಿತ ಮಹಿಳೆಯರಿಗೆ ತಮ್ಮ ಆರ್ಥಿಕ ನೆರವನ್ನು ಹಾಗೂ ಅನಿವಾರ್ಯತೆಗಳನ್ನು ನಿವಾರಿಸಿಕೊಳ್ಳುವುದಕ್ಕೋಸ್ಕರ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆಯ ಉದ್ದೇಶಗಳ ಬಗ್ಗೆ ಉಲ್ಲೇಖಿಸಿದ್ದಾರೆ.

ಆರ್ಥಿಕ ಭದ್ರತೆ ಒದಗಿಸುವುದು :

ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಪ್ರಯತ್ನ ಮಾಡುತ್ತಿದೆ. ಒಟ್ಟಾರೆಯಾಗಿ ರಾಜ್ಯದ ಮಹಿಳೆಯರಿಗೆ ತಮ್ಮ ಜೀವನ ಮಟ್ಟವನ್ನು ಸುಗಮಗೊಳಿಸುವ ಉದ್ದೇಶದಿಂದ ಹಾಗೂ ಆರ್ಥಿಕ ಭದ್ರತೆಯನ್ನು ಒದಗಿಸುವಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗೃಹಲಕ್ಷ್ಮಿ ಯೋಜನೆಯ ಪ್ರಮುಖ ಪಾತ್ರ ವಹಿಸಲಿದೆ. ನೊಂದಣಿ ಪ್ರಕ್ರಿಯೆಯು ಗೃಹಲಕ್ಷ್ಮಿ ಯೋಜನೆಗಾಗಿ ಪ್ರಾರಂಭವಾಗಲಿದ್ದು ಮಾಸಿಕ ಸಾವಿರ ರೂಪಾಯಿಗಳು ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಯೋಜನೆಗಾಗಿ ಬಜೆಟ್ ನಲ್ಲಿ 30,000 ಕೋಟಿ ರೂಪಾಯಿಗಳು ಮೀಸಲಿಡಲಾಗಿದೆ. ಈ ಯೋಜನೆಯು ದೇಶದಲ್ಲಿ ಅತಿ ದೊಡ್ಡ ಆರ್ಥಿಕ ಭದ್ರತಾ ಯೋಜನೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಯಂತ್ರ ಚಾಲಿತ ದ್ವಿಚಕ್ರ ವಾಹನ :

ಇಂದು ಚಾಲಿತ ದ್ವಿಚಕ್ರ ವಾಹನವನ್ನು 4000 ವಿಕಲಚೇತನ ಮಕ್ಕಳಿಗೆ ನೀಡಲು 30 ಕೋಟಿ ರೂಪಾಯಿಗಳ ವೆಚ್ಚವನ್ನು ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಆರ್ಥಿಕವಾಗಿ ಹಾಗೂ ಸದೃಢತೆಯನ್ನು ಸಾಮಾಜಿಕವಾಗಿ ಇಲಾಖೆಯಲ್ಲಿ ನೋಂದಣಿ ಯಾಗಿರುವಂತಹ ನಾಲ್ಕು ಸಾವಿರ ವಿಶೇಷ ಚೇತನರಿಗೆ ಈ ಸೌಲಭ್ಯವನ್ನು ರಾಜ್ಯ ಬಜೆಟ್ ನಲ್ಲಿ ಒದಗಿಸಲಾಗಿದೆ.

ಶೇಖಡ ನಾಲ್ಕು ಪರ್ಸೆಂಟ್ ಬಡ್ಡಿ ದರದಲ್ಲಿ ಸಾಲ :

ರಾಜ್ಯ ಸರ್ಕಾರವು ಮಹಿಳಾ ಉದ್ಯಮಿಗಳಿಗೆ ಶೇಕಡ ನಾಲ್ಕು ಪರ್ಸೆಂಟ್ ಬಡ್ಡಿ ದರದಲ್ಲಿ ಸಾಲವನ್ನು ನೀಡಲು ಅವಕಾಶ ಕಲ್ಪಿಸಿದೆ. ಅಂದರೆ ಮಹಿಳಾ ಉದ್ಯಮಿಗಳು ಆತಿತ್ಯ ಆರೈಕೆ ಮತ್ತು ಪ್ರವಾಸೋದ್ಯಮ ದಂತಹ ಸೇವಾ ವಲಯಗಳಲ್ಲಿ ಹೆಚ್ಚಿನ ಅವಕಾಶವನ್ನು ಪಡೆಯುತ್ತಿರುವುದರಿಂದ ಅವರಿಗೆ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸುವ ಸಲುವಾಗಿ ಶೇಕಡ ನಾಲ್ಕರಷ್ಟು ಬಡ್ಡಿ ದರದಲ್ಲಿ ಸಾಲದ ಮಿತಿಯನ್ನು ಎರಡು ಕೋಟಿಗಳಿಂದ ಹೆಚ್ಚಿಸಲಾಗುವುದೆಂದು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುವಾಗ ಮಹಿಳಾ ಉದ್ಯಮಿಗಳಿಗೆ ಭರವಸೆ ನೀಡಿದ್ದಾರೆ. ಏನ್‌ಜಿಓಗಳ ಸ್ಥಾಪನೆ : ಹತ್ತು ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಏಳು ಜಿಲ್ಲೆಗಳಲ್ಲಿ ಎನ್‌ಜಿಓಗಳ ಸಹಯೋಗದೊಂದಿಗೆ ಎರಡು ಕೋಟಿ ರೂಪಾಯಿಗಳ ವೆಚ್ಚದಲ್ಲಿ 2023ನೇ 24ನೇ ಸಾಲಿನಲ್ಲಿ ಪ್ರಾರಂಭಿಸಲಾಗುವುದು ಎಂದು ಬಜೆಟ್ ನಲ್ಲಿ ಮಂಡಿಸಲಾಗಿದೆ.

ಇದನ್ನು ಓದಿ : ಬಿಜೆಪಿ ಗ್ಯಾರಂಟಿಯನ್ನು ಒಮ್ಮೆ ನೋಡಿ ಕೇಂದ್ರ ಬಿಜೆಪಿ ಗ್ಯಾರಂಟಿಯಲ್ಲಿ ನಿಮ್ಮ ಖಾತೆಗೆ 50,000 ಹಣ

ಮಹಿಳಾ ಅಭಿವೃದ್ಧಿ ನಿಗಮ :

ಮಹಿಳಾ ಅಭಿವೃದ್ಧಿ ನಿಗಮದ ಮೂಲಕ 5.21 ಲಕ್ಷ ರೂಪಾಯಿಗಳವರೆಗೆ ರಾಜ್ಯದಲ್ಲಿನ ಸಿದ್ದಾಳಿಯಿಂದ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು ಹಾಗೂ ಎರಡು ಕೋಟಿ ರೂಪಾಯಿಗಳ ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಅವರಿಗೆ ವಸತಿ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಮಂಡಿಸಿದ್ದಾರೆ.

ಹೀಗೆ ಕರ್ನಾಟಕ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೆಚ್ಚು ಅನುದಾನವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದರಿಂದ ಮಹಿಳೆಯರನ್ನು ಮುಖ್ಯ ವಾಹಿನಿಗೆ ಕರೆತರುವ ಉದ್ದೇಶದಿಂದ ಹಾಗೂ ಅವರನ್ನು ಸಬಲರನ್ನಾಗಿಸುವ ಪ್ರಯತ್ನ ಮಾಡುವಲ್ಲಿ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಮಹಿಳಾ ಸ್ನೇಹಿತರು ಹಾಗೂ ಸಂಬಂಧಿಕರಿಗೆ ತಿಳಿಸುವುದರ ಮೂಲಕ ಅವರು ಸಹ ಈ ಯೋಜನೆ ಹಾಗೂ ಕಾರ್ಯಕ್ರಮಗಳ ಪ್ರಯೋಜನ ಹಾಗೂ ಸೌಲಭ್ಯವನ್ನು ಪಡೆಯುವುದು ಸಹಕಾರಿಯಾಗಿ ಧನ್ಯವಾದಗಳು.

ಸಿದ್ದರಾಮಯ್ಯ ಎಷ್ಟನೆ ಬಜೆಟ್ ಮಂಡನೆ ಮಾಡಿದರು ?

14ನೇ ಬಜೆಟ್ ಮಂಡನೆ

4000 ದ್ವಿಚಕ್ರವಾಹನ ಯಾರಿಗೆ ನೀಡಲಿದೆ ?

ಅಂಗವಿಕಲರಿಗೆ ನೀಡಲಿದೆ

ಇದನ್ನು ಓದಿ : ಆಗಸ್ಟ್ ನಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ 2000 ಎಲ್ಲ ಮಹಿಳೆಯರಿಗೂ ಸಿಗಲಿದೆ ! ಇಲ್ಲಿದೆ ಹೊಸ app

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments