Saturday, July 27, 2024
HomeTrending Newsಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಸಿಗಲಿದೆ 3000 ರೂ! ಕೂಡಲೇ ಅರ್ಜಿ ಭರ್ತಿ ಮಾಡಿ,...

ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಸಿಗಲಿದೆ 3000 ರೂ! ಕೂಡಲೇ ಅರ್ಜಿ ಭರ್ತಿ ಮಾಡಿ, ಸರ್ಕಾರದಿಂದ ಹಣ ಪಡೆಯಿರಿ

ನಮಸ್ಕಾರ ಸ್ನೇಹಿತರೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಚುನಾವಣೆ ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು ಅದರಂತೆ ಈಗ ಕೆಲವೊಂದು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರವು ಪೂರೈಸಿರೋದರ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅದರಂತೆ ಈಗ ರಾಜ್ಯ ಸರ್ಕಾರವು ಯುವಜನರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಹೀಗೆ ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಗೆ ಸಂಬಂಧಿಸಿ ದಂತೆ ಈ ಯುವನಿಧಿ ಯೋಜನೆಗೆ ಯಾವಾಗ ಅರ್ಜಿ ಸಲ್ಲಿಸಬೇಕು ಹಾಗೂ ಈ ಅವೆಲ್ಲ ಮಾಹಿತಿಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Karnataka Youth Fund Scheme
Karnataka Youth Fund Scheme
Join WhatsApp Group Join Telegram Group

ಕರ್ನಾಟಕ ಯುವ ನಿಧಿ ಯೋಜನೆ :

ರಾಜ್ಯದಲ್ಲಿರುವ ಯುವಕರಿಗೆ ಹಾರ್ದಿಕ ಭದ್ರತೆಯನ್ನು ಒದಗಿಸುವ ದೇಶದಿಂದ ರಾಜ್ಯ ಸರ್ಕಾರವು ಕರ್ನಾಟಕ ಯುವನಿಧಿ ಯೋಜನೆಯನ್ನು ಪ್ರಾರಂಭಿಸಲು ಈ ಹಿಂದೆಗೆ ಹೇಳಿತ್ತು ಅದರಂತೆ ಈಗ ಕರ್ನಾಟಕ ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಅರ್ಜಿಯನ್ನು ಆನ್ಲೈನ್ ಮೂಲಕ ಹಾಗೂ ಆಫ್ಲೈನ್ ಗಳ ಮೂಲಕವೂ ಸಹ ಲಭ್ಯವಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇದರಿಂದ ನಿರುದ್ಯೋಗ ಯುವಕ ಯುವತಿಯರು ತಮಗೆ ಉದ್ಯೋಗ ಸಿಗುವವರೆಗೂ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.

ಕರ್ನಾಟಕ ಯುವ ನಿಧಿ ಯೋಜನೆಯ ಮೊತ್ತ :

ರಾಜ್ಯ ಸರ್ಕಾರವು ಕರ್ನಾಟಕ ಯುವ ನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದಂತಹ ಫಲಾನುಭವಿಗಳಿಗೆ ಕರ್ನಾಟಕ ಯುವ ನಿಧಿ ಯೋಜನೆಯ ಅಡಿಯಲ್ಲಿ ನಿರುದ್ಯೋಗಿ ಪದವೀಧರರಿಗೆ 3000ಗಳನ್ನು ಪ್ರತಿ ತಿಂಗಳು ನೀಡಲಾಗುತ್ತದೆ. ರಾಜ್ಯದ ನಿರುದ್ಯೋಗಿ ವಿದ್ಯಾವಂತ ಯುವಕರಿಗೆ ನಿರುದ್ಯೋಗ ಸೌಲಭ್ಯಗಳನ್ನು ಸರ್ಕಾರದಿಂದ ನೀಡುವುದು ಕರ್ನಾಟಕ ಯುವ ನಿಧಿ ಯೋಜನೆಯ ಮುಖ್ಯ ಉದ್ದೇಶವಾಗಿದೆ ಹಾಗೂ ಈ ಯೋಜನೆಯ ಪ್ರಮುಖ ಗುರಿಯಾಗಿರುವುದರ ಮೂಲಕ ಕಾಶಿನ ನಿರವನ್ನು ನೀಡುವುದಾಗಿದೆ.

ಕರ್ನಾಟಕ ಯುವ ನಿಧಿ ಯೋಜನೆಯ ಸೌಲಭ್ಯಗಳು :

ರಾಜ್ಯ ಸರ್ಕಾರ ಪ್ರಾರಂಭಿಸಿದ ಕರ್ನಾಟಕದ ಇವನಿಗೆ ಯೋಜನೆಯ ಉಪಕ್ರಮಗಳನ್ನು ಈ ಕೆಳಗಿನಂತೆ ನೋಡಬಹುದಾಗಿದೆ ಅಂದರೆ 3000ಗಳನ್ನು ತಿಂಗಳಿಗೆ ನಿರುದ್ಯೋಗಿ ಪದವೀಧರರಿಗೆ ಹಾಗೂ 1500 ಯುವಕರಿಗೆ ಪ್ರತಿ ತಿಂಗಳು ನೀಡಲಾಗುತ್ತದೆ. ಕರ್ನಾಟಕ ಯುವ ನಿಧಿ ಯೋಜನೆಯ ಯೋಜನವನ್ನು ರಾಜ್ಯದಲ್ಲಿರುವ ಯುವಕರು ಉದ್ಯೋಗವನ್ನು ಕಂಡುಕೊಳ್ಳುವವರೆಗೆ ಪಡೆಯುತ್ತಾರೆ.

ಕರ್ನಾಟಕ ಯುವ ನಿಧಿ ಯೋಜನೆಯ ವಿಶೇಷತೆಗಳು :

ಕರ್ನಾಟಕ ಇವನಿಗೆ ಯೋಜನೆಯ ವಿಶೇಷತೆಗಳೆಂದರೆ ಈ ಯೋಜನೆಯ ಡಿಯಲ್ಲಿ ನಿರುದ್ಯೋಗ ವತಿಯನ್ನು ರಾಜ್ಯದ ನಿರುದ್ಯೋಗಿ ಮಕ್ಕಳಿಗೆ ನೀಡಲಾಗುತ್ತದೆ. ರಾಜ್ಯದ ನಿರುದ್ಯೋಗ ದರವನ್ನು ಕಡಿಮೆ ಮಾಡಲಾಗುತ್ತದೆ. ಯುವಕರನ್ನು ಈ ಯೋಜನೆಯಲ್ಲಿ ಭಾಗವಹಿಸಲು ಉತ್ತೇಜಿಸಲಾಗುತ್ತದೆ. ಈ ಯೋಜನೆಯಡಿಯಲ್ಲಿ ಯುವಕರನ್ನು ಸಮರ್ಥ ಸ್ವೀಕೃತದಾರರಾಗಿ ಸ್ವತಂತ್ರ ಮತ್ತು ಶಕ್ತಿಶಾಲಿಯನ್ನಾಗಿ ಮಾಡುವುದು.

ಕರ್ನಾಟಕ ಯುವ ನಿಧಿ ಯೋಜನೆಯ ಅರ್ಹತೆಗಳು :

ಕರ್ನಾಟಕ ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಅರ್ಜಿದಾರರು ಮೊದಲು ಕರ್ನಾಟಕ ನಿವಾಸಿ ಆಗಿರಬೇಕು. ಪದವಿ ಅಥವಾ ಡಿಪ್ಲೋಮಾ ಪಡೆದ ವಿದ್ಯಾರ್ಥಿಗಳು ಈ ಯೋಜನೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಈ ಯೋಜನೆಗೆ ಭಾಗವಹಿಸದೆ ಇರುವ ಯುವ ಜನರಿಗೆ ಈ ಕಾರ್ಯಕ್ರಮದ ಯೋಜನೆಗಳನ್ನು ತಲುಪಿಸಲು ಆಗುವುದಿಲ್ಲ. ಕರ್ನಾಟಕ ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಬ್ಯಾಂಕ್ ಖಾತೆಗೆ ಅರ್ಜಿದಾರರ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು.

ಇದನ್ನು ಓದಿ : ಮಹಿಳೆಯರಿಗೆ ಉಚಿತ ಬಸ್‌ ಖುಷಿಯ ಬೆನ್ನಲ್ಲೇ ಡ್ರೈವರ್ ಹಾಗೂ ಕಂಡಕ್ಟರ್ ಗಳಿಗೆ ಸಂಬಳ ಏರಿಕೆಯ ಬಿಸಿ

ಕರ್ನಾಟಕ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :

ಯುವಕರು ಕರ್ನಾಟಕ ಸರ್ಕಾರದ ಈ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಕೆಲವೊಂದಿಷ್ಟು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳಿಂದಲೇ ಆಧಾರ್ ಕಾರ್ಡ್ ,ಶಾಶ್ವತ ಪ್ರಮಾಣ ಪತ್ರ ,ಆದಾಯ ಪ್ರಮಾಣ ಪತ್ರ,ಶೈಕ್ಷಣಿಕ ಅರ್ಹತೆಯ ದಾಖಲೆಗಳು ,ಬ್ಯಾಂಕ್ ಪಾಸ್ ಬುಕ್ ,ಪಾಸ್ಪೋರ್ಟ್ ಸೈಜ್ ಫೋಟೋ ,ಮೊಬೈಲ್ ನಂಬರ್ ಈ ಅಗತ್ಯ ದಾಖಲೆಗಳೊಂದಿಗೆ ಕರ್ನಾಟಕ ಯುವ ನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೀಗೆ ರಾಜ್ಯ ಸರ್ಕಾರವು ಕರ್ನಾಟಕದ ಯುವಜನತೆಯನ್ನು ಉತ್ತೇಜಿಸುವ ಸಲುವಾಗಿ ಈ ಯೋಜನೆಯನ್ನು ಪ್ರಾರಂಭಿಸಿದ್ದು ಈ ಯೋಜನೆಯ ಪ್ರಯೋಜನವನ್ನು ನಿರುದ್ಯೋಗಿ ಯುವಕ ಯುವತಿಯರು ಪಡೆಯಬಹುದಾಗಿದೆ. ಕರ್ನಾಟಕ ಯುವ ನಿಧಿ ಯೋಜನೆಯ ಪ್ರಯೋಜನವನ್ನು ಕರ್ನಾಟಕದ ಜನತೆಯು ಪಡೆಯುವುದರ ಮೂಲಕ ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಲು ಸಹಾಯಕವಾಗುತ್ತದೆ. ಹೀಗೆ ಯುವನಿಧಿ ಯೋಜನೆ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಹಾಗೂ ನಿರುದ್ಯೋಗಿ ಯಾಗಿರುವ ನಿಮ್ಮ ಸ್ನೇಹಿತರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಪ್ರತಿಯೊಬ್ಬರ ಖಾತೆಗೆ ₹2000 ಜಮಾ! ಕೇಂದ್ರ ಸರ್ಕಾರದಿಂದ ಘೋಷಣೆ, ಯಾವ ದಿನ ಬರಲಿದೆ ಗೊತ್ತಾ ?

ಹೊಸ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್!‌ ಕೂಡಲೇ ಈ ಕೆಲಸ ಮಾಡಿ ಲಕ್ಷ ಲಕ್ಷ ಹಣ ನಿಮ್ಮದಾಗಿಸಿ, ಈ ದಾಖಲೆ ಕಡ್ಡಾಯ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments