Thursday, July 25, 2024
HomeTrending NewsBreaking News: 2 ಲಕ್ಷದವರೆಗೆ ರೈತರ ಸಾಲ ಮನ್ನಾ! ಕೆಸಿಸಿ ಸಾಲ ಮನ್ನಾ ಮಾಡಲು ಸರ್ಕಾರದ...

Breaking News: 2 ಲಕ್ಷದವರೆಗೆ ರೈತರ ಸಾಲ ಮನ್ನಾ! ಕೆಸಿಸಿ ಸಾಲ ಮನ್ನಾ ಮಾಡಲು ಸರ್ಕಾರದ ನಿರ್ಧಾರ, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ ಕೂಡಲೇ ಚೆಕ್‌ ಮಾಡಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ರೈತರ ಸಾಲ ಮನ್ನಾ ಯೋಜನೆಯ ಬಗ್ಗೆ. ಕೇಂದ್ರ ಸರ್ಕಾರವು ರೈತರ ಸಾಲ ಮನ್ನಾ ಯೋಜನೆಯನ್ನು ಪ್ರತಿ ತಿಂಗಳಿಗೊಮ್ಮೆ ನಿರ್ವಹಿಸುತ್ತಿದೆ. ಅದರಂತೆ ವಿವಿಧ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಸರ್ಕಾರವು ಈ ಯೋಜನೆಯ ಅಡಿಯಲ್ಲಿ ಕೆಲವೊಂದಿಷ್ಟು ರೈತರ ಸಾಲವನ್ನು ಮನ್ನಾ ಮಾಡಲು ನಿರ್ಧರಿಸಿದೆ. ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಬಳಸಿ ಕೃಷಿಗಾಗಿ ಸಾಲವನ್ನು ಪಡೆದಿದ್ದರೆ ಅಂತಹ ಸಾಲವನ್ನು ಮನ್ನಾ ಮಾಡಲು ಸರ್ಕಾರವು ನಿರ್ಧರಿಸಿದೆ. ಹೀಗೆ ಮಕರ ಸಾಲ ಮನ್ನಾ ಮಾಡಿದರ ಬಗ್ಗೆ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಿತಿಯನ್ನು ನೀವು ಈಗ ತಿಳಿದುಕೊಳ್ಳಬಹುದಾಗಿದೆ.

KCC Loan Waiver Scheme
KCC Loan Waiver Scheme
Join WhatsApp Group Join Telegram Group

ಕೆಸಿಸಿ ಸಾಲ ಮನ್ನಾ ಯೋಜನೆ :

ಕೇಂದ್ರ ಸರ್ಕಾರದ ಯೋಜನೆ ಯಾದ ರೈತರ ಸಾಲ ಮನ್ನಾ ಯೋಜನೆಯು, ಸಾಲ ಮನ್ನಾ ಮಾಡಿರುವುದರ ಬಗ್ಗೆ ಕೆಲವು ತಿಂಗಳುಗಳಲ್ಲಿ ಹೊಸ ಪಟ್ಟಿ ಬಿಡುಗಡೆ ಮಾಡಿದೆ ಎಂದು ಸರ್ಕಾರ ತಿಳಿಸಿದೆ. ರೈತರು ಸಾಲ ಮರುಪಾವತಿ ಮಾಡಲು ಸಾಧ್ಯವಾಗದೇ ಇರುವುದರಿಂದ ಅವರ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಬ್ಯಾಂಕ್ನಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ನಿಂದ ಕೃಷಿಗಾಗಿ ರೈತರು ಸಾಲವನ್ನು ಪಡೆದಿದ್ದರೆ ಅವರ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರದ ಕಿಸಾನ್ ಸಾಲ ಮನ್ನಾ ಯೋಜನೆಯು ಪ್ರಸ್ತುತ ಉತ್ತರ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಪ್ರಾರಂಭಿಸಲಾಗಿದೆ ನಂತರ ಕಾಲಕ್ರಮೇಣ ಭಾರತದದ್ಯಂತ ಈ ಯೋಜನೆಯನ್ನು ಎಲ್ಲ ರಾಜ್ಯಗಳಲ್ಲಿಯೂ ಸಹ ಜಾರಿಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಮನ್ನಾ ಯೋಜನೆಯ ಅರ್ಹತೆಗಳು :

ಕೇಂದ್ರ ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, 2 ಲಕ್ಷಕ್ಕಿಂತ ರೈತರ ವಾರ್ಷಿಕ ಆದಾಯವು ಕಡಿಮೆ ಇರಬೇಕು. ಕನಿಷ್ಠ ಮೂರು ಹೆಕ್ಟರ್ ಕೃಷಿಯನ್ನು ರೈತರು ಹೊಂದಿರಬೇಕು. ಕಿಸಾನ್ ಕ್ರೆಡಿಟ್ ಕಾರ್ಡ್ ಅಥವಾ ಬ್ಯಾಂಕ್ ಅನ್ನು ಬಳಸಿ ರೈತರು ಕೃಷಿಗಾಗಿ ಸಾಲ ಪಡೆದಿರಬೇಕು. 2 ಲಕ್ಷ ರೂಪಾಯಿಗಳು ಸಾಲದ ಮೊತ್ತವು ಮೀರಿರಬಾರದು.

ಇದನ್ನು ಓದಿ : ಯಜಮಾನಿಯ ಹೆಸರನ್ನು ರೇಷನ್ ಕಾರ್ಡ್ ನಲ್ಲಿ ಬದಲಾಯಿಸುವುದು ಹೇಗೆ ? ಡೈರೆಕ್ಟ್ ಲಿಂಕ್ ಇಲ್ಲಿದೆ

ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಮನ್ನಾ ಯೋಜನೆಯ ಪಟ್ಟಿಯನ್ನು ಪರಿಶೀಲಿಸುವ ವಿಧಾನ :

ಕಿಸಾನ್ ಕ್ರೆಡಿಟ್ ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ರೈತರ ಸಾಲವನ್ನು ಮನ್ನಾ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಿದ್ದು, ಕೇಂದ್ರ ಸರ್ಕಾರದ ಮಾಹಿತಿಯ ಪ್ರಕಾರ ಕೇಂದ್ರ ಸರ್ಕಾರವು ಸಾಲ ಮನ್ನಾ ಯೋಜನೆಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರೈತರು ಸಾಲ ಮನ್ನಾ ಯೋಜನೆಯ ಪಟ್ಟಿಯನ್ನು ತಿಳಿದುಕೊಳ್ಳಬೇಕಾದರೆ ವಿವಿಧ ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಯೋಜನೆಗಾಗಿಯೇ ಅಧಿಕೃತ ವೆಬ್ಸೈಟ್ ಗಳನ್ನು ಬಿಡುಗಡೆ ಮಾಡಲಾಗಿದೆ. ರೈತರು ಆಯಾ ರಾಜ್ಯದ ಸರ್ಕಾರದ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ತಮ್ಮ ಸಾಲವು ಮನ್ನಾ ಆಗಿದೆ ಎಂಬುದರ ಮಾಹಿತಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಹೀಗೆ ನಿಮ್ಮ ಹೆಸರನ್ನು ಆ ಪಟ್ಟಿಯಲ್ಲಿ ಪರಿಶೀಲಿಸಿದ ನಂತರ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ಸಾಲ ಮನ್ನಾ ಆಗಿದೆ ಎಂದು ಅರ್ಥ.

ಹೀಗೆ ಕೇಂದ್ರ ಸರ್ಕಾರದ ಈ ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ರೈತರ ಸಾಲವನ್ನು ಮನ್ನಾ ಮಾಡಿರುವುದು ಒಂದು ರೀತಿಯಲ್ಲಿ ರೈತರ ಹೊರೆ ಕಡಿಮೆಯಾದಂತಾಗಿದೆ. ಇದರಿಂದ ರೈತರು ತಮ್ಮ ಜೀವನಮಟ್ಟವನ್ನು ಸುಧಾರಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಹೇಳಬಹುದಾಗಿದೆ. ಹೀಗೆ ಈ ರೈತರ ಸಾಲ ಮನ್ನಾ ಪಟ್ಟಿಯನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವುದರ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಅನ್ನಭಾಗ್ಯ ಯೋಜನೆಯ ಹಣವು ಇನ್ನೂ ಅಕೌಂಟ್ಗೆ ಬಂದಿಲ್ವಾ : ಸ್ಟೇಟಸ್ ನಲ್ಲಿ ದುಡ್ಡು ತೋರಿಸಿದರು ಸಹ ಅಕೌಂಟ್ಗೆ ಹಣ ಬರದೇ ಇರಲು ಅಸಲಿ ಕಾರಣವೇನು?

ನಿಮ್ಮ ಹಳೆಯ 10 ರೂಪಾಯಿಯಿಂದ ಲಕ್ಷ ಲಕ್ಷ ಹಣ ಪಡೆಯಿರಿ : ಈಗ ಹಳೆಯ ಹತ್ತು ರೂಪಾಯಿಗೆ ಭಾರಿ ಡಿಮ್ಯಾಂಡ್

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments