Thursday, July 25, 2024
HomeTrending Newsವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್! ಉಚಿತ 1.5 ಲಕ್ಷ ವಿದ್ಯಾರ್ಥಿ ವೇತನ: ಈ ವಿದ್ಯಾರ್ಥಿ ವೇತನವನ್ನು ಪಡೆಯಲು...

ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್! ಉಚಿತ 1.5 ಲಕ್ಷ ವಿದ್ಯಾರ್ಥಿ ವೇತನ: ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಇಂದೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಕೆಲವೊಂದಿಷ್ಟು ಸಂಸ್ಥೆಗಳು ಹಾಗೂ ಸರ್ಕಾರಗಳು ಹಲವಾರು ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಅದತರಂತೆ ಈಗ ಮುಗಿಸಿದಂತಹ ಮಹಿಳಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ. ಕಾರ್ತಿವೇತನವನ್ನು ಕೋಟಕ್ ಕನ್ಯಾ ಸ್ಕಾಲರ್ಶಿಪ್ 2023 ಈ ಯೋಜನೆಯ ಅಡಿಯಲ್ಲಿ ಪಿಯುಸಿ ಮುಗಿಸಿದಂತಹ ಮಹಿಳಾ ವಿದ್ಯಾರ್ಥಿಗಳಿಗೆ 1. 5 ಲಕ್ಷಗಳ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆಯಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

Kotak Kanya Scholarship
Kotak Kanya Scholarship
Join WhatsApp Group Join Telegram Group

ಕೋಟಕ್ ಕನ್ಯಾ ಸ್ಕಾಲರ್ಶಿಪ್ :

ಮಹಿಂದ್ರ ಗ್ರೂಪ್ ಕಂಪನಿಗಳು ಪ್ರಾರಂಭಿಸಿದ ಯೋಜನೆಯು ಇದಾಗಿದ್ದು, ಈ ಯೋಜನೆಯನ್ನು ಮಹೇಂದ್ರ ಗ್ರೂಪ್ ಕಂಪನಿಗಳ ಶಿಕ್ಷಣ ಮತ್ತು ಜೀವನೋಪಾಯದ ಕುರಿತು ಸಹಯೋಗದ ಸಿ ಎಸ್ ಆರ್ ಯೋಜನೆಯಾಗಿದೆ ಎಂದು ಹೇಳಬಹುದಾಗಿದೆ. ಪಿಯುಸಿಯನ್ನು ಮುಗಿಸು ದಂತಹ ಸಮಾಜದಲ್ಲಿ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗಾಗಿ ಆರ್ಥಿಕ ಸಹಾಯವನ್ನು ಮಾಡುವ ಉದ್ದೇಶದಿಂದ ಕೋಟಕ್ ಎಜುಕೇಶನ್ ಫೌಂಡೇಶನ್ ಈ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಮುಖ್ಯ ಉದ್ದೇಶ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ಶಿಕ್ಷಣವನ್ನು ಉತ್ತೇಜಿಸುವುದು ಹಾಗೂ ಜೀವನೋಪಾಯದ ಅವಕಾಶಗಳನ್ನು ಸುಧಾರಿಸುವುದಾಗಿದೆ. ಈ ವಿದ್ಯಾರ್ಥಿ ವೇತನವನ್ನು ಕಡಿಮೆ ಆದಾಯ ಇರುವಂತಹ ಯುವತಿಯರಿಗೆ ನೀಡಲು ಪ್ರಾರಂಭಿಸಲಾಗಿದೆ. ಈ ವಿದ್ಯಾರ್ಥಿ ವೇತನದಿಂದ 12ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ವಿದ್ಯಾರ್ಥಿನಿಯರು ವೃತ್ತಿಪರ ಕ್ಷೇತ್ರಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆದು ಅವರು ತಮ್ಮ ಶೈಕ್ಷಣಿಕ ಅಗತ್ಯತೆಗಳನ್ನು ಹಣಕಾಸಿನ ನೆರವನ್ನು ಪೂರೈಸಿಕೊಳ್ಳಬಹುದಾಗಿದೆ.

ಕೋಟಕ ಕನ್ಯಾ ವಿದ್ಯಾರ್ಥಿ ವೇತನಕ್ಕೆ ಇರುವ ಅರ್ಹತೆಗಳು :

ಕೋಟಕ್ ಕನ್ಯಾ ವಿದ್ಯಾರ್ಥಿ ವೇತನ ಭಾರತದ ಅತ್ಯಂತ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಮುಕ್ತ ಅವಕಾಶವನ್ನು ಒದಗಿಸಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ಅರ್ಜಿದಾರರು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ 85% ಗಳನ್ನು ಪಡೆದಿರಬೇಕು ಅಥವಾ ಸಮಾನವಾದ ಸಿಜಿಪಿಎ ಅನ್ನಾದರು ಗಳಿಸಿರಬೇಕು. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಇರುವ ಮತ್ತೊಂದು ಅರ್ಹತೆ ಎಂದರೆ ಕುಟುಂಬದ ವಾರ್ಷಿಕ ಆದಾಯವು ಮೂರು ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು.

ಯಾವೆಲ್ಲ ಕೋರ್ಸ್ ಗಳಿಗೆ ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದು :

ಪಿಯುಸಿ ನಂತರ ಪಾಸಾದ ಅಂತಹ ವಿದ್ಯಾರ್ಥಿನಿಯರು ಈ ಕೋರ್ಸ್ ಗಳಿಗೆ ಹೋಗಲು ಮಾತ್ರ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾಗುತ್ತದೆ ಅಂತಹ ಕೋರ್ಸ್ಗಳೆಂದರೆ ಇಂಜಿನಿಯರಿಂಗ್, ಮೆಡಿಸನ್ ,ಆರ್ಕಿಟೆಕ್ಚರ್ ,ಡಿಸೈನಿಂಗ್ ,ವಿಶೇಷ ವಾಣಿಜ್ಯ ,ಹಣಕಾಸು ಮತ್ತು ಕಂಪ್ಯೂಟರ್ ಕೋರ್ಸ್ ಹಾಗೂ ವೃತ್ತಿಪರ ಪದವಿ ಕೋರ್ಸ್ಗಳಂತಹ ಶೈಕ್ಷಣಿಕ ಅನ್ವೇಷಣೆಗಳಿಗಾಗಿ ಮೊದಲ ಪದವಿ ವರ್ಷದ ಕಾರ್ಯಕ್ರಮಕ್ಕೆ ಪ್ರವೇಶ ಪಡೆದಿರುವ ಪ್ರತಿಭಾವಂತ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ ಸಿ ಎ,ಸಿಎಸ್ ,ಸಿಡಬ್ಲ್ಯೂಎ,ಎಲ್ಎಲ್‌ಬಿ ನಂತಹ ಪದವಿ ಜೊತೆಗೆ ವೃತ್ತಿಪರ ಕೋರ್ಸ್ ಗಳನ್ನು ಸಹ ಈ ಯೋಜನೆಯ ಅಡಿಯಲ್ಲಿ ಬರುತ್ತವೆ.

ಇದನ್ನು ಓದಿ : ರಾಜ್ಯಾದ್ಯಂತ ವರುಣನ ರೌದ್ರಾವತಾರ! ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕೋಟಕ್ ಕನ್ಯಾ ವಿದ್ಯಾರ್ಥಿ ವೇತನಕ್ಕೆ ಅಗತ್ಯವಿರುವ ದಾಖಲೆಗಳು :

ಕೋಟಕ್ ಕನ್ಯಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳೆಂದರೆ ಹಿಂದಿನ ವರ್ಷದ ಅಂದರೆ 12ನೇ ತರಗತಿಯ ಅಂಕಪಟ್ಟಿ, ಪ್ರಸಕ್ತ ಶೈಕ್ಷಣಿಕ ವರ್ಷದ ಶುಲ್ಕ ರಶೀದಿ ಅಥವಾ ಐಡಿ ಕಾರ್ಡ್, ಆದಾಯ ಪ್ರಮಾಣ ಪತ್ರ ,ಆಧಾರ್ ಕಾರ್ಡ್ ,ಬ್ಯಾಂಕ್ ಪಾಸ್ ಬುಕ್ ಹಾಗೂ ಪಾಸ್ಪೋರ್ಟ್ ಸೈಜ್ ಫೋಟೋ. ಕೋಟಕ್ ಕನ್ಯಾ ವಿದ್ಯಾರ್ಥಿ ವೇತನಕ್ಕೆ ಅಪ್ಲಿಕೇಶನ್ ಅನ್ನು ಜುಲೈ 12 2023 ರಂದು ಪ್ರಾರಂಭಿಸಲಾಗಿದ್ದು, ಅಪ್ಲಿಕೇಶನ್ ನ ಕೊನೆಯ ದಿನಾಂಕ 30 ಸೆಪ್ಟೆಂಬರ್ 2023 ಆಗಿರುತ್ತದೆ.

ಹೀಗೆ ಕೋಟಕ್ಕು ಕನ್ಯಾ ವಿದ್ಯಾರ್ಥಿವೇತನವು ವಿದ್ಯಾರ್ಥಿನಿಯರಿಗೆ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಹೆಚ್ಚಿನ ಸಹಾಯವನ್ನು ಮಾಡುತ್ತದೆ. ಅಲ್ಲದೆ ತಮ್ಮ ಶೈಕ್ಷಣಿಕ ಅಗತ್ಯತೆಗಳನ್ನು ಸಹ ಈ ವಿದ್ಯಾರ್ಥಿ ವೇತನದಿಂದ ವಿದ್ಯಾರ್ಥಿನಿಯರು ಪೂರೈಸಿಕೊಳ್ಳಬಹುದಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ : ಚಿನ್ನ ಬೆಳ್ಳಿ ಕೊಳ್ಳಲು ಇಂದೇ ಸುವರ್ಣಾವಕಾಶ, ಇಂದೇ ಈ ಬೆಲೆಗೆ ಖರೀದಿ ಮಾಡಿ

ಕೂಡಲೇ ರಿಜಿಸ್ಟರ್ ಮಾಡಿಕೊಳ್ಳಿ ಗೃಹಲಕ್ಷ್ಮಿ ಯೋಜನೆಗೆ ಹೊಸ ಲಿಂಕ್ ಬಿಡುಗಡೆ ಮಾಡಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments