Sunday, September 8, 2024
HomeGovt Schemeವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್! ವಿದ್ಯಾರ್ಥಿಗಳ ಸಾಲದ ಮೊತ್ತ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ

ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್! ವಿದ್ಯಾರ್ಥಿಗಳ ಸಾಲದ ಮೊತ್ತ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗೆ ಸಾಲದ ಮೊತ್ತವನ್ನು ಹೆಚ್ಚು ಮಾಡಿರುವುದರ ಬಗ್ಗೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಸಾಲದ ಮೊತ್ತವನ್ನು ಕರ್ನಾಟಕ ಸರ್ಕಾರವು 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲು ಯೋಜನೆಯನ್ನು ತಯಾರಿಸುತ್ತಿದೆ. ಅದರಂತೆ ಈ ಯೋಜನೆಯ ಪ್ರಯೋಜನವನ್ನು ವಿದ್ಯಾರ್ಥಿಗಳು ಹೇಗೆ ಪಡೆಯಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಿ.

Loans for minority students
Loans for minority students
Join WhatsApp Group Join Telegram Group

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲ :

ರಾಜ್ಯ ಸರ್ಕಾರವು ಇದುವರೆಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲವನ್ನು 3, ವರೆಗೆ ನೀಡುತ್ತಿತ್ತು. ಆದರೆ ಇದೀಗ ಪ್ರತಿಭಾವಂತ ಸಾಲದ ಮೊತ್ತವನ್ನು ಮೂರು ಲಕ್ಷದಿಂದ 5 ಲಕ್ಷಗಳವರೆಗೆ ಹೆಚ್ಚಿಸಲು ಚಿಂತನೆಯನ್ನು ನಡೆಸುತ್ತಿದೆ ಎಂದು ಕರ್ನಾಟಕ ರಾಜ್ಯದ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಮೂರು ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಳ :

2023 24 ನೇ ಸಾಲಿನ ಯೋಜನೆಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ರೂಪಿಸಿರುವ ಕೆಲವೊಂದಿಷ್ಟು ಯೋಜನೆಗಳಿಗೆ ಚಾಲನೆಯನ್ನು ಮಂಗಳವಾರ ನೀಡುವುದರ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮೀರ್ ಅಹ್ಮದ್ ಖಾನ್, ಪ್ರಸ್ತುತ ಕೆಎಂಡಿಸಿ ಎಂಬಿಬಿಎಸ್ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಸರ್ಕಾರ ಮೂರು ಲಕ್ಷ ಸಾಲವನ್ನು ನೀಡುತ್ತಿದೆ ಆದರೆ ಈಗ ಆ ಮೊತ್ತವನ್ನು ಸರ್ಕಾರಿ ಕೋಟಾ ದಡಿ ಪ್ರವೇಶ ಮತ್ತು 5 ಲಕ್ಷಕ್ಕೆ ಹೆಚ್ಚಿಸಲು ಯೋಜನೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. ಈ ಹಣವನ್ನು ಹೆಚ್ಚಿಸುವುದರಿಂದ ಉನ್ನತ ಶಿಕ್ಷಣವನ್ನು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಪಡೆಯಲು ಸಹಾಯಕವಾಗುತ್ತದೆ ಎಂದು ಹೇಳಿದರು.

ಇದನ್ನು ಓದಿ : ಅಂಬಾನಿ ಹುಟ್ಟುಹಬ್ಬದ ಆಫರ್.! ‌ಜಿಯೋ ಗ್ರಾಹಕರಿಗೆ ₹239 ಫ್ರೀ ರೀಚಾರ್ಜ್.! ಪಡೆಯಲು ಕೆಳಗೆ ನೀಡಿರುವ ಲಿಂಕ್‌ ಕ್ಲಿಕ್‌ ಮಾಡಿ

20 ಲಕ್ಷ ಶಿಕ್ಷಣ ಸಾಲ :

ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಿದೇಶದಲ್ಲಿ ಓದುತ್ತಿದ್ದರೆ ಅವರಿಗೂ ಸಹ ಸಾಲದ ಮೊತ್ತವನ್ನು ಹೆಚ್ಚಿಸಬಹುದು ಎಂದು ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ ಹೇಳಿದರು. 20 ಲಕ್ಷ ಶಿಕ್ಷಣ ಸಾಲವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ವಿದೇಶದಲ್ಲಿ ಪಡೆಯಲು ಇಚ್ಛಿಸುತ್ತಿದ್ದರೆ ಅವರಿಗೆ ನೀಡಲು ಸರ್ಕಾರವು ತಿಳಿಸಿದೆ ಎಂದು ಹೇಳಿದರು. ಅಲ್ಲದೆ 30 ಲಕ್ಷಕ್ಕೆ ಈ ಸಾಲವನ್ನು ಕೆಎಂಡಿಸಿ ನೆರವಿನಿಂದ ಹೆಚ್ಚಿಸಬಹುದು. ರಾಷ್ಟ್ರೀಯ ಅಲ್ಪಸಂಖ್ಯಾತರ ಅಭಿವೃದ್ಧಿ ಮಂಡಳಿಯ ಯೋಜನೆಗಳು ರಾಜ್ಯಕ್ಕೆ ಸಿಗುತ್ತಿಲ್ಲ ಆದರೆ ಈಗ 50 ಕೋಟಿ ಅನುದಾನವನ್ನು ಸಭೆ ನಡೆಸಿ ಈಗ ವಾರ್ಷಿಕವಾಗಿ ಪಡೆಯುತ್ತಿದ್ದೇವೆ ಎಂದು ಸಚಿವರು ತಿಳಿಸಿದರು. 50,000 ಸಾಲ ಯೋಜನೆಗೆ ವಿಚ್ಛೇದಿತ ಮಹಿಳೆಯರಿಗೆ ಹಾಗೂ ಶ್ರಮ ಶಕ್ತಿ ಮತ್ತು ವಿಧವೆ ವಿವಾಹಿತ ಮಹಿಳೆಯರಿಗೆ ಅಧಿಕೃತವಾಗಿ ಚಾಲನೆ ನೀಡಿದರು. ಮೂರು ಲಕ್ಷ ಸಹಾಯಧನವನ್ನು ನಾಲ್ಕು ಚಕ್ರದ ವಾಹನಗಳನ್ನು ಖರೀದಿಸಲು ನಿರುದ್ಯೋಗಿಗಳಿಗೆ ನೀಡಲಾಗುತ್ತದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ತಿಳಿಸಿದರು.

ಹೀಗೆ ರಾಜ್ಯ ಸರ್ಕಾರವು ಅಲ್ಪಸಂಖ್ಯಾತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿರುವುದರಿಂದ ಸುಲಭವಾಗಿ ಅವರು ಸರ್ಕಾರದ ಯೋಜನೆಗಳನ್ನು ಪಡೆಯಲು ಸಹಾಯಕವಾಗುತ್ತದೆ ಎಂದು ಹೇಳಬಹುದಾಗಿದೆ. ಹೀಗೆ ಸರ್ಕಾರದ ಅಲ್ಪಸಂಖ್ಯಾತ ಯೋಜನೆಗಳ ಬಗ್ಗೆ ನಿಮ್ಮೆಲ್ಲ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಬಡವರು ಈ ವಸ್ತುವನ್ನು ಎಸೆಯುತ್ತಾರೆ ಆದರೆ ಶ್ರೀಮಂತರು ತಮ್ಮ ಜೇಬಿನಲ್ಲಿ ಇಡುತ್ತಾರೆ? ಚಿಂತಿಸಬೇಡಿ ಉತ್ತರ ಇಲ್ಲಿದೆ

Breaking News: ರಾಜ್ಯದಲ್ಲಿ ರಕ್ಷಾಬಂಧನದ ಪ್ರಯುಕ್ತ ರಾಜ್ಯದ ಪ್ರತಿಯೊಬ್ಬರಿಗೂ 2 ದಿನ ಉಚಿತ ಬಸ್‌ ಪ್ರಯಾಣ.! ಆದೇಶ ಹೊರಡಿಸಿದ ಸಿಎಂ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments