Thursday, July 25, 2024
HomeTrending Newsಗೃಹಲಕ್ಷ್ಮಿ ಅರ್ಜಿ ಹಾಕಲು ಮೊಬೈಲ್ ಮೆಸೇಜ್ ಗಾಗಿ ಕಾಯಬೇಡಿ, ಈ ಡೈರೆಕ್ಟ್ ಲಿಂಕ್ ಮೂಲಕ...

ಗೃಹಲಕ್ಷ್ಮಿ ಅರ್ಜಿ ಹಾಕಲು ಮೊಬೈಲ್ ಮೆಸೇಜ್ ಗಾಗಿ ಕಾಯಬೇಡಿ, ಈ ಡೈರೆಕ್ಟ್ ಲಿಂಕ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಈಗಾಗಲೇ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಅದರಲ್ಲಿ ನಾಲ್ಕು ಗ್ಯಾರೆಂಟಿ ಯೋಜನೆಗಳು ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ಮುಂದುವರೆಯುತ್ತಿವೆ. ಅದರಲ್ಲಿ ಹೆಚ್ಚು ಯಶಸ್ವಿಯಾಗಿ ನಡೆಯುತ್ತಿರುವ ಯೋಜನೆ ಎಂದರೆ ಗೃಹಲಕ್ಷ್ಮಿ ಯೋಜನೆ ಯಾಗಿದೆ. ಈ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಲವಾರು ಬದಲಾವಣೆಗಳನ್ನು ಜಾರಿಗೆ ತಂದಿತ್ತು ಅಲ್ಲದೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮೆಸೇಜನ್ನು ರಾಜ್ಯ ಸರ್ಕಾರ ಕಳುಹಿಸಲಾಗುತ್ತದೆ ಎಂಬ ಮಾಹಿತಿಯನ್ನು ಅರ್ಜಿದಾರರಿಗೆ ಈ ಮೊದಲು ತಿಳಿಸಿತ್ತು. ಆದರೆ ಇದೀಗ ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಮೆಸೇಜ್ ನ ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.

message-for-gruhalkshmi-registration
message-for-gruhalkshmi-registration
Join WhatsApp Group Join Telegram Group

ಹಾಗಾದರೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಏನಿಲ್ಲ ಬದಲಾವಣೆಗಳಾಗಿದೆ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಮೆಸೇಜ್ನ ಅಗತ್ಯವಿಲ್ಲ ಎಂದು ಹೇಳಲು ಕಾರಣವೇನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ. ಗೃಹಲಕ್ಷ್ಮಿ ಯೋಜನೆ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆ ಯಾಗಿದ್ದು, ಗೃಹಲಕ್ಷ್ಮಿ ಯೋಜನೆ ನೊಂದಣಿ ಪ್ರಕ್ರಿಯೆ ಈಗ ಮತ್ತಷ್ಟು ಸರಳಗೊಳಿಸಲಾಗಿದೆ. ಫಲಾನುಭವಿಗಳು ನೇರವಾಗಿ ಹತ್ತಿರದೊಂದಣಿ ಕೇಂದ್ರಗಳಿಗೆ ತೆರಳಿ ದಾಖಲೆಗಳನ್ನು ಸಲ್ಲಿಸುವುದರ ಮೂಲಕ ತಮ್ಮ ಹೆಸರನ್ನು ಗುರುಹಲಕ್ಷ್ಮಿ ಯೋಜನೆಗೆ ನೊಂದಣಿ ಮಾಡಿಸಿಕೊಳ್ಳಬಹುದಾಗಿದೆ.

ಗೃಹಲಕ್ಷ್ಮಿ ನೋಂದಣಿಗೆ ಮೆಸೇಜ್ ಅಗತ್ಯವಿಲ್ಲ :

ಗೃಹಲಕ್ಷ್ಮಿ ಯೋಜನೆಗೆ ಈ ಮೊದಲು ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಸಂದೇಶ ಬಂದ ರಸ್ತೆ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿಯನ್ನು ಸಲ್ಲಿಸಬೇಕಾಗಿತ್ತು. ಇದರಿಂದ ಈ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿತ್ತು ಆದರೆ ಇದೀಗ ಮೊಬೈಲ್ ಸಂದೇಶಕ್ಕೆ ಕಾಯದೆ ನೇರವಾಗಿ ನೋಂದಣಿ ಕೇಂದ್ರಗಳಿಗೆ ಹೋಗುವುದರ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಇದುವರೆಗೂ ಮೊಬೈಲ್ ಗೆ ಯಾವ ದಿನಾಂಕ ಮತ್ತು ಸಮಯಕ್ಕೆ ನೋಂದಣಿ ಮಾಡಿಸಿಕೊಳ್ಳಬೇಕು ಎಂಬ ಸಂದೇಶ ಬರುತ್ತಿತ್ತು. ಅದರಿಂದ ಈಗ ಈ ಸಮಯಕ್ಕೆ ಹೋಗಿ ದಾಖಲೆ ಒದಗಿಸಿವುದರ ಮೂಲಕ ನೋoದಣಿ ಮಾಡಿಸಿಕೊಳ್ಳಬೇಕಿತ್ತು. ಆದರೆ ಇದೀಗ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ನೊಂದಿಗೆ ಅಭ್ಯರ್ಥಿಗಳು ನಿಯೋಜಿತ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ದೊರೆತಂತೆ, ಸುಮಾರು 62 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಒಂದು ವಾರದಲ್ಲಿಯೇ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

ಮುಂದುವರೆದ ಅಕ್ರಮ :

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅರ್ಜಿದಾರರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅಥವಾ ನೋಂದಣಿಯನ್ನು ಗೃಹಲಕ್ಷ್ಮಿ ಯೋಜನೆಗೆ ಮಾಡಿಕೊಳ್ಳಲು ಹಣವನ್ನು ಕೇಳುವಂತಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದ್ದರೂ ಸಹ ಅದಾಗಿಯೂ ಕೆಲವೊಂದು ಜಿಲ್ಲೆಗಳಲ್ಲಿ ಸರ್ವ ಸಮಸ್ಯೆ ಹಾಗೂ ದಾಖಲೆ ಕಾರಣ ನೀಡಿ ಹಣವನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜನರು ಉತ್ಸಾಹ ತೋರುತ್ತಿದ್ದು 62 ಲಕ್ಷಕ್ಕೂ ಹೆಚ್ಚು ಮಂದಿ 7 ದಿನಗಳಲ್ಲಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಸೇವಾ ಕೇಂದ್ರಗಳಲ್ಲಿ ಹಣ ಪಡೆಯುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಅಸಡ್ಡೆ ತೋರುವವರ ವಿರುದ್ಧವೂ ಸಹ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಹೀಗೆ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದು ಈಗ ಆ ಬದಲಾವಣೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಮೆಸೇಜ್ನ ಅಗತ್ಯವಿಲ್ಲ ಎಂಬ ಮಾಹಿತಿಯನ್ನು ರಾಜ್ಯ ಸರ್ಕಾರ ನೀಡಿದೆ. ಹೀಗೆ ಈ ಮಾಹಿತಿಯನ್ನು ತಿಳಿಯದೆ ಯಾರಾದರೂ ನಿಮ್ಮ ಮನೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮೆಸೇಜ್ ಬರುತ್ತಿದೆ ಎಂದು ಕಾಯುತ್ತಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಹಾಗೂ ನಿಮ್ಮ ಸ್ನೇಹಿತರು ಹಾಗು ಸಂಬಂಧಿಕರಿಗೂ ಸಹ ಈ ಮಾಹಿತಿಯನ್ನು ಶೇರ್ ಮಾಡುವುದರ ಮೂಲಕ ಈ ಕೂಡಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸಹಾಯ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಮಹಿಳೆಯರಿಗೆ ಉಚಿತ ಬಸ್‌ ಖುಷಿಯ ಬೆನ್ನಲ್ಲೇ ಡ್ರೈವರ್ ಹಾಗೂ ಕಂಡಕ್ಟರ್ ಗಳಿಗೆ ಸಂಬಳ ಏರಿಕೆಯ ಬಿಸಿ

ಮಹಿಳೆಯರಿಗೆ ಉಚಿತ ಬಸ್‌ ಖುಷಿಯ ಬೆನ್ನಲ್ಲೇ ಡ್ರೈವರ್ ಹಾಗೂ ಕಂಡಕ್ಟರ್ ಗಳಿಗೆ ಸಂಬಳ ಏರಿಕೆಯ ಬಿಸಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments