Saturday, June 22, 2024
HomeTrending Newsಕೂಡಲೇ ರಿಜಿಸ್ಟರ್ ಮಾಡಿಕೊಳ್ಳಿ ಗೃಹಲಕ್ಷ್ಮಿ ಯೋಜನೆಗೆ ಹೊಸ ಲಿಂಕ್ ಬಿಡುಗಡೆ ಮಾಡಿದೆ

ಕೂಡಲೇ ರಿಜಿಸ್ಟರ್ ಮಾಡಿಕೊಳ್ಳಿ ಗೃಹಲಕ್ಷ್ಮಿ ಯೋಜನೆಗೆ ಹೊಸ ಲಿಂಕ್ ಬಿಡುಗಡೆ ಮಾಡಿದೆ

ನಮಸ್ಕಾರ ಸ್ನೇಹಿತರೇ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಈ ಯೋಜನೆಯ ಬಗ್ಗೆ ಮಹಿಳೆಯರು ಕುತೂಹಲದಿಂದ ಕಾಯುತ್ತಿದ್ದರು. ಅದರಂತೆ ಈಗ ಈ ಯೋಜನೆ ಜಾರಿಯಾಗಿದ್ದು ಜುಲೈ 19 ರಿಂದ ಈ ಯೋಜನೆಗೆ ಮಹಿಳೆಯರು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಅಲ್ಲದೆ ಈಗಾಗಲೇ ರಾಜ್ಯದಾದ್ಯಂತ ಲಕ್ಷಾಂತರ ಗೃಹಣಿಯರು ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಈಗ ರಾಜ್ಯ ಸರ್ಕಾರವು ಒಂದು ಹೊಸ ಲಿಂಕನ್ನು ಬಿಡುಗಡೆ ಮಾಡಿದೆ. ಈ ಹೊಸ ಲಿಂಗನ ಬಗ್ಗೆ ಇಲ್ಲಿ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

new-link-for- gruhalkshmi yojana
new-link-for- gruhalkshmi yojana
Join WhatsApp Group Join Telegram Group

ಗೃಹಲಕ್ಷ್ಮಿ ಯೋಜನೆ :

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ನೇರವಾಗಿ ಆಯಾ ಸರ್ಕಾರಿ ಸೇವ ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕು. ಈ ಅರ್ಜಿಯನ್ನು ಸರ್ಕಾರ ಹೇಳಿರುವ ಸ್ಲಾಟ್ ಪ್ರಕಾರ ಹೋಗಿ ಅರ್ಜಿದಾರರು ಸಲ್ಲಿಸಬೇಕು. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸರ್ಕಾರ ನೀಡಿರುವಂತಹ ರೇಷನ್ ಕಾರ್ಡ್ ನಂಬರ್ ಗೆ ಎಸ್ಎಂಎಸ್ ಮಾಡಿ ದ್ದಾರೆ ಸ್ಲಾಟ್ ಬುಕ್ ಆಗುತ್ತದೆ. ಇದರಿಂದ ಯಾವ ದಿನ ಯಾವ ಸ್ಥಳದಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಮಾಹಿತಿಯನ್ನು ಇದರ ಮೂಲಕ ಮಹಿಳೆಯರಿಗೆ ತಿಳಿಸಲಾಗುತ್ತದೆ. ಆದರೆ ಸಾಕಷ್ಟು ಜನರು ತಾವು ಮಾಡಿರುವ ಎಸ್ಎಂಎಸ್ ಗೆ ರಿಪ್ಲೈ ಬಂದಿರುವುದಿಲ್ಲ ಎಂಬುದು ಆತಂಕಗೊಂಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಎಸ್ಎಂಎಸ್ :

ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸರ್ಕಾರ ಕೊಟ್ಟಿರುವಂತಹ ಸಂಖ್ಯೆಗೆ ಸಾಕಷ್ಟು ಜನ ತಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ಎಸ್ಎಂಎಸ್ ಮಾಡಿದ್ದಾರೆ. ಆದರೆ ಸರ್ಕಾರದಿಂದ ಎಸ್ಎಮ್ಎಸ್ ಮಾಡಿದಂತಹ ಮಹಿಳೆಯರಿಗೆ ಇದುವರೆಗೂ ರಿಪ್ಲೈ ಬರುತ್ತಿಲ್ಲ. ಹಾಗೆಂದ ಮಾತ್ರೆಗೆ ಗೃಹಲಕ್ಷ್ಮಿ ಯೋಜನೆಗೆ ರೂ.2000 ಗಳು ನಿಮಗೆ ಬರುವುದಿಲ್ಲ ಎಂಬುವ ಚಿಂತೆ ಮಾಡುವ ಅಗತ್ಯವಿಲ್ಲ. ಅದಕ್ಕಾಗಿ ಸರ್ಕಾರವು ಆನ್ಲೈನ್ ಲಿಂಕನ್ನು ನೀಡಿರುವುದರ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರು ನೇರವಾಗಿ ನಿಮ್ಮ ಸ್ಲಾಟ್ ಬುಕ್ ಮಾಡಿಕೊಳ್ಳಬಹುದಾಗಿದೆ.

ಇದನ್ನು ಓದಿ : ಇದೀಗ ಬಂದ ಸುದ್ದಿ: ಡೀಸೆಲ್‌ ಈಗ ಅಗ್ಗದ ಬೆಲೆಯಲ್ಲಿ ಲಭ್ಯ! ಪ್ರತೀ ಲೀಟರ್‌ ಗೆ 75 ರೂ, ಇಂದೇ ಅರ್ಜಿ ಸಲ್ಲಿಸಿ

ಸ್ಲಾಟ್ ಬುಕ್ ಮಾಡಿಕೊಳ್ಳುವ ವಿಧಾನ :

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಿಳೆಯರು ಆನ್ಲೈನಲ್ಲಿ ಸ್ಲಾಟ್ ಬುಕ್ಕನ್ನು ಮಾಡಿಕೊಳ್ಳಲು ಕರ್ನಾಟಕ ಸರ್ಕಾರ ನೀಡಿರುವ ಸೇವಾ ಸಿಂಧು ಪೋರ್ಟಲ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಸೇವಾ ಸಿಂಧು ಪೋರ್ಟಲ್ ನ ಅಧಿಕೃತ ವೆಬ್ಸೈಟ್ ಎಂದರೆ https://sevasindhugs.karnataka.gov.in/index.htmlಈ ವೆಬ್ಸೈಟ್ನ ಮೂಲಕ ಗೃಹಲಕ್ಷ್ಮಿಯರು ಈ ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ ಗುಲಾಬಿ ಬಣ್ಣದ ಗೃಹಲಕ್ಷ್ಮಿ ಎನ್ನುವ ಆಯ್ಕೆ ಕಾಣಿಸುತ್ತದೆ ಅದರಲ್ಲಿ ನೀವು https://sevasindhugs1.karnataka.gov.in/gl-stat-sns ಲಿಂಕ್ ನಲ್ಲಿ ಕ್ಲಿಕ್ ಮಾಡುವ ಮೂಲಕ ಮಹಿಳೆಯರು ಆರ್ ಸಿ ನಂಬರ್ ಅನ್ನು ಹಾಕಿ ನಿಮ್ಮ ಸ್ಲಾಟ್ ಬುಕ್ ಅನ್ನು ಮಾಡಿಕೊಳ್ಳಬಹುದಾಗಿದೆ. ಇದರಿಂದಾಗಿ ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರು ಸಮಯದಂದು ಹಾಗೂ ಯಾವ ದಿನಾಂಕದಂದು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಕೇಂದ್ರಕ್ಕೆ ಹೋಗಬೇಕು ಎಂಬುದರ ಮಾಹಿತಿಯನ್ನು ತಿಳಿಸಲಾಗುತ್ತದೆ ಆ ಪ್ರಕಾರವಾಗಿಯೇ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಅರ್ಜಿ ಸಲ್ಲಿಸುವವರು ಹೆಚ್ಚಿನ ಸಂಖ್ಯೆಯಲ್ಲಿದ್ದು 15 ದಿನಗಳ ನಂತರ ಕೆಲವೊಮ್ಮೆ ಆನ್ಲೈನ್ ನಲ್ಲಿ ಪ್ರಯತ್ನಿಸಿ ಎನ್ನುವ ಮೆಸೇಜ್ ಕಾಣಿಸಬಹುದು. ಹಾಗಾಗಿ ಅಂತಹ ಸಂದರ್ಭದಲ್ಲಿ ನೀವು ಮತ್ತೆ ಪ್ರಯತ್ನಿಸಬಹುದು ಅಥವಾ ಸರ್ಕಾರ ತಿಳಿಸಿರುವಂತಹ ಗ್ರಾಮ ಒನ್ , ಕರ್ನಾಟಕ ಒನ್ , ಬೆಂಗಳೂರು ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಿಗೆ ಹೋಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಿಳೆಯರಿಗೆ ಹೊಸ ಲಿಂಕನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು,ಗೃಹಲಕ್ಷ್ಮಿ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯುವಂತೆ ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಹೀಗೆ ಗೃಹಲಕ್ಷ್ಮಿ ಯೋಜನೆಗೆ ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗಿದ್ದು ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಹೆಚ್ಚು ಬಡ್ಡಿ ಕಟ್ಟುತ್ತಿದ್ದವರಿಗೆ ಗುಡ್‌ ನ್ಯೂಸ್!‌ ದೇಶಾದ್ಯಂತ ಹೊಸ ರೂಲ್ಸ್‌ ಜಾರಿ, ಬಡ್ಡಿ ಕಡಿಮೆ ಮಾಡಿಕೊಳ್ಳಲು ಈ ಟ್ರಿಕ್ಸ್‌ ಬಳಸಿ

ನಿಮ್ಮ ಮೊಬೈಲ್ ನಂಬರ್ ಕೊನೆಯಲ್ಲಿ143 ಅಥವಾ 8888 ಬರುವ ಫೋನ್‌ ನಂಬರ್‌ ಬೇಕಾ..! ಸುಲಭವಾಗಿ ಪಡೆದುಕೊಳ್ಳುವ ವಿಧಾನ ಇಲ್ಲಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments