Saturday, June 22, 2024
HomeTrending NewsBreaking News : ಹೊಸ ರೇಷನ್ ಕಾರ್ಡ್ ವಿತರಣೆ ಪ್ರಾರಂಭ! ನಿಮ್ಮ ಮನೆಯಲ್ಲಿ 4 ವೀಲರ್‌...

Breaking News : ಹೊಸ ರೇಷನ್ ಕಾರ್ಡ್ ವಿತರಣೆ ಪ್ರಾರಂಭ! ನಿಮ್ಮ ಮನೆಯಲ್ಲಿ 4 ವೀಲರ್‌ ಇದ್ರೂ ಕೂಡಾ ಪಡೆಯಿರಿ ಹೊಸ ರೇಷನ್‌ ಕಾರ್ಡ್‌, ಹೇಗೆ ಗೊತ್ತಾ? ಇಲ್ಲಿದೆ ಕಂಪ್ಲೀಟ್‌ ಡೀಟೇಲ್ಸ್‌

ನಮಸ್ಕರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಸರ್ಕಾರವು ಹೊಸ ಪಡಿತರ ಚೀಟಿಯ ವಿತರಣೆಯ ಬಗ್ಗೆ ಜಾರಿಗೆ ತಂದಿರುವುದರ ಮಾಹಿತಿ. ಸರ್ಕಾರವು ಬಿಪಿಎಲ್ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಿದ ಜನರಿಗಾಗಿ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲು ಪ್ರಾರಂಭಿಸಿದೆ. ಹಾಗಾದರೆ ಸರ್ಕಾರವು ಯಾವಾಗನಿಂದ ಈ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡುತ್ತಾರೆ, ರೇಷನ್ ಕಾರ್ಡ್ಗಳನ್ನು ಅರ್ಜಿ ಸಲ್ಲಿಸಿದ ಜನರಿಗೆ ವಿತರಿಸಲಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

New ration card distribution started
New ration card distribution started
Join WhatsApp Group Join Telegram Group

ಸರ್ಕಾರದಿಂದ ಹೊಸ ಪಡಿತರ ಚೀಟಿಯ ವಿತರಣೆ ಆರಂಭ :

ಹೊಸದಾಗಿ ಪಡಿತರ ಚೀಟಿಗೆ ರಾಜ್ಯದಲ್ಲಿ ಅರ್ಜಿಯನ್ನು ಸಲ್ಲಿಸಿದಂತಹ ಜನರಿಗಾಗಿ ವಿಧಾನಸಭೆಯ ಚುನಾವಣೆಯ ನೀತಿ ಸಂಹಿತೆಯ ಕಾರಣದಿಂದಾಗಿ ರೇಷನ್ ಕಾರ್ಡ್ ಗಳನ್ನು ಇದುವರೆಗೂ ವಿತರಿಸಿರಲಿಲ್ಲ. ಆದರೆ ಇದೀಗ ಯಾರೆಲ್ಲಾ ಹೊಸದಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆಯೋ ಅಂತಹ ಅರ್ಹ ಫಲಾನುಭವಿಗಳಿಗೆ ಹೊಸ ಪಡಿತರ ಚೀಟಿಯನ್ನು ವಿತರಿಸುವಂತೆ ಅಧಿಕಾರಿಗಳಿಗೆ ಆಹಾರ ಸಚಿವರಾದ ಕೆಎಚ್ ಮುನಿಯಪ್ಪ ಅವರು ಮಾಹಿತಿ ನೀಡಿರುವುದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಡಿತರ ಚೀಟಿಗಳಿಗೆ ಈಗಾಗಲೇ 3 ಲಕ್ಷಕ್ಕೂ ಹೆಚ್ಚಿನ ಅರ್ಜಿಗಳು ಬಂದಿದ್ದು ಅವುಗಳಲ್ಲಿ ಬಿಪಿಎಲ್ ಕಾರ್ಡ್ಗಳನ್ನು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿದ ನಂತರ ವಿತರಣೆ ಮಾಡಲಾಗುತ್ತದೆ. ಬಿಪಿಎಲ್ ಕಾರ್ಡ್ಗಳನ್ನು ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಒಂದು ತಿಂಗಳ ಒಳಗಾಗಿ ಎಲ್ಲಾ ಜನರಿಗೆ ನೀಡಲು ನಿರ್ಧರಿಸಿದೆ. ಬಿಪಿಎಲ್ ಕಾರ್ಡನ್ನು ಪಡೆಯಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅಂತಹ ಅರ್ಹತೆಗಳನ್ನು ಹೊಂದಿರುವಂತಹ ಅರ್ಜಿದಾರರಿಗೆ ಮಾತ್ರ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲಾಗುತ್ತದೆ.

ಬಿಪಿಎಲ್ ಕಾರ್ಡ್ ಪಡೆಯಲು ಇರುವ ಅರ್ಹತೆಗಳು :

ಬಿಪಿಎಲ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, 6400ಗಳನ್ನು ವ್ಯಕ್ತಿಯು ಪ್ರತಿ ತಿಂಗಳು ಗ್ರಾಮೀಣ ಪ್ರದೇಶದಲ್ಲಿ ಪಡೆಯುತ್ತಿರಬೇಕು ಅಥವಾ ಅದಕ್ಕಿಂತ ಕಡಿಮೆ ಸಂಬಳವನ್ನು ಪಡೆಯುತ್ತಿರಬೇಕು ಹಾಗೂ 11850ಗಳನ್ನು ಹಾಗೂ ಅದಕ್ಕಿಂತ ಕಡಿಮೆ ಹಣವನ್ನು ನಗರ ಪ್ರದೇಶದಲ್ಲಿ ವ್ಯಕ್ತಿಯು ತಿಂಗಳಿಗೆ ಪಡೆಯುತ್ತಿರಬೇಕು. ಬಿಪಿಎಲ್ ಕಾರ್ಡನ್ನು ಈ ಆದಾಯ ಮಿತಿಯನ್ನು ಮೀರಿದ ವ್ಯಕ್ತಿಯು ಪಡೆಯಲು ಅರ್ಹರಾಗಿರುವುದಿಲ್ಲ. ಬಿಪಿಎಲ್ ಕಾರ್ಡ್ ಅನ್ನು ಪಡೆಯಬೇಕಾದರೆ ವೈಟ್ ಬೋರ್ಡ್ ಕಾರ್ಡುಗಳನ್ನು ಹೊಂದಿರಬಾರದು ಎಲ್ಲೋ ಬೋರ್ಡ್ ಕಾರ್ಡುಗಳನ್ನು ಹೊಂದಿದ್ದರೆ ಬಿಪಿಎಲ್ ಕಾರ್ಡ್ಗಳನ್ನು ಪಡೆಯಬಹುದಾಗಿದೆ. ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಯು ಆದಾಯ ತೆರಿಗೆಯನ್ನು ಪಾವತಿಸುತ್ತಿರಬಾರದು. ಯಾವುದೇ ರೀತಿಯ ಸರ್ಕಾರಿ ನೌಕರರಿಗೆ ಬಿಪಿಎಲ್ ಕಾರ್ಡ್ ಅನ್ನು ಪಡೆಯಲು ಅವಕಾಶವಿರುವುದಿಲ್ಲ. ಸಹಕಾರಿ ಸಂಸ್ಥೆಗಳ ಕಾಯಂ ಉದ್ಯೋಗಿಗಳು ಆಸ್ಪತ್ರೆಗಳಲ್ಲಿನ ವೈದ್ಯರು ಮತ್ತು ಉದ್ಯೋಗಿಗಳು ವಕೀಲರು ಮತ್ತು ಲೆಕ್ಕ ಪರಿಶೋಧಕರು ಅಥವಾ ವ್ಯಾಪಾರಸ್ಥರು ಸಲ್ಲಿಸಿದ್ದಾರೆ ಅವರಿಗೆ ಬಿಪಿಎಲ್ ಕಾರ್ಡ್ ಅನ್ನು ನೀಡಲು ಸರ್ಕಾರ ನಿರಾಕರಿಸುತ್ತದೆ ಹಾಗೂ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಳ್ಳಲು ಅವರು ಅರ್ಹರಾಗಿರುವುದಿಲ್ಲ.

ಇದನ್ನು ಓದಿ : ಆಧಾರ್ ಕಾರ್ಡ್ ಇದ್ದವರಿಗೆ ದೇಶಾದ್ಯಂತ ಹೊಸ ರೂಲ್ಸ್! ಹಾಗಾದ್ರೆ ಈ ಹೊಸ ನಿಯಮಗಳೇನು ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೊಸ ರೇಷನ್ ಕಾರ್ಡ್ ಸ್ಥಿತಿಯನ್ನು ಚೆಕ್ ಮಾಡುವ ವಿಧಾನ :

ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಿದ್ದಂತಹ ಅಭ್ಯರ್ಥಿಗಳು ರೇಷನ್ ಕಾರ್ಡ್ ಸ್ಥಿತಿಯನ್ನು ತಿಳಿದುಕೊಳ್ಳಬೇಕಾದರೆ ಬೆಳಿಗ್ಗೆ 10 ಗಂಟೆಯ ಮೇಲೆ ರೇಷನ್ ಕಾರ್ಡ್ ಸ್ಥಿತಿಯನ್ನು ಚೆಕ್ ಮಾಡಲು ಪ್ರಯತ್ನಿಸಿ. ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಬೇಕಾದರೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ನೋಡಬಹುದಾಗಿದೆ ಅದಕ್ಕಾಗಿ ಡೈರೆಕ್ಟ್ ಲಿಂಕ್ ಅನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ. ರೇಷನ್ ಕಾರ್ಡ್ ಸ್ಥಿತಿಯನ್ನು ತಿಳಿದುಕೊಳ್ಳಬೇಕಾದರೆ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅದರಲ್ಲಿ ನಿಮ್ಮ ಹೊಸ ರೇಷನ್ ಕಾರ್ಡ್ ಸ್ಥಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಎಂದರೆ https://ahara.kar.nic.in/Home/EServices ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿದಾರರು ಪಡಿತರ ಚೀಟಿಯ ಮೇಲೆ ಸಲ್ಲಿಸಲಾದ ಅಜ್ಜಿ ಸ್ಥಿತಿಯನ್ನು ತಿಳಿದುಕೊಳ್ಳಬೇಕಾದರೆ ಅರ್ಜಿಯ ಸ್ಥಿತಿಯ ಮೇಲೆ ಕ್ಲಿಕ್ ಮಾಡಿ ಆನಂತರ ನೀವು ಸಿಟಿಯವರಾಗಿದ್ದರೆ urban IRA ಅಥವಾ ಹಳ್ಳಿಯವರಾಗಿದ್ದರೆ ರೂರಲ್ ಅನ್ನು ಸೆಲೆಕ್ಟ್ ಮಾಡಿ ಅದರಲ್ಲಿ ನಿಮ್ಮ ತಾಲೂಕು ಗ್ರಾಮ ಪಂಚಾಯಿತಿ ಹಾಗೂ ಊರನ್ನು ಸೆಲೆಕ್ಟ್ ಮಾಡಿದ ನಂತರ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ ಸ್ವೀಕೃತಿಯ ಸಂಖ್ಯೆಯ ಮೇಲೆ ಕ್ಲಿಕ್ ಮಾಡಿ ಅಲ್ಲಿ ಅರ್ಜಿ ಸಲ್ಲಿಸಿದ ಸ್ವೀಕೃತಿ ಸಂಖ್ಯೆಯನ್ನು ನಮೂದಿಸಬೇಕು. ಇದಾದ ನಂತರ ನಿಮ್ಮ ರೇಷನ್ ಕಾರ್ಡ್ ನ ಸ್ಥಿತಿಗತಿಯ ಬಗ್ಗೆ ತಿಳಿದುಕೊಳ್ಳಬಹುದಾಗಿದೆ.

ಹೀಗೆ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಿದವರಿಗೆ ಹೊಸ ಬಿಪಿಎಲ್ ಕಾರ್ಡನ್ನು ನೀಡಲು ನಿರ್ಧರಿಸಿದೆ. ಹೀಗೆ ಮುಂದಿನ ತಿಂಗಳ ಒಳಗಾಗಿ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಿದವರಿಗೆ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಅನ್ನು ವಿತರಿಸಲು ನಿರ್ಧರಿಸಿದೆ. ಹೀಗೆ ನಿಮ್ಮ ಸ್ನೇಹಿತರು ಯಾರಾದರೂ ಹೊಸ ಬಿಪಿಎಲ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು

ಇತರೆ ವಿಷಯಗಳು :

ಜುಲೈ ತಿಂಗಳಿನಲ್ಲಿ ಕರೆಂಟ್ ಬಿಲ್ ಕಟ್ಟಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್! ನಿಮ್ಮ ಹಣ ವಾಪಸ್ ಬರಲಿದೆ ಯಾಕೆ ಗೊತ್ತಾ..? ಇಲ್ಲೇ ಇರೋದು ಟ್ವಿಸ್ಟ್

ನಿಮ್ಮ ಕನಸಿನ ವಸ್ತುಗಳನ್ನು ಖರೀದಿಸಲು ಅಮೇಜಾನ್‌ ತಂದಿದೆ ಗ್ರೇಟ್ ಫ್ರೀಡಂ ಫೆಸ್ಟಿವಲ್! ಸ್ಮಾರ್ಟ್ ಫೋನ್​ಗಳ ಮೇಲೆ ಭರ್ಜರಿ​ ಡಿಸ್ಕೌಂಟ್, ಕೇವಲ 2 ದಿನ ಮಾತ್ರ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments