Friday, July 26, 2024
HomeTrending Newsಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮತ್ತೊಂದು ಹೊಸ ನಿಯಮ! ಮನೆ ಯಜಮಾನಿ ಮೃತಪಟ್ಟಿದ್ದರೆ ಆ ಹಣ ಯಾರಿಗೆ...

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮತ್ತೊಂದು ಹೊಸ ನಿಯಮ! ಮನೆ ಯಜಮಾನಿ ಮೃತಪಟ್ಟಿದ್ದರೆ ಆ ಹಣ ಯಾರಿಗೆ ಸಿಗಲಿದೆ?

ನಮಸ್ಕಾರ ಸ್ನೇಹಿತರೇ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆಯೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಈ 5 ಗ್ಯಾರಂಟಿ ಯೋಜನೆಗಲ್ಲಿ ಮಹತ್ವಕಾಂಕ್ಷಿ ಯೋಜನೆ ಯಾದ ಗೃಹಲಕ್ಷ್ಮಿ ಯೋಜನೆಯ ಸಹ ಒಂದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರಾಜ್ಯ ಸರ್ಕಾರ ರೂ.2000ಗಳ ಸಹಾಯಧನವನ್ನು ನೀಡಲು ನಿರ್ಧರಿಸಿದೆ. ಅಲ್ಲದೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದು ಆ ನಿಯಮಂಗಳ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

new-roadmap-for-gruhalkshmi--yojana
new-roadmap-for-gruhalkshmi–yojana
Join WhatsApp Group Join Telegram Group

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗ ಸೂಚಿ :

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದ ದಿನದಿಂದಲೂ ಸಹ ರಾಜ್ಯ ಸರ್ಕಾರ ಬಹಳ ಸ್ಪಷ್ಟವಾಗಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿರುವ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ 2000 ಹಣವನ್ನು ನೀಡಲಾಗುತ್ತದೆ ಎಂದು ಹೇಳಿದೆ. ಈ ಸಹಾಯಧನವನ್ನು ರಾಜ್ಯ ಸರ್ಕಾರವು ಮಹಿಳೆಯರಿಗೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ dbt ಮೂಲಕ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಎಂದು ಈಗಾಗಲೇ ಗೃಹಲಕ್ಷ್ಮಿ ಯೋಜನೆ ಪ್ರಾರಂಭವಾಗುವುದಕ್ಕಿಂತ ಮುಂಚೆಯೇ ತಿಳಿಸಿತ್ತು. ಅದರಂತೆ ಈಗ ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಸೇವಾ ಕೇಂದ್ರಗಳು :

ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಜುಲೈ 19 ರಿಂದ ಚಾಲನೆ ನೀಡಿದೆ. ಜುಲೈ 19 ರಿಂದ ಮಹಿಳೆಯರು ರಾಜ್ಯ ಸರ್ಕಾರ ಸೂಚಿಸಿರುವಂತಹ ಸೇವ ಕೇಂದ್ರಗಳಲ್ಲಿ ಮಾತ್ರ ಅರ್ಜಿಗಳನ್ನು ಮಹಿಳೆಯರು ಸಲ್ಲಿಸಬೇಕಾಗುತ್ತದೆ. ರಾಜ್ಯ ಸರ್ಕಾರ ಸೂಚಿಸಿದ ಸೇವಾ ಕೇಂದ್ರಗಳೆಂದರೆ ಗ್ರಾಮವನ್, ಕರ್ನಾಟಕ ವನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕೇಂದ್ರಗಳ ಜೊತೆಗೆ ರಾಜ್ಯ ಸರ್ಕಾರವು ಇನ್ನೂ ಕೆಲವೇ ದಿನಗಳಲ್ಲಿ ಪ್ರಜಾಪ್ರತಿನಿಧಿಗಳ ಮೂಲಕ ಅರ್ಜಿಯನ್ನು ಸ್ವೀಕರಿಸಲು ನಿರ್ಧರಿಸಿದೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ಗೊಂದಲಗಳು :

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳಲ್ಲಿ ಹಲವಾರು ಗೊಂದಲಗಳು ಸೃಷ್ಟಿ ಆಗಿರುವುದನ್ನು ಈಗಾಗಲೇ ನಾವು ಕಾಣಬಹುದಾಗಿದೆ. ಅದೇನೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ತೆಗೆದುಕೊಂಡು ಹೋಗಬೇಕು ಹಾಗೂ ಮಂಜೂರಾತಿ ಪತ್ರದಲ್ಲೂ ಸಹ ಬ್ಯಾಂಕ್ ಲಿಂಕ್ ಆಗಿರಬೇಕು ಎಂಬುದರ ಮಾಹಿತಿಯ ಬಗ್ಗೆ ಹಲವರು ಗೊಂದಲಗಳು ಫಲಾನುಭವಿಗಳಲ್ಲಿ ಸೃಷ್ಟಿಯಾಗಿದೆ. ಅಲ್ಲದೆ ಈಗ ಮತ್ತೊಂದು ಗೊಂದಲ ಫಲಾನುಭವಿಗಳಲ್ಲಿ ಉಂಟಾಗಿರುವುದು ಏನೆಂದರೆ, ಅನೇಕ ಕುಟುಂಬಗಳಲ್ಲಿ ಪಡಿತರ ಚೀಟಿಯನ್ನು ಹೊಂದಿದಂತಹ ಪಡಿತರ ಚೀಟಿದಾರರಲ್ಲಿ ಮನೆ ಯಜಮಾನಿಯು ರಾಗಿರುತ್ತಾರೆ. ಮತ್ತೊಂದು ಮಹಿಳೆಗೆ ಅವರ ಕುಟುಂಬದ ಸದಸ್ಯರಾಗಿ ಅರ್ಜಿ ಸಲ್ಲಿಸಲು ಅವಕಾಶ ಇದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಇದನ್ನು ಓದಿ : BPL ಕಾರ್ಡ್‌ ಇದ್ದವರಿಗೆ ಮತ್ತೊಂದು ಹೊಸ ಕಾರ್ಡ್!‌ ಸರ್ಕಾರದಿಂದ ಹೊಸ ಯೋಜನೆ ಜಾರಿ

ರಾಜ್ಯ ಸರ್ಕಾರದ ಸ್ಪಷ್ಟನೆ :

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳಲಿ ಉದ್ಭವಿಸಿರುವ ಗೊಂದಲಗಳಿಗೆ ತೆರೆಯನ್ನು ರೆಡಿ ಇತ್ತು ರೇಷನ್ ಕಾರ್ಡ್ ನಲ್ಲಿ ಅರ್ಜಿ ಸಲ್ಲಿಸುವ ಮೊದಲು ತಿದ್ದುಪಡಿ ಮಾಡಿಕೊಂಡು ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ ಯಾವ ಮಹಿಳೆಯ ಹೆಸರನ್ನು ಸಲ್ಲಿಸಬೇಕು ಎಂದು ಹೇಳಿದ್ದು ಇದಕ್ಕಾಗಿ ರಾಜ್ಯ ಸರ್ಕಾರವು ಬದಲಾವಣೆಗೆ ಅವಕಾಶವನ್ನು ಕಲ್ಪಿಸಿದೆ. ದಿನಾಂಕವನ್ನು ಗೃಹಲಕ್ಷ್ಮಿ ಯೋಜನೆಗೆ ತಿಳಿಸದೆ ಇರುವುದರಿಂದ ಅರ್ಜಿಯನ್ನು ಸಲ್ಲಿಸಲು ಸಾಕಷ್ಟು ಸಮಯಾವಕಾಶವಿದೆ.

ಹೀಗೆ ಗೃಹಲಕ್ಷ್ಮಿ ಯೋಜನಿಗೆ ಸಂಬಂಧಿಸಿದಂತೆ ರಾಜ್ಯದ ಜನತೆಯಲ್ಲಿ ಹಲವಾರು ಗೊಂದಲಗಳಿಗೆ ರಾಜ್ಯ ಸರ್ಕಾರವು ಸ್ಪಷ್ಟನೆಯನ್ನು ನೀಡಿರುವುದರ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಹ ಮಹಿಳೆಯರು ಅವಕಾಶವನ್ನು ಕಲ್ಪಿಸಿದೆ. ಹೀಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯ ಸರ್ಕಾರವು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶವನ್ನು ಹೊಂದಿರುವುದರ ಮೂಲಕ ಈ ಯೋಜನೆಯು ಯಶಸ್ವಿಯಾಗುತ್ತದೆ ಎಂಬ ನಂಬಿಕೆಯನ್ನು ರಾಜ್ಯ ಸರ್ಕಾರ ತೋರಿಸುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹೊಸ ಮಾರ್ಗಸೂಚಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಮೋದಿಯಿಂದ ದೇಶದ ರೈತರಿಗೆ ಬಿಗ್ ಶಾಕ್..! ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಇನ್ನಿಲ್ಲ

ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ! ಹೆಸರು ಬದಲಾವಣೆ ಹೇಗೆ ಮಾಡಿಕೊಳ್ಳುವುದು? ಇಲ್ಲಿದೆ ಸಂಪೂರ್ಣ ಮಾಹಿತಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments