Friday, July 26, 2024
HomeGovt Schemeವಿದ್ಯಾರ್ಥಿಗಳಿಗೆ ಭರ್ಜರಿ ಲಾಟ್ರಿ! ಪ್ರತೀ ವಿದ್ಯಾರ್ಥಿಗೆ ಸಿಗಲಿದೆ 25000 ರೂ ಸ್ಕಾಲರ್ಶಿಪ್! ಈ 2 ದಾಖಲೆಗಳಿದ್ರೆ...

ವಿದ್ಯಾರ್ಥಿಗಳಿಗೆ ಭರ್ಜರಿ ಲಾಟ್ರಿ! ಪ್ರತೀ ವಿದ್ಯಾರ್ಥಿಗೆ ಸಿಗಲಿದೆ 25000 ರೂ ಸ್ಕಾಲರ್ಶಿಪ್! ಈ 2 ದಾಖಲೆಗಳಿದ್ರೆ ಸಾಕು, ತಡಮಾಡದೇ ಇಂದೇ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದೆ. ಸಾಕಷ್ಟು ಮಟ್ಟದ ಬದಲಾವಣೆಗಳು ಹಾಗೂ ನವೀಕರಣವನ್ನು ಸರ್ಕಾರದಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಮಾಡಲಾಗಿದ್ದು ಇದರ ಮೂಲಕ ದೇಶದಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಹ ವಿದ್ಯಾವಂತರಾಗಬೇಕು ಎಂಬ ಉದ್ದೇಶವನ್ನು ಸರ್ಕಾರ ಹೊಂದಿದೆ. ಇದಕ್ಕಾಗಿ ಸರ್ಕಾರವು ವಿದ್ಯಾರ್ಥಿವೇತನಗಳನ್ನು ಜಾರಿಗೆ ತರಲು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಂತೆ ಈಗ ಮತ್ತೊಂದು ಹೊಸ ವಿದ್ಯಾರ್ಥಿ ವೇತನದ ಯೋಜನೆಯನ್ನು ಜಾರಿಗೆ ತಂದದ್ದು ಈ ಯೋಜನೆಗೆ ಕೇವಲ ಎರಡು ದಾಖಲೆಗಳು ಸಾಕು ಎಂದು ಹೇಳಲಾಗುತ್ತಿದೆ. ಹಾಗಾದರೆ ಆ ಎರಡು ದಾಖಲೆಗಳು ಯಾವುವು ಆ ವಿದ್ಯಾರ್ಥಿ ವೇತನ ಯಾವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದಾಗಿದೆ.

New Scholarship India
New Scholarship India
Join WhatsApp Group Join Telegram Group

ಹೊಸ ವಿದ್ಯಾರ್ಥಿ ವೇತನ :

ರಾಜ್ಯ ಸರ್ಕಾರವು ರಾಜ್ಯದಲ್ಲಿರುವಂತಹ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವಾಗುವಂತಹ ಆರ್ಥಿಕ ಸೌಲಭ್ಯಗಳನ್ನು ಒದಗಿಸುವ ದೇಶದಿಂದ ವಿದ್ಯಾರ್ಥಿ ವೇತನವನ್ನು ನೀಡಲು ನಿರ್ಧರಿಸಿದೆ. ಅದರಂತೆ ಈ ಹೊಸ ವಿದ್ಯಾರ್ಥಿ ವೇತನ ಯೋಜನೆಯ ಅಡಿಯಲ್ಲಿ 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ವಿದ್ಯಾರ್ಥಿ ವೇತನವನ್ನು ನೀಡಲು ನಿರ್ಧರಿಸಿದೆ. ಪ್ರತಿ ವಿದ್ಯಾರ್ಥಿಗೆ 25,000ಗಳನ್ನು ಈ ವಿದ್ಯಾರ್ಥಿ ವೇತನ ಯೋಜನೆಯ ಅಡಿಯಲ್ಲಿ ನೀಡಲು ನಿರ್ಧರಿಸಿದೆ. ಇದರಿಂದ ವಿದ್ಯಾರ್ಥಿಗಳು ಯಾವುದೇ ಹಣದ ಕೊರತೆ ಇಲ್ಲದೆ ಶಿಕ್ಷಣವನ್ನು ಮುಂದುವರಿಸಲು ಸಹಾಯಕವಾಗುತ್ತದೆ. ಜ್ಞಾನ ಸಾಧನ ವಿದ್ಯಾರ್ಥಿ ವೇತನ : ವಿದ್ಯಾರ್ಥಿಗಳಿಗೆ 25,000ಗಳ ವಿದ್ಯಾರ್ಥಿ ವೇತನವನ್ನು ನೀಡಲು ಹೊಸ ಈ ವಿದ್ಯಾರ್ಥಿ ವೇತನವನ್ನು ರಾಜ್ಯ ಸರ್ಕಾರವು ಪ್ರಾರಂಭಿಸಿದ್ದು ಹೊಸ ವಿದ್ಯಾರ್ಥಿ ವೇತನವೆಂದರೆ ಜ್ಞಾನ ಸಾಧನ ವಿದ್ಯಾರ್ಥಿ ವೇತನವಾಗಿದೆ. ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಸಹ 25,000 ವಿದ್ಯಾರ್ಥಿ ವೇತನವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಾರ್ಷಿಕವಾಗಿ 20 ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಒಂಬತ್ತು ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಹಾಗೂ 25000 ವಿದ್ಯಾರ್ಥಿ ವೇತನವನ್ನು 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :

ಜ್ಞಾನ ಸಾಧನ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ , ಜ್ಞಾನ ಸಾಧನ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ವಿದ್ಯಾರ್ಥಿಗಳು ಗುಜರಾತ್ನ ಖಾಯಂ ನಿವಾಸಿಗಳಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 1.2 ಲಕ್ಷ ಗ್ರಾಮೀಣ ಪ್ರದೇಶದಲ್ಲಿ ಹಾಗೂ 1.5 ಲಕ್ಷ ನಗರ ಪ್ರದೇಶದಲ್ಲಿ ಹೆಚ್ಚಿನ ಆದಾಯವನ್ನು ಹೊಂದಿರಬಾರದು ಕಡಿಮೆ ಇರಬೇಕು. ಈ ವಿದ್ಯಾರ್ಥಿ ವೇತನಕ್ಕೆ ಪರೀಕ್ಷೆಯನ್ನು ನೀಡಲಾಗುತ್ತದೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರವೇ ಅಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ವಿದ್ಯಾರ್ಥಿ ವೇತನವನ್ನು ಎಂಟನೇ ತರಗತಿ ಪಾಸಾದ ಅಂತಹ ಮಕ್ಕಳು ಸಹ ಪಡೆಯಬಹುದಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಇರುವ ಅಗತ್ಯ ದಾಖಲೆಗಳು :

ಜ್ಞಾನ ಸಾಧನ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಹಾಗೂ ಶಾಲೆಯ ಮಾರ್ಗ ಶೀಟ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : Breaking News: ರಾಜ್ಯದಲ್ಲಿ ಇನ್ನು ಧಾರ್ಮಿಕ, ರಾಜಕೀಯ ಫ್ಲೆಕ್ಸ್‌ಗಳು, ಹೋರ್ಡಿಂಗ್‌, ಬ್ಯಾನರ್‌ಗಳು ನಿಷೇಧ: ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ! ಡಿಕೆ ಶಿವಕುಮಾರ್‌ ಆದೇಶ

ಅರ್ಜಿ ಸಲ್ಲಿಸುವ ವಿಧಾನ :

ಜ್ಞಾನ ಸಾಧನ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಜೊತೆಗೆ ಆನ್ಲೈನ್ ಹೊರತಾಗಿ ಶಾಲೆಯಿಂದಲೂ ಸಹ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರತಿ ವರ್ಷವೂ ಸಹ ಈ ವಿದ್ಯಾರ್ಥಿ ವೇತನವನ್ನು ಗುಜರಾತ್ ಸರ್ಕಾರವು ತೆಗೆದುಕೊಳ್ಳುತ್ತದೆ. ಈ ಬಾರಿ ಜ್ಞಾನ ಸಾಧನ ವಿದ್ಯಾರ್ಥಿ ವೇತನವನ್ನು ಗುಜರಾತ್ ಸರ್ಕಾರವು ಮೇ ತಿಂಗಳಲ್ಲಿ ಪ್ರಾರಂಭಿಸಿರುವುದರ ಜೊತೆಗೆ ಅದರ ಪತ್ರಿಕೆ ಜೂನ್ 11ರಂದು ನೀಡಲಾಗುತ್ತಿದೆ.

ಹೀಗೆ ಗುಜರಾತ್ ಸರ್ಕಾರವು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ವಿದ್ಯಾರ್ಥಿ ವೇತನವನ್ನು ಜಾರಿಗೆ ತರಲಾಗುತ್ತಿದ್ದು ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ವಿದ್ಯಾರ್ಥಿಗಳು ಸುಮಾರು ಇಪ್ಪತ್ತರಿಂದ ಇಪ್ಪತೈದು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಪ್ರಸ್ತುತ ಜ್ಞಾನ ಸಾಧನ ವಿದ್ಯಾರ್ಥಿ ವೇತನದ ಯೋಜನೆಯನ್ನು ಗುಜರಾತ್ ಸರ್ಕಾರ ಪ್ರಾರಂಭಿಸಿದ್ದು, ಈ ಯೋಜನೆಯ ಅಡಿಯಲ್ಲಿ ಎಲ್ಲಾ ವಿದ್ಯಾವಂತ ವಿದ್ಯಾರ್ಥಿಗಳು ಯೋಜನೆಯ ಪ್ರಯೋಜನವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ಗುಜರಾತ್ ಸರ್ಕಾರ ಪ್ರಾರಂಭಿಸಿದ ಈ ಯೋಜನೆಯ ಬಗ್ಗೆ ನೆಲ ಸ್ನೇಹಿತರು ಅಥವಾ ಸಂಬಂಧಿಗಳಿಗೆ ಶೇರ್ ಮಾಡುವುದರ ಮೂಲಕ ಗುಜರಾತ್ ನಲ್ಲಿ ವಿದ್ಯಾರ್ಥಿವೇತನ ಎಷ್ಟು ಎಂಬುದನ್ನು ತಿಳಿದುಕೊಳ್ಳಲು ಸಹಾಯ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ಸಿಗಲಿದೆ ಪಿಂಕ್ ಸ್ಮಾರ್ಟ್ ಕಾರ್ಡ್! ಪಿಂಕ್ ಕಾರ್ಡ್ ಗಾಗಿ ಕೂಡಲೇ ಇಲ್ಲಿಂದ ಅರ್ಜಿ ಸಲ್ಲಿಸಿ

ಸರ್ಕಾರದ ಹೊಸ ಅಪ್‌ಡೇಟ್‌: ಎಷ್ಟೇ ಆದಾಯ ಇದ್ದರೂ ಸಿಗುತ್ತೆ ಸರ್ಕಾರದಿಂದ ಉಚಿತ ಮನೆ, ಯೋಜನೆಯ ಲಾಭಕ್ಕೆ ಈ ದಾಖಲೆಗಳು ಸಾಕು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments