Friday, July 26, 2024
HomeTrending NewsBreaking News! 10th ಆದವರಿಗೆ ಬಂಪರ್ ಉದ್ಯೋಗವಕಾಶ! 30041 ಖಾಲಿ ಹುದ್ದೆಗಳು! ಅಂಚೆ ಇಲಾಖೆಯಿಂದ ಅಧಿಸೂಚನೆ...

Breaking News! 10th ಆದವರಿಗೆ ಬಂಪರ್ ಉದ್ಯೋಗವಕಾಶ! 30041 ಖಾಲಿ ಹುದ್ದೆಗಳು! ಅಂಚೆ ಇಲಾಖೆಯಿಂದ ಅಧಿಸೂಚನೆ ಪ್ರಕಟ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಭಾರತದಲ್ಲಿರುವ ಯುವಕ ಯುವತಿಯರಿಗೆ ಸುವರ್ಣ ಉದ್ಯೋಗವಕಾಶದ ಬಗ್ಗೆ. ನಿರುದ್ಯೋಗ ಯುವಕ ಯುವತಿಯರಿಗೆ ಕೇಂದ್ರ ಸರ್ಕಾರವು ಈಗ ಉದ್ಯೋಗಾವಕಾಶವನ್ನು ನೀಡಲು ನಿರ್ಧರಿಸಿದೆ. ಅದರಂತೆ ಈಗ ಭಾರತೀಯ ಅಂಚೆ ಇಲಾಖೆಯ ಮೂಲಕ ಕೇಂದ್ರ ಸರ್ಕಾರವು ಉದ್ಯೋಗ ನೀಡಲು ಪ್ರಾರಂಭಿಸಿದೆ. ಹಾಗಾದರೆ ಭಾರತೀಯ ಅಂಚೆ ಇಲಾಖೆಯಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ ಎಷ್ಟು ಹುದ್ದೆಗಳು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Notification from Indian Post Department
Join WhatsApp Group Join Telegram Group

ಭಾರತೀಯ ಅಂಚೆ ಇಲಾಖೆ :

ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಬರ್ತಿಗೆ ಸಂಬಂಧಿಸಿದಂತೆ ಭಾರತೀಯ ಅಂಚೆ ಇಲಾಖೆಯು ಎರಡನೇ ಅಧಿಸೂಚನೆಯನ್ನು ಪ್ರಸಕ್ತ ವರ್ಷದಲ್ಲಿ ಬಿಡುಗಡೆ ಮಾಡಿದೆ. ಸುಮಾರು 30041 ಜೆಡಿಎಸ್ ಹುದ್ದೆಗಳಿಗೆ ಭಾರತೀಯ ಅಂಚೆ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿ ಸೂಚನೆಯನ್ನು ಹೊರಡಿಸಿದೆ. ಭಾರತೀಯ ಅಂಚೆ ಇಲಾಖೆಯು ಕೆಲವೊಂದು ಹುದ್ದೆಗಳನ್ನು ನೀಡಿದ್ದು ಆ ಹುದ್ದೆಗಳೆಂದರೆ ಗ್ರಾಮೀಣ ಡಾಕ್ ಸೇವಕ್ ,ಬ್ರಾಂಚ್ ಪೋಸ್ಟ್ ಮಾಸ್ಟರ್ ,ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದಲ್ಲಿ ಇರುವ ಹುದ್ದೆಗಳ ಸಂಖ್ಯೆ 30041. ಅದರಂತೆ ಕರ್ನಾಟಕದಲ್ಲಿ ಸುಮಾರು 530 ಹುದ್ದೆಗಳು ಬಾಕಿ ಇವೆ.

ಅಂಚೆ ಇಲಾಖೆಯ ಹುದ್ದೆಗಳ ವೇತನ :

ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ 12,000 ದಿಂದ 29,380 ರೂಪಾಯಿಗಳವರೆಗೆ. 10,000 ದಿಂದ 24470 ರೂಪಾಯಿಗಳವರೆಗೆ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ. ಅದರಂತೆ ಗ್ರಾಮೀಣ ಬ್ರಾಂಚ್ ಸೇವಕ್ ಹುದ್ದೆಗೆ 10000-24,470ಗಳು ವೇತನ ನೀಡಲಾಗುತ್ತದೆ.

ಅರ್ಹತೆಗಳು :

ಭಾರತೀಯ ಅಂಚೆ ಇಲಾಖೆಯು ಹುದ್ದೆಗಳಿಗಾಗಿ ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ ಎಸ್ ಎಸ್ ಎಲ್ ಸಿ ಅಥವಾ ಹತ್ತನೇ ತರಗತಿಯಲ್ಲಿ ಅರ್ಜಿದಾರರು ಉತ್ತೀರ್ಣರಾಗಿರಬೇಕು. ರಾಜ್ಯದ ಅಧಿಕೃತ ಭಾಷೆ ಓದಲು ಬರೆಯಲು ಹಾಗೂ ಮಾತನಾಡಲು ತಿಳಿದಿರಬೇಕು. ಬೇಸಿಕ್ ಕಂಪ್ಯೂಟರ್ ಜ್ಞಾನವನ್ನು ತಿಳಿದಿರಬೇಕು ಹಾಗೂ ಬೇಸಿಕ್ ಕಂಪ್ಯೂಟರ್ ಪ್ರಮಾಣ ಪತ್ರವನ್ನು ಪಡೆದಿರಬೇಕು. ಅರ್ಜಿ ಸಲ್ಲಿಸಲು ಗರಿಷ್ಠ ವರ್ಷ 40 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

ಇದನ್ನು ಓದಿ : KSRTC : ಪುರುಷರಿಗೆ ಕೆಎಸ್ಆರ್‌ಟಿಸಿಯಿಂದ ಬೆಳ್ಳಂಬೆಳಗ್ಗೆ ಸಿಹಿ ಸುದ್ದಿ! ಈಗಲೇ ಪುರುಷರು ಅರ್ಜಿ ಹಾಕಲು ಸಿದ್ದರಾಗಿರಿ

ಅರ್ಜಿ ಸಲ್ಲಿಸುವ ವಿಧಾನ :

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ ಎಂದರೆhttps://indiapostgdsonline.gov.in/Reg_validation.aspx ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಅಭ್ಯರ್ಥಿಗಳು ತಮ್ಮ ಹೆಸರನ್ನು ರಿಜಿಸ್ಟ್ರೇಷನ್ ಮಾಡಿಸಿ, ನಂತರ ಲಾಗಿನ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಿ ಶುಲ್ಕಮವನ್ನು ಪಾವತಿಸುವ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಪೋಸ್ಟ್ ಮ್ಯಾನ್ ಹುದ್ದೆಗಾಗಿ ಇನ್ನೊಂದು ಅಧಿಕೃತ ವೆಬ್ಸೈಟ್ ಎಂದರೆ http://appost.in/gdsonline/ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಪೋಸ್ಟ್ ಮ್ಯಾನ್ ಹುದ್ದೆಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಭಾರತೀಯ ಅಂಚೆ ಇಲಾಖೆಯಲ್ಲಿ ಆಹ್ವಾನಿಸಲಾದ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಹುದ್ದೆಗಳನ್ನು ಪಡೆಯಬಹುದಾಗಿದೆ.

ಹೀಗೆ ಕೇಂದ್ರ ಸರ್ಕಾರವು ಅಂಚೆ ಇಲಾಖೆಯಲ್ಲಿ ಹುದ್ದೆಗಳನ್ನು ಆಹ್ವಾನಿಸುವ ಮೂಲಕ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗವಕಾಶವನ್ನು ನೀಡಲು ಮುಂದಾಗಿದೆ. ಹೀಗೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗು ಸಂಬಂಧಿಕರಿಗೂ ಸಹ ಶೇರ್ ಮಾಡಿ ಅವರು ಸಹ ಭಾರತೀಯ ಅಂಚೆ ಇಲಾಖೆಯಲ್ಲಿ ಹುದ್ದೆಗಳನ್ನು ಪಡೆಯುವಂತೆ ಸಹಾಯ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ: ಚಿನ್ನ ಖರೀದಿಸುವವರಿಗೆ ಇದೇ ಬೆಸ್ಟ್ ಟೈಮ್

ಕೇವಲ ಐದು ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲೇ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ, ಲಿಂಕ್‌ ಇಲ್ಲಿದೆ ನೋಡಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments